alex Certify ವೈರಸ್ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

1 ಗಂಟೆಯಲ್ಲಿ ಕೊರೊನಾ ಕೊಲ್ಲುತ್ತೆ ಈ ಲೇಪನ…!

ಕೊರೊನಾ ವೈರಸ್ ನಿಯಂತ್ರಣಕ್ಕೆ ಒಂದು ಕಡೆ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆದಿದೆ. ಇನ್ನೊಂದು ಕಡೆ ಮೇಲ್ಭಾಗದಲ್ಲಿರುವ ವೈರಸ್ ಹೊಡೆದೋಡಿಸುವುದು ಹೇಗೆ ಎಂಬ ಬಗ್ಗೆ ಪ್ರಯೋಗಗಳು ನಡೆಯುತ್ತಿವೆ. ಸಾಮಾನ್ಯವಾಗಿ Read more…

ಪತಿ ಎಂದು ಬಾಯ್ ಫ್ರೆಂಡ್ ಜೊತೆ ಕ್ವಾರಂಟೈನ್ ಆಗಿದ್ದ ಕಾನ್ಸ್ಟೇಬಲ್ ಬಣ್ಣ ಬಯಲು

ಮಹಾರಾಷ್ಟ್ರದ ನಾಗ್ಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮಹಿಳಾ ಕಾನ್ಸ್ಟೇಬಲ್ ಪತಿ ಎನ್ನುತ್ತ ಪ್ರೇಮಿ ಜೊತೆ ಕ್ವಾರಂಟೈನ್ ಆಗಿದ್ದಾಳೆ. ಕೊನೆಗೆ ಆಕೆ ಬಣ್ಣ ಬಯಲಾಗಿದೆ. ಮಹಿಳಾ ಕಾನ್ಸ್ಟೇಬಲ್ ಕೆಲಸ ಮಾಡ್ತಿದ್ದ Read more…

ದೆಹಲಿ ಜನತೆಗೆ ʼನೆಮ್ಮದಿʼ ನೀಡಿದ ಕೇಜ್ರಿವಾಲ್‌ ಸರ್ಕಾರ

ಕೊರೊನಾ ಸೋಲಿಸುವಲ್ಲಿ ದೆಹಲಿ ಸರ್ಕಾರ ಯಶಸ್ವಿ ಪ್ರಯಾಣ ಮುಂದುವರೆಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ 2,000 ಕ್ಕಿಂತ ಕಡಿಮೆಯಿದೆ. ದೆಹಲಿ ಸರ್ಕಾರದ ಪ್ರಕಾರ ಗುರುವಾರ 1,652 ಹೊಸ Read more…

ತಿರುಪತಿ ತಿರುಮಲ ದೇವಸ್ಥಾನದ 14 ಸಿಬ್ಬಂದಿಗೆ ಕೊರೊನಾ

ಕೊರೊನಾ ವೈರಸ್ ಯಾರನ್ನೂ ಬಿಡ್ತಿಲ್ಲ. ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೂಡ ಕೊರೊನಾದಿಂದ ಬಳಲ್ತಿದ್ದಾರೆ. ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ 14 ಅರ್ಚಕರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ. ತಿರುಪತಿ Read more…

ಕೊರೊನಾ ರೋಗಿಯ ನೋವಿನ ಚಿತ್ರಣ ನೋಡಿದ್ರೆ ಕರಳು ಹಿಂಡುತ್ತೆ

ಕೊರೊನಾ ವಿಶ್ವದ ಚಿತ್ರಣವನ್ನೇ ಬದಲಿಸಿದೆ. ಇದಕ್ಕೆ ಇನ್ನೂ ಲಸಿಕೆ ಬಂದಿಲ್ಲ. ಕೊರೊನಾ ಪಾಸಿಟಿವ್ ಬಂದವರು ಜೀವ ಭಯದಲ್ಲಿಯೇ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದಿನಕ್ಕೆ ನೂರಾರು ಮಂದಿ ಬಲಿಯಾಗ್ತಿದ್ದು, Read more…

‘ಕೊರೊನಾ’ ನಿಯಂತ್ರಣಕ್ಕೆ ಪ್ರತಿದಿನ ತಪ್ಪದೆ ಮಾಡಿ ಈ ಕೆಲಸ

ಕೊರೊನಾಕ್ಕೆ ಇನ್ನೂ ಸೂಕ್ತ ಲಸಿಕೆ ಬಂದಿಲ್ಲ. ಪ್ರಯೋಗಗಳು ನಡೆಯುತ್ತಿರುವ ಮಧ್ಯೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಲಹೆ ನೀಡಲಾಗ್ತಿದೆ. ಆಯುರ್ವೇದ ವಿಧಾನಗಳಿಂದ ರೋಗನಿರೋಧಕ ಶಕ್ತಿಯನ್ನು ಬಲವಾಗಿಡಲು ಆಯುಷ್ ಸಚಿವಾಲಯವು Read more…

ಬಡವರಿಗೆ ಊಟ ನೀಡ್ತಿದ್ದ ಅರುಣ್ ಸಿಂಗ್ ಇನ್ನಿಲ್ಲ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಕೊರೊನಾ ವೈರಸ್ ಸೋಂಕು  ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಮಾರ್ಚ್‌ನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಜಾರಿಗೆ ತಂದಿತ್ತು. ಈ ವೇಳೆ ಅನೇಕ ವಲಸಿಗರು Read more…

‘ಕೊರೊನಾ’ ನಂತ್ರ ಬದಲಾಯ್ತು ವಿಮಾನ ಪ್ರಯಾಣದ ನಿಯಮ

ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣದ ನಿಯಮದಲ್ಲಿ ಬದಲಾವಣೆ ಮಾಡಿದೆ. ವಿಮಾನದಲ್ಲಿ ಪ್ರಯಾಣಿಸಲು ಭರ್ತಿ ಮಾಡಬೇಕಾದ ಸ್ವಯಂ ಘೋಷಣೆ ಫಾರ್ಮ್ ಅನ್ನು ನವೀಕರಿಸಿದೆ. ಕಳೆದ 21 ದಿನಗಳಲ್ಲಿ ಕೊರೊನಾ Read more…

ರಷ್ಯಾದಲ್ಲಿ ಭರವಸೆ ಮೂಡಿಸಿದ ಕೊರೊನಾ ಲಸಿಕೆ

ಕೊರೊನಾ ಒಂದು ಕಡೆ ಹೆಚ್ಚಾಗ್ತಿದೆ. ಇನ್ನೊಂದು ಕಡೆ ಕೊರೊನಾ ನಿಯಂತ್ರಣಕ್ಕೆ ಪ್ರಯತ್ನ ಮುಂದುವರೆದಿದೆ. ಲಸಿಕೆ ಕಂಡುಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅನೇಕ ದೇಶಗಳು ಕೊರೊನಾ ಲಸಿಕೆ ಪರೀಕ್ಷೆ ನಡೆಸುತ್ತಿವೆ. Read more…

ಯುವ ಪೀಳಿಗೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ ಕೊರೊನಾ..!

ಕೊರೊನಾ ಮಹಾಮಾರಿ ಜನರನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಕೊರೊನಾ ಪ್ರಾರಂಭದ ದಿನಗಳಲ್ಲಿ ವಯೋವೃದ್ಧರನ್ನು, ಮಕ್ಕಳನ್ನು ಟಾರ್ಗೆಟ್ ಮಾಡಿತ್ತು. ಆದರೆ ಇದೀಗ ಕೊರೊನಾ ರಾಜ್ಯದಲ್ಲಿ ಯುವ ಜನಾಂಗವನ್ನ ಟಾರ್ಗೆಟ್ ಮಾಡಿದಂತಿದೆ. Read more…

ಪರೋಟಾದ ಫೇಸ್ ಮಾಸ್ಕ್: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಫೋಟೋ

ಮಧುರೈ ಪರೋಟಾಕ್ಕೆ ಪ್ರಸಿದ್ಧಿ ಪಡೆದಿದೆ. ಸದ್ಯ ಕೊರೊನಾ ಕಾಲ. ಈ ಸಂದರ್ಭದಲ್ಲಿ ಪರೋಟಾ ಮೂಲಕವೇ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆದಿದೆ. ರೆಸ್ಟೋರೆಂಟ್ ಮಾಲೀಕ ಕೆ.ಎಲ್.ಕುಮಾರ್ ಫೇಸ್ Read more…

‘ಕೊರೊನಾ’ ಬಗ್ಗೆ ಬೇಡ ಭಯ…!

ದೇಶದಲ್ಲಿ ಆರ್ಭಟ ನಡೆಸುತ್ತಿರುವ ಕೊರೊನಾ ಮಹಾಮಾರಿ ರಾಜ್ಯದಲ್ಲೂ ಅಬ್ಬರಿಸುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಯನ್ನು ಕೊರೊನಾ ಕಂಗೆಡಿಸಿದ್ದು, ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ವಿಪರೀತವಾಗಿ ಹೆಚ್ಚಳವಾಗುತ್ತಿದೆ. Read more…

BIG NEWS: ಚೀನಾಕ್ಕೆ ಇನ್ನೊಂದು ಟಕ್ಕರ್ ನೀಡಲಿದೆ ಭಾರತ

ಕೊರೊನಾ ವೈರಸ್, ಚೀನಾ ಮಧ್ಯೆ ನಡೆಯುತ್ತಿರುವ ವಿವಾದದ ನಡುವೆ ಭಾರತದಲ್ಲಿ ಹಬ್ಬದ ಋತು ಶುರುವಾಗಿದೆ. ಹಬ್ಬದ ಹಿನ್ನಲೆಯಲ್ಲಿ ದೇಶದಲ್ಲಿ ದೇಶಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗಲಿದೆ. ಚೀನಾ ವಸ್ತುಗಳ ಬದಲು Read more…

ಬೆಚ್ಚಿಬೀಳಿಸುವಂತಿದೆ ʼಕೊರೊನಾʼ ಕುರಿತು ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಎಚ್ಚರಿಕೆ

ಕೊರೊನಾ ಕರಿ ನೆರಳು ಇಡೀ ದೇಶಕ್ಕೆ ಆವರಿಸಿದ್ದು, ಇದರಿಂದ ಪಾರಾಗುವ ದಾರಿ ಇನ್ನೂ ಹುಡುಕುತ್ತಲೇ ಇದ್ದೇವೆ. ಕೊರೊನಾ ಮಹಾಮಾರಿಯ ಆರ್ಭಟ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ Read more…

BIG NEWS: ಕೊರೊನಾ ವೈರಸ್ ಬಗ್ಗೆ ಮಕ್ಕಳಿಗೆ ಖುಷಿ ಸುದ್ದಿ ನೀಡಿದ ಅಧ್ಯಯನ

ಮಕ್ಕಳಿಗೆ ಕೊರೊನಾ ವೈರಸ್‌ ಹೆಚ್ಚಾಗಿ ಕಾಡುವುದಿಲ್ಲವೆಂದು ಸಂಶೋಧಕರು ಈಗಾಗಲೇ ಹೇಳಿದ್ದಾರೆ. ಕೆಲವೇ ಕೆಲವು ಮಕ್ಕಳಿಗೆ ಕೊರೊನಾ ಸೋಂಕಿದೆ. ಮಗುವಿಗೆ ಕೊರೊನಾದ ತೀವ್ರ ಲಕ್ಷಣಗಳು ಕಂಡು ಬಂದರೆ ಮತ್ತು ಐಸಿಯುನಲ್ಲಿ Read more…

95 ದಿನ ಆಸ್ಪತ್ರೆಯಲ್ಲಿದ್ದು ಕೊರೊನಾ ಗೆದ್ದು ಬಂದವನ ಕಥೆ

ಕೊರೊನಾ ರೋಗಿ ಆಸ್ಪತ್ರೆಗೆ ಹೋದ್ರೆ ವಾಪಸ್ ಬರುವವರೆಗೂ ಕುಟುಂಬಸ್ಥರು ಆತಂಕದಲ್ಲಿರುತ್ತಾರೆ. ಬ್ರಿಟನ್ ನಲ್ಲಿ ಎರಡು ಬಾರಿ ಸಾವಿನ ವಿರುದ್ಧ ಹೋರಾಡಿದ ರೋಗಿಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸತತ 95 Read more…

ಕೊರೊನಾ ಮಧ್ಯೆ ಸುರಕ್ಷಿತ ದೈಹಿಕ ಸಂಬಂಧದ ಬಗ್ಗೆ ಸಲಹೆ ನೀಡಿದ ವಿಜ್ಞಾನಿಗಳು

ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ದೈಹಿಕ ಸಂಬಂಧ ಬೆಳೆಸುವುದ್ರಿಂದಲೂ ಕೊರೊನಾ ಹರಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಈ Read more…

ಆತಂಕ ಹುಟ್ಟಿಸುವಂತಿದೆ ಚೀನಾ ತಜ್ಞರ ವರದಿ

ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 2,07,615 ಆಗಿದೆ. ನಿನ್ನೆ ಒಂದೇ ದಿನದಲ್ಲಿ 8909 ಪ್ರಕರಣ ಪತ್ತೆಯಾಗಿವೆ. ಇನ್ನು ನಿನ್ನೆ ಒಂದೇ ದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...