alex Certify ಶಾಲೆ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳ ಆರಂಭಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ, ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳ ಆರಂಭಕ್ಕೆ Read more…

BIG NEWS: ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆಗಳ ಆರಂಭಕ್ಕೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಜುಲೈ 1 ರಂದು 4 ರಿಂದ 7ನೇ ತರಗತಿ ಶಾಲೆಗಳನ್ನು ಆರಂಭಿಸಲಾಗುವುದು. ಜುಲೈ 15 ರಂದು 1 ರಿಂದ 3 Read more…

BIG NEWS: ಶಾಲೆ – ಕಾಲೇಜ್ ಆರಂಭ, ಮಹತ್ವದ ಹೆಜ್ಜೆ ಇಟ್ಟ ʼಸರ್ಕಾರʼ

ಬೆಂಗಳೂರು: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, Read more…

ಬಿಗ್‌ ನ್ಯೂಸ್:‌ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೂ ಮಕ್ಕಳನ್ನು ಶಾಲೆಗೆ ಕಳಿಸಲು ಸಿದ್ದರಿಲ್ಲ ಪೋಷಕರು

ರಾಜ್ಯ ಸರ್ಕಾರ ಜುಲೈನಲ್ಲಿ ಶಾಲೆ ಆರಂಭಿಸುವ ಬಗ್ಗೆ ಸೂಚನೆ ನೀಡಿದೆ. ಆದ್ರೆ ಇದಕ್ಕೆ ಆನ್ಲೈನ್ ಮೂಲಕ ಪಾಲಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪಾಲಕರ ಸಂಘ, ಸರ್ಕಾರದ ಈ ನಿರ್ಧಾರಕ್ಕೆ ವಿರೋಧ Read more…

ಶಾಲಾ – ಕಾಲೇಜು ಆರಂಭದ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ಮಧ್ಯರಾತ್ರಿಯಿಂದ ದೇಶದಾದ್ಯಂತ 5ನೇ ಹಂತದ ಲಾಕ್ ಡೌನ್ ಜಾರಿಯಾಗಿದ್ದು, ಜೂನ್ 31ರವರೆಗೆ ಇದು ಮುಂದುವರಿಯಲಿದೆ. ಈ ಲಾಕ್ ಡೌನ್ ನಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಸಡಿಲಿಕೆಗಳನ್ನು ನೀಡಿದ್ದು, Read more…

ಇಲ್ನೋಡಿ…! ಮಕ್ಕಳಿಗೆ ಇನ್ಮುಂದೆ 100 ದಿನ ಶಾಲೆ, 100 ದಿನ ಮನೆಯಲ್ಲೇ ಶಿಕ್ಷಣ ವ್ಯವಸ್ಥೆ ಜಾರಿ

ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಶಾಲಾ-ಕಾಲೇಜುಗಳನ್ನು ಸದ್ಯಕ್ಕೆ ಆರಂಭಿಸದಿರಲು ತೀರ್ಮಾನಿಸಲಾಗಿದೆ. ಶಾಲಾ, ಕಾಲೇಜು ಆರಂಭಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ 100 ದಿನ ಮನೆಯಲ್ಲಿ ಶಿಕ್ಷಣ ನೀಡುವ Read more…

ಶಾಲಾ ಮಕ್ಕಳು, ಪೋಷಕರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: 1000 ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ಸಬಲೀಕರಣಗೊಳಿಸುವ ಉದ್ದೇಶದಿಂದ Read more…

ಬಿಗ್ ನ್ಯೂಸ್: ಸದ್ಯಕ್ಕೆ ತೆರೆಯೋದಿಲ್ಲ ಶಾಲಾ – ಕಾಲೇಜು..!

ಕೊರೊನಾದಿಂದಾಗಿ ಮಾರ್ಚ್ ತಿಂಗಳಲ್ಲಿ ಮುಚ್ಚಿದ್ದ ಶಾಲಾ ಕಾಲೇಜುಗಳು ಇನ್ನೂ ತೆರೆದಿಲ್ಲ. ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಒಂದಿಷ್ಟು ಚಟುವಟಿಕೆಗಳಿಗೆ ವಿನಾಯ್ತಿ ನೀಡಿದರೂ ಶಾಲಾ-ಕಾಲೇಜು ತೆರೆಯಲು ಅನುಮತಿ ನೀಡಿಲ್ಲ. ಹೀಗಾಗಿ ಯಾವಾಗ Read more…

ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು – ಪೋಷಕರಿಗೊಂದು ಮುಖ್ಯ ಮಾಹಿತಿ

ನವದೆಹಲಿ: ಲಾಕ್ ಡೌನ್ ಜಾರಿಯಾದ ಕಾರಣ ಎರಡು ತಿಂಗಳಿಗೂ ಹೆಚ್ಚು ಅವಧಿಯಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಪುನಾರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಶೇಕಡ 30 ರಷ್ಟು ಹಾಜರಾತಿಯೊಂದಿಗೆ ಎಂಟನೇ Read more…

BIG NEWS: ಶಾಲೆ ಆರಂಭದ ಕುರಿತು ಮುಂದಿನ ವಾರದೊಳಗೆ ತೀರ್ಮಾನ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದವಲ್ಲದೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, Read more…

ಶಾಲಾ ಮಕ್ಕಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಹಣಕಾಸು ಸ್ಥಿತಿ ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ್ದು, ಶಾಲಾ ಮಕ್ಕಳ ಸೈಕಲ್ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಬಾರದು Read more…

ಮಕ್ಕಳು ಬೆಳಗ್ಗೆ ‘ತಿಂಡಿ’ ತಿನ್ನದಿದ್ರೆ ಪರೀಕ್ಷೆಯಲ್ಲಿ ಬರುತ್ತದೆ ಕಡಿಮೆ ಅಂಕ…!

ನಮ್ಮ ಮಗು ಚೆನ್ನಾಗಿ ಓದಿ ಒಳ್ಳೆಯ ಅಂಕ ಪಡೆಯಬೇಕು ಅನ್ನೋ ಆಸೆ ಹೆತ್ತವರಿಗೆ ಇರುವುದು ಸಹಜ. ನೀವು ಕೂಡ ಮಕ್ಕಳ ಓದಿನ ಬಗ್ಗೆ ಕನಸು ಕಟ್ಟಿಕೊಂಡಿದ್ರೆ ಪ್ರತಿ ದಿನ Read more…

ರಾಜ್ಯದಲ್ಲಿ 2 ದಿನ ಲಾಕ್ ಡೌನ್ ವಿಸ್ತರಣೆಯಾಗಿದ್ದರ ಹಿಂದಿದೆ ಈ ಬಹುಮುಖ್ಯ ಕಾರಣ

ಭಾನುವಾರದಂದು ಕೇಂದ್ರ ಸರ್ಕಾರ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಮಧ್ಯರಾತ್ರಿಯಿಂದಲೇ ಇದು ಅನುಷ್ಠಾನಕ್ಕೆ ಬಂದಿದೆ. ಲಾಕ್ ಡೌನ್ ಬಳಿಕ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಲಾಕ್ Read more…

ಶಾಲೆ ಆರಂಭವಾದರೂ ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು…!

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಹೀಗಾಗಿ ಶಾಲಾ – ಕಾಲೇಜುಗಳು ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇದೀಗ Read more…

ಶಾಲೆಗಳ ಆರಂಭದ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು…?

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಮೂರನೇ ಹಂತದ ಲಾಕ್ Read more…

ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ಇನ್ಮುಂದೆ 2 ಶಿಫ್ಟ್ ನಲ್ಲಿ ನಡೆಯಲಿವೆ ಶಾಲೆ – ಕಾಲೇಜ್

ಬೆಂಗಳೂರು: ಲಾಕ್ಡೌನ್ ಮುಗಿದ ಬಳಿಕ ಶಾಲೆಗಳನ್ನು ಆರಂಭ ಮಾಡಲಿದ್ದು, ಇನ್ಮುಂದೆ ಪಾಳಿಯಲ್ಲಿ ತರಗತಿ ನಡೆಸಲಾಗುವುದು. ಕೊರೋನಾ ಭೀತಿಯಿಂದಾಗಿ ಪಾಳಿಯಲ್ಲಿ ಶಾಲೆಗಳನ್ನು ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಮೊದಲ Read more…

BIG BREAKING: ಶೀಘ್ರದಲ್ಲೇ ಶಾಲೆಗಳು ಆರಂಭ, ಪಾಳಿಯಲ್ಲಿ ನಡೆಯಲಿವೆ ತರಗತಿ

ಲಾಕ್ಡೌನ್ ಮುಗಿದ ಬಳಿಕ ಶಾಲೆಗಳನ್ನು ಓಪನ್ ಮಾಡಲಿದ್ದು, ಪಾಳಿಯಲ್ಲಿ ತರಗತಿ ನಡೆಸಲಾಗುವುದು. ಕೊರೋನಾ ಭೀತಿಯಿಂದಾಗಿ ಪಾಳಿಯಲ್ಲಿ ಶಾಲೆಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ. ಮೊದಲ ಪಾಳಿ ಮತ್ತು ಎರಡನೇ ಪಾಳಿಯಲ್ಲಿ Read more…

ಲಾಕ್ ಡೌನ್ ಸಂದರ್ಭದಲ್ಲಿ ಓದಿದ ಶಾಲೆ ದುರಸ್ತಿ ಮಾಡಿಸಿದ ಟೆಕ್ಕಿ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ಚಟುವಟಿಕೆಗಳು ಬಂದ್ ಆಗಿದ್ದವು. ಈ ಸಂದರ್ಭದಲ್ಲಿ ಬಹುತೇಕರು ಟಿವಿ ವೀಕ್ಷಿಸುವ ಅಥವಾ ಗೇಮ್ ಆಡುವುದರ Read more…

CBSE 9 & 11 ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡವರಿಗೆ ಬಂಪರ್

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿ.ಬಿ.ಎಸ್.ಇ) 9 ಮತ್ತು 11 ನೇ ತರಗತಿ ಪರೀಕ್ಷೆಯಲ್ಲಿ ಪ್ರಸಕ್ತ ವರ್ಷ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಭರ್ಜರಿ ಬಂಪರ್ ಅವಕಾಶವೊಂದನ್ನು ನೀಡಲು ನಿರ್ಧರಿಸಿದೆ. ಈ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಪೋಷಕರಿಗೆ ಖಾಸಗಿ ಶಾಲೆಗಳಿಂದ ಶುಲ್ಕ ಹೆಚ್ಚಳಕ್ಕೆ ಒತ್ತಡ ಹೇರುವಂತಿಲ್ಲ ಎಂದು ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಇದರ ಮುಂದುವರೆದ ಭಾಗವಾಗಿ ಶಾಲೆ Read more…

ಜೂಮ್ ನಲ್ಲಿ ಆನ್ಲೈನ್ ಕ್ಲಾಸ್ ನಡೆಯುತ್ತಿದ್ದಾಗ ಪ್ಲೇ ಆಯ್ತು ಅಶ್ಲೀಲ ವಿಡಿಯೋ

ಕೊರೊನಾ ವೈರಸ್ ಸೋಂಕು ತಡೆಯಲು ವಿಶ್ವದ ಅನೇಕ ದೇಶಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಶಾಲಾ-ಕಾಲೇಜುಗಳು ಕೂಡ ಮುಚ್ಚಲ್ಪಟ್ಟಿವೆ. ಹಾಗಾಗಿ ಆನ್ಲೈನ್ ನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಹೇಳಲಾಗ್ತಿದೆ. ಈ ಆನ್ಲೈನ್ Read more…

ಶಾಲೆ ಆರಂಭಕ್ಕೆ ಸಿದ್ಧತೆ: ಬ್ಯಾಚ್ ಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ತರಗತಿ..?

ಲಾಕ್ ಡೌನ್ ಮುಗಿದ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ಬಳಿಕ ಮುಂದಿನ ಶೈಕ್ಷಣಿಕ ವರ್ಷದ ಶಾಲೆ ಆರಂಭಿಸಲು ಮಾರ್ಗಸೂಚಿ Read more…

ʼವಾಟ್ಸಾಪ್ʼ ಮೂಲಕ ಆಗಲಿದೆ ಶಾಲೆಯ ಅಡ್ಮಿಷನ್

ಕೊರೊನಾ ಸೋಂಕು ಇಡೀ ವಿಶ್ವದ ಜನಜೀವನವನ್ನು ವ್ಯತ್ಯಯಗೊಳಿಸಿದೆ. ಕೊರೊನಾದಿಂದಾಗಿ ಸರ್ಕಾರಿ ಕೆಲಸ ಸೇರಿದಂತೆ ಎಲ್ಲ ಕೆಲಸಗಳು ಸ್ಥಗಿತಗೊಂಡಿವೆ. ಇದ್ರ ಜೊತೆಗೆ ಶಾಲಾ-ಕಾಲೇಜುಗಳು ಬಾಗಿಲು ಮುಚ್ಚಿವೆ. ಕಳೆದ ಎರಡು ತಿಂಗಳಿಂದ Read more…

ಆನ್ಲೈನ್ ಕ್ಲಾಸ್ ನಲ್ಲಿ ಅಶ್ಲೀಲ ಫೋಟೋ ಹಾಕಿದ ವಿದ್ಯಾರ್ಥಿ

ಲಾಕ್ ಡೌನ್ ಮಧ್ಯೆ ಅನೇಕ ಶಾಲೆಗಳು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಿವೆ. ಅನೇಕ ತರಗತಿಗಳು ಈಗ ಆನ್ಲೈನ್ ನಲ್ಲಿ ನಡೆಯುತ್ತಿವೆ. ಆದ್ರೆ ಇದನ್ನು ಅನೇಕರು ದುರುಪಯೋಗ ಮಾಡಿಕೊಳ್ತಿದ್ದಾರೆ. 12ನೇ ತರಗತಿ Read more…

BIG NEWS: ಶಾಲೆ ಆರಂಭಕ್ಕೆ ಸಿದ್ಧತೆ, ಇನ್ಮುಂದೆ ಶಾಲೆಗೆ ಬರಲು ಸಮ – ಬೆಸ ಯೋಜನೆ ಜಾರಿ

ನವದೆಹಲಿ: ಲಾಕ್ ಡೌನ್ ಮುಗಿದ ನಂತರ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸುತ್ತಿದೆ. ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಶಾಲೆಗಳಲ್ಲಿ ಸಮ –ಬೆಸ Read more…

ಮಿಜೋರಾಂನಲ್ಲಿ ಶಾಲಾ-ಕಾಲೇಜು ಶುಲ್ಕದಲ್ಲಿ ಶೇ.50 ರಷ್ಟು ವಿನಾಯಿತಿ

ಲಾಕ್‌ ಡೌನ್‌ನಿಂದಾಗಿ ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವುದಂತೂ ಸತ್ಯ. ಅದೆಷ್ಟೋ ಮಂದಿ ಕೆಲಸಗಳನ್ನು ಕಳೆದುಕೊಂಡಿದ್ದಾರೆ. ಶಾಲಾ – ಕಾಲೇಜುಗಳು ಬಾಗಿಲು ಹಾಕಿವೆ. ಇತ್ತ ಶೈಕ್ಷಣಿಕ ವರ್ಷ ಮುಂದಿನ ತಿಂಗಳು Read more…

ಶಾಲೆ ಪ್ರವೇಶಿಸಿದ ಸಿಂಹ ಕಂಡು ಕಂಗಾಲಾದ ಜನ

ಆಹಾರ ಹುಡುಕಿಕೊಂಡು ಬಂದ ಸಿಂಹವೊಂದು ಶಾಲಾ ಕೊಠಡಿಯಲ್ಲಿ ಸಿಕ್ಕಿಬಿದ್ದ ಪ್ರಸಂಗ ಗುಜರಾತಿನ ಸೋಮನಾಥ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಬುಧವಾರ ನಸುಕಿನಲ್ಲಿ ಸಿಂಹ ಗ್ರಾಮವನ್ನು ಪ್ರವೇಶಿಸಿ ಅಲ್ಲಿನ ಜಾನುವಾರುಗಳನ್ನು ಬೇಟೆಯಾಡಲು Read more…

ಶಾಲೆಯಲ್ಲೇ 3 ದಿನ ಕೂಡಿ ಹಾಕಿ ನಿರಂತರ ಅತ್ಯಾಚಾರ

ಸಿರೋಹಿ: ರಾಜಸ್ತಾನದ ಸಿರೋಹಿ ಜಿಲ್ಲೆಯ ಪಿಂಡ್ವಾಡ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ 3 ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅಪ್ರಾಪ್ತನಾಗಿರುವ Read more…

ಒಂದು ವರ್ಷ ಶಾಲಾ ಶುಲ್ಕ ಹೆಚ್ಚಿಸಿದ್ರೆ ಶಿಕ್ಷೆ

ದೇಶದಲ್ಲಿ ಕೊರೊನಾ ಸೋಂಕಿನ ಕಾರಣ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ನಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಈ ವೇಳೆ ಉತ್ತರ ಪ್ರದೇಶ ಯೋಗಿ ಸರ್ಕಾರ ಮಹತ್ವದ ನಿರ್ಧಾರ Read more…

ಶಾಲಾ ಶುಲ್ಕ ಪಾವತಿಗೆ ಒತ್ತಡ ಹೇರುವಂತಿಲ್ಲ, ಪೋಷಕರು ಇಚ್ಚಿಸಿದ್ರೆ ಪಡೆಯಬಹುದು

ಲಾಕ್ ಡೌನ್ ಅವಧಿ ಮುಗಿಯುವವರೆಗೆ ಪೋಷಕರಿಂದ ಶುಲ್ಕ ವಸೂಲಿಗೆ ಮುಂದಾಗಬಾರದು ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಅನಿಶ್ಚಿತತೆ ಅನಿರ್ದಿಷ್ಟ ಅವಧಿಯವರೆಗೆ ಮುಂದುವರೆಯುತ್ತಿರುವುದರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...