alex Certify ಶಾಸಕ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಸೇನೆ ಶಾಸಕರ ಬಂಡಾಯದ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ಪಕ್ಷದ ‘ಸಂಸದ’ ರ ನಡೆ

ಶಿವಸೇನೆಯ 40ಕ್ಕೂ ಅಧಿಕ ಶಾಸಕರು ಸಚಿವ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದಿದ್ದ ಪರಿಣಾಮ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಪತನಗೊಂಡಿದೆ. ಬಿಜೆಪಿ ಬೆಂಬಲದೊಂದಿಗೆ ಈಗ ಏಕನಾಥ್ Read more…

BIG NEWS: ಶಿವ ಸೈನಿಕರಿಂದ ಬಂಡಾಯ ಶಾಸಕ ತಾನಾಜಿ ಸಾವಂತ್ ಕಚೇರಿ ಧ್ವಂಸ

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ಈಗ ಮತ್ತೊಂದು ನಾಟಕೀಯ ತಿರುವು ಪಡೆದುಕೊಂಡಿದ್ದು, ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ನಿವಾಸ ಕಚೇರಿಗಳ ಮುಂದೆ ಶಿವಸೈನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ Read more…

BIG NEWS: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತರಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ…?

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ‘ಮಹಾ ವಿಕಾಸ ಅಘಾಡಿ’ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಅಸ್ಸಾಂ ನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರು ತಮ್ಮ ಪಟ್ಟನ್ನು ಸಡಿಲಿಸದಿರುವ ಕಾರಣ Read more…

ಮಾಜಿ ಸಚಿವರಿಗೆ ಕಡಿಮೆ ಬಾಡಿಗೆಗೆ ಐಶಾರಾಮಿ ಬಂಗಲೆ….!

ಗುಜರಾತ್ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರ್ತಾನೆ ಇದೆ. ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಇದೇ ವೇಳೆ ಗುಜರಾತ್​​ನ 15 ಮಾಜಿ ಸಚಿವರು ಸರ್ಕಾರಿ ಬಂಗಲೆಗಳಲ್ಲಿ ವಾಸಿಸುತ್ತಿದ್ದಾರೆ. ಅವರು ನಾಮಕಾವಸ್ಥೆ Read more…

ತನ್ನ ಮದುವೆಗೆ ಬರಲು ವಿಫಲನಾದ ಶಾಸಕನ ವಿರುದ್ಧ ದೂರು

ಒಡಿಶಾ ಶಾಸಕ ವಿಜಯ್ ಶಂಕರ್ ದಾಸ್ ತಮ್ಮದೇ ವಿವಾಹಕ್ಕೆ ಗೈರಾದ ಕಾರಣಕ್ಕೆ ಅವರ ಮೇಲೆ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಜಗತ್‌ಸಿಂಗ್‌ಪುರದ ತಿರ್ಟೋಲ್‌ನ ಶಾಸಕ ವಿಜಯ್ ಶಂಕರ್ ದಾಸ್ Read more…

ಶಾಸಕ ಸಾರಾ ಮಹೇಶ್ ಪತ್ನಿ ದ್ವಿತೀಯ ‘ಪಿಯುಸಿ’ ಪರೀಕ್ಷೆಯಲ್ಲಿ ಪಾಸ್

ಇತ್ತೀಚಿಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರದಂದು ಪ್ರಕಟವಾಗಿದ್ದು, ದಾಖಲೆಯ ಫಲಿತಾಂಶ ಬಂದಿದೆ. ಒಟ್ಟು ಶೇಕಡ 61.88 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದಕ್ಷಿಣ ಕನ್ನಡ ಪ್ರಥಮ, ಉಡುಪಿ Read more…

ಉಚ್ಚಾಟನೆ ಮಾಡಿರುವುದಾಗಿ ಹೇಳಿದ ಮೇಲೆ ನನ್ನ ಮತದಾನದ ಕುರಿತು ಕೇಳಲು ಅವರ್ಯಾರು…..? ಜೆಡಿಎಸ್ ನಾಯಕರಿಗೆ ಶಾಸಕ ಶ್ರೀನಿವಾಸ್ ಗೌಡ ಪ್ರಶ್ನೆ

ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದು, ಈ ವಿಷಯವನ್ನು ಅವರು ಮಾಧ್ಯಮಗಳ ಮುಂದೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. Read more…

ಅಡ್ಡ ಮತದಾನ ಮಾಡಿದ ಶಾಸಕರಿಗೆ ಜೆಡಿಎಸ್ ಶಾಕ್: ಉಚ್ಚಾಟನೆಗೆ ಮುಂದಾದ ನಾಯಕರು

ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ನ ಕೋಲಾರ ಕ್ಷೇತ್ರದ ಶಾಸಕರಾದ ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದಾರೆ ಎಂದು Read more…

ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಪೊಲೀಸರ ಜೊತೆ ಅರವಿಂದ್‌ ಲಿಂಬಾವಳಿ ಪುತ್ರಿ ವಾಗ್ವಾದ

ಅತಿ ವೇಗವಾಗಿ ಕಾರು ಚಲಾಯಿಸಿ ಟ್ರಾಫಿಕ್‌ ನಿಯಮ ಉಲ್ಲಂಘಿಸಿದ ಶಾಸಕ ಅರವಿಂದ್‌ ಲಿಂಬಾವಳಿ ಪುತ್ರಿ ಅದನ್ನು ಪ್ರಶ್ನಿಸಿದ ಪೊಲೀಸರ ಜೊತೆ ವಾಗ್ವಾದ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಲ್ಲದೇ Read more…

BIG BREAKING: ಪಕ್ಷದ ಅಭ್ಯರ್ಥಿಗೆ ಮತ ಹಾಕುವಂತೆ ನಾಯಕರಿಂದ ಯಾವುದೇ ಕರೆ ಬಂದಿಲ್ಲ; ಗುಬ್ಬಿ ಕ್ಷೇತ್ರದ ಜೆಡಿಎಸ್‌ ಶಾಸಕ ಶ್ರೀನಿವಾಸ್‌ ಸ್ಪೋಟಕ ಹೇಳಿಕೆ

ರಾಜ್ಯಸಭಾ ಚುನಾವಣಾ ಕಣ ರಂಗೇರಿರುವುದರ ಮಧ್ಯೆ ಅಡ್ಡ ಮತದಾನದ ಭೀತಿ ಕಾಡುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ತಮ್ಮ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳಲು ತಂತ್ರಗಾರಿಕೆ ನಡೆಸುತ್ತಿದ್ದಾರೆ. ಜೆಡಿಎಸ್‌ Read more…

ಕಾಂಗ್ರೆಸ್‌ ಶಾಸಕನ ಪುತ್ರ ಮಾಡಿದ ಶಾಕಿಂಗ್‌ ಕೃತ್ಯ ಮೊಬೈಲ್‌ ನಲ್ಲಿ ಸೆರೆ

ಭೋಪಾಲ: ಮಧ್ಯಪ್ರದೇಶ ಶಾಜಾಪುರದ ಶಾಸಕ ಹುಕುಂ ಸಿಂಗ್‌ ಕರಾಡ ಅವರ ಪುತ್ರ ರೋಹಿತಾಪ್‌ ಸಿಂಗ್‌ ಮದ್ಯಪಾನ ಮಾಡುತ್ತ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ವಿಡಿಯೋ ಬಹಿರಂಗವಾಗಿದೆ. ಸೋಮವಾರ ತಡರಾತ್ರಿ ಎಸ್‌ಯುವಿನಲ್ಲಿ Read more…

ನರ್ತಕಿ ಜೊತೆ ಕುಣಿದು ಕುಪ್ಪಳಿಸಿದ ಜೆಡಿಯು ಶಾಸಕ….!

ಬಿಹಾರದ ಆಡಳಿತರೂಢ ಜೆಡಿಯು ಶಾಸಕನೊಬ್ಬ ಮದುವೆ ಕಾರ್ಯಕ್ರಮದಲ್ಲಿ ನರ್ತಕಿಯ ಜೊತೆ ಕುಣಿದು ಕುಪ್ಪಳಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರ Read more…

ಸಂಸದರಿಗೆ ‘ಜೈಕಾರ’ ಹಾಕಿದ್ದಕ್ಕೆ ಶಾಸಕ ಶಿವಲಿಂಗೇಗೌಡ ಸಿಡಿಮಿಡಿ

ಶಾಸಕ ಶಿವಲಿಂಗೇಗೌಡ ಜೆಡಿಎಸ್ ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮುಂದೆಯೇ ಸಂಸದರಿಗೆ ಮಾತ್ರ ಜೈಕಾರ ಹಾಕಿ ತಮ್ಮನ್ನು ಮರೆತಿದ್ದಕ್ಕೆ ಶಿವಲಿಂಗೇಗೌಡ ಸಿಡಿಮಿಡಿಗೊಂಡಿದ್ದಾರೆ. ಇಂಥದೊಂದು Read more…

ಶಾಸಕರೊಂದಿಗೆ ಚರ್ಚೆ ನಡೆಸಿ ದೆಹಲಿಗೆ ತೆರಳಿದ ಸಿಎಂ; ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ಹೊರಡುವ ಮುನ್ನ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಶಾಸಕ ಅರವಿಂದ್ Read more…

ಈ ನಗರದಲ್ಲಿ ಕೇವಲ 1 ರೂಪಾಯಿಗೆ ಸಿಗ್ತಿದೆ ಲೀಟರ್‌ ಪೆಟ್ರೋಲ್‌….!

ಪೆಟ್ರೋಲ್‌ ಬೆಲೆ ಗಗನಕ್ಕೇರಿರೋದ್ರಿಂದ ಬಡ ಮತ್ತು ಮಧ್ಯಮ ವರ್ಗದವರು ಸ್ವಂತ ವಾಹನ ಚಲಾಯಿಸೋದು ಕನಸಿನ ಮಾತಾಗಿಬಿಟ್ಟಿದೆ. ಅಂಥದ್ರಲ್ಲಿ ಮುಂಬೈನ ಥಾಣೆಯಲ್ಲಿ ಕೇವಲ 1 ರೂಪಾಯಿಗೆ ಲೀಟರ್‌ ಪೆಟ್ರೋಲ್‌ ಸಿಗ್ತಾ Read more…

ಪೊಲೀಸ್ ಕುರ್ಚಿಯ ಮೇಲೆ ಕುಳಿತು ಶಾಸಕನ ದರ್ಪ..!

ಪಾಟ್ನಾ: ಪೊಲೀಸ್ ಠಾಣೆಗೆ ಬಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಕುರ್ಚಿಯ ಮೇಲೆ ಕುಳಿತ ಬಿಜೆಪಿ ಶಾಸಕರೊಬ್ಬರು ಕೇಸ್ ಡೈರಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದ ಬಿಜೆಪಿ Read more…

ಜನಸಮೂಹದ ಮಧ್ಯೆ ಕಾರು ಚಲಾಯಿಸಿದ ಒಡಿಶಾ ಶಾಸಕ: 22 ಮಂದಿಗೆ ಗಾಯ

ಭುವನೇಶ್ವರ: ಅಮಾನತುಗೊಂಡಿರುವ ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಕಾರನ್ನು ಜನರ ಮಧ್ಯೆಯೇ ಚಲಾಯಿಸಿದ ಪರಿಣಾಮ 10 ಪೊಲೀಸ್ ಸಿಬ್ಬಂದಿ ಮತ್ತು ಇಬ್ಬರು ಪತ್ರಕರ್ತರು ಸೇರಿದಂತೆ ಕನಿಷ್ಠ 22 ಜನರು Read more…

ವೇದಿಕೆ ಮೇಲೆ ಬಸ್ಕಿ ಹೊಡೆದು ಮತ ಕೇಳಿದ್ದ ಬಿಜೆಪಿ ಶಾಸಕನಿಂದ ಈಗ ವೃದ್ಧನ ಕಾಲಿಗೆ ‘ಮಸಾಜ್’

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಐದು ಹಂತಗಳ ಚುನಾವಣೆ ಪೂರ್ಣಗೊಂಡಿದೆ. ಇನ್ನೆರಡು ಹಂತಗಳ ಚುನಾವಣೆ ಬಾಕಿ ಉಳಿದಿದ್ದು, ಮತ ಎಣಿಕೆ ಕಾರ್ಯ ಮಾರ್ಚ್ 10ರಂದು Read more…

ಯೋಗಿ ಆದಿತ್ಯನಾಥ್ ಗೆ ಮತ ನೀಡದಿದ್ದರೆ ಹುಷಾರ್….! ತೆಲಂಗಾಣ ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಉತ್ತರ ಪ್ರದೇಶ ಚುನಾವಣೆಯಲ್ಲಿ ಈಗ ತೆಲಂಗಾಣ ಶಾಸಕರೊಬ್ಬರ ಎಂಟ್ರಿಯಾಗಿದೆ. ತೆಲಂಗಾಣ ಬಿಜೆಪಿ ಶಾಸಕರೊಬ್ಬರು ಯುಪಿ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿ ಇಲ್ಲದಿದ್ದರೆ ಬುಲ್ಡೋಜರ್‌ಗಳನ್ನು ಎದುರಿಸಬೇಕಾಗುತ್ತದೆ ಎಂದು ಮತದಾರರಿಗೆ Read more…

ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಫೋನ್ ಕದ್ದು ಪರಾರಿಯಾದ ಕಳ್ಳರು..!

ಬೆಂಗಳೂರಲ್ಲಿ ಫೋನ್, ಪರ್ಸ್, ಸರ ಕಳ್ಳತನ ಮಾಡುವವರ ಸಂಖ್ಯೆ ಕೊರೋನಾ ಸಮಯದಲ್ಲಿ ಕಡಿಮೆಯಾಗಿತ್ತಾದರೂ, ಈಗ ಮತ್ತೆ ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಕಿಂಗ್ ಮಾಡುವವರನ್ನ ಟಾರ್ಗೆಟ್ ಮಾಡಿಕೊಂಡಿದ್ದ ಕಳ್ಳರು ಈಗ ಹೈಫೈ Read more…

ದ್ವಿಚಕ್ರವಾಹನದಿಂದ ಬಿದ್ದ ದಂಪತಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ

ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ ದ್ವಿಚಕ್ರ ವಾಹನದಿಂದ ರಸ್ತೆಯಲ್ಲಿ ಬಿದ್ದ ದಂಪತಿಗೆ ಸಕಾಲಕ್ಕೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

ಪಕ್ಷ ಸೇರಿದ ಬೆನ್ನಲ್ಲೇ ಸೋನು ಸೂದ್ ಸೋದರಿಗೆ ಟಿಕೆಟ್, ಕಾಂಗ್ರೆಸ್ ಗೆ ಶಾಸಕ ಕಮಲ್ ಗುಡ್ ಬೈ

ಚಂಡಿಗಢ: ಖ್ಯಾತ ನಟ ಸೋನು ಸೂದ್ ಸಹೋದರಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ. ಪಂಜಾಬ್ ರಾಜ್ಯದ ಮೊಗಾ ಕ್ಷೇತ್ರದಿಂದ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ Read more…

ರೈತನಿಂದ ಬಿಜೆಪಿ ಶಾಸಕರಿಗೆ ಕಪಾಳಮೋಕ್ಷ: ಅಸಲಿಗೆ ನಡೆದಿದ್ದೇ ಬೇರೆ..!

ಉನ್ನಾವ್‌: ರೈತರೊಬ್ಬರು ಬಿಜೆಪಿ ಶಾಸಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲಿದ್ದ ಉನ್ನಾವ್‌ನ ಬಿಜೆಪಿ Read more…

ಸ್ಥಳೀಯ ಸಂಸ್ಥೆ ಚುನಾವಣೆಯ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗದಂತೆ ಕ್ರಮ: ಶಾಸಕ ಕೋಟ ಶ್ರೀನಿವಾಸ ಪೂಜಾರಿ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ Read more…

ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್…! ಪಕ್ಷ ತೊರೆದ ಮತ್ತೊಬ್ಬ ಶಾಸಕ

ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ಮೇಲೆ ಪಂಜಾಬ್ ನಲ್ಲಿ ಕಾಂಗ್ರೆಸ್ ಗೆ ತನ್ನ ಅಸ್ತಿತ್ವದ ಪ್ರಶ್ನೆ ಶುರುವಾಗಿದೆ. ಈ ವೇಳೆ ಮತ್ತೊಬ್ಬ ಶಾಸಕ ಪಕ್ಷ ತೊರೆದಿದ್ದು, Read more…

ಬಹಿರಂಗ ನಮಾಜ್ ವಿರೋಧಿಸಿದ್ದ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ ಕರೆ

ಪಾಟ್ನಾ: ವಿದೇಶದಿಂದ ದೂರವಾಣಿ ಮೂಲಕ ತಮಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಆರೋಪಿಸಿದ್ದಾರೆ. ಇತ್ತೀಚೆಗಷ್ಟೇ ಹರಿಭೂಷಣ್ ಠಾಕೂರ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ Read more…

10 ತಿಂಗಳ ಅವಧಿಯಲ್ಲಿ ಈ ಬಿಜೆಪಿ ಶಾಸಕನ ವಿರುದ್ಧ ಎರಡು ಅತ್ಯಾಚಾರ ಪ್ರಕರಣ ದಾಖಲು

ಕಳೆದ 10 ತಿಂಗಳಿನಲ್ಲಿ ಬಿಜೆಪಿ ಶಾಸಕ ಪ್ರತಾಪ್​ ಭೀಲ್​ ವಿರುದ್ಧ 2ನೇ ಬಾರಿಗೆ ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಪ್ರತಾಪ್ ಭೀಲ್ ರಾಜಸ್ಥಾನದ ಗೊಗುಂಡಾ ಕ್ಷೇತ್ರದ ಶಾಸಕರಾಗಿದ್ದಾರೆ. ಎರಡೂ ಪ್ರಕರಣಗಳಲ್ಲಿ Read more…

‘ನಟಿಯೊಂದಿಗೆ ನಟ ಪವನ್ ಕಲ್ಯಾಣ್ ಸಂಬಂಧ’; ಗಂಭೀರ ಆರೋಪ ಮಾಡಿ ವಿವಾದಿತ ಹೇಳಿಕೆ ಹಿಂಪಡೆದ ವೈಎಸ್‌ಆರ್‌ಸಿ ಶಾಸಕ

ಕಾಕಿನಾಡ: ಭೀಮವರಂ ಶಾಸಕ ಗ್ರ್ಯಾಂಡಿ ಶ್ರೀನಿವಾಸ್ ಗುರುವಾರ ನಟ ಮತ್ತು ಜನ ಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಒಬ್ಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹೇಳಿಕೆ Read more…

ʼಮಾಹಿತಿ ಹಕ್ಕು ಕಾಯ್ದೆʼ ಅಡಿ ಮಾಜಿ ಶಾಸಕರುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಶಾಸನಸಭೆಯಿಂದ ಅನರ್ಹಗೊಂಡಿದ್ದ ಹನ್ನೊಂದು ಮಾಜಿ ಶಾಸಕರು ಬರೋಬ್ಬರಿ ಹನ್ನೊಂದು ವರ್ಷಗಳಿಂದ ಸರ್ಕಾರದಿಂದ ಪಿಂಚಣಿ ಹಾಗೂ ಭತ್ಯೆ ಪಡೆದುಕೊಳ್ಳುತ್ತಿರುವ ಶಾಕಿಂಗ್‌ ಸಂಗತಿ ಬಯಲಾಗಿದೆ. ಇದು ನಡೆದಿರುವುದು ಹರಿಯಾಣದಲ್ಲಿ. ಈ ರೀತಿ Read more…

BIG NEWS: ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ; ಇದು ರಾಜಕಾರಣದ ಪಿತೂರಿ ಅಷ್ಟೇ; ಸಚಿವ ನಾರಾಯಣಗೌಡ ಉಡಾಫೆ ಹೇಳಿಕೆ

ಬೆಂಗಳೂರು : ಪೆಟ್ರೋಲ್, ಡೀಸೆಲ್, ಎಲ್ ಪಿ ಜಿ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನರು ಕಂಗಾಲಾಗಿದ್ದು, ಕೋವಿಡ್ ಸಂಕಷ್ಟದ ನಡುವೆ ಬೆಲೆ ಏರಿಕೆ ಜನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...