alex Certify ವೈರಲ್ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಿನ ವೇಗ ಎಷ್ಟಿದ್ದರೆ ಚೆನ್ನ ? ಪಾಠ ಕಲಿಸುವ ವಿಡಿಯೋ ವೈರಲ್​

ಸುರಕ್ಷಿತ ಪ್ರಯಾಣಕ್ಕಾಗಿ, ಅಪಘಾತಗಳನ್ನು ತಪ್ಪಿಸಲು ಯಾವಾಗಲೂ ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗುತ್ತದೆ. ಆದರೆ ಹೆಚ್ಚಿನ ಜನರು ಅದನ್ನು ಪಾಲಿಸುವುದಿಲ್ಲ. ಅದರಲ್ಲಿಯೂ ರಸ್ತೆಗಳು ಚೆನ್ನಾಗಿದ್ದರಂತೂ ಮುಗಿದೇ ಹೋಯಿತು. Read more…

ಗುಲಾಬಿ ಬಣ್ಣದ ಆನೆ ನೋಡಿರುವಿರಾ ? ಇಲ್ಲಿದೆ ವೈರಲ್​ ವಿಡಿಯೋ

ವನ್ಯಜೀವಿ ವೀಡಿಯೋಗಳನ್ನು ನೋಡಲು ಯಾವಾಗಲೂ ಖುಷಿಯಾಗುತ್ತದೆ. ಅವುಗಳ ಬೇಟೆಯ ಶೈಲಿಯಿಂದ ಹಿಡಿದು ಅವರು ದೈನಂದಿನ ದಿನಚರಿಗಳವರೆಗೆ, ಹಲವಾರು ವಿಡಿಯೋಗಳು ವೈರಲ್​ ಆಗುತ್ತಿವೆ. ಅವುಗಳಲ್ಲಿ ಕೆಲವು ವೀಕ್ಷಕರನ್ನು ಆಕರ್ಷಿಸುವ ಅಪರೂಪದ Read more…

ನೇಣುಬಿಗಿದು ಕೋತಿ ಸಾಯಿಸಿದ ದುರುಳರು: ಆಘಾತಕಾರಿ ವಿಡಿಯೋ ವೈರಲ್

ನವದೆಹಲಿ: ಕೋತಿಯನ್ನು ನೇಣು ಬಿಗಿದು ಸಾಯಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್​ ಆಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಶೆರ್ ಜೇಸುದಾಸ್ ಎಂಬ ಟ್ವಿಟರ್ ಬಳಕೆದಾರರು Read more…

ಮರದ ಮೇಲೆ ಕುಳಿತು ಡೋನಟ್​ ಮೆಲ್ಲುತ್ತಿರುವ ಅಳಿಲು: ಕುತೂಹಲದ ವಿಡಿಯೋ ವೈರಲ್​

ಪ್ರಾಣಿ ಪಕ್ಷಿ ಪ್ರಪಂಚವೇ ಕುತೂಹಲವಾದದ್ದು. ಇದರ ಬಗ್ಗೆ ತಿಳಿದಷ್ಟೂ ಕಡಿಮೆಯೇ. ಅವುಗಳ ಆಹಾರ ಕ್ರಮ, ನಡವಳಿಕೆ ಎಲ್ಲವೂ ಕುತೂಹಲಕಾರಿಯಾದದ್ದು. ಈಗ ಅಂಥದ್ದೇ ಒಂದು ವಿಡಿಯೋ ವೈರಲ್ ಆಗಿದೆ. ಕಾರಿನಲ್ಲಿ Read more…

ಪೆರುವಿನಲ್ಲಿ ಭಾರಿ ಭೂಕುಸಿತ: ಜನಜೀವನ ಅಸ್ತವ್ಯಸ್ತ; ಭಯಾನಕ ವಿಡಿಯೋ ವೈರಲ್​

ಫೆಬ್ರುವರಿ ಆರಂಭದಿಂದಲೂ ಭಾರೀ ಮಳೆಯಿಂದಾಗಿ ಪೆರುವಿನಲ್ಲಿ ಭೂಕುಸಿತ ಉಂಟಾಗುತ್ತಿದೆ. ಹಲವಾರು ಜನರ ಸಾವಿಗೆ ಇದು ಕಾರಣವಾಗಿದ್ದು, ದೇಶಾದ್ಯಂತ ಅನೇಕರು ಕಾಣೆಯಾಗಿದ್ದಾರೆ. ಪೆರುವಿನಲ್ಲಿ ಕಿರಿದಾದ ರಸ್ತೆಯಲ್ಲಿ ಭಾರಿ ಭೂಕುಸಿತದ ವಿಡಿಯೋ Read more…

ಶಸ್ತ್ರಸಜ್ಜಿತ ದರೋಡೆಕೋರನಿಂದ ಎಲ್ಲರನ್ನೂ ಕಾಪಾಡಿದ ವೃದ್ಧ: ವಿಡಿಯೋ ವೈರಲ್

ಶಸ್ತ್ರಸಜ್ಜಿತ ದರೋಡೆಕೋರನ ಮೇಲೆ ನುಗ್ಗಿದ ವೃದ್ಧರೊಬ್ಬರು ಕಿರಾಣಿ ಅಂಗಡಿಯ ಉದ್ಯೋಗಿಗಳನ್ನು ಕಾಪಾಡಿದ್ದಾರೆ. ಅಂಗಡಿಯ ಸಿಸಿ ಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ Read more…

ವ್ಯಕ್ತಿಯೊಬ್ಬನ ಬೆರಳು ಕತ್ತರಿಸುವ ಭಯಾನಕ ವಿಡಿಯೋ ವೈರಲ್

ಅಮೃತಸರ: ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ ಆಪ್ತ ಸಹಾಯಕ ಲವ್‌ಪ್ರೀತ್ ತೂಫಾನ್‌ನ್ನು ಪಂಜಾಬ್‌ನ ಅಜ್ನಾಲಾ ನ್ಯಾಯಾಲಯವು ಬಿಡುಗಡೆ ಮಾಡಲು ಆದೇಶಿಸಿದ ನಂತರ ಅಮೃತಸರ ಜೈಲಿನಿಂದ ಬಿಡುಗಡೆ Read more…

ಬ್ರೆಡ್​ ಸ್ಯಾಂಡ್​ವಿಚ್​ ಮಾಡಿ ತಿನ್ನುವ ಪುಟ್ಟ ಬಾಲಕ: ಕ್ಯೂಟ್​ ವಿಡಿಯೋ ವೈರಲ್​

ಈಗಿನ ಮಕ್ಕಳು ಅಡುಗೆ ಮನೆ ಕಡೆ ಬರುವುದೇ ಇಲ್ಲ ಎನ್ನುವ ಮಾತಿದೆ. ಆದರೆ ಇಲ್ಲೊಂದು ವಿಡಿಯೋ ನೋಡಿದರೆ ನೀವು ಖಂಡಿತವಾಗಿಯೂ ಹುಬ್ಬೇರಿಸುತ್ತೀರಾ. ಪುಟ್ಟ ಬಾಲಕನೊಬ್ಬ ತಿಂಡಿ ಮಾಡುತ್ತಿರುವುದನ್ನು ಈ Read more…

ಮಕ್ಕಳ ಆಟಕ್ಕೆ ಐರನ್ ಮ್ಯಾನ್ ಸೂಟ್ ತಯಾರಿಸಿದ ಅಪ್ಪ: ವೈರಲ್​ ವಿಡಿಯೋ ನೀವು ನೋಡಿದ್ರೆ ಬೆರಗಾಗೋದು ಗ್ಯಾರಂಟಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಪ್ಲೇಸ್ಟೇಷನ್ ಮತ್ತು ವಿಡಿಯೋ ಗೇಮ್‌ಗಳಿಗೆ ವ್ಯಸನಿಯಾಗಿದ್ದರೂ, ಯಾವಾಗಲೂ ಮನೆಯಿಂದ ಹೊರಗೆ ಹೋಗಿ ಕೆಲವು ಹೊರಾಂಗಣ ಆಟಗಳನ್ನು ಆಡುವುದು ಒಳ್ಳೆಯದು. ತಮ್ಮ ಮಕ್ಕಳಿಗೆ ಹೊರಾಂಗಣ Read more…

Viral Video | ಬೃಹತ್‌ ಕಟ್ಟಡಗಳನ್ನು ಕ್ಷಣಾರ್ಧದಲ್ಲಿ ಉರುಳಿಸಿದ ಚೀನಾ ಸರ್ಕಾರ

ಚೀನಾ: ಕಳೆದ ವರ್ಷ ನೋಯ್ಡಾದಲ್ಲಿನ ಸೂಪರ್‌ಟೆಕ್‌ನ ಅವಳಿ ಗೋಪುರಗಳು ಸೆಕೆಂಡುಗಳಲ್ಲಿ ನೆಲಸಮವಾಗುವುದನ್ನು ನಾವು ನೋಡಿದ್ದೇವೆ. ಇದೀಗ ಇದೇ ಮಾದರಿಯಲ್ಲಿ ಚೀನಾದಲ್ಲಿನ ಅಪೂರ್ಣ ಕಟ್ಟಡಗಳನ್ನು 2021 ರಲ್ಲಿ ಕೆಡವಲಾದ ವಿಡಿಯೋ Read more…

ಯುವರಾಜ್​ ಸಿಂಗ್ ​ರನ್ನು ಮನೆಯಿಂದ ಹೊರದಬ್ಬಿದ ಅಮ್ಮ: ವಿಡಿಯೋ ವೈರಲ್​

ನೀವು ಇನ್‌ಸ್ಟಾಗ್ರಾಮ್‌ನ ನಿಯಮಿತ ಬಳಕೆದಾರರಾಗಿದ್ದರೆ, ಕುನ್ ಫಯಾ ಕುನ್ ಟ್ರೆಂಡ್ ಮಾಡುತ್ತಿರುವ ಜನರ ರೀಲ್‌ ಗಳನ್ನು ನೀವು ನೋಡಿರಬಹುದು. ಸೂಪರ್ ಫನ್ ಟ್ರೆಂಡ್‌ಗೆ ಜನರು ರಣಬೀರ್ ಕಪೂರ್ ಅವರ Read more…

ಮೊದಲ ಹೆಜ್ಜೆ ಇಡುವಾಗಲೇ ಡಾನ್ಸ್​ ಮಾಡಿದ ಕಂದಮ್ಮ: ಕ್ಯೂಟ್​ ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಚಿಕ್ಕಮಕ್ಕಳ ವಿಡಿಯೋ ನೋಡುವುದೇ ಚೆಂದ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. ಅಂಬೆಗಾಲಿಡುವ ಮಗುವೊಂದು ತನ್ನ ಮೊದಲ ಹೆಜ್ಜೆಗಳನ್ನು ಇಡುವ ಸಮಯವು ಅದ್ಭುತವಾಗಿರುತ್ತದೆ. Read more…

ಅಣ್ಣನ ಜೀವ ಉಳಿಸಲು ಅಸ್ಥಿಮಜ್ಜೆ ದಾನ ಮಾಡಿದ ಪುಟ್ಟ ತಮ್ಮ: ಭಾವುಕ ವಿಡಿಯೋ ವೈರಲ್​

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತನ್ನ ಅಣ್ಣನಿಗೆ ತಮ್ಮನೊಬ್ಬ ತನ್ನ ಅಸ್ಥಿಮಜ್ಜೆಯನ್ನು ದಾನ ಮಾಡಿದ್ದು, ಇದರ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಅಣ್ಣ-ತಮ್ಮನ ಸಂಭಾಷಣೆ ಕಣ್ಣೀರು ತರಿಸುತ್ತದೆ. ಪ್ರೆಸ್ಟನ್ Read more…

ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್​: ಸುಂದರ ವಿಡಿಯೋ ವೈರಲ್​

ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ಭಾರತದ ಬಗ್ಗೆ ಇದಾಗಲೇ ಹಲವಾರು ಬಾರಿ ಮಾತನಾಡಿದ್ದಾರೆ.ಇವರು ಭಾರತವನ್ನು ಬಹಳಷ್ಟು ಇಷ್ಟಪಡುತ್ತಾರೆ ಮತ್ತು ಅವರ ಪೋಸ್ಟ್‌ಗಳು ಭಾರತೀಯ ಸಂಸ್ಕೃತಿ, ಪಾಕಪದ್ಧತಿ ಮತ್ತು ಚಲನಚಿತ್ರಗಳ Read more…

ತಾಂಜೇನಿಯಾದ ಒಡಹುಟ್ಟಿದವರ ಮತ್ತೊಂದು ನೃತ್ಯ ವೈರಲ್​: ನೆಟ್ಟಿಗರು ಫಿದಾ

ತಾಂಜೇನಿಯಾ: ತಾಂಜೇನಿಯಾದ ಸಾಮಾಜಿಕ ಮಾಧ್ಯಮ ತಾರೆಯರಾದ ಕಿಲಿ ಪೌಲ್ ಮತ್ತು ಅವರ ಸಹೋದರಿ ನೀಮಾ ಅವರು ಭಾರತೀಯ ಹಾಡುಗಳಿಗೆ ಹಾಡುವ ಅಥವಾ ನೃತ್ಯ ಮಾಡುವ ವೀಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಾರೆ. Read more…

ಹಳ್ಳಿ ಪ್ರತಿಭೆಯ ಕಂಠಕ್ಕೆ ಮನಸೋತ ಸೋನು ಸೂದ್​: ವಿಡಿಯೋ ವೈರಲ್​

ಹಳ್ಳಿ ಪ್ರತಿಭೆಗಳು ಬೇಕಾದಷ್ಟು ಇವೆ. ಆದರೆ ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು ಸಾಮಾಜಿಕ ಜಾಲತಾಣದಿಂದಾಗಿ ಬೆಳಕಿಗೆ ಬರುತ್ತಿವೆ. ಅಂಥದ್ದೇ ಒಂದು ಪ್ರತಿಭೆ ಅಮರಜೀತ್ ಜೈಕರ್. ತಮ್ಮ ಸೊಗಸಾದ ಸ್ವರ ಮಾಧುರ್ಯದಿಂದ Read more…

ಭಯಾನಕ ಬೃಹತ್ ಬಿಳಿ ಶಾರ್ಕ್​: ಮೈ ಝುಂ ಎನ್ನಿಸುವ ವಿಡಿಯೋ ವೈರಲ್​

ಬೃಹತ್ ಬಿಳಿ ಶಾರ್ಕ್​ನ ವಿಡಿಯೋ ಮತ್ತೊಮ್ಮೆ ಜಾಲತಾಣದಲ್ಲಿ ಹಲ್​ಚಲ್​ ಸೃಷ್ಟಿ ಮಾಡಿದೆ. ನೋಡಲು ಭಯಾನಕವಾಗಿರುವ ಈ ಶಾರ್ಕ್​ ಮೈ ಝುಂ ಎನ್ನಿಸುವಂತಿದೆ. ಸಮುದ್ರ ಜೀವಶಾಸ್ತ್ರಜ್ಞ ಮಾರಿಸಿಯೊ ಹೊಯೊಸ್ ಪಡಿಲ್ಲಾ Read more…

ಟ್ರಕ್ಕನ್ನು ರೈಲು ಎಂದು ಗ್ರಹಿಸಿದ ಟೆಸ್ಲಾ ಕಾರು: ವಿಡಿಯೋ ವೈರಲ್​

ಚಲಿಸುತ್ತಿರುವ ಟ್ರಕ್‌ ಅನ್ನು ಟೆಸ್ಲಾ ಕಾರೊಂದು ರೈಲು​ ಎಂದು ಭಾವಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜೇಮ್ಸ್ ಅರ್ಬನಿಯಾಕ್ ಎಂಬ ಹೆಸರಿನ ಟ್ವಿಟ್ಟರ್ ಬಳಕೆದಾರರು Read more…

ಭಾರತೀಯ ಮದುವೆ ನೃತ್ಯಕ್ಕೆ ಮನಸೋತು ಕಲಿತ ಬೆಲ್ಜಿಯಂ ಯುವಕ: ವಿಡಿಯೋ ವೈರಲ್

ಭಾರತದಲ್ಲಿ ವಿವಾಹಗಳಲ್ಲಿ ಈಗ ಸಂಗೀತ, ನೃತ್ಯ ಮಾಮೂಲು ಆಗಿದೆ. ಇಂಥ ವಿಡಿಯೋಗಳು ಆಗಾಗ್ಗೆ ವೈರಲ್​ ಆಗುತ್ತಲೂ ಇರುತ್ತವೆ. ಇದೇ ಬೆಲ್ಜಿಯಂನ ವ್ಯಕ್ತಿಯೊಬ್ಬರನ್ನು ಸೆಳೆದಿದೆ. ಭಾರತೀಯ ವಿವಾಹವನ್ನು ವಿಶಿಷ್ಟವಾದ ದೇಸಿ Read more…

ದೇವರಂತೆ ಬಂದು ಮಗುವಿನ ರಕ್ಷಣೆ ಮಾಡಿದ ಯುವಕ: ವಿಡಿಯೋ ವೈರಲ್​

ಅಪಘಾತಗಳೇ ಹಾಗೆ. ಮುನ್ಸೂಚನೆ ನೀಡದೇ ನಡೆದು ಬಿಡುತ್ತವೆ. ಜೀವ ಗಟ್ಟಿಯಿದ್ದವನು ಕೂದಲೆಳೆ ಅಂತರದಿಂದ ಪಾರಾದರೆ, ಸಾಯುವ ವೇಳೆ ಬಂದರೆ ಕಾರಣವೇ ಬೇಕಿರುವುದಿಲ್ಲ. ಈಗ ವೈರಲ್​ ಆಗಿರುವ ವಿಡಿಯೋ ಒಂದರಲ್ಲಿ Read more…

ಕಿಕ್ ಮಾಡಲು ಹೋದ ಯುವತಿಯಿಂದ ಎಡವಟ್ಟು: ನಗು ತರಿಸುತ್ತೆ ಇದರ ವಿಡಿಯೋ​

ಅಮ್ಯೂಸ್‌ಮೆಂಟ್ ಪಾರ್ಕ್‌ಗಳು ಮತ್ತು ಕ್ಲಬ್‌ಗಳು ಎಲ್ಲಾ ವಯೋಮಾನದ ಜನರನ್ನು ಸಂತಸದಲ್ಲಿ ತೇಲಿಸುವ ತಾಣ. ಇದರಲ್ಲಿರುವ ಆಟೋಟಗಳನ್ನು ಎಲ್ಲರೂ ಎನ್​ಜಾಯ್​ ಮಾಡುತ್ತಾರೆ. ಅದರಲ್ಲಿಯೂ ಸಾಹಸ ಆಟಗಳನ್ನು ಆಡಲು ಮತ್ತು ವಿವಿಧ Read more…

ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎನ್ನುವ ವಿಡಿಯೋ ವೈರಲ್​

ಪ್ರೇರಣೆ, ಪ್ರೋತ್ಸಾಹ ಮತ್ತು ಸಕಾರಾತ್ಮಕ ಮನೋಭಾವದ ಬಗ್ಗೆ ಸಾಕಷ್ಟು ಉದಾಹರಣಗಳು ಕಾಣಸಿಗುತ್ತವೆ. ಗೆಲುವು ಸಾಧಿಸಬೇಕು ಎನ್ನುವ ಛಲವಿದ್ದರೆ ಯಾವ ಅಡೆತಡೆಗಳಿದ್ದರೂ ಅದನ್ನು ಜಯಿಸಬಲ್ಲರು ಎಂಬ ಮಾತಿದ್ದು, ಅದಕ್ಕೆ ಹಲವಾರು Read more…

BIG NEWS: ಸರ್ಕಾರದ ನೋಟೀಸ್ ಗೂ ಡೋಂಟ್ ಕೇರ್; ರೋಹಿಣಿ ವಿರುದ್ಧ ಮತ್ತೆ ಫೋಟೋ ಸಮರ ಮುಂದುವರೆಸಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ಬೆನ್ನಲ್ಲೇ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದರೂ ಅದಕ್ಕೂ ಬಗ್ಗದ Read more…

ಈ ಚಿತ್ರಗಳಲ್ಲಿರುವವರು ಕಮಲಹಾಸನ್‌ ಅಂದ್ರೆ ನೀವು ನಂಬಲೇಬೇಕು….!

ಡಿಜಿಟಲ್​ನ ಈ ಯುಗದಲ್ಲಿ ನಮ್ಮ ಒರಿಜಿನಲ್​ ಮುಖವನ್ನು ಬೇಕಾದ ರೀತಿಯಲ್ಲಿ ತಿರುಚಿ, ತಿದ್ದಿ ತೀಡಿ ಪೋಸ್ಟ್​ ಮಾಡಬಹುದು. ಸಾಮಾಜಿಕ ಜಾಲತಾಣದಲ್ಲಿ ಅದರಲ್ಲಿಯೂ ಹೆಚ್ಚಾಗಿ ಫೇಸ್​ಬುಕ್​ನಲ್ಲಿ ತಮ್ಮ ಫೋಟೋ ಹಾಕುವವರು Read more…

ಹಾಡಹಗಲೇ ನಡುರಸ್ತೆಯಲ್ಲಿ ಭೀಕರ ಹಲ್ಲೆ; ರಕ್ಷಣೆಗೆ ಧಾವಿಸದೆ ವಿಡಿಯೋ ಮಾಡುತ್ತಿದ್ದ ಜನ

ಮೊರೆನಾ: ಸಾಲವನ್ನು ಮರುಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಕೆಲವರು ಭಾನುವಾರ ಬೆಳಿಗ್ಗೆ ಪವನ್ ಶರ್ಮಾ ಎಂಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಶರ್ಮಾ ಅವರು ಮಧ್ಯಪ್ರದೇಶದ ಲಾಲೋರ್‌ಕಲನ್ ಗ್ರಾಮದ ನಿವಾಸಿ. Read more…

ಭಾವುಕರನ್ನಾಗಿಸುತ್ತೆ ವೃದ್ಧ ಪತಿಗೆ ತುತ್ತು ನೀಡುತ್ತಿರುವ ಪತ್ನಿ ವಿಡಿಯೋ

ವಯಸ್ಸಾದ ಮಹಿಳೆಯೊಬ್ಬರು ತಮ್ಮ ಕೈಯಿಂದಲೇ ಪತಿಗೆ ಆಹಾರ ನೀಡುತ್ತಿರುವ ವಿಡಿಯೋ ಒಂದು ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಇದು ನೋಡುಗರನ್ನು ಭಾವುಕರನ್ನಾಗಿಸುತ್ತದೆ. ನಿಜವಾದ ಪ್ರೀತಿಯಲ್ಲಿ Read more…

ಬಡಿದರೂ, ಕುಟ್ಟಿದರೂ ಮುರಿಯದ ಹಾಸ್ಟೆಲ್​ ಪರಾಟ: ವಿಡಿಯೋ ವೈರಲ್

ಹಾಸ್ಟೆಲ್​ಗಳಲ್ಲಿ ವಾಸಿಸುವ ಬಹುತೇಕ ಮಂದಿಯ ಸಮಸ್ಯೆ ಎಂದರೆ ಅಲ್ಲಿಯ ಊಟ ಚೆನ್ನಾಗಿಲ್ಲ ಎನ್ನುವುದು. ಹೆಚ್ಚು ದುಡ್ಡು ಕೊಟ್ಟು ಇದ್ದರೂ ಸರಿಯಾದ ಆಹಾರ ಸಿಗದೇ ಹಲವು ವಿದ್ಯಾರ್ಥಿಗಳು ತೊಂದರೆ ಅನುಭವಿಸುವುದು Read more…

ಬ್ಯಾಕ್​ಫ್ಲಿಪ್ ಮಾಡಿದ ಪಾರಿವಾಳ: ಹೀಗೂ ಉಂಟೇ ಎಂದ ನೆಟ್ಟಿಗರು

ಕೆಲವು ನೃತ್ಯ ಕಲಾವಿದರು ಹಾಗೂ ಸರ್ಕಸ್​ ಕಲಾವಿದರು ಬ್ಯಾಕ್​ಫ್ಲಿಪ್​ ಮಾಡುವುದು ಸಾಮಾನ್ಯ. ಆದರೆ ಪಕ್ಷಿಗಳೂ ಈ ಸರ್ಕಸ್​ ಮಾಡುವುದನ್ನು ನೋಡಿರಲು ಸಾಧ್ಯವೇ ಇಲ್ಲ ಅಲ್ಲವೆ? ಆದರೆ ಪಾರಿವಾಳವೊಂದು ಬ್ಯಾಕ್​ Read more…

ಹುಲಿಯು ಮರಿಗಳಿಗೆ ಜನ್ಮ ನೀಡುವ ಅಪರೂಪದ ವಿಡಿಯೋ ವೈರಲ್

ಇಂಗ್ಲೆಂಡ್ ಮೃಗಾಲಯದ ಹಿಡನ್ ಕ್ಯಾಮೆರಾಗಳು ಹುಲಿಯೊಂದು ಎರಡು ಮರಿಗಳ ಜನ್ಮ ನೀಡಿರುವುದನ್ನು ಸೆರೆಹಿಡಿದಿವೆ. ಜನವರಿ 7ರಂದು ಮರಿಗಳು ಜನಿಸಿವೆ. ಸುಮಾತ್ರನ್​ ತಳಿಯ ಈ ಹುಲಿ ಅಪರೂಪದ ತಳಿಯಾಗಿದೆ. ಒಂದು Read more…

ಚಿಪ್ಸ್ ಪ್ಯಾಕೇಟ್‌ ನಿಂದ ಕೂಲಿಂಗ್ ​ಗ್ಲಾಸ್ ತಯಾರಿ​: ಕುತೂಹಲಕಾರಿ ವಿಡಿಯೋ ವೈರಲ್

ತ್ಯಾಜ್ಯ ವಿಲೇವಾರಿ ಸಮಸ್ಯೆ, ವಿಶೇಷವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆ ದೇಶದ ಬಹು ದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಗಲಿರುಳು ಶ್ರಮಿಸುವವರಿದ್ದಾರೆ, ಇದಾಗಲೇ ಈ ತ್ಯಾಜ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...