alex Certify ವೈದ್ಯಕೀಯ ಕೋರ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ, ದಂತ ವೈದ್ಯಕೀಯ ಸೀಟು ಸಿಗದ ವಿದ್ಯಾರ್ಥಿಗಳ ಶುಲ್ಕ, ಠೇವಣಿ ವಾಪಸ್

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಸೀಟು ಸಿಗದ 4897 ವಿದ್ಯಾರ್ಥಿಗಳು ಪಾವತಿಸಿದ ಶುಲ್ಕ, ಮುಂಗಡ ಠೇವಣಿ ಹಣವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಹಿಂದಿರುಗಿಸಿದೆ. ಸ್ಟ್ರೇವೇಕೆನ್ಸಿ Read more…

NEET-24 ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೀಟು ಹಂಚಿಕೆಗೆ ಅವಕಾಶ

UGNEET-24 ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಅವಕಾಶ ಕಲ್ಪಿಸಿದ್ದು, ನ.19ರಿಂದ ಆಪ್ಷನ್ಸ್ ದಾಖಲಿಸಬಹುದು. ವೈದ್ಯಕೀಯ 2, ದಂತ Read more…

UG ವೈದ್ಯಕೀಯ ಪ್ರವೇಶ ಅಭ್ಯರ್ಥಿಗಳಿಗೆ ಮಾಪ್ ಆಪ್ ಸುತ್ತಿನ ಬಗ್ಗೆ ನವೀಕೃತ ಮಾಹಿತಿ

ಯುಜಿನೀಟ್ 2024ರ ವೈದ್ಯಕೀಯ ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಶುಲ್ಕ ಪಾವತಿಯ ನಂತರ ನೇರವಾಗಿ ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯುವುದು. ಮೂಲ ರಾಖಲೆಗಳನ್ನು ಪ್ರವೇಶಾತಿ Read more…

ವೈದ್ಯಕೀಯ ಕೋರ್ಸ್ ಪ್ರವೇಶ: ಪಿಜಿ ನೀಟ್ ಪ್ರವೇಶ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಪಿಜಿ ನೀಟ್ ವೈದ್ಯಕೀಯ ಕೋರ್ಸ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 7ರ ಮಧ್ಯಾಹ್ನ 2 ಗಂಟೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ನೋಂದಣಿ ಮಾಡದಿರುವ ಅಭ್ಯರ್ಥಿಗಳು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೀವಶಾಸ್ತ್ರ ಓದದಿದ್ದರೂ ವೈದ್ಯಕೀಯ ಪ್ರವೇಶ

ನವದೆಹಲಿ: ನೀಟ್ ಬರೆಯುವ ವಿದ್ಯಾರ್ಥಿಗಳು ಮತ್ತು ಪದವಿಯಲ್ಲಿ ವೈದ್ಯಕೀಯ ಕೋರ್ಸ್ ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು ಇನ್ನು ಮುಂದೆ ಜೀವಶಾಸ್ತ್ರ ಓದದಿದ್ದರೂ ಪ್ರವೇಶ ಅವಕಾಶ ಪಡೆಯಬಹುದಾಗಿದೆ. ರಾಷ್ಟ್ರೀಯ ವೈದ್ಯಕೀಯ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾಲಿ ಉಳಿದ ಮೆಡಿಕಲ್ ಸೀಟು ಭರ್ತಿಗೆ ವಿಶೇಷ ಕೌನ್ಸೆಲಿಂಗ್

ಬೆಂಗಳೂರು: 133 ಉಳಿಕೆ ವೈದ್ಯಕೀಯ ಸೀಟು ತುಂಬಲು ನವೆಂಬರ್ 7ರಿಂದ 10ರವರೆಗೆ ವಿಶೇಷ ಕೌನ್ಸೆಲಿಂಗ್ ನಡೆಸಲಾಗುವುದು. ನವೆಂಬರ್ 15ರೊಳಗೆ ಪ್ರವೇಶ ಪಡೆಯಬೇಕಿದೆ. ರಾಜ್ಯದಲ್ಲಿ ಅಂತಿಮ ಸುತ್ತಿನ ಸೀಟು ಹಂಚಿಕೆಯ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಬೆನ್ನಲ್ಲೇ ವೈದ್ಯಕೀಯ ಕೋರ್ಸ್ ಶುಲ್ಕವೂ ಶೇ. 10 ರಷ್ಟು ಏರಿಕೆ

ಬೆಂಗಳೂರು: ಎಂಬಿಬಿಎಸ್ ದುಬಾರಿಯಾಗಿದ್ದು, ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ ಶುಲ್ಕ ಶೇಕಡ 10ರಷ್ಟು ಏರಿಕೆ ಮಾಡಿದೆ. ಸರ್ಕಾರ ಕಳೆದ ವರ್ಷ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳಿಗೆ ಮಾತ್ರ ಶೇಕಡ ಹತ್ತರಷ್ಟು Read more…

ವೈದ್ಯಕೀಯ ಪ್ರವೇಶಾತಿ: ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 21 ಕೊನೆ ದಿನ

ಬೆಂಗಳೂರು: ನಾನಾ ಬಗೆಯ ವೈದ್ಯಕೀಯ ಕೋರ್ಸುಗಳಿಗೆ ರಾಜ್ಯದಲ್ಲಿ ಪ್ರವೇಶಾತಿ ಬಯಸಿ ನೀಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 21ರ ಮಧ್ಯರಾತ್ರಿಯವರೆಗೂ ಅವಕಾಶ Read more…

ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ವೈದ್ಯಕೀಯ ಕೋರ್ಸ್ ಪ್ರವೇಶ ಶುಲ್ಕ ಶೇ. 10 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ವೈದ್ಯಕೀಯ ಕೋರ್ಸ್ ಪ್ರವೇಶ ಶುಲ್ಕವನ್ನು ಶೇ. 10 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕಷ್ಟಸಾಧ್ಯವಾಗಲಿದೆ. Read more…

BIG BREAKING: ಯುದ್ಧಪೀಡಿತ ಉಕ್ರೇನ್ ನಿಂದ ಅರ್ಧಕ್ಕೆ ಮೆಡಿಕಲ್ ಕೋರ್ಸ್ ಬಿಟ್ಟು ಬಂದವರಿಗೆ ಗುಡ್ ನ್ಯೂಸ್

ನವದೆಹಲಿ: ಬಿಕ್ಕಟ್ಟು ಪ್ರಾರಂಭವಾಗುವ ಮೊದಲು ಉಕ್ರೇನ್‌ ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಲು ಭಾರತ ಕೆಲವು ದೇಶಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ Read more…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: 2021 -22 ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

Big News: NEET ಪರೀಕ್ಷೆಗೆ ದಿನಾಂಕ ಪ್ರಕಟ: ಆಗಸ್ಟ್ 1 ರಂದು 11 ಭಾಷೆಗಳಲ್ಲಿ ನಡೆಯಲಿದೆ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ. ಹಿಂದಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...