alex Certify ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮರಳು ತುಂಬಿದ ಲಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಉಡುಪಿ: ಮರಳು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆ Read more…

ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ವ್ಯಕ್ತಿ

ಹಾವೇರಿ: ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿಗೆ ಬೆಂಕಿ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣುರು ಪಟ್ಟಣದ ಮಾಲತೇಶ ನಗರದಲ್ಲಿ ನಡೆದಿದೆ. ಷಣ್ಮುಖಪ್ಪ ದೇವಗಿರಿ(55) ಮೃತಪಟ್ಟ ವ್ಯಕ್ತಿ Read more…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಇಲ್ಲಿನ ಧರಿಹನುಮಾನ್ Read more…

SHOCKING: ತೋಟದಲ್ಲಿ ಹೆಜ್ಜೇನು ದಾಳಿ, ವ್ಯಕ್ತಿ ಸಾವು

ದಾವಣಗೆರೆ: ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ತ್ಯಾವಣಿಗೆ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಕೆ. ನಾಗೇಂದ್ರಪ್ಪ(66) ಮೃತಪಟ್ಟವರು. ದೊಡ್ಡಘಟ್ಟ ಗ್ರಾಮದ ಸಮೀಪವಿರುವ ತೋಟಕ್ಕೆ ತೆರಳಿದ್ದ Read more…

BIG NEWS: ಬಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ರಾಯಚೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ. ರಂಗನಾಥ Read more…

ಗುಟ್ಕಾ ಉಗುಳುವಾಗಲೇ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

ಲಕ್ನೋ: ತಂಬಾಕು ಉಗುಳಲು ಯತ್ನಿಸುತ್ತಿದ್ದಾಗ ಚಲಿಸುತ್ತಿದ್ದ ಎಸಿ ಬಸ್‌ನಿಂದ ಬಿದ್ದು 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸುಲ್ತಾನ್‌ಪುರದಲ್ಲಿ ಶನಿವಾರ ನಡೆದಿದೆ. ಬಸ್ ಲಕ್ನೋದಿಂದ ಅಜಂಗಢಕ್ಕೆ ತೆರಳುತ್ತಿದ್ದಾಗ ಪೂರ್ವಾಂಚಲ Read more…

ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗುತ್ತಿಗಾರು ದೇವಚಳ್ಳ ಗ್ರಾಮದ ಮಾವಿನಕಟ್ಟೆಯಲ್ಲಿ ಘಟನೆ ನಡೆದಿದೆ. ಕೊಡಗಿನ ಸಿದ್ದಾಪುರದ ಕೃಷ್ಣ(55) ಮೃತಪಟ್ಟವರು. ಸಂಬಂಧಿಕರ Read more…

ಕಾರ್ಮಿಕರ ನಡುವೆ ಗಲಾಟೆ: ಜ್ಯೂಸ್ ಫ್ಯಾಕ್ಟರಿ ಕೆಲಸಗಾರ ಸಾವು: ಇಬ್ಬರು ಅರೆಸ್ಟ್

ಕೋಲಾರ: ಕಾರ್ಮಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕಾರ್ಮಿಕನೊಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜ್ಯೂಸ್ ಫ್ಯಾಕ್ಟರಿ ಕಾರ್ಮಿಕ Read more…

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: MCF ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಹಾಸನ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಸಿಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಜಯನಗರ ಸರ್ಕಲ್ ನಲ್ಲಿ ನಡೆದಿದೆ. 51 ವರ್ಷದ ಅರವಿಂದ್ ಮೃತ Read more…

SHOCKING NEWS: ರೈಲ್ವೆ ಎಂಜಿನ್ ಹಾಗೂ ಕೋಚ್ ನಡುವೆ ಸಿಲುಕಿದ ನೌಕರ: ಸಹೋದ್ಯೋಗಿಗಳ ಎಡವಟ್ಟಿಗೆ ಸ್ಥಳದಲ್ಲೇ ಸಾವು

ರೈಲ್ವೆ ಎಂಜಿನ್ ಹಾಗೂ ಕೋಚ್ ನಡುವೆ ಸಿಲುಕಿದ ರೈಲ್ವೆ ಡಿಗ್ರೂಪ್ ನೌಕರ, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯ ಬರೌನಿ ರೈಲು ನಿಲ್ದಾಣದಲ್ಲಿ ನಡೆದಿದೆ. 25 ವರ್ಷದ Read more…

BREAKING NEWS: ಬಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ಸಾವು

ಚಾಮರಾಜನಗರ: ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ಬಾಗಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

BREAKING NEWS: ಭಾರಿ ಮಳೆಗೆ ಮನೆ ಗೋಡೆ ಕುಸಿತ: ಮಗಳ ಮನೆಗೆ ಬಂದಿದ್ದ ವ್ಯಕ್ತಿ ದುರಂತ ಅಂತ್ಯ

ಕಲಬುರಗಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ Read more…

BIG NEWS: ಪೊಲೀಸರ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ: ಇನ್ಸ್ ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಪತ್ನಿ

ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿ ಆತನ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿ ಮೃತನ ಪತ್ನಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. Read more…

SHOCKING: ಇಡ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಪಾಲಕ್ಕಾಡ್: ಕೇರಳದಲ್ಲಿ ಓಣಂ ಪ್ರಯುತ್ಕತ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿಯ ತುಂಡೊಂದು ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಆಲಮರಂನಲ್ಲಿ ಘಟನೆ ನಡೆದಿದೆ. ಆಲಮರಂನ ಕೊಲ್ಲಾಪುರ Read more…

BIG NEWS: ಕನ್ನಡಿ ಹಾವು ಹಿಡಿಯಲು ಹೋಗಿ ಅನಾಹುತ: ಹಾವು ಕಚ್ಚಿ ವ್ಯಕ್ತಿ ಸಾವು

ಮಂಗಳೂರು: ಕನ್ನಡಿ ಹಾವನ್ನು ಹಿಡಿಯಲು ಹೋಗಿ, ಅದೇ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಬಜ್ಪೆ ಬಳಿ ನಡೆದಿದೆ. ರಾಮಚಂದ್ರ Read more…

SHOCKING: ಕುತ್ತಿಗೆಗೆ ಸುತ್ತಿಕೊಂಡು ಹಿಡಿತ ಬಿಗಿಗೊಳಿಸಿದ ಹೆಬ್ಬಾವು: ಉಸಿರುಗಟ್ಟಿ ವ್ಯಕ್ತಿ ಸಾವು

ಜಮ್‌ ಶೆಡ್‌ ಪುರ: ಕತ್ತಿನಲ್ಲಿದ್ದ ಹೆಬ್ಬಾವು ತನ್ನ ಹಿಡಿತ ಬಿಗಿಗೊಳಿಸಿದ್ದರಿಂದ 60 ವರ್ಷದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಜಮ್‌ಶೆಡ್‌ಪುರ ನಗರದಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು Read more…

BREAKING NEWS: ಬೆಂಗಳೂರಿನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಸೈಕಲ್ ಸವಾರ ಮೃತ Read more…

BREAKING NEWS: ಮನೆಯಲ್ಲಿ ಸಿಲಿಂಡರ್ ಸ್ಫೋಟ: ಸ್ಥಳದಲ್ಲೇ ಓರ್ವ ದುರ್ಮರಣ

ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ Read more…

BREAKING NEWS: ರೈಲಿಗೆ ಸಿಲುಕಿ ವ್ಯಕ್ತಿ ದುರ್ಮರಣ: ಆತ್ಮಹತ್ಯೆ ಶಂಕೆ

ಕೋಲಾರ: ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆ ಕಾಮಸಮುದ್ರ ಬಳಿ ನಡೆದಿದೆ. ಕೋಲಾರದ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ Read more…

BREAKING NEWS: ವಿಸಿ ನಾಲೆಗೆ ಟ್ರ್ಯಾಕ್ಟರ್ ಬಿದ್ದು ದುರಂತ; ವ್ಯಕ್ತಿ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ವಿಸಿ ನಾಲೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಬಳಿ ನಡೆದಿದೆ. ಕಳೇನಹಳ್ಳಿ ಬಳಿಯ ವಿಸಿ ನಾಲೆಗೆ ಟ್ರ್ಯಾಕ್ಟರ್ Read more…

ಜಿಮ್ ನಲ್ಲಿ ಟ್ರೆಡ್ ಮಿಲ್ ಬಳಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು, ಹೃದಯಾಘಾತ ಶಂಕೆ | VIDEO

ಗಾಜಿಯಾಬಾದ್: ಇತ್ತೀಚೆಗೆ ಜಿಮ್ ಗಳಲ್ಲಿ ವರ್ಕ್ ಔಟ್ ಮಾಡುವಾಗ ಕುಸಿದು ಬಿದ್ದು ಹಲವಾರು ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ ಅನೇಕ ಘಟನೆ ನಡೆದಿವೆ. ಈಗ, ಗಾಜಿಯಾಬಾದ್‌ನ ಜಿಮ್‌ ನಲ್ಲಿ ಟ್ರೆಡ್‌ Read more…

BREAKING NEWS: ಮಳೆ ಅವಾಂತರ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ಜಿಲ್ಲೆಯಾದ್ಯಂತ Read more…

BREAKING NEWS: ಅಂಬಲಪಾಡಿ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ದುರ್ಮರಣ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಮಾನಂದ ಶೆಟ್ಟಿ ಮೃತ ದುರ್ದೈವಿ. ಉಡುಪಿಯ ಅಂಬಲಪಾಡಿಯ ಗಾಂಧಿನಗರದ Read more…

BREAKING NEWS: ಉತ್ತರ ಕನ್ನಡದಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಾರವಾರ: ರಾಜ್ಯಾದ್ಯಂತ ಮಹಾಮಾರಿ ಡೆಂಘ್ಯೂ ಪ್ರಕರಣ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ. ಹರೇರಾಮ್ ಗೋಪಾಲ್ ಭಟ್ ಎಂಬುವವರು ಡೆಂಘೀ Read more…

ಮಾವಿನ ಹಣ್ಣು ಕೀಳುವಾಗ ದುರಂತ: ವಿದ್ಯುತ್ ಸ್ಪರ್ಶಿಸಿ ಓರ್ವ ದುರ್ಮರಣ

ಬೆಂಗಳೂರು: ಮಾವಿನ ಹಣ್ಣು ಕೀಳಲು ಹೋಗಿ ವ್ಯಕ್ತಿಯೋರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಹಾಡ್ಯಾಳು ಗ್ರಾಮದ ಸೋಮಶೇಖರ್ ಎಂಬುವವರ ತೋಟದಲ್ಲಿ Read more…

ಕಲುಷಿತ ನೀರಿಗೆ ಮತ್ತೋರ್ವ ಬಲಿ; 7 ಜನರು ಅಸ್ವಸ್ಥ

ಕೋಲಾರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಕಲುಷಿತ ನೀರಿನಿಂದ ಜನರು ಪ್ರಾಣ ಕಳುದುಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ Read more…

ಕ್ಯಾನ್ಸರ್ ಗೆ ಬಲಿಯಾದ ಪತಿ; ಭಯದಿಂದ ಮನೆಯೊಳಗೆ ಶವ ತರಲು ಬಿಡದ ಪತ್ನಿ

ಬಾಗಲಕೋಟೆ: ಕ್ಯಾನ್ಸರ್ ನಿಂದ ಮೃತಪಟ್ಟ ಪತಿಯ ಶವವನ್ನು ಪತ್ನಿ ಮನೆಯೊಳಗೆ ತರಲು ಬಿಡದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸೋಮವಾರಪೇಟೆಯಲ್ಲಿ ನಡೆದಿದೆ. 51 ವರ್ಷದ ಗುರು Read more…

BIG NEWS: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ Read more…

ಏವಿಯನ್ ಫ್ಲೂನಿಂದ ವ್ಯಕ್ತಿ ಸಾವು, ವಿಶ್ವದಲ್ಲೇ ಮೊದಲ ಪ್ರಕರಣ: WHO ಎಚ್ಚರಿಕೆ

ಏವಿಯನ್ ಫ್ಲೂ ನಿಂದ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದು, ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಏವಿಯನ್ ಫ್ಲೂ ಮೊಟ್ಟ ಮೊದಲ ಬಾರಿಗೆ ಮಾನವವನಲ್ಲಿ ಕಾಣಿಸಿಕೊಂಡಿದ್ದು, ಮೆಕ್ಸಿಕನ್ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. 59 Read more…

BREAKING: ವಾಟರ್ ಟ್ಯಾಂಕರ್ ಡಿಕ್ಕಿ; ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ವಾಟರ್ ಟ್ಯಾಂಕರ್, ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿ ನಡೆದಿದೆ. ಬೆಳ್ಳಂದೂರು ಬಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...