alex Certify ಶಕ್ತಿ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ನಿರೀಕ್ಷೆಯಲ್ಲಿದ್ದ ಪುರುಷರಿಗೆ ಶಾಕ್

ಹುಬ್ಬಳ್ಳಿ: ರಾಜ್ಯದ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ರೀತಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ Read more…

ರಾಜ್ಯದ ಪುರುಷರಿಗೆ ಶುಭ ಸುದ್ದಿ: ‘ಶಕ್ತಿ ಯೋಜನೆ’ಯಡಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಸಿಎಂ ಡಿಕೆಶಿ ಸುಳಿವು

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು Read more…

BIG NEWS: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ದುರ್ಬಳಕೆ ತಡೆಯಲು ‘ಸ್ಮಾರ್ಟ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಕಾರ್ಡ್ ಗೆ 16 ರಿಂದ 17 Read more…

BIG NEWS: ಶಕ್ತಿ ಯೋಜನೆ ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್: ಎಲ್ಲಾ ಗ್ಯಾರಂಟಿ ಮುಂದುವರಿಕೆ: ಸಿಎಂ ಘೋಷಣೆ

 ಬೆಂಗಳೂರು: ಶಕ್ತಿ ಯೋಜನೆಯನ್ನು ಪರಿಷ್ಕರಣೆಗೆ ಒಳಪಡಿಸುವ ಉದ್ದೇಶವಾಗಲಿ, ಪ್ರಸ್ತಾವನೆಯಾಗಲೀ ಸರ್ಕಾರದ ಮುಂದೆ ಇಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. Read more…

ಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆ: ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ. ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

BIG NEWS: ಗ್ಯಾರಂಟಿ ಯೋಜನೆಯ ಪರಿಷ್ಕರಣೆಯ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ರದ್ದು ಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟಪಡಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸುವ ಮೊದಲ ಹೆಜ್ಜೆ ಇದು: ಶಕ್ತಿ ಯೋಜನೆ ಸ್ಥಗಿತ ಸುಳಿವಿಗೆ HDK ವಾಗ್ದಾಳಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುತ್ತಿದ್ದ ಶಕ್ತಿ ಯೋಜನೆ ಸ್ಥಗಿತ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಪರಿಷ್ಕರಣೆ: ಸುಳಿವು ನೀಡಿದ ಡಿಸಿಎಂ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣವನ್ನು ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ್ ಸುಳಿವು ನೀಡಿದ್ದಾರೆ. Read more…

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ: ಸಿಎಂ ಸಿದ್ಧರಾಮಯ್ಯ

ರಾಮನಗರ: ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ – ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ರಾಮನಗರ ಜಿಲ್ಲೆ ಮಾಗಡಿ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹಳೆ, ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 259ಕ್ಕೂ ಅಧಿಕ ಹೊಸ Read more…

ಲಿಂಗತ್ವ ಅಲ್ಪಸಂಖ್ಯಾತರಿಗೂ ಶಕ್ತಿ, ಗೃಹ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾಗಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಲಿಂಗತ್ವ ಅಲ್ಪಸಂಖ್ಯಾತರಿಗೂ ಲಭ್ಯವಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಶಕ್ತಿ ಯೋಜನೆ ದುರುಪಯೋಗ: ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗಾಗಿ ಆರಂಭವಾಗಿರುವ ಶಕ್ತಿ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಶಕ್ತಿ ಯೋಜನೆಯಡಿ Read more…

‘ಶಕ್ತಿ’ ಯೋಜನೆ ರದ್ದುಗೊಳಿಸುವ ವದಂತಿ; ಸಾರಿಗೆ ಸಚಿವರಿಂದ ಮಹತ್ವದ ಹೇಳಿಕೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ Read more…

BIG NEWS: ಶಕ್ತಿ ಯೋಜನೆ ಎಫೆಕ್ಟ್ ದೇವಾಲಯಗಳಿಗೆ ಹರಿದುಬಂದ ಭಕ್ತರು; ಹುಂಡಿಗಳ ಹಣ ದೇವಾಲಯದ ಅಭಿವೃದ್ಧಿಗೆ ಕಡ್ಡಾಯ ಬಳಕೆ; ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇದರಿಂದಾಗಿ ದೇವಾಲಯಗಳಿಗೆ ಭೇಟಿ ನೀಡಿವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಶಕ್ತಿ Read more…

ಮಹಿಳೆಯರ ಖಾತೆಗೆ 4 ಸಾವಿರ ರೂ: ಸಂಸದ ಡಿ.ಕೆ. ಸುರೇಶ್ ಹೊಸ ಗ್ಯಾರಂಟಿ

ರಾಮನಗರ: ನಮ್ಮ ತೆರಿಗೆ ಹಣವನ್ನು ವಾಪಸ್ ಕೊಟ್ಟಲ್ಲಿ ಮಹಿಳೆಯರಿಗೆ ಈಗಿರುವ ಮಾಸಿಕ 2000 ರೂ. ಜೊತೆಗೆ ಮತ್ತೆ ಎರಡು ಸಾವಿರ ರೂಪಾಯಿ ಸೇರಿಸಿ ಒಟ್ಟು 4000 ರೂ. ಕೊಡುತ್ತೇವೆ Read more…

ಉತ್ತರ ಕರ್ನಾಟಕ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: 884 ಹೊಸ ಬಸ್ ಖರೀದಿ

ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಈಗ 1 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ Read more…

ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ: 2 ತಿಂಗಳಲ್ಲಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ Read more…

ಶಕ್ತಿ ಯೋಜನೆಗೆ ಶತಕೋಟಿ ಸಂಭ್ರಮ : ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

ಬೆಂಗಳೂರು  : ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಆಧಾರ್ ಕಾರ್ಡ್ ಝೆರಾಕ್ಸ್’ ತೋರಿಸಿದ್ರೂ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಈಗ ನಿಗದಿತ ಗುರುತಿನ ಚೀಟಿಗಳ ಝರಾಕ್ಸ್ ಪ್ರತಿಗಳನ್ನು Read more…

ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು: 99 ಕೋಟಿ ಮಹಿಳೆಯರ ಪ್ರಯಾಣ: ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ

ಬೆಂಗಳೂರು: ಶಕ್ತಿ ಯೋಜನೆಯಡಿ 99 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣಿಸಿದ್ದು, 100 ಕೋಟಿ ತಲುಪಿದ ಬಳಿಕ ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದೆ. ಸರ್ಕಾರಿ ಬಸ್ ಗಳಲ್ಲಿ ಇದುವರೆಗೆ Read more…

ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರ್ಕಾರ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದು, ಯೋಜನೆಯ ಭಾಗವಾಗಿ ಮಹಿಳೆಯರು ಮೊಬೈಲ್ ನಲ್ಲಿ ಗುರುತಿನ ಚೀಟಿ ತೋರಿಸಿದರೂ Read more…

5 ತಿಂಗಳಲ್ಲೇ ಖಾಲಿಯಾಯ್ತು ಶಕ್ತಿ ಯೋಜನೆಗೆ ಮೀಸಲಿಟ್ಟ ಶೇ. 71 ರಷ್ಟು ಅನುದಾನ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಶೇಕಡ 71 ರಷ್ಟು ಅನುದಾನ ಐದು ತಿಂಗಳಲ್ಲೇ ಖಾಲಿಯಾಗಿದೆ. 2800 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, Read more…

ಶಕ್ತಿ ಯೋಜನೆ ಶಾಕ್: ಸಂಚಾರ ಸ್ಥಗಿತಗೊಳಿಸಿದ 20 ಸಾವಿರ ಖಾಸಗಿ ಬಸ್: ಸಂಕಷ್ಟದಲ್ಲಿ 70 ಸಾವಿರ ಕುಟುಂಬ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ 20,000 ಖಾಸಗಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿವೆ. Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಸಾರಿಗೆ ನಿಗಮಗಳಿಗೆ 5675 ಹೊಸ ಬಸ್ ಖರೀದಿ

ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳಿಗೆ 5,675 ಹೊಸ ಬಸ್ ಗಳ ಖರೀದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಪಾರ ಸ್ಪಂದನೆ ವ್ಯಕ್ತವಾಗಿದೆ. ಸಾರ್ವಜನಿಕರಿಂದ Read more…

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ ಯೋಜನೆ’ಗೆ 4449 ಕೋಟಿ ರೂ., ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1808 ಕೋಟಿ ರೂ. ಮೌಲ್ಯದ ಟಿಕೆಟ್

ಬೆಂಗಳೂರು: ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಆರಂಭಿಸಲಾಗಿದ್ದು, ಮಹಿಳಾ ಪ್ರಯಾಣಿಕರ ಉಚಿತ ಟಿಕೆಟ್ ಸಂಖ್ಯೆ 77.56 ಕೋಟಿಗೆ Read more…

‘ಹಾಸನಾಂಬ’ ಉತ್ಸವಕ್ಕೆ ತೆರಳುವವರಿಗೆ ಗುಡ್ ನ್ಯೂಸ್; ವಿವಿಧೆಡೆಯಿಂದ 100 ವಿಶೇಷ ಬಸ್ ವ್ಯವಸ್ಥೆ

ನವೆಂಬರ್ 2ರಂದು ಹಾಸನದ ‘ಹಾಸನಾಂಬ’ ದೇಗುಲದ ಬಾಗಿಲು ತೆರೆಯಲಿದ್ದು, ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ನವೆಂಬರ್ 3 ರಿಂದ ಸಾರ್ವಜನಿಕ ದರ್ಶನ ಆರಂಭವಾಗಲಿದ್ದು, ಇದಕ್ಕೆ ತೆರಳುವವರಿಗೆ ಗುಡ್ Read more…

ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಬೆಜವಾಬ್ದಾರಿಗೆ ನಿರ್ವಾಹಕರ ಕೆಲಸಕ್ಕೆ ಕುತ್ತು; 300 ಕಂಡಕ್ಟರ್ ಅಮಾನತು

ಬೆಂಗಳೂರು: ಶಕ್ತಿ ಯೋಜನೆ ಬಳಿಕ ಕೆಲ ಮಹಿಳಾ ಪ್ರಯಾಣಿಕರ ಎಡವಟ್ಟಿನಿಂದಾಗಿ ಕಂಡಕ್ಟರ್ ಗಳ ಕೆಲಸಕ್ಕೆ ಕುತ್ತು ಬಂದಿರುವ ಘಟನೆಗಳು ಬೆಳಕಿಗೆ ಬಂದಿದೆ. ಹಲವು ಮಹಿಳಾ ಪ್ರಯಾಣಿಕರು ಟಿಕೆಟ್ ಪಡೆಯದೇ Read more…

BIGG NEWS : `ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್ : ನಿತ್ಯ 1.10 ಕೋಟಿ ಜನರ ಸಂಚಾರ!

ಧಾರವಾಡ : ರಾಜ್ಯ ಸರಕಾರದ ವಿನೂತನ ಶಕ್ತಿ ಯೋಜನೆ ಯಶಸ್ವಿಯಾಗಿ ಮುಂದುವರಿದಿದೆ. ಯೋಜನೆ ಪೂರ್ವದಲ್ಲಿ ಪ್ರತಿದಿನ ಸುಮಾರು 85 ಲಕ್ಷ ಜನ ಸರಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದರು, ಶಕ್ತಿ Read more…

ಪಿಎಂ ಇ – ಬಸ್ ಸೇವೆಗೆ ಶಿವಮೊಗ್ಗ ಆಯ್ಕೆ; ಶೀಘ್ರದಲ್ಲೇ ಸಂಚರಿಸಲಿವೆ ಸರ್ಕಾರಿ ಸಿಟಿ ಬಸ್ !

ಕೇಂದ್ರ ಸರ್ಕಾರ, ದೇಶದಾದ್ಯಂತ 181 ನಗರಗಳಲ್ಲಿ ಪ್ರಧಾನಮಂತ್ರಿ ಇ – ಬಸ್ ಯೋಜನೆ ಜಾರಿಗೆ ತರಲು ಮುಂದಾಗಿದ್ದು, ಈ ಯೋಜನೆಗೆ ಶಿವಮೊಗ್ಗ ನಗರ ಕೂಡಾ ಆಯ್ಕೆಯಾಗಿದೆ. ಹೀಗಾಗಿ ಶೀಘ್ರದಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...