alex Certify ಶಾಸಕಾಂಗ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ತೀರ್ಪಿನ ಬಳಿಕ ನಾಳೆ ಮೊದಲ ಸಂಪುಟ ಸಭೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮುಡಾ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್, ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕೃತಗೊಂಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ Read more…

ನಿಮ್ಮೊಂದಿಗೆ ನಾವಿದ್ದೇವೆ, ಎದೆಗುಂದಬೇಡಿ: ಸಿಎಂ ಸಿದ್ಧರಾಮಯ್ಯಗೆ ಶಾಸಕರಿಂದ ಒಮ್ಮತದ ಬೆಂಬಲ

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ, ಎದೆಗುಂದಬೇಡಿ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರೆಲ್ಲರೂ ಒಮ್ಮತದ ಬೆಂಬಲ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ Read more…

ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪೂರ್ಣ ಬೆಂಬಲಿಸಿ ಒಕ್ಕೊರಲ ನಿರ್ಧಾರ

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾನೂನು ಹೋರಾಟ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮುಡಾ Read more…

ಶಾಸಕರ ವಿಶ್ವಾಸ ಗಳಿಸಲು ಸಿಎಂ ಯತ್ನ: ಆ. 22 ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಪಕ್ಷದ Read more…

ಶಾಸಕರು, ನಾಯಕರ ನಡುವೆ ಹೊಂದಾಣಿಕೆ ಕೊರತೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ

ಬೆಳಗಾವಿ: ಹಿಂದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಬಹಿಷ್ಕರಿಸಿ ಹೊರ Read more…

BIG BREAKING NEWS: ಆರ್. ಅಶೋಕ್ ಗೆ ಒಲಿದ ವಿಪಕ್ಷ ನಾಯಕನ ಸ್ಥಾನ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಮಾಡಲಾಗಿದೆ. ಪದ್ಮನಾಭನಗರದ ಶಾಸಕರಾಗಿರುವ ಅಶೋಕ್ ಅವರು 7 ಬಾರಿ ಶಾಸಕರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ Read more…

BIG NEWS: ಬಿಜೆಪಿ ಸಭೆ ಬಹಿಷ್ಕರಿಸಿದ ಬೆನ್ನಲ್ಲೇ ಆಕ್ರೋಶ ಹೊರ ಹಾಕಿದ ಯತ್ನಾಳ್ ಟ್ವೀಟ್ ವೈರಲ್

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆಯಿಂದ ಹೊರ ನಡೆದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ. Read more…

BIG NEWS: ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು

ಬೆಂಗಳೂರು: ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಸಭೆಗೆ 5 ಶಾಸಕರು ಗೈರು ಹಾಜರಾಗಿದ್ದಾರೆ. ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಬಾಲಚಂದ್ರ ಜಾರಕಿಹೊಳಿ. ರಮೇಶ Read more…

ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಬಹುತೇಕ ನಿಶ್ಚಿತ

ಬೆಂಗಳೂರು: ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ವೀಕ್ಷಕರಾದ Read more…

ಬಿಜೆಪಿ ಶಾಸಕಾಂಗ ಸಭೆಗೆ ಮುನ್ನವೇ ಅಸಮಾಧಾನ ಸ್ಪೋಟ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಗೂ ಮುನ್ನವೇ ಅಸಮಾಧಾನ ಸ್ಪೋಟಗೊಂಡಿದೆ. ಇದು ಬಡವರು ಚಹಾ ಕುಡಿಯುವ ಜಾಗ ಅಲ್ಲವೆಂದು ಹೇಳಿದ ಬಿಜೆಪಿ ಶಾಸಕ ಯತ್ನಾಳ್, ಚಹಾ ಕುಡಿಯಲು ಹೊರಗಡೆ ಹೋಗುತ್ತಿದ್ದೇನೆ Read more…

BREAKING: ಮುಂದಿನ ಶುಕ್ರವಾರವೇ ವಿಪಕ್ಷ ನಾಯಕರ ಆಯ್ಕೆ: ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ಮಾಹಿತಿ

ಬೆಂಗಳೂರು: ಮುಂದಿನ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದು ನೂತನ ನಾಯಕರನ್ನು ಆಯ್ಕೆ ಮಾಡಲಾಗುವುದು. ಮುಂದಿನ ಶುಕ್ರವಾರವೇ ವಿರೋಧ ಪಕ್ಷದ ನಾಯಕರು ಯಾರಾಗಬೇಕೆಂದು ತೀರ್ಮಾನಿಸಲಾಗುವುದು ಎಂದು ಬಿಜೆಪಿ ನೂತನ Read more…

ಶಾಸಕಾಂಗ ನಾಯಕರಾಗಿ ಸಿದ್ಧರಾಮಯ್ಯ ಆಯ್ಕೆ: ಡಿಕೆಶಿಯಿಂದಲೇ ಘೋಷಣೆ

ಬೆಂಗಳೂರು: ಕೆಪಿಸಿಸಿ ಕಚೇರಿ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕಾಂಗ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು Read more…

ಇಂದು ಸಂಜೆ ಶಾಸಕಾಂಗ ಸಭೆಯಲ್ಲಿ ಸಿದ್ಧರಾಮಯ್ಯ ಸಿಎಂ ಅಧಿಕೃತ ಘೋಷಣೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. Read more…

ಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದ ಸಿದ್ಧರಾಮಯ್ಯಗೆ ಬಿಗ್ ಶಾಕ್…? ಪಟ್ಟು ಹಿಡಿದ ಡಿಕೆಶಿ; ಹೈಕಮಾಂಡ್ ಅಂಗಳಕ್ಕೆ ಚೆಂಡು

ಬೆಂಗಳೂರು:  ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ. ಶಾಸಕಾಂಗ Read more…

BIG BREAKING: ಸಿಎಂ ಆಯ್ಕೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ; ಹೈಕಮಾಂಡ್ ಅಂಗಳಕ್ಕೆ ಚೆಂಡು; ಖರ್ಗೆ ಹೆಗಲಿಗೆ ತೀರ್ಮಾನದ ಹೊಣೆ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ವಹಿಸಲಾಗಿದೆ. ಶಾಸಕಾಂಗ ನಾಯಕನ ಆಯ್ಕೆಗಾಗಿ ಶಾಂಗ್ರಿಲಾ ಹೋಟೆಲ್ ನಲ್ಲಿ ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ Read more…

ಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…?

ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೇ ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ. ಬೆಂಗಳೂರಿಗೆ ಬರುವಂತೆ ಜಗದೀಶ್ Read more…

ಸಿಎಂ ಪಟ್ಟ ಗಿಟ್ಟಿಸಿಕೊಳ್ಳಲು ಸಿದ್ಧರಾಮಯ್ಯ ತಂತ್ರಗಾರಿಕೆ

ಬೆಂಗಳೂರು: ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟ ಗಿಟ್ಟಿಸಿಕೊಳ್ಳಲು ತಂತ್ರಗಾರಿಕೆ ರೂಪಿಸಿದ್ದಾರೆ. ಒಬ್ಬೊಬ್ಬರೇ ಶಾಸಕರನ್ನು ಕರೆದು ಸಮಾಲೋಚನೆ ನಡೆಸಿದ್ದಾರೆ. ಸರ್ಕಾರಿ ನಿವಾಸದಿಂದ ಕನ್ನಿಂಗ್ ಹ್ಯಾಮ್ Read more…

ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಮಹತ್ವದ ನಿರ್ಧಾರ: ಸಾವರ್ಕರ್ ಹೋರಾಟದಿಂದ ಹಿಂದೆ ಸರಿದು ಸಮಸ್ಯೆ ಪ್ರಸ್ತಾಪಿಸಿ ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ತೀರ್ಮಾನ

ಬೆಳಗಾವಿ: ಸಾವರ್ಕರ್ ಫೋಟೋ ವಿರುದ್ಧದ ಹೋರಾಟದಿಂದ ಕಾಂಗ್ರೆಸ್ ಹಿಂದೆ ಸರಿದಿದೆ. ಸಿಎಲ್ಪಿ ಸಭೆಯಲ್ಲಿ ಸಾವರ್ಕರ್ ವಿರುದ್ಧದ ಹೋರಾಟದಿಂದ ಹಿಂದೆ ಸರಿಯಲು ತೀರ್ಮಾನ ಕೈಗೊಳ್ಳಲಾಗಿದೆ. ಸಾವರ್ಕರ್ ವಿಚಾರ ಮುಂದಿಟ್ಟುಕೊಂಡು ಬಿಜೆಪಿ Read more…

BIG BREAKING: ನಾಯಕತ್ವ ಬದಲಾವಣೆ ವಿಚಾರದಲ್ಲಿ ಅನಿರೀಕ್ಷಿತ ಬೆಳವಣಿಗೆ: ದಿಢೀರ್ ಶಾಸಕಾಂಗ ಸಭೆ ರದ್ದು

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 25 ರಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದೆಲ್ಲಾ ಹೇಳಲಾಗಿತ್ತು. ಸ್ವಾಮೀಜಿಗಳು ಕೂಡ ಸಿಎಂ Read more…

BIG BREAKING: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ 4 ನೇ ಬಾರಿಗೆ ನಿತೀಶ್ ಕುಮಾರ್ ಆಯ್ಕೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಎನ್.ಡಿ.ಎ. ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಒಮ್ಮತದ ತೀರ್ಮಾನ Read more…

ರಾಜ್ಯಸಭೆಗೆ ಖರ್ಗೆ: ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ, ಮಹತ್ವದ ನಿರ್ಧಾರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...