alex Certify ವೈರಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಿವುಡ್ ನಟಿ ಕಾಜೋಲ್ ಗೆ ವಕ್ಕರಿಸಿದ ಕೊರೊನಾ

ಮುಂಬೈ: ದೇಶದಲ್ಲಿ ಕೊರೊನಾ ಹಾವಳಿ ಇನ್ನೂ ತಗ್ಗುತ್ತಿಲ್ಲ. ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿದಂತೆ ಜನ ಸಾಮಾನ್ಯರಿಗೆ ಸೋಂಕು ವಕ್ಕರಿಸುತ್ತಿದೆ. ಸದ್ಯ ನಟಿ ಕಾಜೋಲ್‍ ಗೆ ಸೋಂಕು ಆವರಿಸಿದೆ. ಈ ಕುರಿತು Read more…

ಒಂದೇ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ Read more…

ಮುಂದಿನ ಕೆಲವು ದಿನ ಕೋವಿಡ್ ನಿಯಮದಲ್ಲಿ ಸಡಿಲಿಕೆ ಬೇಡ; ತಜ್ಞರ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಮೂರನೇ ಅಲೆ ಹೆಚ್ಚಿನ ತೊಂದರೆ ಸೃಷ್ಟಿಸಿಲ್ಲ ಎಂಬ ಕಾರಣಕ್ಕೆ ಸರ್ಕಾರವು, ಕೋವಿಡ್ ನ ಹಲವು ನಿಯಮಗಳಲ್ಲಿ ಸಡಿಲಿಕೆ ಮಾಡಿತ್ತು. ಶಾಲಾ – ಕಾಲೇಜುಗಳನ್ನು ತೆರೆದು, Read more…

ನೆಮ್ಮದಿ ಸುದ್ದಿ: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾಯ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ – ಇಲ್ಲಿದೆ ಅಂಕಿಅಂಶಗಳ ಸಂಪೂರ್ಣ ವಿವರ

ರಾಜ್ಯದಲ್ಲಿ ಕೊರೋನಾ ಸಣ್ಣ ಪ್ರಮಾಣದ ಇಳಿಕೆ ಕಾಣುತ್ತಿದೆ. ಕೊರೋನಾತಂಕ ಅಥವಾ ಒಮಿಕ್ರಾನ್ ಭೀತಿ ಕಮ್ಮಿಯಾಗಿಲ್ಲವಾದ್ರು, ಇಷ್ಟೆಲ್ಲಾ ಭೀಕರ ಸುದ್ದಿಗಳ ನಡುವೆ ಮನಸ್ಸಿಗೆ ಪುಟ್ಟ ದೈರ್ಯ ನೀಡುವಂತ ಸುದ್ದಿ ಹೊರಬಿದ್ದಿದೆ‌. Read more…

ವೈರಸ್ ಬರದಂತೆ ತಡೆಯಲು ಇಲ್ಲಿದೆ ʼಉಪಾಯʼ

ಹಲವು ರೀತಿಯ ವೈರಸ್ ಗಳನ್ನು ಬರದಂತೆ ನಾವು ತಡೆಗಟ್ಟಬಹುದು. ಆ ಬಳಿಕ ವೈದ್ಯರನ್ನು ಕಾಣಲು ಓಡುವ ಬದಲು, ಆರಂಭದಲ್ಲೇ ಹೇಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ Read more…

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುವುದಕ್ಕೆ ಗವರ್ನರ್ ವಿರೋಧ

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದರ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರವು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ಆದರೆ, ಮೂರನೇ ಅಲೆಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಿರುವ ಕಾರಣ ಹಾಗೂ ಸೋಂಕಿತರ ಸಂಖ್ಯೆ Read more…

ಎರಡೂ ಲಸಿಕೆ ಪಡೆದರೂ ಮೈಮರೆಯುವಂತಿಲ್ಲ; ಆಘಾತಕಾರಿ ವರದಿ ಬಹಿರಂಗ

ಸೋಂಕಿನ ಹಾವಳಿ ಹೆಚ್ಚಾಗುತ್ತಿದ್ದು, ಹೀಗಾಗಿ ಜನರು ಆತಂಕದಲ್ಲಿದ್ದಾರೆ. ಸರ್ಕಾರ ಹಾಗೂ ತಜ್ಞರು ಈಗಾಗಲೇ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿದ್ದಾರೆ. ಆದರೆ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಕಹಿ ಸುದ್ದಿಯೊಂದು Read more…

SHOCKING: ಕೊನೆಯಾಗಲ್ವಂತೆ ಕೊರೋನಾ ವೈರಸ್; WHO ಅಧಿಕಾರಿ ಮಾಹಿತಿ

ನವದೆಹಲಿ: ಕೋವಿಡ್-19 ವೈರಸ್‌ ಗಳನ್ನು ಅಂತ್ಯಗೊಳಿಸಲು ಸಾಧ್ಯವಿಲ್ಲ, ಸಾಂಕ್ರಾಮಿಕ ವೈರಸ್‌ಗಳು ಪರಿಸರ ವ್ಯವಸ್ಥೆಯ ಭಾಗವಾಗಿ ಕೊನೆಗೊಳ್ಳುತ್ತವೆ ಎಂದು WHO ಅಧಿಕಾರಿ ಹೇಳಿದ್ದಾರೆ. ಅಂತಹ ವೈರಸ್‌ಗಳು ಎಂದಿಗೂ ಕಣ್ಮರೆಯಾಗುವುದಿಲ್ಲ. ಆದರೆ, Read more…

ದೇವರ ಶಾಪದಿಂದ ಮುಂದಿನ ಬಾರಿ ಬಿಜೆಪಿಗೆ ಸೋಲು: ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಹೇಳಿಕೆ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬನಶಂಕರಿ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ವಿಜಯಪುರ ಜಿಲ್ಲೆಯ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು Read more…

ಕೊರೊನಾ ಸಂದರ್ಭದಲ್ಲಿಯೂ ವಿಶ್ವ ಕುಬೇರರ ಆದಾಯದಲ್ಲಿ ವೃದ್ದಿ

ಕೊರೊನಾದಿಂದಾಗಿ ಬಡವರ ಸ್ಥಿತಿ ಶೋಚನೀಯವಾಗುತ್ತಿದ್ದರೆ, ಕೆಲವು ಶ್ರೀಮಂತರ ಆರ್ಥಿಕ ಸ್ಥಿತಿ ವೃದ್ದಿಯಾಗುತ್ತಿದೆ. ಈ ಕುರಿತು ವರ್ಲ್ಡ್ ಎಕನಾಮಿಕ್ ಫೋರಮ್ ನ ವರದಿಯೊಂದು ತಿಳಿಸಿದ್ದು, ವಿಶ್ವದ 10 ಶ್ರೀಮಂತರ ಸಂಪತ್ತು Read more…

ಕೊರೊನಾ ಆತಂಕ; ವಸತಿ ಶಾಲೆಗಳಿಂದ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವ ಪಾಲಕರು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಶಾಲಾ -ಕಾಲೇಜುಗಳನ್ನೇ ಹೆಚ್ಚಾಗಿ ಟಾರ್ಗಟ್ ಮಾಡುತ್ತಿದೆ. ಹೀಗಾಗಿ ಹೆಚ್ಚಿನ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದು, ತಮ್ಮ ಮಕ್ಕಳನ್ನು ವಸತಿ ಶಾಲೆಯಿಂದ ಕರೆದುಕೊಂಡು ಹೋಗುತ್ತಿದ್ದಾರೆ. ವಸತಿ Read more…

ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆಗಳು ಬಂದ್; ಮತ್ತೆ ತೆರೆಯುವಂತೆ ರುಪ್ಸಾ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಇದ್ದಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿ, ಇನ್ನುಳಿದ ಪ್ರದೇಶಗಳಲ್ಲಿನ ಶಾಲೆಗಳನ್ನು Read more…

ದೆಹಲಿ: ಗರ್ಭಿಣಿಯರನ್ನು ಕಾಡ್ತಿದೆ ಕೊರೊನಾ ಸೋಂಕು

ನವದೆಹಲಿ: ಎಲ್ಲೆಡೆ ಕೊರೊನಾ ಮೂರನೇ ಅಲೆ ಆತಂಕ ಮೂಡಿಸುತ್ತಿದ್ದು, ಇಲ್ಲಿಯವರೆಗೆ ಹೆಚ್ಚಿನ ಆತಂಕಕ್ಕೆ ಕಾರಣವಾಗಿದ್ದ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತ ಸಾಗುತ್ತಿದೆ. ಈ ಸಮಾಧಾನಕರ ಸಂಗತಿಯ ಮಧ್ಯೆಯೇ ಅಲ್ಲಿ Read more…

ಕೊರೊನಾ ಮೂರನೇ ಅಲೆ ಕೊನೆಯಾಗೋದು ಯಾವಾಗ….?

ಕೊರೊನಾ ವೈರಸ್ ಸಾಕಷ್ಟು ಅವಾಂತರ ಸೃಷ್ಟಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಮೂರನೇ ಅಲೆ ಅಬ್ಬರಿಸುತ್ತಿದೆ. ಮೂರನೇ ಅಲೆ ಎಂದು ಮುಗಿಯಲಿದೆ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ. ಐಐಟಿ ಕಾನ್ಪುರದ Read more…

ಜಗತ್ತಿನ ಬಹುತೇಕ ರಾಷ್ಟ್ರಗಳನ್ನು ಕಾಡುತ್ತಿದೆ ಕೊರೊನಾ; ಮಹಾಮಾರಿಯ ಆರ್ಭಟಕ್ಕೆ ಜನ ತತ್ತರ

ಜಗತ್ತಿನಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತೀವ್ರ ಆತಂಕ ಮೂಡಿಸುತ್ತಿದೆ. ಹಲವು ದೇಶಗಳು ಮಹಾಮಾರಿಗೆ ತತ್ತರಿಸಿ ಹೋಗುತ್ತಿರುವುದು ಅಂಕಿ- ಅಂಶಗಳಿಂದ ಸಾಬೀತಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲಿ Read more…

3ನೇ ಅಲೆಯಲ್ಲಿಯೂ ಮಕ್ಕಳು ಸೇಫ್ – ಅಧ್ಯಯನದಲ್ಲಿ ಸಮಾಧಾನಕರ ಸಂಗತಿ ಬಹಿರಂಗ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮೂರನೇ ಅಲೆ ಹೆಚ್ಚು ಭಯ ಸೃಷ್ಟಿಸುತ್ತಿದೆ. ಈ ಸಂದರ್ಭದಲ್ಲಿ ಅಧ್ಯಯನವೊಂದು ಸಮಾಧಾನಕರ ಸಂಗತಿಯೊಂದನ್ನು ಹೊರ ಹಾಕಿದೆ. ಮೂರನೇ ಅಲೆಯ Read more…

ಎಚ್ಚರ…..! ಇಂಥವರನ್ನು ಹೆಚ್ಚು ಕಾಡುತ್ತೆ ʼಕೊರೊನಾ ವೈರಸ್ʼ

ಕೊರೊನಾ ವೈರಸ್ ಇಡೀ ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಗಡ್ಡದಾರಿಗಳಿಗೆ  ವೈರಸ್‌ ಹೆಚ್ಚು ಡೇಂಜರಸ್. ಕರೋನಾ ವೈರಸ್ ತಡೆಗಟ್ಟಲು ಹೆಚ್ಚು ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಹೊರಗೆ Read more…

5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಲಸಿಕೆ ಹಾಕುತ್ತಿದ್ದಂತೆ ನಡೆದಾಡಿದ

ವ್ಯಕ್ತಿಯೊಬ್ಬರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕಳೆದ 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಅವರಿಗೆ ಮಾತನಾಡಲು ಹಾಗೂ ನಡೆದಾಡಲು ಕೂಡ ಆಗುತ್ತಿರಲಿಲ್ಲ. ಹೀಗಾಗಿ ಅವರ ಜೀವನವೆಲ್ಲ ಹಾಸಿಗೆಯಲ್ಲಿಯೇ ಎನ್ನುವಂತಾಗಿತ್ತು. ಆದರೆ, Read more…

ದೆಹಲಿಯಲ್ಲಿ ಹೆಚ್ಚಾಗುತ್ತಿದೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ

ನವದೆಹಲಿ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಡೀ ದೇಶವೇ ಮತ್ತೊಮ್ಮೆ ಪರಿತಪಿಸುತ್ತಿದೆ. ಅದರಲ್ಲಿಯೂ ದೆಹಲಿಯಲ್ಲಿ ಸೋಂಕಿನ ಹಾವಳಿ ಹೆಚ್ಚಾಗಿದ್ದು, ಅಲ್ಲಿ ಕಳೆದ 24 ಗಂಟೆಗಳಲ್ಲಿ 28,867 Read more…

ಮಲೇಬೆನ್ನೂರು, ಹೊಸಪೇಟೆಯಲ್ಲಿ ಕೊರೊನಾ ಸ್ಫೋಟ; ಪ್ರತ್ಯೇಕ ಪ್ರಕರಣಗಳಲ್ಲಿ 37 ವಿದ್ಯಾರ್ಥಿಗಳು, 6 ಸಿಬ್ಬಂದಿಗೆ ಸೋಂಕು

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೂ, ಸೋಂಕು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದೆ. ಹೊಸಪೇಟೆಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿನ 6 Read more…

ಐಸೋಲೇಶನ್ ಅವಧಿ ಹೆಚ್ಚಿಸದಿದ್ದರೆ ಕಾದಿದೆ ಆಪತ್ತು; ವರದಿ

ಬ್ರಿಟನ್: ಸೋಂಕಿತರ ಆಸೋಲೇಶನ್ ಅವಧಿ ಹೆಚ್ಚಿಸದಿದ್ದರೆ ಮತ್ತೆ ಅಂತಹ ವ್ಯಕ್ತಿಗಳಿಂದ ಹೆಚ್ಚಿನ ಜನರಿಗೆ ಸೋಂಕು ಹರಡುವ ಸಾಧ್ಯತೆ ದಟ್ಟವಾಗಿರುತ್ತದೆ ಎಂದು ವರದಿಯೊಂದು ಹೇಳಿದೆ. ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿ Read more…

50 ಎಕರೆ ಜಮೀನು ಮಾರಿ 8 ಕೋಟಿ ರೂಪಾಯಿ ಖರ್ಚು ಮಾಡಿದರೂ ರೈತ ಕೊರೊನಾಗೆ ಬಲಿ

ಮಹಾಮಾರಿಯ ಅಟ್ಟಹಾಸ ದೇಶದಲ್ಲಿ ಹೆಚ್ಚಾಗುತ್ತಿದೆ. ಹಲವರಿಗೆ ಈ ಸೋಂಕು ಸಾಮಾನ್ಯ ಲಕ್ಷಣದಂತೆ ಕಂಡು ಬಂದರೆ, ಹಲವರು ಇದರಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲೊಬ್ಬ ವ್ಯಕ್ತಿ ಕೂಡ ಈ ಸೋಂಕಿಗೆ Read more…

3ನೇ ಅಲೆಯಲ್ಲಿ ಚಿಕ್ಕವರ ಆರೋಗ್ಯದ ಆತಂಕ; ಹೆಚ್ಚಾಗುತ್ತಿದೆ ಮಕ್ಕಳಲ್ಲಿ ಶ್ವಾಸಕೋಶದ ಸೋಂಕು

ಬೆಂಗಳೂರು: ಸದ್ಯ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಮೂರನೇ ಅಲೆ ಶುರುವಾಗಿದೆ ಎನ್ನಲಾಗುತ್ತಿದೆ. ಈ ಹಿಂದೆಯೇ ಇದು ಮಕ್ಕಳಿಗೆ ಹೆಚ್ಚು ಮಾರಕವಾಗಲಿದೆ ಎಂದು ಊಹಿಸಲಾಗಿತ್ತು. ಈಗ ಮಕ್ಕಳಲ್ಲಿ ಶ್ವಾಸಕೋಶದ Read more…

ಕೊರೊನಾ ಸೋಂಕಿತರಲ್ಲಿ ಶೇ.93ರಷ್ಟು ಜನ ಮನೆಯಲ್ಲಿಯೇ ಕ್ವಾರಂಟೈನ್; ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ಸರ್ಕಾರವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ, ಸಮಾಧಾನಕರ ಸಂಗತಿ ಎಂದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ಸದ್ಯ Read more…

ಶಾಲಾ – ಕಾಲೇಜುಗಳಲ್ಲಿಯೇ ಹೆಚ್ಚುತ್ತಿದೆ ಕೊರೊನಾ; ಕಲಬುರಗಿ ಕೇಂದ್ರೀಯ ಶಾಲೆಯಲ್ಲಿ ಮತ್ತೆ 16 ಜನರಿಗೆ ಸೋಂಕು

ಕಲಬುರಗಿ : ಶಾಲಾ – ಕಾಲೇಜುಗಳಲ್ಲಿ ಮತ್ತೆ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ನಗರದಲ್ಲಿನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇಂದು ಕೂಡ 16 ವಿದ್ಯಾರ್ಥಿಗಳಲ್ಲಿ ಸೋಂಕು Read more…

ಎಸಿಬಿ ಕಚೇರಿಯ 15 ಜನ ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಸದ್ಯ ಎಸಿಬಿ ಕಚೇರಿಗೂ ನುಗ್ಗಿದೆ. ನಗರದಲ್ಲಿನ ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ 15 ಜನರಲ್ಲಿ Read more…

BIG NEWS: ಕೊರೊನಾ ಹೆಚ್ಚಳ; ಜ. 31ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ರಜೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆರಂಭದಲ್ಲಿ ಶಿಕ್ಷಣ ಇಲಾಖೆಯು ಜ. 19ರ ವರೆಗೆ Read more…

ಪ. ಬಂಗಾಳ: ಕೊರೊನಾ ಪ್ರಕರಣಗಳಲ್ಲಿ ಶೇ.80 ರಷ್ಟು BA.2 ರೂಪಾಂತರಿ ಪತ್ತೆ…!

ಸದ್ಯ ದೇಶಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಸಂದರ್ಭದಲ್ಲಿಯೇ ಓಮಿಕ್ರಾನ್ ಉಪ ವಂಶಾವಳಿ BA.2 ರೂಪಾಂತರಿ ಕಾಣಿಸುತ್ತಿರುವುದು ಆತಂಕ ಹೆಚ್ಚಿಸುತ್ತಿದೆ. ಕೋಲ್ಕತ್ತಾದಲ್ಲಿ ಈ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಡಿ.22 Read more…

ಪಂಜಾಬ್ ನಲ್ಲಿ ಆಕ್ಸಿಜನ್ ಸಹಾಯದಿಂದ ಚಿಕಿತ್ಸೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳ…!

ದೇಶದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ಹಲವು Read more…

ಕೊರೋನಾದಿಂದ ಬಚಾವಾಗಲು ಸೋಂಕಿತ ಮಗನನ್ನ ಕಾರ್ ಡಿಕ್ಕಿಯಲ್ಲಿ ಕೂಡಿಹಾಕಿದ್ದ ತಾಯಿ..!

ಸ್ವಂತ ಮಗನನ್ನ ಕಾರ್ ಡಿಕ್ಕಿಯೊಳಗೆ ಕೂಡಿಹಾಕಿದ ಆರೋಪದ ಮೇಲೆ ಶಿಕ್ಷಕಿಯೋರ್ವಳನ್ನ ಬಂಧಿಸಲಾಗಿದೆ. ಅಮೆರಿಕಾದ ಟೆಕ್ಸಾಸ್ ನಲ್ಲಿ ಈ ಘಟನೆ ನಡೆದಿದ್ದು, ಕೋವಿಡ್ ಸೋಂಕಿತ ಮಗನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...