alex Certify ವೈದ್ಯರು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

10 ಗಂಟೆ ಕಾಲ ಕೊರೊನಾ ಕರ್ತವ್ಯ ನಿರ್ವಹಿಸಿದ ಬಳಿಕ ಹೀಗಾಯ್ತು ವೈದ್ಯನ ಕೈ…!

ವಿಶ್ವದಲ್ಲಿ ಇದೀಗ ಕೊರೋನಾ ಸೃಷ್ಟಿಸಿರುವ ಕೋಲಾಹಲ ಅಷ್ಟಿಷ್ಟಲ್ಲ. ಪ್ರತಿಯೊಬ್ಬರು ಕೊರೋನಾದಿಂದ ಒಂದಿಲ್ಲೊಂದು ರೀತಿ ಬಳಲುತ್ತಿದ್ದಾರೆ. ಹೀಗಾಗಿ ಕೊರೋನಾದಿಂದ ಜನರನ್ನು ರಕ್ಷಿಸಲು ಶ್ರಮಿಸುತ್ತಿರುವ ವೈದ್ಯರು‌ ಹಗಲು – ರಾತ್ರಿ ಎನ್ನದೇ Read more…

ಕೊರೋನಾ ʼವಾರಿಯರ್ಸ್ʼ‌ ಗೆ ಸೈನಿಕನಿಂದ ಸಂಗೀತ ನಮನ

ಕೊರೋನಾ ಕಾಟ ನಮಗೆ ತಪ್ಪಿದ್ದಲ್ಲ. ನಮ್ಮೆಲ್ಲರನ್ನು ಅದು ಬಿಟ್ಟು ಹೋಗುವಂತೆ ಕಾಣುತ್ತಿಲ್ಲ. ಅದರೊಟ್ಟಿಗೆ ಬದುಕುವ ಅನಿವಾರ್ಯತೆ ಸೃಷ್ಟಿಸಿಬಿಟ್ಟಿದೆ. ಹಾಗೆಂದು ಸುಮ್ಮನೆ ಕೂರಲೂ ಸಾಧ್ಯವಿಲ್ಲ. ಕೆಲಸಗಳು ಸಾಗಬೇಕಿದೆ, ಬದುಕು ನಡೆಯಬೇಕಿದೆ. Read more…

ಬಾಲಕನ ಬ್ಲಾಡರ್ ನಿಂದ ಹೊರಬಂದ ವಸ್ತು ನೋಡಿ ದಂಗಾದ ವೈದ್ಯರು…!

ಈ ಸರ್ಜಿಕಲ್‌ ಪ್ರಕ್ರಿಯೆಗಳು ಎಂದರೆ ದುರ್ಬಲ ಹೃದಯಿಗಳಿಗೆ ಬಹಳ ಸಂಕಟವಾಗುವಂಥ ವಿಚಾರ. ಆದಕ್ಕೇ ನೋಡಿ ವೈದ್ಯರ ಗುಂಡಿಗೆಯನ್ನು ಮೆಚ್ಚಲೇ ಬೇಕು ಅನ್ನೋದು. ಇತ್ತೀಚೆಗೆ ಆಗ್ನೇಯ ಚೀನಾದ 11 ವರ್ಷದ Read more…

ಕೊರೊನಾ ವಾರಿಯರ್ಸ್ ಗೆ ಊಟದ ವ್ಯವಸ್ಥೆ ಮಾಡಿದ ನಟಿ ರಶ್ಮಿಕಾ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಆರ್ಭಟಿಸುತ್ತಿದ್ದು, ಇದಕ್ಕೆ ಈಗಾಗಲೇ 36 ಮಂದಿ ಬಲಿಯಾಗಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸೋಂಕು ಪೀಡಿತರ ಶುಶ್ರೂಷೆಯಲ್ಲಿ ವೈದ್ಯರು Read more…

ಸೊಂಟ ನೋವು ಎಂದು ಬಂದವನನ್ನು ಪರೀಕ್ಷಿಸಿ ದಂಗಾದ ವೈದ್ಯರು…!

ಆತ ಅನೇಕ ದಿನಗಳಿಂದ ಸೊಂಟ ನೋವಿನಿಂದ ಬಳಲುತ್ತಿದ್ದ. ಎಷ್ಟೇ ಮಾತ್ರೆ ತೆಗೆದುಕೊಂಡರೂ ನೋವು ಮಾತ್ರ ಕಡಿಮೆಯಾಗಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋಗಿದ್ದಾನೆ. ಈ ವ್ಯಕ್ತಿಯ ನೋವು ಹಾಗೂ ನರಳಾಟ ನೋಡಿದ Read more…

ಕೊರೊನಾ ವಾರಿಯರ್ ಗೆ ಸಾರ್ವಜನಿಕರಿಂದ ಹೃದಯಸ್ಪರ್ಶಿ ಸ್ವಾಗತ

ಕೊರೊನಾ ತಡೆಗಟ್ಟಲು ಇಡೀ ದೇಶವೇ ನಿಂತಿದೆ. ಪೊಲೀಸರು, ವೈದ್ಯರು ಸೇರಿದಂತೆ ಹಲವಾರು ಮಂದಿ‌ ಹಗಲು – ರಾತ್ರಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಅದರಲ್ಲೂ ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಅಪ್ಪಿತಪ್ಪಿಯೂ ಸೇವಿಸಬೇಡಿ ಸ್ಯಾನಿಟೈಸರ್…!

ಮದ್ಯ ಸಿಗದ ಕಾರಣಕ್ಕೆ ಕೆಲವರು ಕೆಮ್ಮು ಸಿರಪ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸೇವಿಸುತ್ತಿದ್ದು, ಮತ್ತೇರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್ ಸೇವನೆಯಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಹಾನಿಯಾಗಬಹುದು. Read more…

ಹೊಟ್ಟೆನೋವಿನಿಂದ ಸ್ಕ್ಯಾನಿಂಗ್ ಮಾಡಿಸಿಕೊಂಡ ಯುವತಿಗೆ ಬಿಗ್ ಶಾಕ್…! ಏನಿತ್ತು ಗೊತ್ತಾ…?

ಬೆಂಗಳೂರು: ಯುವತಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಬಟ್ಟೆಯ ತುಂಡನ್ನು ಹೊಟ್ಟೆಯಲ್ಲಿಯೇ ಬಿಟ್ಟು ಹೊಲಿಗೆ ಹಾಕಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ Read more…

7 ನೇ ವೇತನ ಆಯೋಗದ ಶಿಫಾರಸು ಜಾರಿಗೆ ಒಪ್ಪಿಗೆ, ಬಂಪರ್ ವೇತನ ಏರಿಕೆ

ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗದ ಶಿಫಾರಸು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...