alex Certify ಶಕ್ತಿ ಯೋಜನೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರು ಸೇರಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಸುಗಮವಾಗಿಸಲು, ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲು ಸಾರಿಗೆ ಇಲಾಖೆ Read more…

ಮಹಿಳೆಯರ ಉಚಿತ ಬಸ್ ಪಾಸ್ ‘ಶಕ್ತಿ ಯೋಜನೆ’ ಸ್ಮಾರ್ಟ್ ಕಾರ್ಡ್ ಅರ್ಜಿ ಸದ್ಯಕ್ಕಿಲ್ಲ

ಬೆಂಗಳೂರು: ಮಹಿಳೆಯರ ಉಚಿತ ಬಸ್ ಸಂಚಾರಕ್ಕೆ ಆರಂಭಿಸಿದ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಗೆ ಅರ್ಜಿಗಳನ್ನು ಏಕಾಏಕಿ ಬಿಡುಗಡೆ ಮಾಡಲಾಗುವುದಿಲ್ಲ. ಸ್ಮಾರ್ಟ್ ಕಾರ್ಡ್ ನಲ್ಲಿ ಏನೇನು ಇರಬೇಕು ಎಂಬುದರ Read more…

ಶಕ್ತಿ ಯೋಜನೆ ಆರಂಭವಾದ ಮೂರೇ ದಿನದಲ್ಲಿ 98 ಲಕ್ಷ ಮಹಿಳೆಯರ ಉಚಿತ ಪ್ರಯಾಣ: ಟಿಕೆಟ್ ಮೊತ್ತ 21 ಕೋಟಿ ರೂ.

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಯಡಿ ಕಳೆದ ಮೂರು ದಿನಗಳಲ್ಲಿ 98 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಮೂರು ದಿನದ ಪ್ರಯಾಣದ ಮೊತ್ತ 21 Read more…

ಉಚಿತ ಪ್ರಯಾಣಕ್ಕೆ ಷರತ್ತು ಏಕೆ…? ಆಡಳಿತ ಪಕ್ಷ ಕಾಂಗ್ರೆಸ್ ಶಾಸಕರಿಂದಲೇ ಆಕ್ಷೇಪ

ದಾವಣಗೆರೆ: ರಾಜ್ಯದ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತರಲಾಗಿದ್ದು, ಇದಕ್ಕೆ ವಿಧಿಸಿರುವ ಷರತ್ತಿಗೆ ಆಡಳಿತ ಪಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು Read more…

BREAKING: ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡುವ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದ ಸಿಎಂ

ಬೆಂಗಳೂರು: ವಿಧಾನಸೌಧದಿಂದ ಬಿಎಂಟಿಸಿ ಬಸ್ ನಲ್ಲಿ ಮೆಜೆಸ್ಟಿಕ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಮತ್ತೊಮ್ಮೆ ಶಕ್ತಿ ಯೋಜನೆಗೆ ಚಾಲನೆ Read more…

BIG NEWS: ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೆ ಇಲ್ಲ; 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ Read more…

BIG NEWS: ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ; ವಿಪಕ್ಷಗಳಿಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಕ್ತಿ ಯೋಜನೆ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ದಿಟ್ಟ ಹೆಜ್ಜೆಯನ್ನು ಕಾಂಗ್ರೆಸ್ ಸರ್ಕಾರ ಇಟ್ಟಿದೆ. ಈ ಮೂಲಕ Read more…

BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ Read more…

BREAKING: ಶಕ್ತಿ ಯೋಜನೆ; ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ

ಬೆಂಗಳೂರು: ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ ಮುಂಭಾಗದ ವೇದಿಕೆಯಲ್ಲಿ ದೀಪ ಬೆಳಗುವ Read more…

BIG NEWS: ರಾಜಸ್ಥಾನಿ ಪೇಟ ತೊಟ್ಟು ವಿಧಾನಸೌಧಕ್ಕೆ ಆಗಮಿಸಿದ ಡಿಸಿಎಂ; ನುಡಿದಂತೆ ನಡೆಯುವುದೇ ಕಾಂಗ್ರೆಸ್ ಶಕ್ತಿ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಮಹಿಳೆಯರ ಉಚಿತ ಬಸ್ ಪ್ರಯಾಣ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಸ್ಥಾನಿ ಪೇಟ ಧರಿಸಿ ಆಗಮಿಸಿದ್ದು ವಿಶೇಷವಾಗಿದ್ದು, ನಾವು ಜನರಲ್ಲಿಯೇ ಈಶ್ವರನನ್ನು Read more…

BIG NEWS: ಬಿಜೆಪಿಯಂತೆ ನುಡಿದು ನಾವು ಮಾತು ತಪ್ಪಿಲ್ಲ; ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಸೇವೆ ಆರಂಭವಾಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು Read more…

BIG NEWS: ನನ್ನ ಹೆಂಡತಿ ಬಸ್ ನಲ್ಲಿ ಹೋದ್ರೆ ಅವರಿಗೂ ಫ್ರೀ….. ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ನಾವು ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BIG NEWS: ಉಚಿತ ಬಸ್ ಪ್ರಯಾಣಕ್ಕೆ ಕ್ಷಣಗಣನೆ; ಮಹಿಳೆಯರು ತೋರಿಸಬೇಕಾದ ದಾಖಲೆಗಳೇನು….?

ಬೆಂಗಳೂರು: ನಾಳೆಯಿಂದ ಸರ್ಕಾರಿ ಬಸ್ ಗಳಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿಧಾನಸೌಧದಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಶಕ್ತಿ ಯೋಜನೆ ಮಹಿಳೆಯರ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ Read more…

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೆ ಡಿಸಿಎಂ ಗೈರು

ಬೆಂಗಳೂರು: ಜೂನ್ 11 ರಂದು ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ Read more…

BIG NEWS: ಭಾನುವಾರ ಬಸ್ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾನುವಾರ ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ Read more…

ಸರ್ಕಾರಿ ಬಸ್‌ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ; ಖಾಸಗಿ ಬಸ್‌ ಮಾಲೀಕರ ಆಕ್ರೋಶ

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಖಾಸಗಿ ಬಸ್ ಮಾಲೀಕರ ಹೊಟ್ಟೆ ಮೇಲೆ ಹೊಡೆದಿದೆ ಎಂದು ತುಮಕೂರು ಜಿಲ್ಲಾ Read more…

ಜೂ. 11 ಬಸ್ ನಲ್ಲಿ ಉಚಿತ ಟಿಕೆಟ್ ನೀಡಿ ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 11 ರಂದು ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದು ಬೆಳಿಗ್ಗೆ ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ Read more…

ಜೂ. 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ: ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಶಕ್ತಿ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಜೂನ್ 11 ರಿಂದ ಮಹಿಳೆಯರಿಗೆ ಉಚಿತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...