alex Certify ಶವ ಪತ್ತೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈಲಿನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ; ಗಂಟು ಕಟ್ಟಿದ್ದ ಚೀಲ ಬಿಚ್ಚಿದ ಪೊಲಿಸರೇ ಶಾಕ್

ಬೆಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿರುವ ಘಟನೆ ಕೆಜಿಎಫ್ ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ನಡೆದಿದೆ. ಬೆಡ್ ಶೀಟ್ ಹಾಗೂ ಬಟ್ಟೆಗಳ ನಡುವೆ Read more…

BIG NEWS: ಜಲಾಶಯದ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾದ ತಾಯಿ-ಮಕ್ಕಳು

ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟಾಣಿ ಮಕ್ಕಳ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಪತ್ತೆಯಾಗಿದೆ. ತನುಜಾ ಪರಸಪ್ಪಗೋಡಿ (32), ಸುದೀಪ್ (4) Read more…

ಸೋದರನ ಪುತ್ರ ಚಂದ್ರು ಸಾವಿನ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರೇಣುಕಾಚಾರ್ಯ: ರಾಜಕೀಯ ದ್ವೇಷದಿಂದ ಕೊಲೆ ಎಂದು ಆರೋಪ

ದಾವಣಗೆರೆ: ನನ್ನ ಮೇಲಿನ ದ್ವೇಷದಿಂದ ನಮ್ಮ ಕುಟುಂಬದ ಪುತ್ರ ಚಂದ್ರಶೇಖರನನ್ನು ಬಲಿ ಪಡೆದಿದ್ದಾರೆ ಇದೊಂದು ವ್ಯವಸ್ಥಿತ ಕೊಲೆ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಗಂಭೀರ ಆರೋಪ Read more…

BIG NEWS: M.S ಬಿಲ್ಡಿಂಗ್ ಸಂಪ್ ನಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರು: ವಿಧಾನಸೌಧದಿಂದ ಕೂಗಳತೆ ದೂರದಲ್ಲಿರುವ ಎಂ.ಎಸ್.ಬಿಲ್ಡಿಂಗ್ ನ ಸಂಪ್ ನಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಎಂ.ಎಸ್.ಬಿಲ್ಡಿಂಗ್ ನ ಅಗ್ನಿಶಾಮಕ ದಳ ಕಚೇರಿ ಬಳಿಯ ಸಂಪ್ Read more…

BIG NEWS: ಘಟಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾದ ಪತ್ರಕರ್ತ

ಬಾಗಲಕೋಟೆ: ಪ್ರತಿಷ್ಠಿತ ಪತ್ರಿಕೆಯ ಪತ್ರಕರ್ತರೊಬ್ಬರ ಶವ ಘಟಪ್ರಭಾ ನದಿಯಲ್ಲಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿಯಲ್ಲಿ ನಡೆದಿದೆ. 43 ವರ್ಷದ ಪ್ರಭು ಲಕ್ಷಟ್ಟಿ ಮೃತ ಪತ್ರಕರ್ತ. Read more…

ಮೂವರು ಬಾಲಕರು ನೀರು ಪಾಲು ಪ್ರಕರಣ; ಓರ್ವನ ಶವ ಪತ್ತೆ

ಬೆಂಗಳೂರು: ದೊಡ್ಡಗುಬ್ಬಿ ಕೆರೆಯಲ್ಲಿ ಮೂವರು ಬಾಲಕರು ನೀರು ಪಾಲಾದ ಘಟನೆಗೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಕನ ಶವ ಪತ್ತೆಯಾಗಿದ್ದು, ಎಸ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ದಳ Read more…

ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆಯಾಗಿದೆ. ಬಿಡಿಪುರದ ಆವಲಪಾಳ್ಯದಲ್ಲಿ 16 ವರ್ಷದ ಬಾಲಕಿ ಮೃತದೇಹ ಪತ್ತೆಯಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಆವಲಪಾಳ್ಯದಲ್ಲಿ ಘಟನೆ ನಡೆದಿದ್ದು, Read more…

ನೀರು ಪಾಲಾಗಿದ್ದ ರೈತ ಮೂರು ದಿನಗಳ ಬಳಿಕ ಶವವಾಗಿ ಪತ್ತೆ

ಬೆಳಗಾವಿ: ಮೂರು ದಿನಗಳ ಹಿಂದೆ ಭಾರಿ ಮಳೆಯಿಂದ ತುಂಬಿ  ಹರಿಯುತ್ತಿದ್ದ ಮಾರ್ಕಾಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಇದೀಗ ಶವವಾಗಿ ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯ ದರ್ಗಾ ಸೇತುವೆ Read more…

SHOCKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಅಧಿಕಾರಿ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿಯೇ ಅಧಿಕಾರಿ ಶವ Read more…

ಟ್ಯೂಷನ್ ಗೆ ಹೋಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ರಾಯಚೂರು: ಮನೆ ಪಾಠಕ್ಕೆಂದು ಹೋದ 8 ನೇ ತರಗತಿ ಬಾಲಕ ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಕೃಷ್ಣಗಿರಿ ಹಿಲ್ಸ್ ನಲ್ಲಿ ನಡೆದಿದೆ. ಆದರ್ಶ್ (13) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...