alex Certify ಶಾರ್ಟ್ ಸರ್ಕ್ಯೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಶಾರ್ಟ್ ಸರ್ಕ್ಯೂಟ್ ನಿಂದ ಏರ್ ಕಂಡೀಶನ್ ಸ್ಫೋಟ; ಮಲಗಿದ್ದ ವ್ಯಕ್ತಿ ಸ್ಥಳದಲ್ಲೇ ಜೀವಂತ ದಹನ

ಮನೆಗಳಲ್ಲಿ ಏರ್ ಕಂಡೀಶನ್ ಹೊಂದಿರುವವರಿಗೆ ಶಾಕ್ ನೀಡುತ್ತೆ ಈ ಸುದ್ದಿ. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಸ್ಪೋಟಗೊಂಡು ಈಗಾಗಲೇ ದುರಂತ ಸಂಭವಿಸಿರುವ ಕೆಲ ಘಟನೆಗಳ ಬೆನ್ನಲ್ಲೇ Read more…

BREAKING: ವಸತಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಘೋರ ದುರಂತ: ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಘೋರ ದುರಂತ: ನಾಲ್ವರು ಸಜೀವ ದಹನ

ಗುಜರಾತ್ ನ ದ್ವಾರಕಾದಲ್ಲಿ ಮನೆಗೆ ಬೆಂಕಿ ತಗುಲಿ ಕುಟುಂಬವೊಂದು ಸುಟ್ಟು ಕರಕಲಾಗಿದೆ. ದ್ವಾರಕಾದ ಆದಿತ್ಯ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್ Read more…

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಹಾಸಿಗೆಯಲ್ಲಿದ್ದ ವೃದ್ಧೆ ಸಜೀವ ದಹನ

ಗ್ವಾಲಿಯರ್(ಮಧ್ಯಪ್ರದೇಶ): ದಾರುಣ ಘಟನೆಯೊಂದರಲ್ಲಿ ಗ್ವಾಲಿಯರ್‌ನ ಕಂಪು ಪ್ರದೇಶದಲ್ಲಿ ವಾಸಿಸುತ್ತಿದ್ದ 70 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯಲ್ಲೇ ಸಜೀವ ದಹನವಾದ ಘಟನೆ ಬುಧವಾರ ನಡೆದಿದೆ. ವೃದ್ಧೆ ಅಸ್ವಸ್ಥರಾಗಿದ್ದು ಹಾಸಿಗೆಯಲ್ಲೇ ಮಲಗಿ Read more…

ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ

ಬೆಂಗಳೂರು: ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ ತಗುಲಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಮಹಿಳೆಯರ ಪಿಜಿಯಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಶಾಂಭವಿ Read more…

VIDEO | ಶಾರ್ಟ್ ಸರ್ಕ್ಯೂಟ್ ಬೆಂಕಿಯಿಂದ ಸಿಲಿಂಡರ್ ಸ್ಫೋಟ; ಇಡೀ ಮನೆ ಭಸ್ಮ

ಶಾರ್ಟ್ ಸರ್ಕ್ಯೂಟ್‌ನಿಂದ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ Read more…

ರಾತ್ರಿ ಇಡೀ ಮೊಬೈಲ್ ಚಾರ್ಜ್; ಶಾರ್ಟ್ ಸರ್ಕ್ಯೂಟ್ ನಿಂದ ಶಾಪ್ ಗೆ ಬೆಂಕಿ

ಬೆಂಗಳೂರು: ಇಡೀ ರಾತ್ರಿ ಮೊಬೈಲ್ ಚಾರ್ಜ್ ಗೆ ಇಟ್ಟಿದ್ದಕ್ಕೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಮೊಬೈಲ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಗಳೂರಿನ ವಿಜಯನಗರದಲ್ಲಿ ಬೆಳಗ್ಗೆ 7 Read more…

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ; ದಾಖಲೆ ಪತ್ರಗಳು ಸುಟ್ಟು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಾಖಲೆ ಪತ್ರಗಳು ಸೇರಿದಂತೆ ಬೆಲೆಬಾಳುವ ವಸ್ತುಗಳು ಸುಟ್ಟು ಹೋಗಿವೆ. ಇಂತಹದೊಂದು ಘಟನೆ ಶುಕ್ರವಾರ ಬೆಳಗಿನ ಜಾವ ಒಂದು Read more…

ಭೀಕರ ಅಗ್ನಿ ದುರಂತ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ 6 ಜನ ಸಜೀವ ದಹನ

ಫಿರೋಜಾಬಾದ್: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡದಲ್ಲಿ ಅಗ್ನಿ Read more…

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ; ವೈದ್ಯ ಮತ್ತವರ ಮಕ್ಕಳ ಸಾವು

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ ಪರಿಣಾಮ ವೈದ್ಯ ಮತ್ತವರ ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ತಿರುಪತಿಯ ರೇಣುಗುಂಟಾದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಅಡುಗೆ ಮನೆಯಲ್ಲಿ Read more…

SHOCKING NEWS: ಸಲೂನ್ ಶಾಪ್ ನಲ್ಲಿ ದುರ್ಘಟನೆ; ಹೇರ್ ಡ್ರೈಯರ್ ಸ್ಫೋಟ; ಗ್ರಾಹಕ, ಕ್ಷೌರಿಕನಿಗೆ ಬೆಂಕಿ

ಸಲೂಲ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೇರ್ ಡ್ರೈಯರ್ ಸ್ಫೋಟಿಸಿ ಗ್ರಾಹಕ, ಕ್ಷೌರಿಕನಿಗೆ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್ ಆಘಾತದ ನಂತರ ಸಲೂನ್ ನಲ್ಲಿ ಬೆಂಕಿ ಕಾಣಿಸಿಕೊಂಡು Read more…

BREAKING NEWS: ಎಸಿ ಸ್ಪೋಟಗೊಂಡು ಮನೆಗೆ ಬೆಂಕಿ. ಒಂದೇ ಕುಟುಂಬದ ನಾಲ್ವರ ಸಾವು

ಹೊಸಪೇಟೆ: ಎಸಿ ಸ್ಪೋಟಗೊಂಡು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ; ಸಿಲಿಂಡರ್ ಸ್ಪೋಟ, 4 ಕಾರ್, 3 ಬೈಕ್ ಗೆ ಹಾನಿ

ಬೆಂಗಳೂರು: ಬೆಂಗಳೂರು ವಿವೇಕನಗರ ಮುಖ್ಯ ರಸ್ತೆಯ ವನ್ನಾರ್ ಪೇಟ್ ನಲ್ಲಿ ಕಾರ್ ಗ್ಯಾರೇಜ್ ನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನಾಸಿರ್ ಎಂಬವರಿಗೆ ಸೇರಿದ ಗ್ಯಾರೇಜ್ ನಲ್ಲಿ Read more…

BIG BREAKING: ಶಾರ್ಟ್ ಸರ್ಕ್ಯೂಟ್ ನಿಂದ ಪತ್ರಿಕಾ ಕಚೇರಿಗೆ ಭಾರಿ ಬೆಂಕಿ, ಅಪಾರ ಹಾನಿ

ಬೆಂಗಳೂರು: ಪತ್ರಿಕಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯ ಬಹುಭಾಗ ಹಾನಿಯಾಗಿದೆ. ಬೆಂಗಳೂರು ರಾಜಾಜಿನಗರದಲ್ಲಿರುವ ಪತ್ರಿಕಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ Read more…

ಶಾಕಿಂಗ್: ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ವಿಜಯಪುರದ ಯೋಧ ಸಾವು

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಯೋಧ ಶಿವಾನಂದ ಬಡಿಗೇರ(31) ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯನಿರತರಾಗಿದ್ದ ವೇಳೆಯಲ್ಲೇ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅವರು ಸಾವನ್ನಪ್ಪಿದ್ದು ಭಾರತೀಯ Read more…

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಫ್ರಿಡ್ಜ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಫ್ರಿಡ್ಜ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಇಕ್ಕೇರಿ ಅರಳಿಕೊಪ್ಪದ ಕೃಷ್ಣಪ್ಪ ಎಂಬವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...