alex Certify ವೇಳಾಪಟ್ಟಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2022 -23 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು Read more…

CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಅವಕಾಶ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ -CBSE ಬೋರ್ಡ್ ಎಕ್ಸಾಮ್ಸ್ 2023 ಟೈಮ್ ಟೇಬಲ್ ಬಿಡುಗಡೆ ಮಾಡಿದೆ. 10, 12ನೇ ತರಗತಿಯ ಡೇಟ್‌ಶೀಟ್ ಅನ್ನು ಮಂಡಳಿ ಒಂದೇ Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 10 ಮತ್ತು 12 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ವೇಳಾಪಟ್ಟಿ ಪ್ರಕಟಿಸಿದೆ. ಸಿಬಿಎಸ್‌ಇ cbse.gov.in ವೆಬ್‌ಸೈಟ್‌ನಲ್ಲಿ ನಿನ್ನೆ ವಿವರವಾದ ಅಧಿಸೂಚನೆಯನ್ನು Read more…

ಶಿಕ್ಷಕರಿಗೆ ಸಿಹಿ ಸುದ್ದಿ: ನಾಳೆಯಿಂದ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆಗೆ ಸರ್ಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಡಿಸೆಂಬರ್ 28 ರಿಂದ ಫೆಬ್ರವರಿ 28 ರ ವರೆಗೆ ಎರಡು ತಿಂಗಳ ಕಾಲ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. Read more…

ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್: ಜನವರಿಯಲ್ಲಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: ಜನವರಿಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶೀಘ್ರವೇ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿಯನ್ನು ಅಧಿಕೃತ ಗೆಜೆಟ್ Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಎರಡನೇ ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸೀಟುಗಳ ಎರಡನೇ ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ನವೆಂಬರ್ 26ರಂದು ಸೀಟು ಹಂಚಿಕೆ Read more…

ಇಲ್ಲಿದೆ 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. 2023 ರ ಏಪ್ರಿಲ್ 1ರಿಂದ Read more…

ವಿಜಯದಶಮಿ ಹೊತ್ತಲ್ಲೇ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: 500 ಮೇಲ್ ಎಕ್ಸ್ ಪ್ರೆಸ್ ಸೂಪರ್ ಫಾಸ್ಟ್ ವರ್ಗಕ್ಕೆ

ನವದೆಹಲಿ: ಭಾರತೀಯ ರೈಲ್ವೇ 500 ಮೇಲ್ ಎಕ್ಸ್‌ ಪ್ರೆಸ್ ರೈಲುಗಳನ್ನು ಸೂಪರ್‌ ಫಾಸ್ಟ್ ವರ್ಗಕ್ಕೆ ಪರಿವರ್ತಿಸಿದೆ. ಇದರ ಜೊತೆಗೆ 130 ಸರ್ವೀಸ್ ಗಳನ್ನು(65 ಜೋಡಿ) ಸೂಪರ್‌ ಫಾಸ್ಟ್ ವರ್ಗಕ್ಕೆ Read more…

ರೈಲು ಪ್ರಯಾಣಿಕರೇ ಗಮನಿಸಿ: ಇಂದಿನಿಂದ ಜಾರಿಗೆ ಬರಲಿದೆ ಪರಿಷ್ಕೃತ ವೇಳಾಪಟ್ಟಿ

ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರಿಷ್ಕೃತಗೊಂಡಿರುವ ರೈಲು ವೇಳಾಪಟ್ಟಿಯು ಇಂದಿನಿಂದ ಜಾರಿಗೆ ಬರಲಿದ್ದು, ಇದನ್ನು ರೈಲ್ವೆ ಇಲಾಖೆಯ ವೆಬ್ ಸೈಟ್ ನಲ್ಲಿ ‘ಟ್ರೈನ್ಸ್ ಎಟ್ ಎ ಗ್ಲಾನ್ಸ್’ Read more…

BIG NEWS: ನಾಳೆಯಿಂದ 2nd PUC ಪೂರಕ ಪರೀಕ್ಷೆ; ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಿದ್ದು, ಆಗಸ್ಟ್ 25ರವವರೆಗೆ ಪರೀಕ್ಷೆಗಳು ನಡೆಯಲಿವೆ. ನಾಳೆ ದ್ವಿತೀಯ ಪಿಯುಸಿ ಕನ್ನಡ, ಅರೇಬಿಕ್ ಪರೀಕ್ಷೆ ಆಗಸ್ಟ್ 13ರಂದು ಭೂಗೋಳ ಶಾಸ್ತ್ರ, Read more…

1323 SDA ಸೇರಿ KPSC 2851 ಹುದ್ದೆಗಳ ನೇಮಕಾತಿ, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2851 ಹುದ್ದೆಗಳ ನಾನಾ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ನೇಮಕಾತಿ Read more…

ಇಲ್ಲಿದೆ UPSC ಮುಖ್ಯ ಪರೀಕ್ಷೆಯ ವೇಳಾಪಟ್ಟಿ

ಕೇಂದ್ರ ಲೋಕಸೇವಾ ಆಯೋಗವು 2022 ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 16 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2022 -23 ನೇ ಸಾಲಿನ ದಾಖಲಾತಿ ಆಧಾರದ ಮೇಲೆ ಹೆಚ್ಚುವರಿ Read more…

ಈ ಬಾರಿ SSLC ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಮರು ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಮರು ಪರೀಕ್ಷೆ ನಡೆಸಲಾಗುತ್ತದೆ. ಪ್ರಸ್ತುತ ಪ್ರಕಟವಾಗಿರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು Read more…

6 ವರ್ಷದ ಪುತ್ರನೊಂದಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದ ತಂದೆ: ಅಷ್ಟಕ್ಕೂ ಅದರಲ್ಲೇನಿದೆ ಗೊತ್ತಾ…?

ಸಾಮಾನ್ಯವಾಗಿ ಪೋಷಕರು ತಮ್ಮ ಮಕ್ಕಳನ್ನು ಶಿಸ್ತಿನಿಂದ ಬೆಳೆಸುವುದನ್ನು ಇಷ್ಟಪಡುತ್ತಾರೆ. ಮಕ್ಕಳಿಗೆ ಈಗಿಂದಲೇ ಮನೆಕೆಲಸಗಳನ್ನು ಕಲಿಸುತ್ತಾರೆ. ಮಕ್ಕಳು ಮಾಡಲು ಸೋಂಬೇರಿ ತೋರಿದ್ರೆ, ಹಣ ಕೊಡುವುದಾಗಿಯೋ ಇಲ್ಲ ಏನಾದ್ರೂ ಕೊಡಿಸುವುದಾಗಿಯೋ ನಂಬಿಸುತ್ತಾರೆ. Read more…

ಸುಗಮವಾಗಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 12 ರಿಂದ ಆರಂಭವಾದ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ನಡೆದಿದೆ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 26 ರಿಂದ ಪರೀಕ್ಷೆ

ನವದೆಹಲಿ: ಏಪ್ರಿಲ್ 26 ರಿಂದ ಸಿಬಿಎಸ್ಇ 10, 12ನೇ ತರಗತಿ ಪರೀಕ್ಷೆಗಳು ಆರಂಭವಾಗಲಿವೆ ಎಂದು ಸಿಬಿಎಸ್ಇ ಮಂಡಳಿ ತಿಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಸಿಬಿಎಸ್ಇ ವಾರ್ಷಿಕ ಪರೀಕ್ಷೆಯ ಬದಲಿಗೆ ಎರಡು Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ: ಅಲ್ಪ ಬದಲಾವಣೆ ಮಾಡಿ ವಾರ್ಷಿಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಿದೆ. 2021 -22 ನೇ ಸಾಲಿನ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ Read more…

ದ್ವಿತೀಯ ಪಿಯುಸಿ ಅಂತಿಮ‌ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಕಂಪ್ಲೀಟ್ ಲಿಸ್ಟ್…..!

  ಕೊರೋನಾದ ನಡುವೆಯೆ ಕಾಲೇಜುಗಳನ್ನ ತೆರೆದು ಯಶಸ್ವಿಯಾಗಿ ತರಗತಿ ನಡೆಸಿದ್ದ ಕರ್ನಾಟಕ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಜೊತೆಗೆ ಪಿಯು Read more…

BIG BREAKING: ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಪಾಕ್ ವಿರುದ್ಧ ಭಾರತ ಮೊದಲ ಪಂದ್ಯ; ಇಲ್ಲಿದೆ ಫುಲ್ ಡಿಟೇಲ್ಸ್

ನವದೆಹಲಿ: 2022 ರ ಟಿ20 ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪ್ರಕಟಿಸಲಾಗಿದೆ. ಅಕ್ಟೋಬರ್ 16 ರಿಂದ ಟೂರ್ನಿ ಆರಂಭವಾಗಲಿದೆ. ಪಾಕಿಸ್ತಾನದ ವಿರುದ್ಧ ಭಾರತ ಮೊದಲ ಪಂದ್ಯವನ್ನಾಡಲಿದೆ. ಅಕ್ಟೋಬರ್ 23 ರಂದು Read more…

SSLC ಪೂರ್ವ ಸಿದ್ಧತೆ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದೆ. ಫೆಬ್ರವರಿ 21ರಿಂದ ಫೆ.26ರ ವರೆಗೆ ಪರೀಕ್ಷೆ ನಡೆಯಲಿದೆ. ಫೆಬ್ರವರಿ 21 ರಂದು ಪ್ರಥಮ ಭಾಷೆ, ಫೆಬ್ರವರಿ 22 ರಂದು Read more…

ಸರಳ ಪರೀಕ್ಷೆಗೆ ಮುಂದಾದ ಪಿಯು ಬೋರ್ಡ್, ಪರೀಕ್ಷಾ ಪಠ್ಯದಲ್ಲಿ 30% ಕಡಿತ…!

ರಾಜ್ಯದಲ್ಲಿ ಕೋವಿಡ್ ಆರ್ಭಟ ಜೋರಾಗುತ್ತಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಾರ ಕಮ್ಮಿ ಮಾಡಲು ಸಿದ್ಧತೆ ನಡೆಸಿರುವ ಪಿಯು ಬೋರ್ಡ್, ಸರಳೀಕೃತ ಪಿಯು ಪರೀಕ್ಷೆ ನಡೆಸಲು ಸಿದ್ಧವಾಗಿದೆ. ಕೊರೋನಾ Read more…

BREAKING NEWS: SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಕರ್ನಾಟಕ ಪ್ರೌಢ Read more…

BIG NEWS: ಹೊಸ ವರ್ಷಕ್ಕೆ ಭರ್ಜರಿ ಉದ್ಯೋಗಾವಕಾಶ….! ಇಲ್ಲಿದೆ ನೇಮಕಾತಿ ಪಟ್ಟಿ

ಹೊಸ ವರ್ಷಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಹೊಸ ವರ್ಷದಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಸಾಕಷ್ಟು ಅವಕಾಶವಿದೆ. 2022 ನೇ ವರ್ಷವು ನೇಮಕಾತಿ ಪರೀಕ್ಷೆಗಳ ವರ್ಷವಾಗಲಿದೆ. ಹೊಸ ವರ್ಷ ಯುಪಿಎಸ್ಸಿ, Read more…

ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು 9 ಗಂಟೆಯಿಂದ 12.15 ರ ವರೆಗೆ ಸಮಯ ನಿಗದಿ ಮಾಡಲಾಗಿದ್ದು, ಅದರ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 16 ರಿಂದ ‘ಹೊಸ ಮಾದರಿಯಲ್ಲಿ CBSE 10, 12 ನೇ ತರಗತಿ ಬೋರ್ಡ್ ಪರೀಕ್ಷೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) ಹೊಸ ಮಾದರಿಯಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಿದ್ದು, 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮೊದಲ ಅವಧಿಯ 12 ನೇ ತರಗತಿ Read more…

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 29 ರಿಂದ ಮಧ್ಯ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್ 29 ರಿಂದ ಡಿಸೆಂಬರ್ Read more…

ರೈಲ್ವೇ ʼಗ್ರೂಪ್‌ ಡಿʼ ಹುದ್ದೆಗೆ‌ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಶೀಘ್ರದಲ್ಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

ರೈಲ್ವೇ ನೇಮಕಾತಿ ಮಂಡಳಿ ಶೀಘ್ರದಲ್ಲೇ ಆರ್ ಆರ್ ಬಿ ಗ್ರೂಪ್ ಡಿ ಪರೀಕ್ಷೆ 2021 ರ ದಿನಾಂಕಗಳನ್ನು ಪ್ರಕಟಿಸಲಿದೆ. ನೇಮಕಾತಿ ಮಂಡಳಿಯು 2019 ರಲ್ಲಿ 1.03 ಲಕ್ಷ ಹುದ್ದೆಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...