alex Certify ವ್ಯಾಪಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ್ಯೂಸ್ ಕುಡಿಯುವವರಿಗೆ ಬಿಗ್ ಶಾಕ್: ಪಾನೀಯದಲ್ಲಿ ಮೂತ್ರ ಬೆರೆಸಿ ಗ್ರಾಹಕರಿಗೆ ಕೊಟ್ಟ ಮಾರಾಟಗಾರ, ಪುತ್ರ ಅರೆಸ್ಟ್

ಗಾಜಿಯಾಬಾದ್: ಪಾನೀಯಗಳಲ್ಲಿ ಮೂತ್ರ ಬೆರೆಸಿ ಗ್ರಾಹಕರಿಗೆ ಕೊಟ್ಟ ಆರೋಪದ ಮೇಲೆ ಶುಕ್ರವಾರ ಜ್ಯೂಸ್ ಮಾರಾಟಗಾರನನ್ನು ಬಂಧಿಸಲಾಗಿದೆ. ಮೂತ್ರದೊಂದಿಗೆ ಬೆರೆಸಿದ ಹಣ್ಣಿನ ರಸವನ್ನು ಗ್ರಾಹಕರಿಗೆ ನೀಡಿದ್ದಕ್ಕಾಗಿ ಮಾರಾಟಗಾರನ 15 ವರ್ಷದ Read more…

SHOCKING NEWS: ಸಂಬಳ ಕೇಳಿದ್ದಕ್ಕೆ ನಗ್ನಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಮಾಡಿದ ದುರುಳ

ಬೆಂಗಳೂರು: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಸಂಬಳ ಕೇಳಿದ್ದಕ್ಕೆ ಆತನನ್ನು ನಗ್ನಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಈ ಘಟನೆ Read more…

ಬರೋಬ್ಬರಿ 38 ಕೆಜಿ ತೂಕದ ಮೀನು ಬಲೆಗೆ; 5,700 ರೂ. ಗಳಿಗೆ ಮಾರಾಟ….!

ವಿಜಯಪುರ ಜಿಲ್ಲೆಯ ಮೀನುಗಾರರೊಬ್ಬರ ಬಲೆಗೆ ಬರೋಬ್ಬರಿ 38 ಕೆಜಿ ತೂಕದ ಕಾಟ್ಲಾ ಜಾತಿಗೆ ಸೇರಿದ ಮೀನು ಬಲೆಗೆ ಬಿದ್ದಿದ್ದು ಇದನ್ನು 5,700 ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ. ಕೃಷ್ಣಾ ನದಿಯ Read more…

BREAKING: ಜಮ್ಮು ಕಾಶ್ಮೀರದಲ್ಲಿ ಮುಂದುವರೆದ ಟಾರ್ಗೆಟ್ ಹತ್ಯೆ: ಗುಂಡಿಟ್ಟು ಪಂಜಾಬ್ ವ್ಯಾಪಾರಿ ಕೊಲೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಟಾರ್ಗೆಟ್ ಹತ್ಯೆ ಮುಂದುವರೆದಿದೆ. ಶ್ರೀನಗರದಲ್ಲಿ ಸ್ಥಳೀಯರಲ್ಲದ ಡ್ರೈಫ್ರೂಟ್ಸ್ ಮಾರಾಟಗಾರನನ್ನು ಬುಧವಾರ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಶ್ರೀನಗರದ ಹಬಾ ಕಡಲ್ ಪ್ರದೇಶದಲ್ಲಿ ಈ ಘಟನೆ Read more…

ಮೃತಪಟ್ಟಿದ್ದಾನೆ ಎಂದು ತಿಳಿದು ಶವದ ಮರಣೋತ್ತರ ಪರೀಕ್ಷೆ ವೇಳೆ ಕುಟುಂಬಕ್ಕೆ ಕರೆ ಮಾಡಿದ ವ್ಯಕ್ತಿಯಿಂದ ಶಾಕಿಂಗ್ ಮಾಹಿತಿ

ವಿಜಯವಾಡ: ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಸುಟ್ಟ ದೇಹವನ್ನು ಸಾಗಿಸಿದ ಗಂಟೆಗಳ ನಂತರ ‘ಮೃತ’ ವ್ಯಕ್ತಿಯ ಕುಟುಂಬಕ್ಕೆ ಬದುಕಿರುವುದಾಗಿ ಕರೆ ಬಂದಿದ್ದು, ಆಘಾತಕ್ಕೊಳಗಾಗಿದೆ. ರಂಗಂಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ Read more…

BIG NEWS: ಬೀದಿಬದಿ ವ್ಯಾಪಾರಿಗಳ ತೆರವು; ಆಘಾತಗೊಂಡ ವ್ಯಾಪಾರಿ ಹೃದಯಾಘಾತದಿಂದ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಾಪಿಂಗ್ ತಾಣವಾಗಿದ್ದ ಜಯನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಹಲವಾರು ವರ್ಷಗಳಿಂದ ಈ ಭಾಗದಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಕುಟುಂಬಗಳು ಬೀದಿಪಾಲಾಗಿವೆ. Read more…

ʼಈರುಳ್ಳಿʼ ದರ ಏರಿಕೆಯಿಂದ ಕಂಗೆಟ್ಟವರಿಗೆ ಇಲ್ಲಿದೆ ಒಂದಷ್ಟು ಪರಿಹಾರ….!

ಹಬ್ಬ ಹರಿದಿನಗಳ ಮಧ್ಯೆ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಪ್ರಸ್ತುತ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ಪ್ರಮುಖ ಉತ್ಪಾದಕ ರಾಜ್ಯಗಳಿಂದ ಈರುಳ್ಳಿ ದಾಸ್ತಾನು ತಡವಾಗಿ ಆಗಮಿಸಿದ Read more…

ಇಬ್ಬರು ಮಕ್ಕಳನ್ನು ಅಡವಿಟ್ಟು `ಟೊಮೆಟೊ’ ಖರೀದಿಸಿದ ವ್ಯಕ್ತಿ! ಮೋಸ ಹೋಗಿದ್ದು ಮಾತ್ರ ವ್ಯಾಪಾರಿ!

ಒಡಿಶಾ : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಈ ನಡುವೆ ಅಲ್ಲಲ್ಲಿ ಟೊಮೆಟೊ ಕಳ್ಳತನ ನಡೆಯುತ್ತಿವೆ. ಇದೀಗ ಒಡಿಶಾದಲ್ಲಿ ವ್ಯಕ್ತಿಯೊಬ್ಬ ಇಬ್ಬರು ಮಕ್ಕಳನ್ನು ವ್ಯಾಪಾರಿ ಬಳಿ ಅಡವಿಟ್ಟು Read more…

BIG NEWS: ವ್ಯಾಪಾರಿ ಮೇಲೆ ಗುಂಡಿನ ದಾಳಿ

ಮಡಿಕೇರಿ: ವ್ಯಾಪಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ. ಬೋಪಣ್ಣ ಎಂಬುವವರ ಮೇಲೆ ನೆಲ್ಲಮಕ್ಕಡ ರಂಜಿತ್ ಎಂಬಾತ ಗುಂಡಿನ Read more…

ಅಂಗಡಿಯಲ್ಲಿ ಕುಳಿತಿದ್ದ ಕಾಂಗ್ರೆಸ್‌ ನಾಯಕನಿಗೆ ಗುಂಡಿಕ್ಕಿ ಹತ್ಯೆ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಇಬ್ಬರು ಗೂಂಡಾಗಳು ಕಾಂಗ್ರೆಸ್ ಮುಖಂಡನ ಅಂಗಡಿಗೆ ನುಗ್ಗಿ ಗುಂಡಿಕ್ಕಿ ಕೊಂದಿರೋ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆ ನಡೆದ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದೆ. ಬನ್ಮೂರ್ ಪಟ್ಟಣದ ಸದರ್ Read more…

ಕ್ಯೂಆರ್​ ಕೋಡ್​ನ ಹಚ್ಚೆ ಹಾಕಿಸಿಕೊಂಡ ವ್ಯಾಪಾರಿ…..! ಇದರ ಹಿಂದಿದೆ ಒಂದು ಕಾರಣ

ಪ್ರತಿ ಬಾರಿ ನೀವು ಅನುಕೂಲಕರ ಅಂಗಡಿ ಅಥವಾ ಶಾಪಿಂಗ್ ಮಾಲ್‌ಗೆ ಭೇಟಿ ನೀಡಿದಾಗ ನಿಮ್ಮ ಕಾರ್ಡ್ ಅನ್ನು ಸ್ಕ್ಯಾನ್ ಮಾಡುವುದು ಬೇಸರ ಅನ್ನಿಬಹುದು. ಅದಕ್ಕಾಗಿಯೇ ಇಲ್ಲೊಬ್ಬ ಹೊಸ ಟೆಕ್ನಿಕ್​ Read more…

Viral Video: ಪ್ಲಾಸ್ಟಿಕ್ ಬುಟ್ಟಿ ಮಾರಾಟಗಾರನ ಮಾರ್ಕೆಟಿಂಗ್ ತಂತ್ರಕ್ಕೆ ಬೆರಗಾದ ಜನ

ಬದಾಮ್…… ಬದಾಮ್ ಎ ದಾದಾ ಕಚ್ಚಾ ಬದಾಮ್…… ಈ ಹಾಡು ಯಾರಿಗೆ ನೆನಪಿಲ್ಲ ಹೇಳಿ. ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೆಶನ್ ಹುಟ್ಟು ಹಾಕಿದ್ದ ಹಾಡಿದು. ಭುವನ್ ಬಡ್ಯಾಕರ್ ಅನ್ನೊ ಕಡಲೆ Read more…

ವಜ್ರದ ವ್ಯಾಪಾರಿಗಳಿಂದ ಕೇಂದ್ರ ಸರ್ಕಾರಕ್ಕೆ ಹೀಗೊಂದು ಮನವಿ

ಜೆಮ್​ ಮತ್ತು ಆಭರಣ ರಫ್ತು ವಲಯವನ್ನು ಉತ್ತೇಜಿಸಲು ಮತ್ತು ಮುಂಬರುವ ಬಜೆಟ್‌ನಲ್ಲಿ ಸಾಗಣೆಯನ್ನು ಹೆಚ್ಚಿಸಲು ಪ್ರಯೋಗಾಲಯದಲ್ಲಿ ಸ್ಥಾಪಿಸುವ ವಜ್ರಗಳ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ರದ್ದುಗೊಳಿಸುವುದು ಮತ್ತು Read more…

ಪ್ರಧಾನಿ ಮೋದಿ ಮುಖದ ಕೆತ್ತನೆ ಇರುವ ವಜ್ರ ಉಡುಗೊರೆ ನೀಡಿದ ವ್ಯಾಪಾರಿ

ಅಹಮದಾಬಾದ್‌: ದೇಶದ ನಾಯಕನಿಗೆ ಉಡುಗೊರೆಗಳು ಸಿಗುವುದು ಹೊಸದೇನಲ್ಲ. ತರಹೇವಾರಿ ಉಡುಗೊರೆಗಳು ನಿತ್ಯವೂ ಸಿಗುತ್ತಿರುತ್ತವೆ. ಆದರೆ ಎಲ್ಲವೂ ಗಮನ ಸೆಳೆಯುವುದಿಲ್ಲ. ಈಗ ಸುದ್ದಿಯಲ್ಲಿರುವ ಉಡುಗೊರೆ ಒಂದು “ವಜ್ರ” ! ಇದರ Read more…

ಬಡ ತರಕಾರಿ ವ್ಯಾಪಾರಿ ಮಗಳು ಈಗ ಸಿವಿಲ್ ನ್ಯಾಯಾಧೀಶೆ

ಮಧ್ಯಪ್ರದೇಶ ರಾಜ್ಯ ಇಂದೋರ್‌ನ ತರಕಾರಿ ಮಾರಾಟಗಾರರೊಬ್ಬರ ಮಗಳು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ‌ ಗಮನ ಸೆಳೆದಿದ್ದಾರೆ. 29 ವರ್ಷದ ಅಂಕಿತಾ ನಾಗರ್ ಜಡ್ಜ್ ನೇಮಕಾತಿ ಪರೀಕ್ಷೆಯಲ್ಲಿ ಮೂರು ಬಾರಿ ವಿಫಲವಾಗಿದ್ದರೂ, Read more…

ಆಭರಣ ವ್ಯಾಪಾರಿಗಳ ಮೊಗದಲ್ಲಿ ಮಂದಹಾಸ ತರಿಸಿದ ಅಕ್ಷಯ ತೃತೀಯ: 15,000 ಕೋಟಿ ರೂ. ಮೌಲ್ಯದ ಆಭರಣ ಮಾರಾಟ

ಎರಡು ವರ್ಷಗಳ ಕೋವಿಡ್ ಕುಸಿತದ ನಂತರ, ದೇಶದಲ್ಲಿ ಆಭರಣ ಮಾರುಕಟ್ಟೆಯು ಅಕ್ಷಯ ತೃತೀಯದ ಸಂದರ್ಭದಲ್ಲಿ ಭರ್ಜರಿ ಶುಭಾರಂಭವನ್ನು ಪಡೆದಿದೆ. ಅಕ್ಷಯ ತೃತೀಯ ದಿನದಂದು 15,000 ಕೋಟಿ ರೂ. ಮೌಲ್ಯದ Read more…

23 ಲಕ್ಷ ರೂಪಾಯಿಗೆ ಕಪ್ಪು ಕುದುರೆ ಖರೀದಿ; ಅದರ ನಿಜವಾದ ಬಣ್ಣ ಕಂಡು ಬೆಚ್ಚಿಬಿದ್ದ ವ್ಯಕ್ತಿ..!

ಚಂಡೀಗಢ: ಪಂಜಾಬ್‍ನಲ್ಲಿ ವ್ಯಕ್ತಿಯೊಬ್ಬರು ಕಪ್ಪು ಕುದುರೆಯನ್ನು 23 ಲಕ್ಷ ರೂ.ಗೆ ಖರೀದಿಸಿದ ನಂತರ ಅದರ ನಿಜವಾದ ಬಣ್ಣ ಕಂಡು ಬೆಚ್ಚಿಬಿದ್ದಿರೋ ಘಟನೆ ನಡೆದಿದೆ. ಕುದುರೆಗಳಲ್ಲಿ ಕಪ್ಪು ಬಣ್ಣವು ಅಸಾಮಾನ್ಯ Read more…

ಕಲ್ಲಂಗಡಿ ವ್ಯಾಪಾರಿಯ ಅಬ್ಬರಕ್ಕೆ ಬೆಚ್ಚಿಬಿದ್ರು ಗ್ರಾಹಕರು…!

ಕಡಲೆಕಾಯಿ ಮಾರಾಟಗಾರ ಭುವನ್ ಬಡ್ಯಾಕರ್ ಅವರ ಕಚ್ಚಾ ಬಾದಮ್ ಹಾಡು ಇಂಟರ್ನೆಟ್ ನಲ್ಲಿ ಬಿರುಗಾಳಿ ಸೃಷ್ಟಿಸಿದ್ದು ನಿಮಗೆ ಗೊತ್ತೇ ಇದೆ. ಇದೀಗ ಕಲ್ಲಂಗಡಿ ಮಾರಾಟಗಾರ ಗ್ರಾಹಕರನ್ನು ಆಕರ್ಷಿಸಲು ವಿಶಿಷ್ಟವಾಗಿ Read more…

ದುಬಾರಿ ದುನಿಯಾ ಎಫೆಕ್ಟ್: ನಿಂಬೆಹಣ್ಣುಗಳನ್ನೂ ಬಿಡಲಿಲ್ಲ ಖತರ್ನಾಕ್ ಖದೀಮರು..!

ಷಹಜಹಾನ್‌ಪುರ: ದೇಶದಲ್ಲಿ ಇಂಧನ ಬೆಲೆ ಜೊತೆ ಅಗತ್ಯ ವಸ್ತುಗಳ ದರಗಳೂ ಹೆಚ್ಚಳವಾಗಿದೆ. ನಿಂಬೆ ಹಣ್ಣಿನ ಬೆಲೆ ಕೂಡ ಗಗನಕ್ಕೇರಿದ್ದು, ಖತರ್ನಾಕ್ ಖದೀಮರು ನಿಂಬೆ ಹಣ್ಣುಗಳನ್ನು ಕದ್ದೊಯ್ದ ಘಟನೆ ನಡೆದಿದೆ. Read more…

ಶುಂಠಿ ಚಹಾ, ಬ್ಲಾಕ್ ಟೀ ಗೊತ್ತು…… ಹಣ್ಣಿನ ಚಹಾ ಸೇವಿಸಿದ್ದೀರಾ..?

ನೀವು ಚಹಾ ಪ್ರಿಯರೇ..? ಹಾಗಿದ್ದರೆ ನೀವು ಯಾವೆಲ್ಲಾ ರೀತಿಯ ಚಹಾ ಸೇವಿಸಲು ಇಷ್ಟಪಡುತ್ತೀರಾ..? ಶುಂಠಿ ಚಹಾ, ಏಲಕ್ಕಿ, ಲವಂಗ, ತುಳಸಿ ಎಲೆ ಚಹಾ, ಅಥವಾ ಬ್ಲಾಕ್ ಟೀ ಮುಂತಾದವನ್ನು Read more…

ಪಾನಿಪುರಿ ವ್ಯಾಪಾರಿಯಿಂದ ಗೋಲ್ಗಪ್ಪಾ ಚಾಲೆಂಜ್…..!

ದೆಹಲಿ: ಭಾರತದಲ್ಲಿ ಆಹಾರ ಬ್ಲಾಗಿಂಗ್ ಅಗಾಧವಾಗಿ ಜನಪ್ರಿಯವಾಗಿದೆ. ನೀವು ಯೂಟ್ಯೂಬ್ ಮತ್ತು ಇಂಟರ್ನೆಟ್‌ನಲ್ಲಿ ಹಲವಾರು ರೀತಿಯ ಪಾಕಪದ್ಧತಿಯ ವಿಡಿಯೋಗಳನ್ನು ನೋಡಿರಬಹುದು. ಇದರ ಜೊತೆಗೆ ಹಲವಾರು ರೀತಿಯ ಆಹಾರ ಸವಾಲುಗಳು Read more…

ಈ ರಾಶಿ ವ್ಯಾಪಾರಿಗಳಿಗೆ ಇಂದು ಲಾಭದ ದಿನವಾಗಿದೆ

ಮೇಷ : ಇಂದು ನೀವು ಹೊಸ ಅತಿಥಿಗಳನ್ನು ಭೇಟಿಯಾಗಲಿದ್ದೀರಿ. ಇದರಿಂದ ನಿಮಗೆ ಲಾಭ ಕೂಡ ಆಗಲಿದೆ. ವೃತ್ತಿರಂಗದ ಎಲ್ಲಾ ಸಮಸ್ಯೆಗಳು ಶಮನವಾಗಲಿದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ Read more…

BREAKING: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಮೂವರು ನಾಗರಿಕರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಮೂವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ. ಮೂರು ಗಂಟೆಯ ಅವಧಿಯಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಶ್ರೀನಗರದಲ್ಲಿ ಉಗ್ರರ ಗುಂಡು ಹಾರಿಸಿ Read more…

OMG…..! ಸಮೋಸಾ, ಪಾನ್ ಮಾರಾಟ ಮಾಡುವವರ ಬಳಿ ಇದೆ ಕೋಟ್ಯಾಂತರ ರೂ.ಆಸ್ತಿ

ಬೀದಿ ಬದಿಯಲ್ಲಿ ಆಹಾರ ಮಾರಾಟ ಮಾಡುವವರು ಬಡವರು ಎಂದುಕೊಂಡಿರ್ತೇವೆ. ಆದ್ರೆ ಎಲ್ಲರ ವಿಷ್ಯದಲ್ಲಿ ಇದು ಸತ್ಯವಾಗಿರುವುದಿಲ್ಲ. ಕೆಲವರು ಇದೇ ಉದ್ಯೋಗದಿಂದ ಲಕ್ಷಾಂತರ ರೂಪಾಯಿ ಗಳಿಸಿರ್ತಾರೆ. ಇದಕ್ಕೆ ಉತ್ತರ ಪ್ರದೇಶದ Read more…

ಗೋಲ್ಡ್ ಹಾಲ್ಮಾರ್ಕಿಂಗ್: ಚಿನ್ನ ವ್ಯಾಪಾರಿಗಳಿಗೆ ‘ನೆಮ್ಮದಿ’ ನೀಡಿದ ಸರ್ಕಾರ

ಚಿನ್ನದ ಹಾಲ್ಮಾರ್ಕಿಂಗ್ ಗೆ ಸಂಬಂಧಿಸಿದಂತೆ ಚಿನ್ನದ ವ್ಯಾಪಾರಿಗಳಿಗೆ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಚಿನ್ನದ ಹಾಲ್ಮಾರ್ಕಿಂಗ್ ಅನುಸರಿಸದ ಚಿನ್ನದ ವ್ಯಾಪಾರಿಗಳಿಗೆ ಆಗಸ್ಟ್ ವರೆಗೆ ರಿಯಾಯಿತಿ ನೀಡಿದೆ. ಅಂದ್ರೆ ಆಗಸ್ಟ್ Read more…

ವ್ಯಾಪಾರಿಯೇ ಇಲ್ಲದ ತರಕಾರಿ ಅಂಗಡಿ: ಗ್ರಾಹಕರ ನಂಬಿಕೆ ಮೇಲೆ ನಡೆಯುತ್ತೆ ವ್ಯವಹಾರ

ಗ್ರಾಹಕರಿಂದ ಮೋಸಕ್ಕೊಳಗಾಗೋದನ್ನ ತಪ್ಪಿಸುವ ಸಲುವಾಗಿ ವ್ಯಾಪಾರಿಗಳು ಸಾಮಾನ್ಯವಾಗಿ ಎಲ್ಲಾ ಮಾದರಿಯ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ತಾರೆ, ಆದರೆ ಇಲ್ಲೊಬ್ಬ ರೈತ ಮಾತ್ರ ಎಲ್ಲರಿಗಿಂತ ವಿಭಿನ್ನವಾಗಿ ಪ್ಲಾನ್​ ಮಾಡಿದ್ದಾರೆ. ಈತ ಸಂಪೂರ್ಣ Read more…

ಜೂ.1ರಿಂದ ಚಿನ್ನದ ಆಭರಣಗಳಿಗೆ ʼಹಾಲ್ಮಾರ್ಕ್ʼ ಕಡ್ಡಾಯ: ಖರೀದಿಗೂ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಜೂನ್ 1ರಿಂದ ಚಿನ್ನದ ಆಭರಣಗಳಿಗೆ ಹಾಲ್ಮಾರ್ಕ್ ಕಡ್ಡಾಯವಾಗಲಿದೆ. ಗ್ರಾಹಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜನವರಿ 15ರಿಂದ ಚಿನ್ನದ ಆಭರಣಗಳಿಗೆ ಹಾಲ್ಮಾರ್ಕ್ ಅನಿವಾರ್ಯವೆಂದು ಕೇಂದ್ರ ಸರ್ಕಾರ Read more…

ಸಣ್ಣ ವ್ಯಾಪಾರಿಗಳಿಗೆ ಜಿಯೋ ನೀಡ್ತಿದೆ ವಿಶೇಷ ಆಫರ್….!

ರಿಲಯನ್ಸ್ ಜಿಯೋ ದೇಶದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗೆ ವಿಶೇಷ ಕೊಡುಗೆ ನೀಡಿದೆ. ಇತರ ಟೆಲಿಕಾಂ ಕಂಪನಿಗಳಿಗೆ ಹೋಲಿಸಿದರೆ ಸಣ್ಣ ಉದ್ಯಮಗಳಿಗೆ ಶೇಕಡಾ 10ರಷ್ಟು ಕಡಿಮೆ ವೆಚ್ಚದಲ್ಲಿ Read more…

ರಾತ್ರಿ ಮೈಸೂರಲ್ಲಿ ನಡೆದಿದೆ ಆಘಾತಕಾರಿ ಘಟನೆ: ವ್ಯಾಪಾರಿ ಅಡ್ಡಗಟ್ಟಿ ಹಲ್ಲೆ -1.8 ಲಕ್ಷ ರೂ. ದರೋಡೆ

ಮೈಸೂರಿನಲ್ಲಿ ವ್ಯಾಪಾರಿ ಅಡ್ಡಗಟ್ಟಿ 1.8 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಮೈಸೂರಿನ ದಳವಾಯಿ ಶಾಲೆ ಸಮೀಪ ನಡೆದಿದೆ. ಚಾಮರಾಜ ಮೊಹಲ್ಲಾ ಪ್ರೇಮಕುಮಾರ್ ಅವರ ಬಳಿ ಹಣ ದರೋಡೆ Read more…

ತಿಂಡಿ ತಿಂದ ಹಣ ಕೇಳಿದ್ದಕ್ಕೆ ತಂದೆ – ಮಗನನ್ನು ಕುದಿಯುವ ಎಣ್ಣೆಗೆ ನೂಕಿದ ಪಾಪಿ

ಲಖನೌ:ತಿಂದ ತಿಂಡಿಗೆ ಹಣ ಕೇಳಿದ್ದಕ್ಕೆ ಬೀದಿ ಬದಿ ವ್ಯಾಪಾರಿ ಹಾಗೂ ಅವರ ಮಗನನ್ನು ಕುದಿಯುವ ಎಣ್ಣೆಗೆ ನೂಕಿದ ಘಟನೆ ಲಖನೌ ಗೋಮತಿ ನಗರದಲ್ಲಿ ನಡೆದಿದೆ. ಗೋಮತಿ ನಗರದಲ್ಲಿ ಬೀದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...