alex Certify ಶಬರಿಮಲೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶಬರಿಮಲೆಗೆ ನಿತ್ಯ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರ ಭೇಟಿ; ದರ್ಶನ ಸಮಯ ವಿಸ್ತರಿಸಲು ಚಿಂತನೆ

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದ್ದು, ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಭಕ್ತರು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ Read more…

ಶಬರಿಮಲೆಯಲ್ಲಿ ಜನದಟ್ಟಣೆ ನಿರ್ವಹಣೆಗೆ ಹೈಕೋರ್ಟ್ ಸೂಚನೆ

ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ದಿನನಿತ್ಯವೂ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಲಿದ್ದಾರೆ. Read more…

ಪೂಜಾ ಕ್ರಮ – ಸಮಯದ ಕುರಿತು ಅಯ್ಯಪ್ಪ ಭಕ್ತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಬರಿಮಲೆ ಸ್ವಾಮಿ  ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಭಕ್ತರಿಗೆ ಪೂಜಾ ಕ್ರಮ ಹಾಗೂ ಪೂಜಾ ಸಮಯದ ಕುರಿತ ಬಹು ಮುಖ್ಯ ಮಾಹಿತಿ ಇಲ್ಲಿದೆ. ತುಪ್ಪ ಅಭಿಷೇಕ ಅಯ್ಯಪ್ಪ ಸ್ವಾಮಿಗೆ ಸಲ್ಲಿಸುವ Read more…

ಶಬರಿಮಲೆ ಯಾತ್ರಿಕರಿಗೆ ತಿಳಿದಿರಲಿ ಈ ವಿವರ

ಶಬರಿಮಲೆಗೆ ತೆರಳುವ ಯಾತ್ರಿಕರಿಗೆ ರೈಲು, ವಿಮಾನ  ಹಾಗೂ ರಸ್ತೆ ಮಾರ್ಗದ ಮಾಹಿತಿ ಇಲ್ಲಿದೆ. ರೈಲ್ವೆಮಾರ್ಗ: ತೀರ್ಥಯಾತ್ರಿಕರು ರೈಲ್ವೆ ಪ್ರಯಾಣದ ಮೂಲಕ ಹೋಗುವುದಾದರೆ ಕೊಟ್ಟಾಯಂ ಅಥವಾ ಚೆಂಗನ್ನೂರಿಗೆ ರೈಲಿನಲ್ಲಿ ಹೋಗಬಹುದು. Read more…

ಯಾವುದೇ ನಿರ್ಬಂಧಗಳಿಲ್ಲದೆ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ ಶಬರಿಮಲೆ ಯಾತ್ರೆ

ಕೊರೊನಾ ಕಾರಣಕ್ಕಾಗಿ ಕಳೆದ ಮೂರು ವರ್ಷಗಳಿಂದಲೂ ಶಬರಿಮಲೆಗೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಆದರೆ ಈಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಕೇಂದ್ರ ಸೇರಿದಂತೆ Read more…

ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿ; ಪ್ರವೇಶ ನೀಡಲು ಶಿಕ್ಷಕರ ನಿರಾಕರಣೆ

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನ ಆರಂಭವಾಗಿದ್ದು ಭಕ್ತರು ಮಾಲೆ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಅಲ್ಲಿಗೆ ತೆರಳಲು ಈಗಾಗಲೇ ಮಾಲೆ ಹಾಕಿರುವವರು ಕಠಿಣ Read more…

ಶಬರಿಮಲೆಯಲ್ಲಿ 10 ದಿನದಲ್ಲೇ 52 ಕೋಟಿ ರೂ. ಆದಾಯ

ಶಬರಿಮಲೆ: ಶಬರಿಮಲೆಯಲ್ಲಿ ನವೆಂಬರ್ 16 ರಿಂದ 25ರವರೆಗೆ ಒಟ್ಟು 52 ಕೋಟಿ ರೂ.ಗೂ ಅಧಿಕ ಆದಾಯ ಬಂದಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಕೆ. ಅನಂತಗೋಪನ್ ತಿಳಿಸಿದ್ದಾರೆ. Read more…

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10 ದಿನಗಳಲ್ಲಿ 52 ಕೋಟಿ ರೂ. ಆದಾಯ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಕಾರಣಕ್ಕೆ ಹಲವು ನಿರ್ಬಂಧಗಳಿದ್ದು, ಈಗ ಅದೆಲ್ಲವನ್ನು ತೆರವುಗೊಳಿಸಿರುವ ಕಾರಣ ಭಕ್ತರು ತಂಡೋಪತಂಡವಾಗಿ Read more…

ನಿಮಗೆ ಗೊತ್ತಾ ? ಅಯ್ಯಪ್ಪ ಸ್ವಾಮಿ ಹೆಸರಿನಲ್ಲಿದೆ ಪ್ರತ್ಯೇಕ ಪಿನ್ ಕೋಡ್

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಮಾಲಾಧಾರಿಗಳು ಪೂಜೆ ಪುನಸ್ಕಾರದಲ್ಲಿ ಪಾಲ್ಗೊಂಡಿದ್ದು, ನೇಮ ನಿಷ್ಠೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಇದರ ಮಧ್ಯೆ ಶಬರಿಮಲೆ ಸ್ವಾಮಿ Read more…

ʼಶಬರಿಮಲೆʼ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಭಗವಾನ್ ಅಯ್ಯಪ್ಪನ ಆರಾಧನೆಗಾಗಿಯೇ ಮೀಸಲಾಗಿರುವ ಕೇರಳದ ದೇವಾಲಯಗಳಲ್ಲಿ ಶಬರಿಮಲೆಯ ಶ್ರೀ ಧರ್ಮಶಾಸ್ತ ದೇವಾಲಯವು ಸುಪ್ರಸಿದ್ಧವಾದುದು ಮತ್ತು ಪ್ರಧಾನವಾದುದು. ಈ ದೇವಾಲಯವು ಪಟ್ಟಣಂತಿಟ್ಟ ಜಿಲ್ಲೆಯ ಪ್ರಸಿದ್ಧವಾದ ಬೆಟ್ಟದ ತುದಿಯಲ್ಲಿದ್ದು ಸಮುದ್ರ Read more…

ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಅಯ್ಯಪ್ಪ ಸ್ವಾಮಿ ಮಂಡಲ ಮಹೋತ್ಸವ

ಶಬರಿಮಲೆಯಲ್ಲಿ ಭಕ್ತರಿಗಾಗಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಶುಕ್ರವಾರದಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿಯ ಮಂಡಲ ಮಹೋತ್ಸವ ವಿಜೃಂಭಣೆಯಿಂದ ನೆರವೇರಿದೆ. ಗುರುವಾರದಿಂದಲೇ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಆಗಮಿಸುತ್ತಿದ್ದಾರೆ. Read more…

ಭಕ್ತಾದಿಗಳೇ ಗಮನಿಸಿ: ಇಂದಿನಿಂದ 5 ದಿನಗಳ ಕಾಲ ತೆರೆದಿರಲಿದೆ ಶಬರಿಮಲೆ ಅಯ್ಯಪ್ಪ ದೇಗುಲ

ಶಬರಿಮಲೆ ಸ್ವಾಮಿ ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮಲಯಾಳಂ ಶುಭ ತಿಂಗಳು ಚಿಂಗಂ ಅಂಗವಾಗಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳು ಇಂದಿನಿಂದ ನಡೆಯುತ್ತಿದ್ದು, ಹೀಗಾಗಿ Read more…

ಶಬರಿಮಲೆ – ಮಂತ್ರಾಲಯ – ಪಂಡರಾಪುರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ಖುಷಿ ಸುದ್ದಿ

ಧಾರ್ಮಿಕ ಕ್ಷೇತ್ರಗಳಾದ ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಈ ಪುಣ್ಯಕ್ಷೇತ್ರಗಳಲ್ಲಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ರಾಜ್ಯ ಸರ್ಕಾರ 12 Read more…

ಭಕ್ತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಧಾರ್ಮಿಕ ಕ್ಷೇತ್ರಗಳಲ್ಲಿ ಛತ್ರ ನಿರ್ಮಾಣ, ಅಭಿವೃದ್ಧಿಗೆ ವಿಶೇಷ ಅನುದಾನ

ಬೆಂಗಳೂರು: ಕೇರಳದ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಶಬರಿಮಲೆಯಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ Read more…

ಕೊರೊನಾ ಸೋಂಕು ದೃಢಪಟ್ಟಿದ್ದರೂ ಶಬರಿಮಲೆ ಯಾತ್ರೆಗೆ ಹೊರಟಿದ್ದ ಅಯ್ಯಪ್ಪ ಭಕ್ತರು…!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇದರ ಮಧ್ಯೆ ಒಮಿಕ್ರಾನ್ ಕೂಡ ಆರ್ಭಟಿಸುತ್ತಿದ್ದು, ಇವುಗಳ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಿವೆ. Read more…

ಮಕರಜ್ಯೋತಿ ದರ್ಶನವಾಗುತ್ತಿದ್ದಂತೆ ಮುಗಿಲು ಮುಟ್ಟಿದ ಅಯ್ಯಪ್ಪನ ಸ್ಮರಣೆ

ಕೇರಳದ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಮಕರ ಸಂಕ್ರಾಂತಿ ಅಂಗವಾಗಿ ಇಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪಸ್ವಾಮಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗಿದೆ. ಅಪಾರ ಸಂಖ್ಯೆಯ ಭಕ್ತರು Read more…

ಶಬರಿಮಲೆಗೆ ಭೇಟಿ ನೀಡಿದ ನಟ ಅಜಯ್ ದೇವಗನ್

ತಮಿಳು ಚಿತ್ರ ’ಕೈತಿ’ಯ ಹಿಂದಿ ರೀಮೇಕ್‌ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದ ಬೆನ್ನಿಗೇ ನಟ ಅಜಯ್ ದೇವಗನ್ ಶಬರಿಮಲೆ ಸ್ವಾಮಿ ಅಯ್ಯಪ್ಪನ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಅಜಯ್‌ರ ಈ ಯಾತ್ರೆಯ Read more…

ಕಠಿಣ ವ್ರತಾಚರಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಖ್ಯಾತ ನಟ ಅಜಯ್ ದೇವಗನ್

ತಿರುವನಂತಪುರಂ: ಖ್ಯಾತ ನಟ ಅಜಯ್ ದೇವಗನ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ತೀರ್ಥಯಾತ್ರೆಯ ಪೂರ್ವ ಆಚರಣೆಗಳನ್ನು ಕೂಡ ಕಟ್ಟುನಿಟ್ಟಾಗಿ ಅನುಸರಿಸಿದ್ದಾರೆ. ಲೋಕೇಶ್ ಕನಕರಾಜ್ ಅಭಿನಯದ ತಮಿಳು ಚಿತ್ರ Read more…

ಶಬರಿಮಲೆಗೆ ತೆರಳುವ ಅಯ್ಯಪ್ಪನ ಭಕ್ತರಿಗೆ ಸಿಹಿ ಸುದ್ದಿ

ಕೊರೊನಾ ಮಹಾಮಾರಿಯಿಂದಾಗಿ ಕಳೆದ ವರ್ಷ ಅಯ್ಯಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಈ ವರ್ಷ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದಾಗಿ ಅಯ್ಯಪ್ಪನ Read more…

Big News: ಶಬರಿಮಲೆ ಯಾತ್ರೆ ಕೈಗೊಳ್ಳುವ ಮಕ್ಕಳಿಗೆ ಕಡ್ಡಾಯ ಆರ್​ಟಿ-ಪಿಸಿಆರ್​ ಪರೀಕ್ಷೆಯಿಂದ ವಿನಾಯ್ತಿ

ಶಬರಿಮಲೆ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮಕ್ಕಳು ಕಡ್ಡಾಯ ಆರ್​ಟಿ ಪಿಸಿಆರ್​ ಪರೀಕ್ಷೆಗೆ ಒಳಗಾಗಬೇಕಿಲ್ಲ ಎಂದು ಕೇರಳ ಸರ್ಕಾರ ಘೋಷಣೆ ಮಾಡಿದೆ. ಶುಕ್ರವಾರ ಈ ಸಂಬಂಧ ಆದೇಶವನ್ನು ಹೊರಡಿಸಿರುವ ಕೇರಳ ಸರ್ಕಾರವು Read more…

ಮಾಸಿಕ ಪೂಜೆಗಾಗಿ ಇಂದಿನಿಂದ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ದೇಗುಲ

ಕೇರಳದ ಪಥನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇವಸ್ಥಾನವು ಚಿಥಿರ ಅಟ್ಟತಿರುನಾಳ್​​ ಹಬ್ಬದ ಪ್ರಯುಕ್ತ ಇಂದಿನಿಂದ ಪುನಾರಂಭಗೊಂಡಿದೆ. ಕೋವಿಡ್​ 19 ಮಾರ್ಗಸೂಚಿ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಲು ಇಚ್ಛಿಸುವ ಭಕ್ತಾದಿಗಳು Read more…

ಅಯ್ಯಪ್ಪನ ಭಕ್ತರಿಗೆ ಶುಭ ಸುದ್ದಿ: ಶಬರಿಮಲೆ ದರ್ಶನಕ್ಕೆ ʼಆನ್​ಲೈನ್​ʼ ಬುಕ್ಕಿಂಗ್​ ಆರಂಭ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಎದುರು ನೋಡುತ್ತಿದ್ದವರಿಗೆ ತಿರುವಂಕೂರು ದೇವಸ್ವ ಮಂಡಳಿ ಸಿಹಿ ಸುದ್ದಿಯನ್ನು ನೀಡಿದೆ. ಸೆಪ್ಟೆಂಬರ್​ 17ರಿಂದ ಆರಂಭವಾಗಲಿರುವ ಐದು ದಿನಗಳ ಪೂಜಾ ಕಾರ್ಯಗಳಿಗೆ ಭೇಟಿ ನೀಡ ಬಯಸುವ Read more…

BREAKING: ಶಬರಿಮಲೆ ಅಯ್ಯಪ್ಪನ ಸನ್ನಿಧಿಯಲ್ಲಿ ಮಕರ ಜ್ಯೋತಿ ದರ್ಶನ: ಭಕ್ತಿ ಪರವಶರಾದ ಮಾಲಾಧಾರಿಗಳು

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ. ಅಯ್ಯಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆಗಳು ನೆರವೇರಿದ್ದು, ಭಕ್ತರು ಮಕರ Read more…

ಶಬರಿಮಲೆ ದೇವಸ್ಥಾನ ತೆರೆದ ನಂತರ 39 ಜನರಿಗೆ ಸೋಂಕು; ಹೆಚ್ಚಿದ ಆತಂಕ..!

ಕೊರೊನಾ ಮಹಾಮಾರಿ ಯಾವಾಗ ಹೇಗೆ ತಗುಲುತ್ತದೆ ಎಂಬುದೇ ತಿಳಿಯದಾಗಿದೆ. ಎಷ್ಟೇ ಮುನ್ನೆಚ್ಚರಿಕಾ ಕ್ರಮ ವಹಿಸಿದರೂ ಸಾಲದು. ಕೊಂಚ ಯಾಮಾರಿದರೂ ಸೋಂಕಿಗೆ ತುತ್ತಾಗೋದು ಗ್ಯಾರಂಟಿ. ಹೀಗೆ ಶಬರಿಮಲೆ ದೇವಸ್ಥಾನದಲ್ಲೂ ಸಾಕಷ್ಟು Read more…

ಅಯ್ಯಪ್ಪ ದರ್ಶನಕ್ಕೆ ತೆರಳುವ ಮುನ್ನ ಭಕ್ತರಿಗೆ ತಿಳಿದಿರಲಿ ಈ ಮಹತ್ವದ ಮಾಹಿತಿ

ತಿರುವನಂತಪುರಂ: ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ಬರೋಬ್ಬರಿ 7 ತಿಂಗಳ ಬಳಿಕ ತೆರೆದಿದ್ದು, ಇಂದಿನಿಂದ ಭಕ್ತರಿಗೆ ಅಯ್ಯಪ್ಪ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕೋವಿಡ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...