alex Certify ವ್ಯಕ್ತಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ

ಯಾದಗಿರಿ: ಹಾಡ ಹಗಲೇ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ. ಏವೂರು ಗ್ರಾಮದ ನಿವಾಸಿ ಬಂದೇನವಾಜ್ Read more…

ನರೇಗಾ ಕೆಲಸ ಮಾಡುವಾಗ ಏಕಾಏಕಿ ಕುಸಿದು ಬಿದ್ದ ವ್ಯಕ್ತಿ ಸಾವು

ಕಲಬುರ್ಗಿ: ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರಿನಲ್ಲಿ ನಡೆದಿದೆ. ಶರಣಪ್ಪ ಸಮಗಾರ (42) ಮೃತ ದುರ್ದೈವಿ. ವ್ಯಕ್ತಿಯ Read more…

BIG NEWS: ವಿಶೇಷ ಚೇತನಳನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ವಂಚನೆ; FIR ದಾಖಲು

ಬೆಂಗಳೂರು: ವಿಶೇಷ ಚೇತನಳನ್ನು ವಿವಾಹವಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ಆಕೆಯಿಂದ ದೋಚಿ ವಂಚಕ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುರೇಂದ್ರ ಮೂರ್ತಿ ಎಂಬಾತ ವಿಶೇಷ ಚೇತನ ಯುವತಿಗೆ Read more…

40 ಅಡಿ ಆಳದ ಬೋರ್ ವೆಲ್‌ಗೆ ಬಿದ್ದು ವ್ಯಕ್ತಿ ಸಾವು

ನವದೆಹಲಿ: ದೆಹಲಿ ಜಲ ಮಂಡಳಿಯ ಜಲ ಸಂಸ್ಕರಣಾ ಘಟಕದಲ್ಲಿ 40 ಅಡಿ ಆಳದ ಬೋರ್‌ ವೆಲ್‌ ಗೆ ಬಿದ್ದಿದ್ದ ವ್ಯಕ್ತಿಯ ಮೃತದೇಹವನ್ನು ಸುಮಾರು 12 ಗಂಟೆಗಳ ಸುದೀರ್ಘ ರಕ್ಷಣಾ Read more…

BREAKING NEWS: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಕಿತ್ತನಹಳ್ಳಿಯಲ್ಲಿ ನಡೆದಿದೆ. 36 ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದವನು. ಮನೆಯಲ್ಲಿಯೇ ವಿಷ ಸೇವಿಸಿ Read more…

BIG NEWS: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಯಾದಗಿರಿ: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂದ್ರಕಿ ಗ್ರಾಮದಲ್ಲಿ ನಡೆದಿದೆ. ನರಸಿಂಹಲು (48) ಮೃತ ವ್ಯಕ್ತಿ. Read more…

BIG NEWS: ಬಂಡಿ ಓಡಿಸುವ ಸರ್ಧೆಯಲ್ಲಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ MLC ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ತಮ್ಮ ಹುಟ್ಟುಹಬದ ನಿಮಿತ್ತ ಆಯೋಜಿಸಿದ್ದ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ವ್ಯಕ್ತಿಯೋರ್ವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಿಕವಾಡ ಗ್ರಾಮದಲ್ಲಿ Read more…

BREAKING NEWS: ಊಟಕ್ಕೆ ಕುಳಿತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಉಡುಪಿ: ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ Read more…

SHOCKING NEWS: 45 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಅಸ್ಥಿಪಂಜರವಾಗಿ ಪತ್ತೆ

ರಾಯಚೂರು: ಹೊಲಕ್ಕೆ ಹೋಗಿದ್ದ ವ್ಯಕ್ತಿ 45 ದಿನಗಳ ಹಿಂದೆ ಏಕಾಏಕಿ ನಾಪತ್ತೆಯಾದವರು ಇದೀಗ ಅಸ್ಥಿಪಂಜರವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಕೊರ್ತಕುಂದ ಗ್ರಾಮದಲ್ಲಿ ನಡೆದಿದೆ. ಕೊರ್ತಕುಂದ ಗ್ರಾಮದ ರಸೂಲ್ ಸಾಬ್ Read more…

ಸಚಿವ ರಾಮಲಿಂಗಾ ರೆಡ್ಡಿ ಬಗ್ಗೆ ಅವಹೇಳನ: ವ್ಯಕ್ತಿ ಆರೆಸ್ಟ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ(50) ಬಂಧಿತ ಆರೋಪಿ. ದೊಡ್ಡಬಳ್ಳಾಪುರದ ಮುನೇಗೌಡ ತನ್ನ ಚಾಲನಾ Read more…

SHOCKING NEWS: ನಮಾಜ್ ಮಾಡುತ್ತಿದ್ದಾಗಲೇ ಕುಸಿದುಬಿದ್ದ ವ್ಯಕ್ತಿ; ಹೃದಯಾಘಾತದಿಂದ ಸಾವು

ಉಡುಪಿ: ವ್ಯಕ್ತಿಯೋರ್ವ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಸಿಟಿ ಬಸ್ ನಿಲ್ದಾಣದ ಬಳಿ ಅಂಜುಮಾನ್ ಮಸೀದಿಯಲ್ಲಿ ಈ ದುರಂತ Read more…

BIG NEWS: ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ ಶಾಸಕ ಶ್ರೀನಿವಾಸ್ ಗೆ ವಂಚನೆ

ಬೆಂಗಳೂರು: ವಂಚಕರು, ಕಳ್ಳರು, ಮೋಸಗಾರರಿಗೆ ದೇವರ ಬಗ್ಗೆಯೂ ಕಿಂಚಿತ್ತು ಭಯ-ಭೀತಿ ಎಂಬುದಿಲ್ಲ. ದೇವರ ಹೆಸರನ್ನು ಹೇಳಿಕೊಂಡು ರಾಜಾರೋಷವಾಗಿ ವಂಚನೆಯಲ್ಲಿ ತೊಡಗಿಕೊಳ್ತಾರೆ. ಇತ್ತೀಚೆಗೆ ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುವುದಾಗಿ ಹೇಳಿ Read more…

ಅನ್ಯಾಯವಾಗ್ತಿದೆ ಎಂದು ಟವರ್ ಏರಿ ಕುಳಿತ ವ್ಯಕ್ತಿ…..!

ಮೈಸೂರು: ಕೆಲಸದ ಜಾಗದಲ್ಲಿ ಅನ್ಯಾಯವಾಗುತ್ತಿದೆ ನ್ಯಾಯ ಕೊಡಿಸಿ ಎಂದು 45 ವರ್ಷದ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತಿರುವ ಘಟನೆ ಮೈಸೂರಿನ ವರುಣಾದಲ್ಲಿ ನಡೆದಿದೆ. ಚಾಮುಂಡೇಶ್ವರಿ ಶುಗರ್ ಫ್ಯಾಕ್ಟರಿಯಲ್ಲಿ Read more…

BREAKING NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ನೋಡ ನೋಡುತ್ತಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಓರ್ವ ಸಜೀವ ದಹನವಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ Read more…

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಕೋಮಾ ಸ್ಥಿತಿಗೆ; ವೈದ್ಯರ ವಿರುದ್ಧ ಕುಟುಂಬದವರಿಂದ ದೂರು ದಾಖಲು

ಬೆಂಗಳೂರು: ಹೊಟ್ಟೆ ನೋವೆಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಕೋಮಾ ಸ್ಥಿತಿಗೆ ತಲುಪಿದ್ದು, ವೈದ್ಯರ ನಿರ್ಲಕ್ಷದ ಬಗ್ಗೆ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಂಜಿತ್ (32) ಕೋಮಾ ಸ್ಥಿತಿಗೆ Read more…

ಕಾವಲುಗಾರನನ್ನು ಕೊಂದು ರುಂಡವನ್ನು ಹೊತ್ತೊಯ್ದ ಹಂತಕರು

ಗದಗ: ತೋಟದ ಕಾಲವುಗಾರನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ರುಂಡವನ್ನು ಕತ್ತರಿಸಿ ಹೊತ್ತೊಯ್ದ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಮೆಣಸಿನಕಾಯಿ ತೋಟದ ಕಾವಲುಗಾರನಾಗಿದ್ದ ರೈತ ಕಾರ್ಮಿಕನನ್ನು ಬರ್ಬರವಾಗಿ Read more…

SHOCKING NEWS: ನಾಯಿ ಬೊಗಳಿದ್ದಕ್ಕೆ ಪಕ್ಕದ ಮನೆಯ ವ್ಯಕ್ತಿ ಮೇಲೆ ಆಸಿಡ್ ದಾಳಿ ನಡೆಸಿದ ದಂಪತಿ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಗೆ ದಂಪತಿಯಿಬ್ಬರು ವ್ಯಕ್ತಿಯೋರ್ವರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಾಯಿ ಬೊಗಳಿದ ವಿಚಾರವಾಗಿ ಅಕ್ಕಪಕ್ಕದ ಮನೆಯವರ ನಡುವೆ ಗಲಾಟೆ Read more…

SHOCKING NEWS: ಚಲಿಸುತ್ತಿದ್ದ ಬಸ್ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ರಂಗಸ್ವಾಮಿ ಮೃತ ದುರ್ದೈವಿ. ಚಾಮರಾಜನಗರ ತಾಲೂಕಿನ Read more…

ಕಲಬುರಗಿಯಲ್ಲಿ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವ್ಯಕ್ತಿಯೋರ್ವ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಾಡಿ Read more…

BIG NEWS: ಬಸ್ ನಲ್ಲಿಯೇ ಹೃದಯಾಘಾತ; ಪ್ರಯಾಣಿಕ ದುರ್ಮರಣ

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಉಸಿರು ಚಲ್ಲುತ್ತಿರುವ ಪ್ರಕರಣ ವರದಿಯಾಗುತ್ತಲೇ ಇದೆ. ಪ್ರಯಾಣಿಕರೊಬ್ಬರು Read more…

BREAKING: ಸೇತುವೆ ಮೇಲೆ ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ

ಮಂಗಳೂರು: ವ್ಯಕ್ತಿಯೋರ್ವರು ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಪ್ರಶಾಂತ್ Read more…

ಮಗನನ್ನು ಬೈದಿದ್ದಕ್ಕೆ ಸಹೋದರಿಯನ್ನೇ ಹತ್ಯೆಗೈದ ವ್ಯಕ್ತಿ

ಥಾಣೆ: ತನ್ನ ಮಗನನ್ನು ಬೈದಿದ್ದಾಳೆ ಎಂದು ವ್ಯಕ್ತಿಯೋರ್ವ ಸ್ವಂತ ಸಹೋದರಿಯನ್ನೇ ಕೊಲೆ ಮಾಡಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಸಂಜು ಲೋಖಂಡೆ ಎಂಬಾತ, ತನ್ನ 40 ವರ್ಷದ Read more…

ಅಚ್ಚರಿಯಾದ್ರೂ ನಿಜ…!ಮಹಿಳೆಯರ ಭಯದಿಂದ 55 ವರ್ಷಗಳಿಂದ ಮನೆಯಿಂದ ಹೊರಗೆ ಬಂದಿಲ್ಲ ಈ ವ್ಯಕ್ತಿ…!

ಕೆಲವು ಜನರು ಸಣ್ಣ ವಿಷಯಗಳಿಗೆ ಹೆದರುತ್ತಾರೆ. ಇತರರು ದೆವ್ವದಂತಹ ವಿಷಯದ ಬಗ್ಗೆ ಕೇಳಲು ಹೆದರುತ್ತಾರೆ. ಇತರರು ಕ್ರೂರ ಪ್ರಾಣಿಗಳಿಗೆ ಹೆದರುತ್ತಾರೆ. ಆದರೆ ಮಹಿಳೆಯರಿಗೆ ಹೆದರುವ ಪುರುಷನ ಬಗ್ಗೆ ನೀವು Read more…

SHOCKING NEWS: ರಸ್ತೆಗೆ 10 ರೂಪಾಯಿ ಬಿಸಾಕಿ 1 ಲಕ್ಷ ಹಣ ಎಗರಿಸಿ ಎಸ್ಕೇಪ್ ಆದ ದುಷ್ಕರ್ಮಿ

ರಾಮನಗರ: ದುಷ್ಕರ್ಮಿಯೊಬ್ಬ ರಸ್ತೆಗೆ 10 ರೂಪಾಯಿ ನೋಟು ಬಿಸಾಕಿ ಹಣ ಬಿದ್ದಿದೆ ಎಂದು ಹೇಳಿ ವ್ಯಕ್ತಿ ಬಳಿ ಇದ್ದ 1 ಲಕ್ಷ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿರುವ Read more…

ಸಚಿವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಏಕಾಏಕಿ ಸಾವು

ಚಿಕ್ಕಬಳ್ಳಾಪುರ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ನಡೆದಿದೆ. 45 ವರ್ಷದ ನಾಗರಾಜು ಮೃತ ಕಾರ್ಮಿಕ. ಶಿಡ್ಲಘಟ್ಟ ಗ್ರಾಮದ ಮಳ್ಳೂರು Read more…

ಅಕ್ರಮ ಸಂಬಂಧ ಶಂಕೆ; ವ್ಯಕ್ತಿಯ ಶಿರಚ್ಛೇದ ಮಾಡಿ ಕತ್ತರಿಸಿದ ತಲೆಯೊಂದಿಗೆ ಪತ್ನಿಯ ತವರಿಗೆ ಬಂದ ಪತಿ…!

ಚೆನ್ನೈ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿ ಮಹಾಶಾಯನೊಬ್ಬ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿ ಬಳಿಕ ಕತ್ತರಿಸಿದ ತಲೆಯೊಂದಿಗೆ ಪತ್ನಿಯ ತವರಿಗೆ ಬಂದ ಘಟನೆ ತಮಿಳುನಾಡಿನ ತೆಂಕಶಿ Read more…

ಪೊಲೀಸರ ಕಿರುಕುಳ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ನೊಂದ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿ ಕಾವಲ್ ನಲ್ಲಿ ನಡೆದಿದೆ. ನಾಗರಾಜ್ (47) ಮೃತ ವ್ಯಕ್ತಿ. ಸನಾವುಲ್ಲಾ Read more…

ಮಗನ ಕುಟುಂಬಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ವ್ಯಕ್ತಿ; ಮಗ-ಮೊಮ್ಮಗ ದುರ್ಮರಣ

ತ್ರಿಶೂರ್: ವ್ಯಕ್ತಿಯೋರ್ವ ತನ್ನ ಮಗನ ಕುಟುಂಬವನ್ನೇ ಪೆಟ್ರೋಲ್ ಸುರಿದು ಬೆಂಕಿಯಿಟ್ಟಿರುವ ಘಟನೆ ತ್ರಿಸೂರ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಮಗ ಹಾಗೂ ಮೊಮ್ಮಗ ಸಜೀವ ದಹನವಾಗಿದ್ದರೆ, ಸೊಸೆ ಸ್ಥಿತಿ ಗಂಭೀರವಾಗಿದೆ. Read more…

JNU ವಿದ್ಯಾರ್ಥಿನಿಗೆ ಮೋಸ; ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ನವದೆಹಲಿ: ಜೆಎನ್ ಯು ವಿದ್ಯಾರ್ಥಿನಿಯನ್ನು ನಂಬಿಸಿ ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್ ನಲ್ಲಿ ನಡೆದಿದೆ. ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯನ್ನು ಲೈಂಗಿಕವಾಗಿ Read more…

ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸ್ಖಲನ ಮಾಡಿದ ವ್ಯಕ್ತಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಹಪ್ರಯಾಣಿಕರು

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ದುರ್ವರ್ತನೆ ತೋರಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಮೆಟ್ರೋ ರೈಲಿನಲ್ಲಿಯೇ ವ್ಯಕ್ತಿ ಹಸ್ತಮೈಥುನ ಮಾಡಿ ಬಾಲಕಿ ಮೇಲೆ ಸ್ಖಲನ ಮಾಡಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...