alex Certify ಶಾಲೆ ಆರಂಭ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಇಂದೇ ನಿರ್ಧಾರ; ಮಹತ್ವದ ಸಭೆ

ಬೆಂಗಳೂರು: ಕಳೆದ ವಾರದಿಂದ 9-12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಇದೀಗ ಪ್ರಾಥಮಿಕ ಶಾಲಾ ಮಕ್ಕಳಿಗೂ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. 1-8ನೇ ತರಗತಿ ಮಕ್ಕಳಿಗೆ ಭೌತಿಕ Read more…

ಸೋಮವಾರದಿಂದ ಶಾಲೆ ಆರಂಭಿಸಲು ಅನುಮತಿ, ಪೋಷಕರ ಅನುಮತಿ ಕಡ್ಡಾಯ; ಹಾಸನ ಜಿಲ್ಲಾಧಿಕಾರಿ ಆದೇಶ

ಹಾಸನ ಜಿಲ್ಲೆಯಲ್ಲಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಆಗಸ್ಟ್ 30 ರಿಂದ 9, 10ನೇ ತರಗತಿ ಆರಂಭಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡ 2 Read more…

ಗ್ರಾಮೀಣ, ವಲಸೆ ಮಕ್ಕಳಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ: ಶಾಲೆಗೆ ದಾಖಲಾಗದಿದ್ದರೂ ಪಾಠ ಕೇಳಲು ಅವಕಾಶ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಲಸೆ ಹೋದ ಮತ್ತು ಗ್ರಾಮೀಣ ಭಾಗದ ಮಕ್ಕಳಿಗೆ ಸಿಹಿ ಸುದ್ದಿ ನೀಡಲಾಗಿದ್ದು, Read more…

BIG NEWS: ಇಂದಿನಿಂದ 5 ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಶಾಲೆ, ಕಾಲೇಜ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ಇಂದಿನಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ Read more…

BIG NEWS: 1 ರಿಂದ 8 ನೇ ತರಗತಿ ಆರಂಭದ ಬಗ್ಗೆ ಸಚಿವ ನಾಗೇಶ್ ಮುಖ್ಯ ಮಾಹಿತಿ

ತುಮಕೂರು: ರಾಜ್ಯದಲ್ಲಿ ಸೋಮವಾರದಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿವೆ. ಒಂದನೇ ತರಗತಿಯಿಂದಲೇ ಶಾಲೆಗಳನ್ನು ಆರಂಭಿಸುವುದರ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

BIG NEWS: 5 ಜಿಲ್ಲೆ ಹೊರತುಪಡಿಸಿ ರಾಜ್ಯದಲ್ಲಿ ನಾಳೆಯಿಂದ ಶಾಲಾ, ಕಾಲೇಜು ಆರಂಭ -ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ಸೋಮವಾರದಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ ದರ ಶೇಕಡ Read more…

BIG NEWS: ಶಾಲೆ ಆರಂಭ ಘೋಷಣೆ ಬೆನ್ನಲ್ಲೇ ಈಗಲೇ ಬೇಡವೆಂದ ಫನಾ, ಮಕ್ಕಳಿಗೆ ಕೊರೋನೋತ್ತರ ಗಂಭೀರ ಪರಿಣಾಮದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲೆಗಳನ್ನು ಆರಂಭಿಸಲಾಗುತ್ತಿದೆ. 9, 10ನೇ ತರಗತಿ ಹಾಗೂ ಪಿಯುಸಿ ಕಾಲೇಜುಗಳನ್ನು ಆರಂಭಿಸಲಿದ್ದು, ಮುಂದಿನ ಹಂತದಲ್ಲಿ ಒಂದರಿಂದ 8 ನೇ ತರಗತಿಯನ್ನು ಕೂಡ Read more…

BIG NEWS: ರಾಜ್ಯದಲ್ಲಿ ಪ್ರೌಢಶಾಲೆ, ಪಿಯು ಕಾಲೇಜು ಆರಂಭಕ್ಕೆ ಮಹೂರ್ತ ಫಿಕ್ಸ್; ಆ. 23 ರಿಂದ 8 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ 9, 10 ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ನಿರ್ವಹಣೆ ಸಭೆಯಲ್ಲಿ ಈ ಕುರಿತು Read more…

BIG BREAKING NEWS: ಕಡಿಮೆ ಸೋಂಕಿತ ಜಿಲ್ಲೆಗಳಲ್ಲಿ ಶಾಲೆ ಆರಂಭಕ್ಕೆ ಮಾರ್ಗಸೂಚಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಡಿಮೆ ಸೋಂಕು ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಕೋವಿಡ್ ನಿರ್ವಹಣೆ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಪಾಸಿಟಿವಿಟಿ ದರ ಶೇಕಡ 2 Read more…

BIG NEWS: ಶಾಲೆ ಶುರು, 1 – 8 ನೇ ತರಗತಿ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರತಿಕ್ರಿಯೆ ನೋಡಿಕೊಂಡು ಒಂದರಿಂದ ಎಂಟನೇ ತರಗತಿಗಳನ್ನು Read more…

BIG NEWS:ಆಗಸ್ಟ್ 23 ರಿಂದ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಆಗಸ್ಟ್ 23 ರಿಂದ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. 9, 10ನೇ ತರಗತಿ ಮತ್ತು ಪಿಯುಸಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.‌ ಕೊರೋನಾ ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು, Read more…

ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ಆಗಸ್ಟ್ 2 ರಿಂದ ಸ್ಕೂಲ್ ಶುರು

ಬೆಂಗಳೂರು: ಜುಲೈ 26 ರಿಂದ ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳು ಆರಂಭವಾಗಲಿದ್ದು, ಆಗಸ್ಟ್ 2 ರಿಂದ ಶಾಲೆಗಳನ್ನು ಕೂಡ ಆರಂಭಿಸುವ ನಿರೀಕ್ಷೆಯಿದೆ. ಡಾ. ದೇವಿಪ್ರಸಾದ್ Read more…

BIG BREAKING NEWS: ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ

ಬೆಂಗಳೂರು: ಶಾಲೆ ಆರಂಭ ವಿಚಾರವಾಗಿ ಎರಡು ದಿನದಲ್ಲಿ ಆಯುಕ್ತರ ವರದಿ ಕೈಸೇರಲಿದೆ. ವರದಿ ಕೈ ಸೇರಿದ ಬಳಿಕ ಚರ್ಚಿಸಿ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು Read more…

BREAKING: ಜುಲೈ 16 ರಿಂದ 9 -12 ನೇ ತರಗತಿ ಶಾಲಾ, ಕಾಲೇಜ್ ಆರಂಭ: ಮುಖ್ಯಮಂತ್ರಿ ಎನ್. ರಂಗಸ್ವಾಮಿ ಮಾಹಿತಿ

ಪುದುಚೇರಿ: ದೇಶಾದ್ಯಂತ ಕೊರೋನಾ ಕಾರಣದಿಂದಾಗಿ ಶಾಲಾ, ಕಾಲೇಜ್ ಗಳನ್ನು ಬಂದ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ನಂತರ ಕಾಲೇಜ್ ಆರಂಭಿಸಿ, ನಂತರದಲ್ಲಿ ಶಾಲೆಗಳನ್ನು ತೆರೆಯಲು ಕ್ರಮಕೈಗೊಳ್ಳಲಾಗಿದೆ. ಜುಲೈ 16 Read more…

ಶಾಲೆ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ: ಜುಲೈ 1 ರಿಂದ ಶಾಲೆ ಆರಂಭಿಸುವ ಬಗ್ಗೆ ಜೂನ್ 28 ರೊಳಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆತಂಕದ ನಡುವೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಚರ್ಚೆಗಳು ನಡೆದಿವೆ. ಜುಲೈ 1 ರಿಂದ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎಂಬುದರ ಬಗ್ಗೆ ಜೂನ್ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭಿಸುವ ನಿರ್ಧಾರ ಕೈಗೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಿ – ತಜ್ಞರ ವರದಿ

 ಬೆಂಗಳೂರು: ಏಕಾಏಕಿ ರಾಜ್ಯಾದ್ಯಂತ ಶಾಲೆಗಳನ್ನು ಆರಂಭಿಸಬಾರದು. ಸ್ಥಳೀಯ ಸಂಸ್ಥೆಗಳಿಗೆ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ವರದಿ ನೀಡಿದೆ. ಡಾ. ದೇವಿಶೆಟ್ಟಿ ನೇತೃತ್ವದಲ್ಲಿ Read more…

BIG NEWS: ಜುಲೈ 1 ರಿಂದ ಆನ್ಲೈನ್ ಕ್ಲಾಸ್, ಶಾಲೆ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಚಾಮರಾಜನಗರ: ದೂರದರ್ಶನ, ಆನ್ಲೈನ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಚಾಮರಾಜನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಜುಲೈ 1 ರಿಂದ ತರಗತಿಗಳು ಆರಂಭವಾಗಲಿವೆ. Read more…

BIG BREAKING: ಜುಲೈ 1 ರಿಂದ ದೇಶದಲ್ಲೇ ಮೊದಲ ಬಾರಿಗೆ ಶಾಲೆ ಆರಂಭ, ವಿದ್ಯಾರ್ಥಿಗಳು ಹಾಜರಾಗಲು ಅವಕಾಶ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ದೇಶದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಶಾಲೆ, ಕಾಲೇಜ್ ಸೇರಿ ಬಹುತೇಕ ಚಟುವಟಿಕೆ ಬಂದ್ ಆಗಿದ್ದು, ಅಗತ್ಯ ಸೇವೆಗಳೊಂದಿಗೆ Read more…

ಬಿಗ್ ನ್ಯೂಸ್: ಸೋಮವಾರದಿಂದ 5 -8 ನೇ ಕ್ಲಾಸ್ ಆರಂಭಕ್ಕೆ ಸಲಹೆ

ಬೆಂಗಳೂರು: ಫೆಬ್ರವರಿ 8 ರಿಂದ 5 ರಿಂದ 8 ನೇ ತರಗತಿಗಳನ್ನು ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದ್ದಾರೆ. ಫೆಬ್ರವರಿ 8 ರಿಂದ Read more…

ಶಾಲೆ ಶುರುವಾದ ಬೆನ್ನಲ್ಲೇ ಶಾಕಿಂಗ್ ನ್ಯೂಸ್: ಮತ್ತೆ 14 ಶಿಕ್ಷಕರಿಗೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಶುರುವಾಗಿ ಎರಡು ದಿನದಲ್ಲಿ 16 ಶಿಕ್ಷಕರಿಗೆ ಕೊರೋನಾ ಸೋಂಕು ತಗುಲಿದೆ. ಶುಕ್ರವಾರದಿಂದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿದ್ದು, ಶಾಲೆಗಳಲ್ಲಿ ವಿದ್ಯಾಗಮ ಕಲಿಕೆ ಶುರುವಾಗಿದೆ. Read more…

BIG NEWS: ಜನವರಿ 1 ರಿಂದ ಶಾಲೆ ಆರಂಭ ಖಚಿತ, ಜೂನ್ ನಲ್ಲಿ ಪರೀಕ್ಷೆ

 ಬೆಂಗಳೂರು: ಜನವರಿ 1 ರಿಂದ ಶಾಲೆ-ಕಾಲೇಜು ಪುನರಾರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದರೊಂದಿಗೆ ಜನವರಿ 1 ರಿಂದ ಶಾಲೆ ಆರಂಭ ಖಚಿತವಾಗಿದೆ. Read more…

ಜನವರಿ 1 ರಿಂದ ಶಾಲೆ, ವಿದ್ಯಾಗಮ ಆರಂಭ –ಹಾಜರಾತಿ ಕಡ್ಡಾಯವಲ್ಲ

ದಾವಣಗೆರೆ: ಜ.1 ರಂದು ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳಲ್ಲಿ 10ನೇ ತರಗತಿ ಪ್ರಾರಂಭ ಮತ್ತು 6 ರಿಂದ 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಸುತ್ತೋಲೆ Read more…

BIG NEWS: ಜನವರಿ 1 ರಿಂದಲೇ ಶಾಲೆ ಆರಂಭ -ಸರ್ಕಾರದಿಂದ ಸಿದ್ಧತೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜನವರಿ 1 ರಿಂದ ಶಾಲೆ ಆರಂಭವಾಗಲಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ಈ ಕುರಿತಾಗಿ ಸುತ್ತೋಲೆ Read more…

BIG NEWS: ರೂಪಾಂತರ ಕೊರೋನಾ ಕಾರಣ ಶಾಲೆ ಆರಂಭ ಮತ್ತೆ ಮುಂದೂಡಿಕೆ ಸಾಧ್ಯತೆ..?

ಬೆಂಗಳೂರು: ಜನವರಿ 1 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಕೊರೋನಾ ಎರಡನೆಯ ಅಲೆ ಮತ್ತು ರೂಪಾಂತರ ವೈರಸ್ Read more…

BIG NEWS: ಮತ್ತೆ ತೂಗುಯ್ಯಾಲೆಯಲ್ಲಿ ಶಾಲೆಗಳ ಭವಿಷ್ಯ –ಹೈಸ್ಪೀಡ್ ಕೊರೋನಾ ಆತಂಕ

ಬೆಂಗಳೂರು: ಜನವರಿ 1 ರಿಂದ ಆಯ್ದ ತರಗತಿಗಳು ಆರಂಭ ಮತ್ತು ವಿದ್ಯಾಗಮ ಯೋಜನೆಯಡಿ ಶಾಲೆಗಳ ಆವರಣದಲ್ಲಿ ತರಗತಿ ನಡೆಸಲು ಸರ್ಕಾರ ಮುಂದಾಗಿದೆ. ಇದೇ ವೇಳೆ ಕೊರೋನಾ ಎರಡನೇ ಅಲೆ Read more…

BIG NEWS: ಶಾಲೆ ಆರಂಭವಾದ್ರೂ ಮಕ್ಕಳಿಗೆ ‘ಬಿಸಿಯೂಟ’ ಇಲ್ಲ..! ಮನೆಯಿಂದಲೇ ಊಟ ತರಬೇಕು..!!

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಬಿಸಿಯೂಟ ಇರುವುದಿಲ್ಲ. ನೇರವಾಗಿಯೇ ಆಹಾರಧಾನ್ಯ ಪೂರೈಕೆ ಮಾಡಲಾಗುತ್ತದೆ. ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ದಿನಕ್ಕೆ 100 ಗ್ರಾಂ ಅಕ್ಕಿ ಅಥವಾ ಗೋಧಿ Read more…

BIG NEWS: ಶಾಲೆ ಆರಂಭದ ಬಗ್ಗೆ ತೀರ್ಮಾನ, ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ಪರಿಷ್ಕೃತಗೊಂಡ ವಿದ್ಯಾಗಮ ಯೋಜನೆ ಜನವರಿ 1 ರಿಂದ ಆರಂಭವಾಗಲಿದೆ. ಅದೇ ರೀತಿ ಜನವರಿ 1 ರಿಂದ 10, 12 ನೇ ತರಗತಿ, ಜನವರಿ 15 ರಿಂದ 8, Read more…

BIG NEWS: ಜನವರಿಯಿಂದ SSLC, PUC ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ Read more…

BIG NEWS: ಶಾಲೆ ಆರಂಭದ ಕುರಿತು ಇಂದು ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ. 8 ಇಲಾಖೆಗಳ ಜೊತೆಗೆ ಸಿಎಂ ಶಾಲೆ ಆರಂಭಿಸಲು ದಿನಾಂಕ Read more…

BIG NEWS: ಶಾಲೆ ಆರಂಭಕ್ಕೆ HDK ವಿರೋಧ, ತರಾತುರಿಯಲ್ಲಿ ಶಾಲೆ ತೆರೆಯದಂತೆ ಸಲಹೆ

ಬೆಂಗಳೂರು: ತರಾತುರಿಯಲ್ಲಿ ಶಾಲೆ ಆರಂಭ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಲೇಜು ಆರಂಭಿಸಿದರೂ ವಿದ್ಯಾರ್ಥಿಗಳು ಬರುತ್ತಿಲ್ಲ. ಶಾಲೆ ಆರಂಭದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...