alex Certify ಶಾಲಾ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಗದ ಥಾರ್ ಡಿಕ್ಕಿ, 4 ಅಡಿ ಎತ್ತರಕ್ಕೆ ಚಿಮ್ಮಿ 10 ಮೀಟರ್ ದೂರಕ್ಕೆ ಬಿದ್ದ ಬಾಲಕಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Watch

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಕಿಶನ್‌ಗಢದ ರಾಮ್ನರ್ ರಸ್ತೆಯಲ್ಲಿ ಸೋಮವಾರ ನಡೆದ ಆಘಾತಕಾರಿ ಘಟನೆಯಲ್ಲಿ, ನಿಯಂತ್ರಣ ತಪ್ಪಿದ ಥಾರ್ ವಾಹನವು ಶಾಲೆಯಿಂದ ಹಿಂದಿರುಗುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. Read more…

ಶಾಲಾ ಬಸ್ಸಿನಲ್ಲಿ ತಾಯಿ – ಮಗಳ ಪುಂಡಾಟ : ವಿದ್ಯಾರ್ಥಿಗೆ ಮೂಳೆ ಮುರಿಯುವಂತೆ ಹಲ್ಲೆ | Shocking Video

ತನ್ನ ಮಗನನ್ನು ಬೆದರಿಸುತ್ತಿದ್ದಾನೆ ಎಂದು ಆರೋಪಿಸಿ, ಅಮೆರಿಕಾದ ಇಂಡಿಯಾನಾಪೊಲಿಸ್‌ನ ಲೇಟಿಯಾ ಹೆಂಟ್ಜ್ ಎಂಬ ತಾಯಿಯು ತನ್ನ ಹದಿಹರೆಯದ ಮಗಳೊಂದಿಗೆ ತನ್ನ ಮಗನ ಶಾಲಾ ಬಸ್ಸನ್ನು ಹತ್ತಿ 14 ವರ್ಷದ Read more…

ಶಾಲಾ ಬಸ್ ಭೀಕರ ಅಪಘಾತ: ಶಿಕ್ಷಕಿ ದುರ್ಮರಣ; 15 ಮಕ್ಕಳಿಗೆ ಗಾಯ

ಜೈಪುರ: ಶಾಲಾ ಬಸ್ ಭೀಕರ ಅಪಘಾತಕ್ಕೀಡಾಗಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೈಪುರದ ಚೋಮುವಿನಲ್ಲಿ ನಡೆದಿದೆ. ಬಸ್ ನಲ್ಲಿ ಸುಮಾರು 30 ವಿದ್ಯಾರ್ಥಿಗಳು ಇದ್ದರು. Read more…

BREAKING: ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು

ಚಾಮರಾಜನಗರ: ತನ್ನದೇ ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು ಕಂಡ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಿಕೆಜಿ ಓದುತ್ತಿರುವ ಮಾನ್ವಿತಾ Read more…

BIG NEWS : ಕಲಬುರಗಿಯಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಸ್ಥಳದಲ್ಲೇ 3 ವರ್ಷದ ಬಾಲಕಿ ಸಾವು

ಕಲಬುರಗಿ: ಶಾಲಾ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಖುಷಿ Read more…

ಸ್ಕೂಲ್ ಬಸ್ ಗೆ ಲಾರಿ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಬಳ್ಳಾಪುರ: ಶಾಲಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ಪೂಲವಾರಪಲ್ಲಿ ಕ್ರಾಸ್ Read more…

BIG NEWS: ಶಾಲಾ ಮಕ್ಕಳ ಬಸ್ ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು

ಪಾಟ್ನಾ: ಭಾರತ್ ಬಂದ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಶಾಲಾ ಮಕ್ಕಳು ತೆರಳುತ್ತಿದ್ದ ಬಸ್ ಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ಬಿಹಾರದ ಗೋಪಾಲಗಂಜ್ ನಲ್ಲಿ ಉದ್ರಿಕ್ತರ Read more…

BREAKING : ವಿಜಯಪುರದಲ್ಲಿ ಘೋರ ಘಟನೆ ; ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು.!

ವಿಜಯಪುರ: ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ಬಸ್ ಹರಿದು ಹೋದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: 4 ವರ್ಷದ ಬಾಲಕನ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ಸಾವು

ಬಾಗಲಕೋಟೆ: ನಾಲ್ಕು ವರ್ಷದ ಬಾಲಕನ ಮೇಲೆ ಖಾಸಗಿ ಶಾಲೆಯ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ನಡೆದಿದೆ. Read more…

ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿಯೇ ಚಾಲಕನಿಗೆ ಹೃದಯಾಘಾತ

ಉಡುಪಿ: ಶಾಲಾ ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಆದರೂ ತಕ್ಷಣ ಸಮಯ ಪ್ರಜ್ಞೆ ಮೆರೆದ ಚಾಲಕ ಮಕ್ಕಳನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಉಡುಪಿ ಜಿಲ್ಲೆಯ ಪೆರಂಪಳ್ಳಿ ಎಂಬಲ್ಲಿ Read more…

ಶಾಲಾ ವಾಹನ ಹರಿದು ನಾಡ ಬಾಂಬ್ ಸ್ಫೋಟ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಿಪ್ಳಿ ಲಿಂಗದಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಖಾಸಗಿ ಶಾಲೆ ಬಸ್ ಚಕ್ರಕ್ಕೆ ಸಿಲುಕಿದ ನಾಡ ಬಾಂಬ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ವಾಹನದಲ್ಲಿದ್ದವರು ಯಾವುದೇ Read more…

BIG NEWS: ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ; 25 ಮಕ್ಕಳಿಗೆ ಗಾಯ

ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ. ಶಾಲಾ ಮಕ್ಕಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಖಾಸಗಿ ಶಾಲೆ Read more…

BIG NEWS: ಕುಡಿದ ಮತ್ತಲ್ಲಿ ಶಾಲಾ ವಾಹನ ಚಾಲನೆ; ಪಾದಚಾರಿ ಮೇಲೆ ಹರಿದ ಸ್ಕೂಲ್ ಬಸ್; ವ್ಯಕ್ತಿ ದುರ್ಮರಣ

ಬೆಂಗಳೂರು: ಕಂಠಪೂರ್ತಿ ಕುಡಿದು ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಡ್ರೈವರ್ ಬೇಜವಾಬ್ದಾರಿಗೆ ವ್ಯಕ್ತಿಯೋರ್ವ ಬಲಿಯಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿಯೇ 25 ಶಾಲಾ ಮಕ್ಕಳನ್ನು Read more…

BREAKING: ದಾರುಣ ಘಟನೆ: ಸ್ಕೂಲ್ ಬಸ್ ನಿಂದ ವಿದ್ಯಾರ್ಥಿ ಸಾವು

ತುಮಕೂರು: ಖಾಸಗಿ ಶಾಲಾ ಬಸ್ ನಿಂದ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಣಿಗಲ್ ನಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಕಟ್ಟಿಗೆನಹಳ್ಳಿಯ ಮೋಹಿತ್(10) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. Read more…

BIG NEWS: 6 ವರ್ಷದ ಬಾಲಕಿ ಮೇಲೆ ಸ್ಕೂಲ್ ಬಸ್ ನಲ್ಲಿ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದೆ. 6 ವರ್ಷದ ಬಾಲಕಿ ಮೇಲೆ ಸ್ಕೂಲ್ ಬಸ್ ನಲ್ಲಿ ಹಿರಿಯ ವಿದ್ಯಾರ್ಥಿಯೊಬ್ಬ ಲೈಂಗಿಕ ದೌಜನ್ಯವೆಸಗಿರುವ Read more…

ದಂಡದ ಚಲನ್ ಪಡೆಯುವಾಗ ಫೋಟೋಗೆ ಪೋಸ್ ಕೊಟ್ಟ ಬಸ್ ಚಾಲಕ; ನಗು ತರಿಸುತ್ತೆ ನೆಟ್ಟಿಗರ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನೊಬ್ಬ ರಾಂಗ್ ರೂಟಲ್ಲಿ ಬಸ್ ಚಲಾಯಿಸಿದ್ದು ಇದಕ್ಕೆ ಪೊಲೀಸರು ದಂಡ ಹಾಕಿದ್ದಾರೆ. ಆದರೆ ದಂಡದ ಚಲನ್ ಸ್ವೀಕರಿಸುವಾಗ ಬಸ್ ಚಾಲಕ ನೀಡಿರುವ ಪೋಸ್ ಸಾಕಷ್ಟು Read more…

BIG NEWS: ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಈಗಾಗ್ಲೇ 15 ಬಾರಿ ಚಲನ್ ಪಡೆದಿತ್ತು ಭೀಕರ ಅಪಘಾತಕ್ಕೆ ಕಾರಣವಾದ ಬಸ್…!

ಗಾಜಿಯಾಬಾದ್ ನ ದೆಹಲಿ- ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಜರುಗಿದ ಭೀಕರ ಅಪಘಾತ ಪ್ರಕರಣದಲ್ಲಿ ಆರು ಮಂದಿ ಪ್ರಾಣ ಕಳೆದುಕೊಳ್ಳಲು ಕಾರಣವಾದ ಬಸ್ ಗೆ ಈ ಹಿಂದೆಯೇ 15 Read more…

BIG NEWS: ಶಾಲಾ ವಾಹನ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶಾಲಾ ವಾಹನ ಬಾಲಕನ ಮೇಲೆ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಎಂ.ಮಡೇಹಳ್ಳಿಯಲ್ಲಿ ನಡೆದಿದೆ. ದಿವ್ಯಾಂಶು ಸಿಂಗ್ (8) ಮೃತ Read more…

ಶಾಲಾ ವಾಹನ ಅಪಘಾತ: ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬೆಂಗಳೂರು: ಶಾಲಾ ವಾಹನ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಸಮೀಪ ನಡೆದಿದೆ. ಪಾಲನ ಜೋಗಹಳ್ಳಿ ಸಮೀಪದ ಬಿ.ಹೆಚ್. Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ Read more…

ಸ್ಕೂಲ್‌ ಬಸ್‌ ಗಳ ಬಣ್ಣವೇಕೆ ಹಳದಿಯಾಗಿರುತ್ತೆ ? ಇದಕ್ಕೂ ಇದೆ ವೈಜ್ಞಾನಿಕ ಕಾರಣ

ನಮ್ಮ ಜೀವನದಲ್ಲಿ ಬಣ್ಣಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಹಾಗಾಗಿಯೇ ನಾವು ಪ್ರತಿದಿನ ಹಲವಾರು ಬಣ್ಣಗಳನ್ನು ನೋಡುತ್ತೇವೆ. ಬಣ್ಣ ಬಣ್ಣದ ವಾಹನಗಳು ಕೂಡ ಸರ್ವೇ ಸಾಮಾನ್ಯ. ಆದರೆ ಸ್ಕೂಲ್‌ ಬಸ್‌ಗಳು Read more…

BREAKING: ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿ ಬೆಂಕಿ ಅವಘಡ

ಬಳ್ಳಾರಿ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ-ತೆಕ್ಕಲಕೋಟೆ ಬಳಿ ನಡೆದಿದೆ. ಸಿರುಗುಪ್ಪದ ವಿಶ್ವಜ್ಯೋತಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, Read more…

BIG NEWS: ಶಾಲಾ ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಮಂಗಳೂರು: ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಮಂಜೇಶ್ವರಂ ವೀಯಪದವು ಬಳಿ ನಡೆದಿದೆ. ಮಂಗಳೂರಿನ Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್-ಕಾರು ಭೀಕರ ಅಪಘಾತ

ಶಿವಮೊಗ್ಗ: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಬಳಿ ನಡೆದಿದೆ. Read more…

ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಕಂದಮ್ಮ ಸಾವು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಪಿಚ್ಚನಕೆರೆ ಬಳಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ(6) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ; ವಿದ್ಯಾರ್ಥಿಗಳು ಸೇರಿ 7 ಜನರಿಗೆ ಗಂಭೀರ ಗಾಯ

ರಾಮನಗರ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿ 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ Read more…

BIG NEWS: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ

ವಿಜಯನಗರ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಸ್ ನ 4 ಟೈರ್ ಗಳು ಕಿತ್ತು ಬಂದಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಶೈಕ್ಷಣಿಕ ಪ್ರವಾಸಕ್ಕೆ 55 Read more…

ಬೆಂಗಳೂರು ಶಾಲಾ ಬಸ್ ನಲ್ಲೇ ನೀಚ ಕೃತ್ಯ: ಡ್ರಾಪ್ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಬೆಂಗಳೂರು: ಬೆಂಗಳೂರಿನಲ್ಲಿ ಶಾಲಾ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ Read more…

ಶಾಲಾ ವಾಹನ ಪಲ್ಟಿ: 12 ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ಮಕ್ಕಳನ್ನು ಸವದತ್ತಿ Read more…

BIG NEWS: ಶಾಲಾ ಬಸ್ ಭೀಕರ ಅಪಘಾತ; 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಬೆಂಗಳೂರು: ಖಾಸಗಿ ಶಾಲಾ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಬೂಧಿನಗಢದಲ್ಲಿ ನಡೆದಿದೆ. ಮಕ್ಕಳನ್ನು ಕರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...