alex Certify ವೈಕುಂಠ ಏಕಾದಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿಗಾಗಿ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವೈಕುಂಠ ಏಕಾದಶಿ Read more…

BIG NEWS: ತಿರುಪತಿಯಲ್ಲಿ ಕಾಲ್ತುಳಿತ ದುರಂತ ಪ್ರಕರಣ: ವೈಕುಂಠ ದ್ವಾರ ದರ್ಶನ ಪಡೆದ 35 ಗಾಯಾಳುಗಳು

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲೆಂದು ತೆರಳಿದ್ದ 6 ಭಕ್ತರು ಕಾಲ್ತುಳಿತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ವೇಳೆ 42 ಭಕ್ತರು ಗಾಯಗೊಂಡಿದ್ದರು. ಅವರಲ್ಲಿ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದ್ದು, Read more…

BIG NEWS: ವೈಕುಂಠ ಏಕಾದಶಿ: ವೈಕುಂಠದ್ವಾರ ದರ್ಶನಕ್ಕೆ ತಿರುಪತಿಯಲ್ಲಿ ಹರಿದು ಬಂದ ಭಕ್ತ ಸಾಗರ; ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ತಿರುಪತಿ: ವೈಕುಂಠ ಏಕಾದಶಿ ಹಿಂದೂ ಧರ್ಮದಲ್ಲಿ ಪವಿತ್ರ ದಿನ. ಈ ದಿನದಂದು ದೇವಾನುದೇವತೆಗಳು ಭೂಲೋಕಕ್ಕೆ ಬಂದು ಭಗವಂತ ಶ್ರೀಲಕ್ಷ್ಮೀನಾರಾಯಣನ ಪೂಜೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ Read more…

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಿಗೆ ಭಕ್ತರ ದಂಡು

ಬೆಂಗಳೂರು: ಎಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಸೇರಿದಂತೆ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ ದಂಡೇ ನೆರೆದಿದೆ. ವೈಕುಂಠ Read more…

BREAKING NEWS: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಘೋರ ದುರಂತ, ಭೀಕರ ಕಾಲ್ತುಳಿತದಲ್ಲಿ ನಾಲ್ವರು ಭಕ್ತರು ಸಾವು

ತಿರುಪತಿ: ತಿರುಪತಿಯ ವೈಕುಂಠ ಏಕಾದಶಿ ಟೋಕನ್ ಕೌಂಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದು ನಾಲ್ವರು ಭಕ್ತರ ಸಾವು ಕಂಡಿದ್ದು, ಹಲವರಿಗೆ ಗಾಯಗಳಾಗಿವೆ. ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್‌ಗಳಲ್ಲಿ ಕಾಲ್ತುಳಿತ Read more…

ತಿರುಪತಿ ವೈಕುಂಠ ಏಕಾದಶಿಗೆ ಈ ಬಾರಿ ಅತಿ ಕಡಿಮೆ ಭಕ್ತರು: ಹುಂಡಿ ಹಣದಲ್ಲೂ ಭಾರಿ ಇಳಿಕೆ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ವೈಕುಂಠ ಏಕಾದಶಿಗೆ ಈ ಬಾರಿ ಅತಿ ಕಡಿಮೆ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಹುಂಡಿ ಹಣದಲ್ಲೂ ಭಾರಿ ಇಳಿಕೆಯಾಗಿದೆ. ದಿನಕ್ಕೆ Read more…

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಲ್ಲಿ ಭಕ್ತ ಸಾಗರ

ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ನಾಡಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ Read more…

ತಿರುಪತಿಯಲ್ಲಿ ವೈಕುಂಠ ಏಕಾದಶಿ ದಿನ ದಾಖಲೆಯ ಕಾಣಿಕೆ: ಒಂದೇ ದಿನ 7.68 ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಕಾಣಿಕೆ ಸಲ್ಲಿಸುತ್ತಾರೆ. Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನಿಗೆ ಒಂದೇ ದಿನ 4.39 ಕೋಟಿ ರೂ. ಕಾಣಿಕೆ

ತಿರುಪತಿ ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ದೇಗುಲದಲ್ಲಿ ಒಂದೇ ದಿನ 4.39 ಕೋಟಿ ರೂಪಾಯಿ ಕಾಣಿಕೆ ಹರಿದುಬಂದಿದೆ. ವೈಕುಂಠ ಏಕಾದಶಿ ದಿನವಾದ ಶುಕ್ರವಾರ ಹೆಚ್ಚಿನ ಸಂಖ್ಯೆಯ ಭಕ್ತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...