alex Certify ವೈರಸ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಚಿಕಿತ್ಸೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದೆ. ಮೇ ತಿಂಗಳಿನಲ್ಲಿ ಕೊರೊನಾ ಸೋಂಕಿನ ಪ್ರಕರಣ ನಿರಂತರವಾಗಿ ಏರಿಕೆ ಕಂಡು ಬಂದಿತ್ತು. ಆಗ ಕೇಂದ್ರ ಆರೋಗ್ಯ ಸಚಿವಾಲಯ ಚಿಕಿತ್ಸೆಗೆ Read more…

BIG SHOCKING NEWS: ಕೊರೊನಾ ಎರಡನೇ ಅಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ 1 ಕೋಟಿ ಜನ….!

ಕೊರೊನಾ ಸೋಂಕು ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ 1 ಕೋಟಿಗೂ ಹೆಚ್ಚು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷ ಕೊರೊನಾ Read more…

BIG NEWS: ಕೊರೊನಾ ಸಂದರ್ಭದಲ್ಲಿ ನೌಕರರಿಗೆ 70 ಲಕ್ಷ ರೂ. ವಿಮೆ ರಕ್ಷಣೆ ನೀಡ್ತಿದೆ ಈ ಕಂಪನಿ

ಆಟೋ ಭಾಗಗಳನ್ನು ತಯಾರಿಸುವ ಬಾಷ್ ಗ್ರೂಪ್, ತನ್ನ ನೌಕರರಿಗೆ ಆರ್ಥಿಕ ನೆರವು ನೀಡುವ ಘೋಷಣೆ ಮಾಡಿದೆ. ಕೊರೊನಾ ವೈರಸ್ ನಿಂದ ಯಾವುದೇ ಭಾರತೀಯ ಉದ್ಯೋಗಿ ಸಾವನ್ನಪ್ಪಿದ ಸಂದರ್ಭದಲ್ಲಿ ಉದ್ಯೋಗಿಗಳಿಗೆ Read more…

ಕೊರೊನಾ ಸಂದರ್ಭದಲ್ಲಿ ಅಡುಗೆ ಮನೆ ಸ್ವಚ್ಛತೆ ಬಗ್ಗೆ ಗಮನವಿರಲಿ

ಕೊರೊನಾ ಜೊತೆ ಅನೇಕ ಫಂಗಸ್ ಈಗ ದಾಳಿಯಿಟ್ಟಿದೆ. ಜನರು ಭಯದಲ್ಲಿ ಬದುಕುತ್ತಿದ್ದಾರೆ. ಈ ಸಂದರ್ಭದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗುತ್ತದೆ. ಅ ಡುಗೆ ಮನೆ ಸ್ವಚ್ಛವಾಗಿದ್ದರೆ ಎಲ್ಲವೂ ಸ್ವಚ್ಛವಾಗಿದ್ದಂತೆ. Read more…

ಕೊರೊನಾ ಕಾಣಿಸಿಕೊಳ್ಳುವ 1 ತಿಂಗಳ ಮೊದಲು ಆಸ್ಪತ್ರೆ ಸೇರಿದ್ದ ಚೀನಾ ಸಂಶೋಧಕರು…..!

ವಿಶ್ವದಾದ್ಯಂತ ಕೊರೊನಾ ವೈರಸ್ ಹರಡಿ ಒಂದೂವರೆ ವರ್ಷವಾಗಿದೆ. ಆದರೆ ಈ ವೈರಸ್ ಎಲ್ಲಿಂದ ಹುಟ್ಟಿತು ಎಂಬ ಬಗ್ಗೆ ನಿಖರವಾದ ಉತ್ತರ ಸಿಕ್ಕಿಲ್ಲ. ಏತನ್ಮಧ್ಯೆ ಯುಎಸ್ ಗುಪ್ತಚರ ವರದಿಯೊಂದು ಮಹತ್ವದ Read more…

BIG NEWS: ಕೊರೊನಾ ಸೋಂಕಿಗೊಳಗಾಗದವರಿಗೂ ಹರಡುತ್ತಾ ಬ್ಲಾಕ್‌ ಫಂಗಸ್…? ಇಲ್ಲಿದೆ ತಜ್ಞರು ನೀಡಿರುವ ಮಾಹಿತಿ

ಭಾರತದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತಿದ್ದು, ಬ್ಲಾಕ್ ಫಂಗಸ್  ಪ್ರಕರಣಗಳು ತೀವ್ರವಾಗಿ ಏರುತ್ತಿದೆ. ಈ ಮಧ್ಯೆ ತಜ್ಞರು ಮಹತ್ವದ ಸೂಚನೆ ನೀಡಿದ್ದಾರೆ. ಬ್ಲಾಕ್ ಫಂಗಸ್  ಕೋವಿಡ್ ಇಲ್ಲದೆ ಸಂಭವಿಸಬಹುದು. Read more…

ʼಕೊರೊನಾʼ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಸೂಚನೆ

ಕೊರೊನಾ ತಡೆಗಟ್ಟಲು ಸರ್ಕಾರ ಹೊಸ ಸಲಹೆಯನ್ನು ನೀಡಿದೆ. ಕೊರೊನಾ ರೋಗಿ ಕೆಮ್ಮಿದಾಗ ಹಾಗೂ ಸೀನಿದಾಗ ಹೊರ ಬರುವ ವೈರಸ್ ಗಾಳಿಯಲ್ಲಿ 10 ಮೀಟರ್ ವರೆಗೆ ಕ್ರಮಿಸಬಲ್ಲದು. ಇಂತಹ ಪರಿಸ್ಥಿತಿಯಲ್ಲಿ Read more…

BIG NEWS: ಕೊರೊನಾ ಹೆಚ್ಚಾಗ್ತಿದ್ದರೂ ಶೇ.50 ಮಂದಿ ಇನ್ನೂ ಧರಿಸುತ್ತಿಲ್ಲ ಮಾಸ್ಕ್…!

ಭಾರತದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿದಿನ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗ್ತಿದ್ದಾರೆ. ಕೊರೊನಾದಿಂದ ತಪ್ಪಿಸಿಕೊಳ್ಳಲು Read more…

ಎಚ್ಚರ….! ಗಾಳಿಯಲ್ಲಿ 10 ಮೀಟರ್ ಕ್ರಮಿಸಬಲ್ಲದು ಕೊರೊನಾ ವೈರಸ್

ಕೊರೊನಾ ವೈರಸ್ ಸೋಂಕು ಮುಖ್ಯವಾಗಿ ಲಾಲಾರಸ ಮತ್ತು ಮೂಗಿನ ಮೂಲಕ ಹರಡುತ್ತದೆ ಎನ್ನಲಾಗಿತ್ತು. ಸೋಂಕಿತ ರೋಗಿಯ ಲಾಲಾರಸ ಅಥವಾ ಮೂಗಿನಿಂದ ಹೊರಬಿದ್ದ ವೈರಸ್ ಕಣಗಳು 2 ಮೀಟರ್ ವರೆಗೆ Read more…

ಕೊರೊನಾ ರೋಗಿಗಳು ಆರಂಭದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಳ್ತಿದ್ದಂತೆ ತಕ್ಷಣ ಚಿಕಿತ್ಸೆ ಪಡೆಯಬೇಕು. ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಕ್ಕಿದಲ್ಲಿ ಮಾತ್ರ ಕೊರೊನಾ ಗೆಲ್ಲಲು ಸಾಧ್ಯ. ಅನೇಕರು ಕೊರೊನಾಕ್ಕೆ ಹೆದರಿ ಆಸ್ಪತ್ರೆಗೆ ಹೋಗುವುದಿಲ್ಲ. Read more…

ಸೋಂಕಿನ ಸಂಖ್ಯೆ ಕಡಿಮೆಯಾಗ್ತಿದ್ದರೂ ಏಕೆ ನಿಲ್ತಿಲ್ಲ ಸಾವಿನ ಸಂಖ್ಯೆ…? ಆಘಾತಕಾರಿ ಮಾಹಿತಿ ಬಹಿರಂಗ

ಕೆಲ ದಿನಗಳಿಂದ ಭಾರತದಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದೆ. ಇದು ಸಂತೋಷದ ಸಂಗತಿ. ಆದ್ರೆ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮಾತ್ರ ಕಡಿಮೆಯಾಗುವ ಬದಲು ಏರಿಕೆಯಾಗ್ತಿದೆ. ಪರೀಕ್ಷೆ Read more…

ಭರ್ಜರಿ ಗುಡ್‌ ನ್ಯೂಸ್: ಕೊರೊನಾ ವೈರಸನ್ನು ಶೇ.99.9ರಷ್ಟು ಕೊಲ್ಲುತ್ತೆ ಈ ಚಿಕಿತ್ಸೆ

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಒಳ್ಳೆ ಸುದ್ದಿಯೊಂದು ಸಿಕ್ಕಿದೆ. ವಿಜ್ಞಾನಿಗಳು ಶೇಕಡಾ 99.9 ಕೋವಿಡ್ ಕಣವನ್ನು ಕೊಲ್ಲುವ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆವಿಷ್ಕಾರವು ಕೊರೊನಾ ವಿರುದ್ಧದ ಯುದ್ಧದಲ್ಲಿ ಪರಿಣಾಮಕಾರಿ Read more…

ನಿಮಗೆ ತಿಳಿದಿರಲಿ: ಬ್ಲಾಕ್ ಫಂಗಸ್ ಲಕ್ಷಣ ಹಾಗೂ ಮುನ್ನೆಚ್ಚರಿಕಾ ಕ್ರಮ

ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ಮಧ್ಯೆ ಕೋವಿಡ್ -19 ನಿಂದ ಚೇತರಿಸಿಕೊಳ್ಳುತ್ತಿದ್ದವರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಬ್ಲ್ಯಾಕ್ ಫಂಗಸ್ ಅಪಾಯ ಹೆಚ್ಚಾಗಿದೆ. ಗುಜರಾತ್‌ನಲ್ಲಿ ಅತಿ ಹೆಚ್ಚು ಮ್ಯೂಕೋರಮೈಕೋಸಿಸ್ Read more…

BIG NEWS: ಕೊರೊನಾ ʼಮಹಾಮಾರಿʼ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಸರ್ಕಾರ

ಕೊರೊನಾ ಮಹಾಮಾರಿಯಿಂದ ಶೀಘ್ರ ಹೊರ ಬರಲು ಸಾಧ್ಯವಿಲ್ಲವೆಂದು ಸರ್ಕಾರ ಮಹತ್ವದ ಹೇಳಿಕೆ ನೀಡಿದೆ. ಕೊರೊನಾ ವೈರಸ್ ಎಲ್ಲಿಗೂ ಹೋಗಿಲ್ಲ. ಮುಂದೆ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸರ್ಕಾರ ಎಚ್ಚರಿಕೆ Read more…

ಮಕ್ಕಳನ್ನು ಕೊರೊನಾದಿಂದ ರಕ್ಷಿಸಬೇಕೆಂದ್ರೆ ಪಾಲಕರಿಗೆ ಅಗತ್ಯ ‘ಲಸಿಕೆ’

ಕೊರೊನ ವೈರಸ್ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಯುವಕರನ್ನು ಎರಡನೇ ಅಲೆ ಕಂಗೆಡಿಸಿದೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗ್ತಿದೆ. ಈಗಾಗಲೇ ಮಕ್ಕಳ ಚಿಕಿತ್ಸೆಗೆ ತಯಾರಿ Read more…

ʼಕೊರೊನಾʼದಿಂದ ಚೇತರಿಸಿಕೊಳ್ತಿದ್ದಂತೆ ಬದಲಾಯಿಸಿ ಈ ವಸ್ತು

ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಒಮ್ಮೆ ಸೋಂಕಿಗೊಳಗಾದವರಿಗೆ ಮತ್ತೆ ವೈರಸ್ ತಗಲುವ ಅಪಾಯವಿದೆ. ಹಾಗಾಗಿ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕಾಗಿದೆ. ಕೊರೊನಾ ಸೋಂಕಿಗೊಳಗಾದ ವ್ಯಕ್ತಿಗಳು ಕೆಲವೊಂದು Read more…

BIG NEWS: ಕೊರೊನಾದ ಎಲ್ಲ ರೂಪಾಂತರಗಳ ವಿರುದ್ಧ ಹೋರಾಡಲು ತಯಾರಾಗ್ತಿದೆ ಲಸಿಕೆ

ಕೊರೊನಾ ವೈರಸ್ ಪ್ರಪಂಚದಾದ್ಯಂತ ಹಾನಿಯುಂಟು ಮಾಡಿದೆ. ಕೊರೊನಾ ವೈರಸ್ ರೂಪಾಂತರಗೊಳ್ಳುತ್ತಿದೆ. ಈ ರೂಪಾಂತರದಿಂದಾಗಿ ವಿಜ್ಞಾನಿಗಳಿಗೆ ತಲೆಬಿಸಿ ಶುರುವಾಗಿದೆ. ಈಗಾಗಲೇ ಕಂಡು ಹಿಡಿದಿರುವ ಲಸಿಕೆ ಹೊಸ ರೂಪಾಂತರದ ಮೇಲೆ ಪರಿಣಾಮ Read more…

ಮಹಿಳೆಯರಿಗೆ ಹೆಚ್ಚು ಅಪಾಯಕಾರಿ ಕೊರೊನಾ ಎರಡನೇ ಅಲೆ

ಕೊರೊನಾ ವೈರಸ್ ನ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಮೊದಲ ಅಲೆಯಲ್ಲಿ ವೃದ್ಧರು ಹೆಚ್ಚು ಸೋಂಕಿಗೊಳಗಾಗ್ತಿದ್ದರು. ಎರಡನೇ ಅಲೆಯಲ್ಲಿ ಕಿರಿಯರು ಹೆಚ್ಚು ಸೋಂಕಿಗೊಳಗಾಗ್ತಿದ್ದಾರೆ. ಮಹಿಳೆಯರ ಸಂಖ್ಯೆಯೂ ಹೆಚ್ಚಿದೆ ಎಂದು Read more…

ಕೊರೊನಾ ಬಂದವರು ಯಾವಾಗ ಲಸಿಕೆ ಪಡೆಯಬೇಕು ಗೊತ್ತಾ….?

ಕೊರೊನಾ ವೈರಸ್ ಎರಡನೇ ಅಲೆ ಇನ್ನೂ ಅತಿರೇಕಕ್ಕೆ ಹೋಗಿಲ್ಲ. ಈ ಮಧ್ಯೆ ಮೂರನೇ ಅಲೆ ಬಗ್ಗೆ ಮಾತನಾಡಲಾಗ್ತಿದೆ. ಭಾರತದಲ್ಲಿ ಮೂರನೇ ಅಲೆ ತಡೆಯಲು ಸಾಧ್ಯವಿಲ್ಲವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂಥ Read more…

ಸಿಟಿ ಸ್ಕ್ಯಾನ್ ಮಾಡುವ ಮೊದಲು ಕೊರೊನಾ ರೋಗಿಗಳಿಗೆ ತಜ್ಞರ ಕಿವಿ ಮಾತು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಇಂದು ಆರೋಗ್ಯ ಸಚಿವಾಲಯ ಸ್ವಲ್ಪ ನೆಮ್ಮದಿ ಸುದ್ದಿ ನೀಡಿದೆ. ದೇಶದಲ್ಲಿ ಶನಿವಾರ –ಭಾನುವಾರಕ್ಕೆ ಹೋಲಿಸಿದ್ರೆ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆ Read more…

ʼಕೊರೊನಾʼದಿಂದ ಚೇತರಿಸಿಕೊಂಡ ನಂತ್ರ ಅವಶ್ಯವಾಗಿ ಮಾಡಿಸಿ ಈ ಪರೀಕ್ಷೆ

ಸಾಮಾನ್ಯವಾಗಿ ಯಾವುದೇ ರೋಗ ಗುಣಮುಖವಾದ ಮೇಲೆ ಚಿಂತಿಸುವ ಅಗತ್ಯವಿರುವುದಿಲ್ಲ. ಆದ್ರೆ ಕೊರೊನಾ ವೈರಸ್ ದೇಹದಿಂದ ಹೊರ ಹೋದ ನಂತ್ರವೂ ವೈರಸ್ ನ ಅಡ್ಡಪರಿಣಾಮಗಳು ದೇಹದಲ್ಲಿ ದೀರ್ಘಕಾಲದವರೆಗೆ ಇರುತ್ತದೆ. ಈ Read more…

ಭಾರತದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿಲ್ಲವೆಂದ್ರೆ ಯುಎಇನಲ್ಲಿ ನಡೆಯಲಿದೆ ಟಿ-20 ವಿಶ್ವಕಪ್

ಭಾರತದಲ್ಲಿ ಕೊರೊನಾ ಸೋಂಕು ಕಡಿಮೆಯಾಗದೆ ಹೋದಲ್ಲಿ ಈ ವರ್ಷ ನಡೆಯುವ ಐಸಿಸಿ ಟಿ-20 ವಿಶ್ವಕಪ್ ಭಾರತದ ಬದಲು ಯುಎಇಯಲ್ಲಿ ನಡೆಯಲಿದೆ. ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ. ಈ Read more…

ಕೊರೊನಾ ವೈರಸ್ ಹರಡದಂತೆ ಹೀಗೆ ವಹಿಸಿ ಎಚ್ಚರ…..!

ಕೊರೊನಾ ವೈರಸ್ ಬಗ್ಗೆ ದಿನಕ್ಕೊಂದು ಸಂಶೋಧನೆ ನಡೆಯುತ್ತಿದೆ. ಹಾಗೆ ವೈರಸ್ ಕೂಡ ರೂಪಾಂತರಗೊಳ್ಳುತ್ತಿದೆ. ವೈರಸ್ ಹೇಗೆ ಹರಡುತ್ತೆ ಎನ್ನುವ ಬಗ್ಗೆ ಇನ್ನೂ ಅನೇಕ ಗೊಂದಲಗಳಿವೆ. ಸೋಂಕಿತ ಸೀನಿದಾಗ, ಕೆಮ್ಮಿದಾಗ Read more…

ನೀವೂ ಕಾಂಟ್ಯಾಕ್ಟ್ ಲೆನ್ಸ್ ಬಳಸುತ್ತೀರಾ…..? ಹಾಗಾದರೆ ಇಲ್ಲಿದೆ ಶಾಕಿಂಗ್​ ನ್ಯೂಸ್​

ಈಗೀಗ ಕನ್ನಡಕದ ಬದಲು ಕಾಂಟ್ಯಾಕ್ಟ್ ಲೆನ್ಸ್​ ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೆಲವರಿಗೆ ಇದು ಕನ್ನಡಕದ ಬದಲು ಹೆಚ್ಚು ಹಿತ ಎನಿಸಿದರೆ ಇನ್ನೂ ಕೆಲವರಿಗೆ ಇದೊಂದು ಫ್ಯಾಶನ್​ ಆಗಿದೆ. Read more…

ಕಣ್ಣಂಚನ್ನು ತೇವಗೊಳಿಸುತ್ತೆ ವೈದ್ಯ ಕುಟುಂಬದ ನೋವಿನ ಕಥೆ

ಕೋವಿಡ್ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಹಗಲಿರುಳು ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಅಪ್ಪ-ಮಗ ಇಬ್ಬರೂ ಅದೇ ಸೋಂಕಿಗೆ ಬಲಿಯಾದ ದಾರುಣ ಘಟನೆ ನಡೆದಿದೆ. ಕಲ್ಯಾಣ್ ಪ್ರದೇಶದ ವೈದ್ಯ ಡಾ. Read more…

Big News: ಪಾನ್ ಜೊತೆ ‘ಆಧಾರ್’ ಲಿಂಕ್ ಮಾಡದವರಿಗೆ ಎದುರಾಯ್ತು ಈ ಸಮಸ್ಯೆ…!

ಮುಂಬೈನ ರಾಜವಾಡಿ ಲಸಿಕೆ ಕೇಂದ್ರಕ್ಕೆ ಬರುತ್ತಿರುವ ಜನರು ವಿಚಿತ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಸಮಸ್ಯೆ ಅವರಿಗೆ ಎದುರಾಗಿದೆ. ಪಾನ್ ಜೊತೆ ಆಧಾರ್ Read more…

Big News: ಇವರ ಮೇಲೆ ಹೆಚ್ಚು ಅಡ್ಡ ಪರಿಣಾಮ ಬೀರುತ್ತಿದೆ ಕೊರೊನಾ ಲಸಿಕೆ

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ. ಏಪ್ರಿಲ್ ನಾಲ್ಕರಂದು ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ಬಂದಿವೆ. ಒಂದು ಕಡೆ ಚಿಕಿತ್ಸೆ ನಡೆಯುತ್ತಿದ್ದರೆ Read more…

ಮೂರು ಬಾರಿ ಹಾಕಲಾಗುತ್ತೆ ಕೊರೊನಾ ಲಸಿಕೆ: ಕೊವಾಕ್ಸಿನ್ ಬೂಸ್ಟರ್ ಡೋಸ್ ಗೆ ಒಪ್ಪಿಗೆ

ದೇಶದಲ್ಲಿ ಕೊರೊನಾ ಲಸಿಕೆ ಮೂರನೇ ಡೋಸ್ ತಯಾರಿ ನಡೆಯುತ್ತಿದೆ. ಇದನ್ನು ಬೂಸ್ಟರ್ ಡೋಸ್ ಎಂದು ಕರೆಯಲಾಗುತ್ತಿದೆ. ತಜ್ಞರ ಸಮಿತಿಯು, ಭಾರತ್ ಬಯೋಟೆಕ್ ಲಸಿಕೆ ಕೊವಾಕ್ಸಿನ್‌ನ ಮೂರನೇ ಡೋಸ್ ಗೆ Read more…

BIG BREAKING: ಕೊರೊನಾ ವೈರಸ್ ಹರಡಿದ್ದು ಎಲ್ಲಿಂದ….? ಸೋರಿಕೆಯಾದ ಡಬ್ಲ್ಯುಎಚ್‌ಒ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ವೈರಸ್ ಎಲ್ಲಿಂದ ಬಂತು ಎಂಬ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ನಡೆಸಿದ ಜಂಟಿ ತನಿಖಾ ವರದಿ ಸೋರಿಕೆಯಾಗಿದೆ. ಡಬ್ಲ್ಯುಎಚ್‌ಒನ ಬಹುನಿರೀಕ್ಷಿತ ತನಿಖಾ ವರದಿ ಪ್ರಕಾರ, Read more…

ಮತ್ತೇರಿಸುವ ಮುತ್ತು ಕೂಡ ಡೇಂಜರ್…..!

ಮುತ್ತು ಪ್ರೀತಿಯನ್ನು ವ್ಯಕ್ತಪಡಿಸುವ ಒಂದು ವಿಧಾನ. ಮುತ್ತಿಕ್ಕುವುದರಿಂದ ಸಂಬಂಧ ಗಟ್ಟಿಯಾಗುತ್ತದೆ. ಪ್ರೀತಿ ಹೆಚ್ಚಿಸುವ ಮುತ್ತು ಕೆಲವು ಬಾರಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದುಂಟು. ಮುತ್ತಿಕ್ಕುವುದರಿಂದ ಬಾಯಿಯ ಜೊಲ್ಲು ಒಬ್ಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...