alex Certify ಶಾಲೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಲೆಯಿಂದ ಮನೆಗೆ ಹೋಗುವಾಗಲೇ ದುರಂತ, ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿ

ಚಿಕ್ಕಮಗಳೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. 7 ವರ್ಷದ ಬಾಲಕಿ ಸುಪ್ರೀತಾ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಎಂದು ಹೇಳಲಾಗಿದೆ. ಚಿಕ್ಕಮಗಳೂರು Read more…

BREAKING: ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಾಲೆಗಳಿಗೆ ರಜೆ ನೀಡಲು ಒತ್ತಾಯ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ Read more…

ಮಕ್ಕಳಲ್ಲಿ ಹೆಚ್ಚಿದ ಶೀತ, ಜ್ವರ, ಕೆಮ್ಮು: ಕೊರೋನಾ ಲಕ್ಷಣ ಕಂಡುಬಂದ್ರೆ ರಜೆ ನೀಡಲು ಸೂಚನೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ವಿಷಯ ಮುಚ್ಚಿಟ್ಟರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಮಕ್ಕಳಿಗೆ ಕೋವಿಡ್ ಲಕ್ಷಣಗಳಿದ್ದರೆ Read more…

ಗಮನಿಸಿ: ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2022 ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಮೊದಲು ಅರ್ಜಿ ಸಲ್ಲಿಸಲು Read more…

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಣೆಗೆ ಮಹತ್ವದ ಕ್ರಮ: ಸಚಿವ ಬಿ.ಸಿ. ನಾಗೇಶ್ ಸೂಚನೆ

ಶಿವಮೊಗ್ಗ: ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಶಾಲೆಗಳಲ್ಲಿ ಕೊರೊನಾ ಕಂಡುಬಂದರೆ ಮಾಡಬೇಕಾದ್ದೇನು…? ಸಚಿವ ಸುಧಾಕರ್ ನೀಡಿದ್ದಾರೆ ಈ ಮಾಹಿತಿ

ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಹೀಗಾಗಿ ರಾಜ್ಯ ಸರ್ಕಾರ Read more…

ಕಿಂಡರ್‌‌ ಗಾರ್ಟನ್ ವಿದ್ಯಾರ್ಥಿಗಳ ಕಲಿಕೆಯ ವಿಡಿಯೋ ವೈರಲ್; ಪುಟ್ಟ ಮಕ್ಕಳ ತನ್ಮಯತೆಗೆ ಮಂತ್ರಮುಗ್ದರಾದ ನೆಟ್ಟಿಗರು

ಶಿಶುವಿಹಾರದ ಮಕ್ಕಳ ದೈಹಿಕ ಶಿಕ್ಷಣ ತರಗತಿಯ ವಿಡಿಯೋ ಇಂಟರ್ನೆಟ್ ನಲ್ಲಿ ವೈರಲ್ ಆಗಿದ್ದು, ನೋಡುಗರಲ್ಲಿ ಅಚ್ಚರಿ ಹುಟ್ಟಿಸಿದೆ. ದೈಹಿಕ ವ್ಯಾಯಾಮ ಮಾಡುವಾಗ ಮಕ್ಕಳ ಸಂಪೂರ್ಣ ಸಮನ್ವಯತೆ ಶ್ಲಾಘನೀಯವಾಗಿದೆ. ಎರಿಕ್ Read more…

ಟಿಇಟಿ ಪಾಸಾದವರಿಗೆ ಗುಡ್ ನ್ಯೂಸ್: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ/ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ರಿಂದ Read more…

ಶಾಲೆ-ಕಾಲೇಜುಗಳಲ್ಲಿ ಯೋಗಶಿಕ್ಷಣ: ಯೋಗ ಶಿಕ್ಷಕರ ನೇಮಕ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷದಿಂದ ಯೋಗ ಪಾಠ ಆರಂಭವಾಗಲಿದೆ. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಮತ್ತು ಯೋಗಾಭ್ಯಾಸ ಪ್ರಾರಂಭಿಸಲಾಗುವುದು. ಮೊದಲು ಪ್ರೌಢಶಾಲೆ, ಕಾಲೇಜುಗಳಲ್ಲಿ ಯೋಗಶಿಕ್ಷಣ, ಯೋಗಭ್ಯಾಸ ಶುರುವಾಗಲಿದೆ. ಯೋಗ Read more…

ಈ ಬಾಲಕಿಯ ವಿಡಿಯೋ ನೋಡಿದ್ರೆ ನಿಮ್ಮ ಮನಕರಗದೆ ಇರಲಾರದು..!

ಪಾಟ್ನಾ: ಬಾಲಕಿಯೊಬ್ಬಳು ತನ್ನ ಒಂದೇ ಕಾಲಿನಲ್ಲಿ ಕುಂಟುತ್ತಾ ಶಾಲೆಗೆ ಹೋಗುತ್ತಿರುವ ವಿಡಿಯೋ ಇಂಟರ್ನೆಟ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. ಬಿಹಾರದ ಜಮುಯಿಯ ಬಾಲಕಿಯೊಬ್ಬಳ ಈ ಹೃದಯಸ್ಪರ್ಶಿ ಕಥೆಗೆ ನೆಟ್ಟಿಗರು ತಲ್ಲಣಗೊಂಡಿದ್ದಾರೆ. Read more…

BIG SHOCKING: ಶಾಲೆಯಲ್ಲೇ ಗುಂಡಿನ ದಾಳಿ, 18 ಮಕ್ಕಳು ಸೇರಿ 21 ಮಂದಿ ಸಾವು

ಅಮೆರಿಕದ ಟೆಕ್ಸಾಸ್ ನಲ್ಲಿ ಶಾಲಾ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಓರ್ವ ಶಿಕ್ಷಕ ಸೇರಿದಂತೆ ಮೂವರು ವಯಸ್ಕರು 18 ಮಕ್ಕಳು ಸಾವನ್ನಪ್ಪಿದ್ದಾರೆ. ಪ್ರಾಥಮಿಕ ಶಾಲೆಯ 18 ಮಕ್ಕಳು Read more…

ಗಾಲಿಕುರ್ಚಿಯಲ್ಲಿದ್ದ ಬಾಲಕನನ್ನು ಆಟಕ್ಕೆ ಸೇರಿಸಿದ ಸ್ನೇಹಿತ: ಹೃದಯಸ್ಪರ್ಶಿ ವಿಡಿಯೋ ವೈರಲ್

ಅದ್ಭುತ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಶಾಲೆಯೊಂದರಲ್ಲಿ ಆಟಗಳಲ್ಲಿ ಭಾಗವಹಿಸಲು ಗಾಲಿಕುರ್ಚಿಯಲ್ಲಿ ಕುಳಿತಿರುವ ತನ್ನ ಸ್ನೇಹಿತನಿಗೆ ಸಹಾಯ ಮಾಡುವ ಬಾಲಕನ ಹೃದಯಸ್ಪರ್ಶಿ ವಿಡಿಯೋ ಇದಾಗಿದೆ. ಮಕ್ಕಳು ಅತ್ತಿಂದಿತ್ತ Read more…

ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ; 17 ವರ್ಷದ ಬಾಲಕನಿಂದ ಕೃತ್ಯ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಕೃತ್ಯದ ಮಾಸ್ಟರ್ ಮೈಂಡ್ 17 ವರ್ಷದ ಬಾಲಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. Read more…

ಮಸೀದಿಗಳಿಂದ ಧ್ವನಿವರ್ಧಕ ತೆಗೆದು ಶಾಲೆ, ಆಸ್ಪತ್ರೆಗಳಿಗೆ ದಾನ: ಸಿಂ ಯೋಗಿ ಆದಿತ್ಯನಾಥ್

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಶಾಲೆಗಳು, ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶದ ಮಸೀದಿಗಳಲ್ಲಿನ ಕೆಲವು ಧ್ವನಿವರ್ಧಕಗಳ ಧ್ವನಿ ಕಡಿಮೆ ಮಾಡಲಾಗಿದೆ. Read more…

ಸರಿಯಾದ ಸಮಯಕ್ಕೆ ಹೋಂ ವರ್ಕ್ ಬರೆಯಲು ಸಾಧ್ಯವಾಗಿಲ್ವಾ….? ಹಾಗಿದ್ರೆ ಇವರನ್ನು ಸಂಪರ್ಕಿಸಿ

ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಅಸೈನ್‌ಮೆಂಟ್‌ ಕೊಡುವುದು ಅಂದ್ರೆ ದೊಡ್ಡ ಶಿಕ್ಷೆಯೇ ಸರಿ. ಕೆಲವರು ಸರಿಯಾಗಿ ಹೋಮ್ ವರ್ಕ್ ಗಳನ್ನು ಮಾಡಿದ್ರೆ, ಇನ್ನೂ ಕೆಲವರು ಬಾಕಿ ಉಳಿಸುತ್ತಾರೆ. ನಂತರ ಗಡುವು Read more…

ಶಾಲೆಯಲ್ಲಿ ಬೀಫ್ ತಿಂದ ಶಿಕ್ಷಕಿ ಜೈಲಿಗೆ….!

ಶಾಲೆಗೆ ಬೀಫ್ ತಂದ ಆರೋಪದಲ್ಲಿ ಅಸ್ಸಾಂ ಶಾಲೆಯೊಂದರ ಮುಖ್ಯೋಪಾಧ್ಯಾಯನಿ ಜೈಲು ಸೇರಿದ್ದಾರೆ. ಆದರೆ, ಶಿಕ್ಷಕಿಯನ್ನು ಜೈಲಿಗೆ ಕಳುಹಿಸಿದ್ದರ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಲಾರಂಭಿಸಿವೆ. Read more…

ಒಂದೇ ತರಗತಿಯಲ್ಲಿ ಹಿಂದಿ-ಉರ್ದು ಭಾಷೆ ಕಲಿಯುತ್ತಿದ್ದಾರೆ ವಿದ್ಯಾರ್ಥಿಗಳು: ವಿಡಿಯೋ ವೈರಲ್

ಬಿಹಾರ: ಒಂದೇ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಮತ್ತು ಉರ್ದು ಕಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದ ಕತಿಹಾರ್‌ನಲ್ಲಿರುವ ಆದರ್ಶ್ ಮಿಡ್ಲ್ ಸ್ಕೂಲ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೋದಲ್ಲಿ, ಇಬ್ಬರು ಶಿಕ್ಷಕರು ಕಪ್ಪು Read more…

ಶಾಲಾ ಮಕ್ಕಳಿಗೆ ಸಿಎಂ ಸಿಹಿ ಸುದ್ದಿ: ಶೀಘ್ರವೇ ಸೈಕಲ್ ವಿತರಣೆ

ತುಮಕೂರು: ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, 1 ರಿಂದ 10 ನೇ ತರಗತಿ ಮಕ್ಕಳು ಸಂಭ್ರಮದಿಂದ ಶಾಲೆಗೆ ಬಂದಿದ್ದಾರೆ. ಶಾಲೆ ಮಕ್ಕಳಿಗೆ ಸೈಕಲ್ ಕೊಡಲು ಮಧ್ಯಂತರ ಬಜೆಟ್ ನಲ್ಲಿ Read more…

BIG NEWS: ಶಾಲೆಯಲ್ಲಿ ಸಂಘಪರಿವಾರದಿಂದ ತ್ರಿಶೂಲ ದೀಕ್ಷೆ, ಏರ್ ಗನ್ ನಿಂದ ಬಂದೂಕು ತರಬೇತಿ; ವಿವಾದಕ್ಕೀಡಾದ ಶೌರ್ಯ ಶಿಬಿರ ಕಾರ್ಯಕ್ರಮ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ಸಂಘಪರಿವಾರ, ಭಜರಂಗದಳದಿಂದ ಏರ್ಪಡಿಸಲಾಗಿದ್ದ ಶೌರ್ಯ ಶಿಬಿರ ಕಾರ್ಯಕ್ರಮ ತೀವ್ರ ವಿವಾದಕ್ಕೀಡಾಗಿದ್ದು, ಶಿಬಿರದಲ್ಲಿ ಕಾರ್ಯಕರ್ತರಿಗೆ ಬಂದೂಕು ತರಬೇತಿ, ತ್ರಿಶೂಲ ದೀಕ್ಷೆ Read more…

ಶಿಕ್ಷಕರು, ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ಸೋಮವಾರದಿಂದ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶಾಲೆ ಆರಂಭದ ಮುನ್ನಾ ದಿನ ಶಾಲೆಯ ಆವರಣ, ತರಗತಿ Read more…

ಸಿಎಂ ಭೇಟಿ ನಂತರ ಊಟಕ್ಕೆ ಕಿತ್ತಾಡಿದ ಶಿಕ್ಷಕರು….! ವಿಡಿಯೋ ವೈರಲ್

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಜೊತೆ ಸಭೆಯಲ್ಲಿ ಪಾಲ್ಗೊಂಡ ನಂತರ ನಂತರ ಸರ್ಕಾರಿ ಶಾಲೆಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಉಚಿತ ಊಟಕ್ಕಾಗಿ ಮುಗಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶಾಲೆ ಮುಂದೂಡಿಕೆ, ಸಮವಸ್ತ್ರ ಕಡ್ಡಾಯ ಬೇಡ; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

ನವದೆಹಲಿ: ಶಾಲೆ ಆರಂಭ ಮುಂದೂಡಿಕೆ ಬೇಡ ಎಂದು ಹೇಳಿರುವ ಕೇಂದ್ರ ಸರ್ಕಾರ, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇಸಿಗೆಯ ಕಾರಣ ಸಮವಸ್ತ್ರಗಳನ್ನು ಕಡ್ಡಾಯ ಮಾಡದಂತೆ ಸಲಹೆ ನೀಡಿದೆ. ಕೇಂದ್ರ Read more…

BIG NEWS: ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ನಿಗದಿಯಂತೆ ಮೇ 16 ರಿಂದ ಶಾಲೆ ಆರಂಭ, 3 ನೇ ವಾರ ಫಲಿತಾಂಶ: ಸಚಿವ ನಾಗೇಶ್

ಬೆಂಗಳೂರು: ಈಗಾಗಲೇ ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಮೇ 16 ರಿಂದ ಶಾಲೆಗಳನ್ನು ಆರಂಭಿಸಿ Read more…

ರಜೆ ಮಜೆಯಲ್ಲಿದ್ದ ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ರಿಂದಲೇ ಶಾಲೆ ಆರಂಭಕ್ಕೆ ಸಿದ್ಧತೆ: ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲು ಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಕಲಿಕಾ ನಷ್ಟ ಉಂಟಾಗಿದ್ದು, ಇದನ್ನು ಸರಿದೂಗಿಸಲು Read more…

ಶಾಲಾ ಮಕ್ಕಳು, ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಸಾರವರ್ಧಿತ ಅಕ್ಕಿ ವಿತರಣೆ

ಶಿವಮೊಗ್ಗ: ಜನರಲ್ಲಿ ಅಪೌಷ್ಟಿಕತೆ ನೀಗಿಸುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೆ ಈ ತಿಂಗಳಿನಿಂದಲೇ ಸಾರವರ್ಧಿತ ಅಕ್ಕಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪ್ರಧಾನಿ Read more…

ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಯಿಂದ ಬಂಪರ್ ಕೊಡುಗೆ: 10, 12ನೇ ತರಗತಿ ಪರೀಕ್ಷೆ ಟಾಪರ್ ಗಳಿಗೆ ಉಚಿತ ಹೆಲಿಕಾಪ್ಟರ್ ರೈಡ್…!

ರಾಯ್‌ಪುರ: 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭರ್ಜರಿ ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳು ಕಷ್ಟಪಟ್ಟು ಓದಲು ಮತ್ತು ಬೋರ್ಡ್ Read more…

Shocking News: ಶಾಲೆಗೆ ನುಗ್ಗಿ ಬಾಲಕಿಯರ ಬಟ್ಟೆ ಬಿಚ್ಚಿಸಿದ ಕಿರಾತಕ

ದೆಹಲಿಯ ಎಂಸಿಡಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಅಪರಿಚಿತ ವ್ಯಕ್ತಿ ಬಲವಂತವಾಗಿ ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಇದುವರೆಗೆ ಯಾವುದೇ ಬಂಧನವಾಗಿಲ್ಲ. ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ದೆಹಲಿ ಪೊಲೀಸ್ Read more…

ಮಗುವಿನೊಂದಿಗೆ ತರಗತಿಗೆ ಹಾಜರಾಗಿ ವೈರಲ್ ಆಗಿದ್ದ ಬಾಲಕಿಗೆ ಇದೀಗ ಬೋರ್ಡಿಂಗ್ ಶಾಲೆಯಲ್ಲಿ ಸಿಗ್ತಿದೆ ಶಿಕ್ಷಣ

10 ವರ್ಷದ ಮಣಿಪುರದ ಬಾಲಕಿಯೊಬ್ಬಳು ತನ್ನ ಪುಟ್ಟ ಸಹೋದರಿಯನ್ನು ಹಿಡಿದುಕೊಂಡು ತರಗತಿಗೆ ಹಾಜರಾಗಿದ್ದ ಚಿತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ವೈರಲ್ ಆಗಿದ್ದು ನೆನಪಿದೆಯೇ ? ಇದೀಗ ಮಣಿಪುರದ ಸಚಿವ Read more…

BIG NEWS: ಮೇ 16 ರಿಂದಲೇ ಶಾಲೆ ಆರಂಭವಾಗುತ್ತಾ..? ಇಲ್ವಾ..? ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಮೇ 16 ರಿಂದ ಶಾಲೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಕೆಲವೆಡೆ ಬಿರುಬೇಸಿಗೆ ಮುಂದುವರೆದಿದ್ದು, ಜೂನ್ 15 ರವರೆಗೂ ರಜೆ ವಿಸ್ತರಿಸಬೇಕೆಂದು ವಿಧಾನಪರಿಷತ್ ನ ಕೆಲವು ಸದಸ್ಯರು Read more…

ಸಾರ್ವಜನಿಕ ಸ್ಥಳದಲ್ಲೇ ಪರಸ್ಪರ ಜುಟ್ಟು ಹಿಡಿದು ಹೊಡೆದಾಡಿಕೊಂಡ ಶಾಲಾ ಬಾಲಕಿಯರು..!

ಮಧುರೈ: ಶಾಲಾ ಬಾಲಕಿಯರ ಮಧ್ಯೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರ ಜುಟ್ಟು ಹಿಡಿದು ಎಳೆದಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ತಮಿಳುನಾಡಿನ ಮಧುರೈನಲ್ಲಿರುವ ಬಸ್ ನಿಲ್ದಾಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...