alex Certify ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಆಸ್ಪತ್ರೆ ಶೌಚಾಲಯದಲ್ಲಿ ನವಜಾತ ಶಿಶು ಶವ ಪತ್ತೆ

ಮಹಾರಾಷ್ಟ್ರದ ಲಾತೂರ್‌ನ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಶವವಾಗಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಶನಿವಾರ ಸಂಜೆ ಶೌಚಾಲಯಕ್ಕೆ ಭೇಟಿ Read more…

BREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡುರಸ್ತೆಯಲ್ಲಿಯೇ ಕಾರ್ ಹೊತ್ತಿ ಉರಿದಿದೆ. ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ Read more…

BREAKING: ಖಾಲಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಮೈಸೂರು: ನೇಣು ಬಿಗಿದಿರುವ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುರೇಶ ಮತ್ತು ಪಲ್ಲವಿ ಶವ ಪತ್ತೆಯಾಗಿದೆ. Read more…

BREAKING NEWS: ನಾಪತ್ತೆಯಾಗಿದ್ದ ತಾಯಿ-ಮಗ ಕೆರೆಯಲ್ಲಿ ಶವವಾಗಿ ಪತ್ತೆ

ತುಮಕೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ನಡೆದಿದೆ. ಒರೆಗೆರೆಹಳ್ಳಿ ಶಶಿಕಲಾ (30) ಹಾಗೂ 6 ವರ್ಷದ Read more…

SHOCKING: ಬೀಚ್ ಸಮೀಪ ಬಾಕ್ಸ್ ನಲ್ಲಿತ್ತು 7 ತುಂಡುಗಳಾಗಿ ಕತ್ತರಿಸಿದ್ದ ಮೃತದೇಹ

ಮುಂಬೈ: ಮುಂಬೈನ ಗೊರೈ ಬೀಚ್‌ಗೆ ಹೋಗುವ ಪಕ್ಕದ ರಸ್ತೆಯಲ್ಲಿ 25 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಛಿದ್ರಗೊಂಡ ದೇಹವು ಹಲವಾರು ಪ್ಲಾಸ್ಟಿಕ್ ಬಾಕ್ಸ್‌ ಗಳಲ್ಲಿ ಭಾನುವಾರ ಪತ್ತೆಯಾಗಿದೆ. Read more…

ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ: ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹ ಮೂರು ದಿನಗಳ ನಂತರ ಪತ್ತೆಯಾಗಿದೆ. ಭಾರಿ ಮಳೆಯಿಂದಾಗಿ ರಭಸವಾಗಿ ಹರಿಯುತ್ತಿದ್ದ ಸವಲಂಗ ಚಿನ್ನಿಕಟ್ಟೆ ಸಮೀಪದ ಕೊಂಡಜ್ಜಿ Read more…

BIG NEWS: ಅಪಹರಣಕ್ಕೊಳಗಾಗಿದ್ದ ಇಬ್ಬರು ಯೋಧರಲ್ಲಿ ಓರ್ವ ಶವವಾಗಿ ಪತ್ತೆ: ಗುಂಡಿಟ್ಟು ಹತ್ಯೆಗೈದಿರುವ ಶಂಕೆ

ಶ್ರೀನಗರ: ಉಗ್ರರಿಂದ ಅಪಹರಿಸಲ್ಪಟ್ಟಿದ್ದ ಇಬ್ಬರು ಯೋಧರ ಪೈಕಿ ಓರ್ವ ಯೋಧ ಶವವಾಗಿ ಪತ್ತೆಯಾಗಿದ್ದು, ಗುಂಡಿಟ್ಟು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಇಬ್ಬರು ಭರತೀಯ Read more…

BIG NEWS: ಕ್ರಿಕೆಟಿಗ ಸಲೀಲ್ ಅಂಕೋಲಾ ತಾಯಿಯ ಬರ್ಬರ ಹತ್ಯೆ; ಕತ್ತು ಸೀಳಿದ ರೀತಿಯಲ್ಲಿ ಶವ ಪತ್ತೆ

ಪುಣೆ: ಮಾಜಿ ಕ್ರಿಕೆಟಿಗ, ನಟ ಸಲೀಲ್ ಅಂಕೋಲಾ ಅವರ ತಾಯಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಕತ್ತು ಸೀಳಿದ ರೀತಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಾಲಾ ಅಶೋಕ್ ಅಂಕೋಲಾ Read more…

BREAKING NEWS: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಯಡ್ತರೆಯಲ್ಲಿ ನಡೆದಿದೆ. ನಿನ್ನೆ ಪರೀಕ್ಷೆ ಮುಗಿಸಿ ಶನೇಶ್ವರ ದೇಗುಲದ ಹಿಂಬದಿಯಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ Read more…

ನಾಪತ್ತೆಯಾಗಿದ್ದ ಮಗು ಪಕ್ಕದ ಮನೆಯ ವಾಷಿಂಗ್ ಮೆಷಿನ್ ನಲ್ಲಿ ಪತ್ತೆ……!

ತಮಿಳುನಾಡಿನಲ್ಲಿ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ 3 ವರ್ಷದ ಬಾಲಕ ಇಂದು ತನ್ನ ನೆರೆಹೊರೆಯವರ ವಾಷಿಂಗ್ ಮೆಷಿನ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪೊಲೀಸರು ಅಮಾನುಷ ಕೊಲೆ ಎಂದು ಶಂಕಿಸಿದ್ದು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ತಿರುನಲ್ವೇಲಿ Read more…

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕಾರವಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಸುಮಾರು 35 ವರ್ಷದ Read more…

BIG NEWS: ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ: ವಾಟ್ಸಪ್ ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ. ಜಯದೀಪ್ (24) ಮೃತ ಯುವಕ. Read more…

BREAKING: ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕನ ಶವ ಪತ್ತೆ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದಲ್ಲಿ ಶಾಲೆಯ ಸ್ಟಾಕ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮುಖ್ಯ ಶಿಕ್ಷಕನ ಶವ ಪತ್ತೆಯಾಗಿದೆ. ನಾಗೂರು ಗ್ರಾಮದ ಮುಖ್ಯ Read more…

ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ 5 ವರ್ಷದ ಬಾಲಕಿ ಶವ ಪತ್ತೆಯಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದೆ. ಕೊಲೆಯಾಗಿದ್ದ Read more…

ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಇಬ್ಬರಿಗಾಗಿ ಮುಂದುವರೆದ ಹುಡುಕಾಟ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತೆಪ್ಪದಲ್ಲಿ 7 ಜನರು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಒಬ್ಬರು ಪಾರಾಗಿದ್ದು, ಮತ್ತೊಬ್ಬನನ್ನು ಸ್ಥಳೀಯರು Read more…

ಕೃಷ್ಣಾ ನದಿಯಲ್ಲಿಂದು ಮತ್ತೊಬ್ಬರ ಶವ ಪತ್ತೆ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬನ ಮೃತದೇಹ ಪತ್ತೆಯಾಗಿದೆ. ಕೊಲ್ಹಾರ ಪಟ್ಟಣದ ನಿವಾಸಿ ತಯ್ಯಾಬ್ ಮೃತದೇಹ ಪತ್ತೆಯಾಗಿದೆ. Read more…

ರೈಲ್ವೇ ಹಳಿ ಮೇಲೆ ಇನ್ ಸ್ಪೆಕ್ಟರ್ ಶವ ಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ. ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು Read more…

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ Read more…

ತೋಟದ ದಾರಿಯಲ್ಲಿ ಮರದ ಎಲೆ ಮುಚ್ಚಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವಿಡಿಯೋ ಕಾಲ್ ಮಾಡಿದ್ದಕ್ಕೆ ಪತಿಯಿಂದ ಕೃತ್ಯ ಶಂಕೆ

ರಾಮನಗರ: ಕೊಲೆ ಮಾಡಿ ಮರದ ಎಲೆಗಳನ್ನು ಮುಚ್ಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಸಮೀಪ ಘಟನೆ ನಡೆದಿದೆ. 27 ವರ್ಷದ ಅಶ್ವಿನಿ Read more…

ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ. ಕುರವತ್ತಿ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 43 Read more…

BIG NEWS: ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ; ಸಾವಿನ ಸುತ್ತ ಅನುಮಾನದ ಹುತ್ತ

ಮೈಸೂರು: ಮನೆಯಲ್ಲಿಯೇ ದಂಪತಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. 51 ವರ್ಷದ ಪ್ರಕಾಶ್ ಹಾಗೂ ಪತ್ನಿ 48 ವರ್ಷದ ಯಶೋಧ ಮೃತ Read more…

ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ

ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಪತಿ ಹಾಗೂ ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಹೊಸದುರ್ಗದ ಗೊರವನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಶ್ರೀ Read more…

ಉದ್ಯಮಿ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆ

ರಾಮನಗರ: ಉದ್ಯಮಿಯೋರ್ವರ ಪತ್ನಿ ಫಾರ್ಮ್ ಹೌಸ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪಿಯಲ್ಲಿ ನಡೆದಿದೆ. ಇಲ್ಲಿನ ಗಿರಿಗೌಡನ ದೊಡ್ಡಿಯಲ್ಲಿರುವ ಫಾರ್ಮ್ ಹೌಸ್ Read more…

SHOCKING: 30 ಮಂಗಗಳ ಶವ ಇದ್ದ ಟ್ಯಾಂಕ್ ನಿಂದ ನೀರು ಪೂರೈಕೆ

ತೆಲಂಗಾಣದ ನಲ್ಗೊಂಡದ ನೀರಿನ ತೊಟ್ಟಿಯಲ್ಲಿ 30 ಸತ್ತ ಕೋತಿಗಳು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಮುಖಂಡ ಮತ್ತು ತೆಲಂಗಾಣ ಮಾಜಿ ಸಚಿವ ಕೆ.ಟಿ. ರಾಮರಾವ್ ಅವರು Read more…

ಚರಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಹೊರಬಾಗದ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ಬೆಡ್ ಶೀಟ್ ನಲ್ಲಿ ಶಿಶುವನ್ನು ಸುತ್ತಿ ಚರಂಡಿಯಲ್ಲಿ ಹಾಕಲಾಗಿದೆ. ಮಗುವಿನ ಪೋಷಕರ Read more…

BIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ

ಹಾಸನ: ಪತ್ನಿಯನ್ನು ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಂಪತಿಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಕೆ.ಹೊಸಕೊಪ್ಪಲಿನಲ್ಲಿ ನಡೆದಿದೆ. ಹೊಳೆನರಸಿಪುರದ ದೇವರಾಜು (43), Read more…

BIG NEWS: ಮನೆಯ 4ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು: ಮನೆಯ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಹೆಡ್ ಮಾಸ್ಟರ್ಸ್ ಬಡಾವಣೆಯಲ್ಲಿ ನಡೆದಿದೆ. Read more…

SHOCKING NEWS: ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ರೀತಿಯಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಫೆ.21ರಿಂದ ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ ಸಮೀಪ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ. ಹರ್ಷಿತ್ ಮೃತ ವಿದ್ಯಾರ್ಥಿ. ತಮಿಳುನಾಡಿನ ಗುಮ್ಮಳಾಪುರದ Read more…

SHOCKING NEWS: ಅರ್ಕಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಬಳಿ ಅರ್ಕಾವತಿ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಹಸು ಮೇಯಿಸಲು ನದಿ ತೀರಕ್ಕೆ ಹೋಗಿದ್ದ ಸ್ಥಳೀಯರು ಅರ್ಕಾವತಿ ನದಿಯಲ್ಲಿ ತೇಲುತ್ತಿದ್ದ Read more…

BIG UPDATE: ಭೀಕರ ಕಾರು ಅಪಘಾತ: ನಾಪತ್ತೆಯಾಗಿದ್ದ ಮಾಜಿ ಮೇಯರ್ ಪುತ್ರ ನದಿಯಲ್ಲಿ ಶವವಾಗಿ ಪತ್ತೆ

ಶಿಮ್ಲಾ: ಶಿಮ್ಲಾದಿಂದ ಸ್ಪಿತಿಗೆ ಪ್ರಯಾಣಿಸುತಿದ್ದ ತಮಿಳುನಾಡು ಮಾಜಿ ಮೇಯರ್ ಪುತ್ರ ಚಿತ್ರ ನಿರ್ದೇಶಕ ವೆಟ್ರಿ ದುರೈಸ್ವಾಮಿ ಕಾರು ನದಿಗೆ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 9 ದಿನಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...