alex Certify ಶಾಸಕರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ನಿವಾಸಕ್ಕೆ ಶಾಸಕರು ದೌಡು; ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿದ ರಾಜ್ಯ ಬಿಜೆಪಿ ವಿದ್ಯಮಾನ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜ್ಯಕ್ಕೆ ಇಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನಿಡಲಿದ್ದು, ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಸಿಎಂ ಯಡಿಯೂರಪ್ಪ ಪರ-ವಿರೋಧ Read more…

BIG NEWS: ಸಿಎಂ ಬಿ.ಎಸ್.ವೈ. ಪರ 65 ಶಾಸಕರ ಸಹಿಸಂಗ್ರಹ; ಶೀಘ್ರದಲ್ಲೇ ಹೈಕಮಾಂಡ್ ಗೆ ಸಲ್ಲಿಕೆ ಎಂದ ರೇಣುಕಾಚಾರ್ಯ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ 65 ಶಾಸಕರ ಸಹಿ ಸಂಗ್ರಹಿಸಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. Read more…

BIG NEWS: ಖಾಸಗಿ ಶಾಲೆ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಿಸಲು ಮನವಿ; ಸಿಎಂ ಭರವಸೆ

ಬೆಂಗಳೂರು: ಖಾಸಗಿ ಶಾಲೆ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಿಸಬೇಕೆಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ಶಾಸಕ ಮಸಾಲೆ ಜಯರಾಮ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ Read more…

BIG NEWS: ತೆರೆಮರೆಯಲ್ಲಿ ಅಚ್ಚರಿ ಬೆಳವಣಿಗೆ, ಗಂಭೀರ ಸ್ವರೂಪ ಪಡೆದ ನಾಯಕತ್ವ ಬದಲಾವಣೆ ಕೂಗು…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಗೊಂದಲ ಇನ್ನೂ ನಿಂತಿಲ್ಲ. ಶಾಸಕಾಂಗ ಸಭೆ ಕರೆಯಬೇಕೆಂದು ಒತ್ತಾಯಿಸಿ ತೆರೆಮರೆಯಲ್ಲಿ ಸಹಿ ಸಂಗ್ರಹಿಸಲಾಗುತ್ತಿದೆ ಎನ್ನಲಾಗಿದೆ. ಶಾಸಕಾಂಗ ಸಭೆಗೆ ಒತ್ತಾಯಿಸಿ ಕೆಲವು ಶಾಸಕರು Read more…

BIG NEWS: ಕಾಂಗ್ರೆಸ್ ನಿಂದ ಮಹಾವಲಸೆ, ಬರೋಬ್ಬರಿ 170 ಶಾಸಕರು ಜಂಪ್

ನವದೆಹಲಿ: 2016 -2020 ರ ನಡುವೆ ನಡೆದ ಚುನಾವಣೆಗಳ ಸಂದರ್ಭದಲ್ಲಿ ಬರೊಬ್ಬರಿ 170 ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಇದೇ ಅವಧಿಯಲ್ಲಿ ಬಿಜೆಪಿಯ 18 ಶಾಸಕರು ಪಕ್ಷ ನಿಷ್ಠೆಯನ್ನು Read more…

BIG NEWS: ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ, ಸಿಎಂ ಯಡಿಯೂರಪ್ಪ ವಿರುದ್ಧ 15 ಶಾಸಕರ ಅಸಮಾಧಾನ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 15 ಕ್ಕೂ ಹೆಚ್ಚು ಶಾಸಕರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ Read more…

BIG NEWS: ಜಿಪಂ, ಗ್ರಾಪಂ ಸಾಕು – ತಾಲೂಕು ಪಂಚಾಯಿತಿ ರದ್ದು ಮಾಡಲು ಬೇಡಿಕೆ

ಬೆಂಗಳೂರು: ತಾಲೂಕು ಪಂಚಾಯಿತಿಯನ್ನು ರದ್ದುಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ಶಾಸಕರು ನಡೆಸಿದ ಸಭೆಯಲ್ಲಿ ಇಂತಹುದೊಂದು ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯದಲ್ಲಿ ತಾಲೂಕು ಪಂಚಾಯಿತಿ Read more…

ಸಿಎಂ ಎದುರಲ್ಲೇ ಸಚಿವರ ವಿರುದ್ಧ ಶಾಸಕರ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಶಾಸಕರ ಅಹವಾಲು ಆಲಿಸಲು ನಡೆಸಿದ ಸಭೆಯಲ್ಲಿ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

ಸಿದ್ಧರಾಮಯ್ಯರೊಂದಿಗೆ 64 ಶಾಸಕರು, ಡಿ.ಕೆ. ಶಿವಕುಮಾರ್ ಜತೆ ಒಬ್ರೇ ಒಬ್ರು: ಮುನಿರತ್ನ ಟಾಂಗ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದ್ದು, ನಾಯಕರ ವಾಕ್ಸಮರ ಕೂಡ ಜೋರಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯ ಜೊತೆಗೆ 64 ಶಾಸಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ Read more…

ಶಾಸಕರು, ಸಂಸದರಿಗೆ ಎದ್ದು ನಿಂತು ಗೌರವ ಸಲ್ಲಿಸಲು ಆದೇಶ ಹೊರಡಿಸಿದ ಸರ್ಕಾರ

ಜೈಪುರ್: ಶಾಸಕರು, ಸಂಸದರಿಗೆ ಎದ್ದುನಿಂತು ಗೌರವ ಸೂಚಿಸುವಂತೆ ರಾಜಸ್ಥಾನ ಸರ್ಕಾರ ಅಧಿಕಾರಿಗಳಿಗೆ ಆದೇಶಿಸಿದೆ. ಶಾಸಕರು ಅಥವಾ ಸಂಸದರು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ಕಚೇರಿಯಿಂದ ಹೊರಡುವಾಗ ಅವರಿಗೆ Read more…

ಪಾರ್ಕ್ ನಲ್ಲಿ ನೃತ್ಯಾಭ್ಯಾಸದ ವೇಳೆ ತೊಂದರೆ ನೀಡಿದವರ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಅಗರ ಕೆರೆಯ ಉದ್ಯಾನವನದಲ್ಲಿ ನೃತ್ಯಾಭ್ಯಾಸ ಮಾಡುವ ವೇಳೆಯಲ್ಲಿ ಕೆಲವರು ತೊಂದರೆ ಕೊಟ್ಟಿದ್ದಾರೆ ಎಂದು ನಟಿ ಸಂಯುಕ್ತಾ ಹೆಗ್ಡೆ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಗರ Read more…

ಪತನದತ್ತ ಕಾಂಗ್ರೆಸ್ ಸರ್ಕಾರ…? ಜ್ಯೋತಿರಾಧಿತ್ಯ ಸಿಂದಿಯಾ ಹಾದಿ ಹಿಡಿದ ರಾಜಸ್ತಾನ ಡಿಸಿಎಂ ಸಚಿನ್ ಪೈಲೆಟ್…?

ನವದೆಹಲಿ: ರಾಜಸ್ತಾನ ಕಾಂಗ್ರೆಸ್ ಸರ್ಕಾರ ಪತನದತ್ತ ಸಾಗಿದಂತಿದೆ. ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಡಿಸಿಎಂ ಸಚಿನ್ ಪೈಲೆಟ್ ನೇತೃತ್ವದಲ್ಲಿ 25 ಶಾಸಕರು ಬಂಡಾಯವೆದ್ದಿದ್ದಾರೆ. ರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...