alex Certify ಶಾಮನೂರು ಶಿವಶಂಕರಪ್ಪ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶೆಟ್ಟರ್ ಗೆ ಕಾಂಗ್ರೆಸ್ ಟಿಕೆಟ್ ಖಚಿತ: ಶಾಮನೂರು

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಅವರು ಟಿಕೆಟ್ ಖಚಿತಪಡಿಸಿಕೊಂಡೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಜಗದೀಶ್ ಶೆಟ್ಟರ್ Read more…

ಲಿಂಗಾಯಿತ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದರೆ ಲಿಂಗಾಯಿತರೇ ಸಿಎಂ: ರೇಸ್ ನಲ್ಲಿ ಎಂ.ಬಿ. ಪಾಟೀಲ್, ಖಂಡ್ರೆ, ಎಸ್.ಎಸ್.ಎಂ.

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯಿತ ಶಾಸಕರು ಗೆದ್ದರೆ ವೀರಶೈವ ಲಿಂಗಾಯಿತರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ Read more…

BIG NEWS: ನನ್ನ ವಿರುದ್ಧ ಸ್ಪರ್ಧೆಗೆ ಬೊಮ್ಮಾಯಿ ಮಾತ್ರವಲ್ಲ, ಮೋದಿ ಬೇಕಾದರೂ ಬರಲಿ; ಎಸ್.ಎಸ್. ಮಲ್ಲಿಕಾರ್ಜುನ್ ಸವಾಲು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಜೋರಾಗತೊಡಗಿದ್ದು ಸೋಮವಾರದಂದು ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಚಾರ ಕಾರ್ಯ ನಡೆಸಿದ್ದಾರೆ. ದೇವಾಲಯಗಳಲ್ಲಿ ಪೂಜೆ Read more…

ಮೊದಲ ಪಟ್ಟಿಯಲ್ಲೇ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡ ತಂದೆ – ಮಕ್ಕಳು….!

            ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಇಂದು 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಆರು ಮಂದಿ ಹಾಲಿ ಶಾಸಕರನ್ನು Read more…

ಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತದಾರರಿಗೆ ಹಂಚಲು ಗೃಹ ಬಳಕೆ ವಸ್ತುಗಳನ್ನು Read more…

BIG NEWS: ಈ ಬಾರಿಯೂ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಶಾಮನೂರು ಶಿವಶಂಕರಪ್ಪ

ಈಗಾಗಲೇ 91 ವರ್ಷ ದಾಟಿರುವ ದಾವಣಗೆರೆ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಚುನಾವಣಾ ರಾಜಕೀಯದಿಂದ ತಾವು ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಭಾನುವಾರದಂದು Read more…

ವೀರಶೈವ ಮಹಾಸಭಾ ರಾಜಕೀಯಕ್ಕೆ ಬಳಕೆ: ಕಾಂಗ್ರೆಸ್ ನಾಯಕರಿಗೆ ನೋಟಿಸ್

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ರಾಜಕೀಯಕ್ಕೆ ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಂಗಳೂರಿನ ಸಿವಿಲ್ ಕೋರ್ಟ್ ನೋಟಿಸ್ ನೀಡಿದೆ. ಶಾಮನೂರು ಶಿವಶಂಕರಪ್ಪ, ಈಶ್ವರ್ ಖಂಡ್ರೆ ಅವರಿಗೆ ನೋಟಿಸ್ Read more…

BIG NEWS: ಕುತೂಹಲ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಪುತ್ರ ಎಸ್.ಎಸ್.ಮಲಿಕಾರ್ಜುನ ನಡೆ

ದಾವಣಗೆರೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ದಿನಾಂಕ ಮುಗಿದರೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕದಿರುವುದು ಅಚ್ಚರಿಗೆ ಕಾರಣವಾಗಿದೆ. Read more…

ರಾಜಕೀಯ ನಾಯಕರಿಗೆ ಮದುವೆ ಆಮಂತ್ರಣ ನೀಡಿದ ನಟಿ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ನವೆಂಬರ್ 27ರಂದು ಯಶಸ್ವಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ‘ಕರುನಾಡ ತಾಯಿ ಭುವನೇಶ್ವರಿ ಆಶೀರ್ವಾದದೊಂದಿಗೆ’ ಎಂದು ಹಾಕಿಸಿಕೊಳ್ಳುವ Read more…

ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯಿಸಲ್ಲ, ನಾನು ಕೇಳಿದ್ರೆ 4 ಟಿಕೆಟ್ ಕೊಡ್ತಾರೆ

ದಾವಣಗೆರೆ: ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯವಾಗುವುದಿಲ್ಲ. ನಾನು ಕೇಳಿದರೆ 4 ಟಿಕೆಟ್ ಕೊಡುತ್ತಾರೆ ಎಂದು ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ತಮ್ಮ Read more…

BIG NEWS: ಸಿರಿಗೆರೆ, ಸಾಣೇಹಳ್ಳಿ ಸ್ವಾಮೀಜಿಗಳ ಪೀಠ ತ್ಯಾಗಕ್ಕೆ ಆಗ್ರಹ

ದಾವಣಗೆರೆ: ಸಿರಿಗೆರೆ ಮತ್ತು ಸಾಣೇಹಳ್ಳಿ ಸ್ವಾಮೀಜಿಗಳ ಪೀಠ ತ್ಯಾಗಕ್ಕೆ ಒತ್ತಾಯ ಕೇಳಿಬಂದಿದೆ. ಉತ್ತರಾಧಿಕಾರಿ ನೇಮಕಕ್ಕೆ ಸಮುದಾಯದ ಮುಖಂಡರು ಸ್ವಾಮೀಜಿಗಳಿಗೆ ಪತ್ರ ಬರೆದಿದ್ದಾರೆ. ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ Read more…

ನಾನು ಕೂಡ ಮುಂದಿನ ಸಿಎಂ ಅಭ್ಯರ್ಥಿ; ನನಗೆ ಶಕ್ತಿ ಇಲ್ವಾ ? ಪುನರುಚ್ಛರಿಸಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ನಾನು ಕೂಡ ಕಾಂಗ್ರೆಸ್ ನ ಮುಂದಿನ ಸಿಎಂ ಅಭ್ಯರ್ಥಿ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ ನಲ್ಲಿ Read more…

ಲಿಂಗಾಯತ ಧರ್ಮದ ಬಗ್ಗೆ ಎಂ.ಬಿ. ಪಾಟೀಲ್ ಹೇಳಿಕೆಗೆ ಶಾಮನೂರು ಶಿವಶಂಕರಪ್ಪ ತಿರುಗೇಟು

ಪ್ರತ್ಯೇಕ ಲಿಂಗಾಯತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂ.ಬಿ. ಪಾಟೀಲ್, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ತಿರುಗೇಟು ನೀಡಿದ್ದಾರೆ. Read more…

BSY ಭೇಟಿಯ ಬಳಿಕ ಮಹತ್ವದ ಹೇಳಿಕೆ ನೀಡಿದ ಶಾಮನೂರು ಶಿವಶಂಕರಪ್ಪ, ಸಿಎಂ ಬೆನ್ನಿಗೆ ನಿಂತ ವೀರಶೈವ ಮಹಾಸಭಾ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಿಸಬಾರದು ಎಂದು ಕಾಂಗ್ರೆಸ್ ಪಕ್ಷದ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಇಡೀ ಲಿಂಗಾಯಿತ ಸಮುದಾಯ ಯಡಿಯೂರಪ್ಪನವರ ಪರವಾಗಿದೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಬದಲಾವಣೆ Read more…

BIG NEWS: ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್, ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ನಾನೊಬ್ಬನೇ ಟಾರ್ಗೆಟ್ ಆಗಿದ್ದೇನೆ Read more…

ಕೊರೊನಾ ಸೋಂಕಿಗೊಳಗಾಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು

ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಅವರ ಅಳಿಯನ ‘ಸ್ಪರ್ಶ’ ಆಸ್ಪತ್ರೆಗೆ ದಾಖಲಾಗಿದ್ದಾರೆ. 5 ದಿನಗಳ ಹಿಂದೆ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸೋಂಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...