alex Certify ವೋಟರ್ ಐಡಿ ಅಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೋಟರ್ ಐಡಿ ಅಕ್ರಮ ಕೇಸ್: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ವೋಟರ್ ಐಡಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅಮಾನತುಗೊಂಡ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನು Read more…

BIG NEWS: ವೋಟರ್ ಐಡಿ ಅಕ್ರಮ ಸಾಬೀತುಪಡಿಸಿ; ರಾಜಕೀಯ ಬಿಡುತ್ತೇನೆ; ಸಂಸದ ಡಿ.ಕೆ. ಸುರೇಶ್ ಗೆ ಸಚಿವ ಮುನಿರತ್ನ ಸವಾಲು

ಬೆಂಗಳೂರು: ಆರ್.ಆರ್. ನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಏನು ಅಭಿವೃದ್ಧಿ ಮಾಡಿದ್ದಾರೆ ? ಕೀಳುಮಟ್ಟದ ರಾಜಕಾರಣವನ್ನು ಬಿಟ್ಟು ಸಂಸದರು ಗೌರವದಿಂದ ನಡೆದುಕೊಳ್ಳಬೇಕು ಎಂದು ಸಚಿವ ಮುನಿರತ್ನ ಎಚ್ಚರಿಸಿದ್ದಾರೆ. ಆರ್.ಆರ್. Read more…

ವೋಟರ್ ಐಡಿ ಅಕ್ರಮ; ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಮವಾಗಿದೆ ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಎ.ಕೆ.ಗೊಲ್ಲಹಳ್ಳಿಯಲ್ಲಿ ಮಾತನಾಡಿದ Read more…

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಮತ್ತೊರ್ವ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯವರ್ತಿ ಶಿವಕುಮಾರ್ ಬಂಧಿತ ಆರೋಪಿ. ಬಿಬಿಎಂಪಿ ಅಧಿಕಾರಿಗಳ Read more…

BREAKING: ವೋಟರ್ ಐಡಿ ಅಕ್ರಮದ ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು:  ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ಮಾಹಿತಿ ನೀಡಿದ್ದು, ಕಾಡುಗೋಡಿ, ಹಲಸೂರು Read more…

BIG NEWS: ವೋಟರ್ ಐಡಿ ಅಕ್ರಮ; ಬಿಬಿಎಂಪಿ 15 ಅಧಿಕಾರಿಗಳಿಗೆ ನೋಟೀಸ್ ಜಾರಿ

ಬೆಂಗಳೂರು: ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಹಲಸೂರು ಗೇಟ್ ಪೊಲೀಸರು ಬಿಬಿಎಂಪಿಯ 15 ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ. ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖಾ Read more…

ವೋಟರ್ ಐಡಿ ಹಗರಣ: ಕಿಂಗ್ ಪಿನ್ ಸೇರಿ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್ ಪಿನ್ ಸೇರಿ ಮೂವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬಂಧಿತರಾದ ಮೂವರು ಆರೋಪಿಗಳನ್ನು ಬೆಂಗಳೂರಿನ Read more…

BIG NEWS: ವೋಟರ್ ಐಡಿ ಅಕ್ರಮ; ಬೆಂಗಳೂರು ಬೆನ್ನಲ್ಲೇ ಹುಬ್ಬಳ್ಳಿ, ದಾವಣಗೆರೆಯಲ್ಲಿಯೂ ಪ್ರಕರಣ ಬೆಳಕಿಗೆ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆ ಮುಖ್ಯಸ್ಥರಾದ ರವಿಕುಮಾರ್, ಕೆಂಪೇಗೌಡ, ರೇಣುಕಾಪ್ರಸಾದ್, Read more…

ವಕೀಲರ ಭೇಟಿಗೆ ಬಂದಿದ್ದ ವೋಟರ್ ಐಡಿ ಅಕ್ರಮದ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರವಿಕುಮಾರ್ ನನ್ನು ಬಂಧಿಸಲಾಗಿದೆ. ಲಾಲ್ ಭಾಗ್ ಸಮೀಪ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿಲುಮೆ ಸಂಸ್ಥೆ ಮುಖ್ಯಸ್ಥ Read more…

BIG NEWS: ಬಿಜೆಪಿ ಕುತಂತ್ರ ರಾಜಕಾರಣದಿಂದ ಗೆಲ್ಲಬಹುದು ಅಂದುಕೊಂಡಿದೆ: ಅಧಿಕಾರ ಸಿಕ್ಕಾಗ ಈ ರೀತಿ ಕೃತ್ಯ ಸರಿಯಲ್ಲ; HDK ಆಕ್ರೋಶ

ಕೋಲಾರ: ವೋಟರ್ ಐಡಿ ಅಕ್ರಮ ನಡೆಸಿರುವ ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್, Read more…

BIG NEWS: ವೋಟರ್ ಐಡಿ ಅಕ್ರಮ ಪ್ರಕರಣ; ನ್ಯಾಯಾಂಗ ತನಿಖೆಗೆ ಒಪ್ಪಿಸಲಿ; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ವೋಟರ್ ಐಡಿ ಅಕ್ರಮ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ವೋಟರ್ ಐಡಿ ಅಕ್ರಮ Read more…

BIG NEWS: ನಕಲಿ ಮತದಾರರ ಹೆಸರು ಬಿಟ್ಟು ಹೋಗಿದ್ದಕ್ಕೆ ಕಾಂಗ್ರೆಸ್ ಗೆ ಸೋಲಿನ ಭೀತಿ; ನಳೀನ್ ಕುಮಾರ ಕಟೀಲ್ ವಾಗ್ದಾಳಿ

ಬೆಂಗಳೂರು: ವೋಟರ್ ಐಡಿ ಅಕ್ರಮದ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದೇ ಚಿಲುಮೆ Read more…

BIG NEWS: ವೋಟರ್ ಐಡಿ ಅಕ್ರಮಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಚಿಲುಮೆ ಸಂಸ್ಥೆ ಮುಖ್ಯಸ್ಥರೊಂದಿಗೆ ಸಚಿವ ಅಶ್ವತ್ಥ ನಾರಾಯಣ ಸಂಪರ್ಕ; ಕಾಂಗ್ರೆಸ್ ನೇರ ಆರೋಪ

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ. ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು Read more…

BIG NEWS: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ; ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ Read more…

BIG NEWS: ವೋಟರ್ ಐಡಿ ಅಕ್ರಮ; ಸಚಿವರಿಗೆ ಸೇರಿದ ಲೆಟರ್ ಹೆಡ್, ಚೆಕ್ ಪತ್ತೆ….!

ಬೆಂಗಳೂರು: ಮತದಾರರ ಪಟ್ಟಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಮೇಲೆ ಪೊಲೀಸರು ನಡೆಸಿದ ದಾಳಿ ವೇಳೆ ಸಚಿವರಿಗೆ ಸೇರಿದ ಲೆಟರ್ ಹೆಡ್, ಚೆಕ್ ಪತ್ತೆಯಾಗಿದೆ ಎಂಬ Read more…

BIG NEWS: ಚಿಲುಮೆ ಸಂಸ್ಥೆಯ ಮತ್ತೊಂದು ಅವ್ಯವಹಾರ ಬಯಲಿಗೆ; ಬ್ಲ್ಯಾಕ್ ಮನಿ ವೈಟ್ ಮನಿ ಮಾಡುವ ದಂಧೆ ನಡೆದಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವೋಟರ್ ಐಡಿ ಪರೀಷ್ಕರಣೆ ಹೆಸರಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಚಿಲುಮೆ ಸಂಸ್ಥೆಯಲ್ಲಿ ದೊಡ್ಡ ಅವ್ಯವಹಾರವೇ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BREAKING NEWS: ವೋಟರ್ ಐಡಿ ಅಕ್ರಮ ಪ್ರಕರಣ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಆರೊಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ. ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ Read more…

ವೋಟರ್ ಐಡಿ ಅಕ್ರಮದಲ್ಲಿ ಸಿಎಂ ಭಾಗಿ ಆರೋಪ: ಸಿದ್ಧರಾಮಯ್ಯರಿಗೆ ಬಿಜೆಪಿ ತಿರುಗೇಟು

ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಟ್ವೀಟ್ ಮಾಡಿ ಬಿಜೆಪಿ ತಿರುಗೇಟು ನೀಡಿದೆ. ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...