alex Certify ಶಿಕ್ಷಕಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಆಶ್ಲೀಲ ಸಂದೇಶ, ಶಿಕ್ಷಕಿಗೆ ಕಿರುಕುಳ ನೀಡಿದ ಪ್ರಾಂಶುಪಾಲ ಅರೆಸ್ಟ್

ಅಜ್ಮೀರ್: ರಾಜಸ್ಥಾನದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಪ್ರಾಂಶುಪಾಲರ ವಿರುದ್ಧ ದೂರು ನೀಡಿದ್ದಾರೆ. 7 ತಿಂಗಳ ಗರ್ಭಿಣಿಯಾಗಿರುವ ಮಹಿಳೆ ಭಿನೈ ಏಕಸಿಂಘಾದಲ್ಲಿರುವ ಹಿರಿಯ ಮಾಧ್ಯಮಿಕ ಶಾಲೆಯ Read more…

13 ವರ್ಷದ ವಿದ್ಯಾರ್ಥಿ ಜೊತೆ ಮದುವೆ ಮಾಡಿಕೊಂಡ ಶಿಕ್ಷಕಿ…..! ನಡೀತು ಪ್ರಸ್ತ, ವಿಧವೆಯಾಗುವ ನಾಟಕ

ಶಾಲಾ ಶಿಕ್ಷಕಿಯೊಬ್ಬಳು 13 ವರ್ಷದ ವಿದ್ಯಾರ್ಥಿ ಜೊತೆ ಮದುವೆಯಾದ ಘಟನೆ ಜಲಂದರ್ ನಲ್ಲಿ ಬೆಳಕಿಗೆ ಬಂದಿದೆ. ಟ್ಯೂಷನ್ ಆಸೆ ತೋರಿಸಿ ಶಿಕ್ಷಕಿ, ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ಶಿಕ್ಷಕಿಗೆ ಅನೇಕ ವರ್ಷಗಳಿಂದ Read more…

ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ, ಮಾನವೀಯತೆ ಮೆರೆದ ಶಿಕ್ಷಕಿ

ಮೈಸೂರು: ಮಹಿಳೆಯೊಬ್ಬರು ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಮಗು ಹಾಗೂ ಮಹಿಳೆಯನ್ನು ರಕ್ಷಿಸಿದ್ದಾರೆ. Read more…

ದೈಹಿಕ ಸಂಬಂಧ ಬೆಳೆಸಿ ವಿಡಿಯೋ ಮಾಡಿಕೊಳ್ತಿದ್ದ ಶಿಕ್ಷಕಿ ಅರೆಸ್ಟ್

ಬೆಂಗಳೂರು: ವಿಚ್ಛೇದಿತರು, ಅವಿವಾಹಿತರು, ಯುವಕರನ್ನು ಗುರಿಯಾಗಿಸಿಕೊಂಡು ಅವರೊಂದಿಗೆ ದೈಹಿಕ ಸಂಬಂಧ ಬೆಳೆಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಮಾಜಿ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ ವೆಬ್ಸೈಟ್ ಮೂಲಕ ಅವಿವಾಹಿತರು ಮತ್ತು ವಿಚ್ಛೇದಿತರನ್ನು Read more…

BIG NEWS: ಭಾರತಕ್ಕೂ ಕಾಲಿಟ್ಟ ಹೊಸ ಕೊರೊನಾ ಪ್ರಭೇದ – ಶಾಲಾ ಶಿಕ್ಷಕಿಯಲ್ಲಿ ಪತ್ತೆಯಾಯ್ತು ರೂಪಾಂತರ ಕೊರೊನಾ ಸೋಂಕು

ವಿಜಯವಾಡ: ಬ್ರಿಟನ್ ನಲ್ಲಿ ವ್ಯಾಪಕವಾಗಿ ಹರಡುತ್ತಿರುವ ರೂಪಾಂತರ ಕೊರೊನಾ ವೈರಸ್ ಇದೀಗ ಭಾರತದಲ್ಲೂ ಪತ್ತೆಯಾಗುತ್ತಿದ್ದು, ರಾಜಮಂಡ್ರಿಯ ಖಾಸಗಿ ಶಾಲಾ ಶಿಕ್ಷಕಿಯಲ್ಲಿ ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಡಿಸೆಂಬರ್ 21ರಂದು Read more…

ಶಿಕ್ಷಕಿ ಸಮಯಪ್ರಜ್ಞೆಯಿಂದ ಉಳಿಯಿತು ವೃದ್ದೆ ಜೀವ

ಮಿಷಿಗನ್: ಆ‌ನ್ ಲೈನ್ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳ ಅಜ್ಜಿ ತೊಂದರೆಗೊಳಗಾಗಿದ್ದನ್ನು ಕಂಡ ಶಿಕ್ಷಕಿ ಆಕೆಯ ರಕ್ಷಣೆಗೆ ಕ್ರಮ ವಹಿಸಿದ ಘಟನೆ ಅಮೆರಿಕಾದಲ್ಲಿ ನಡೆದಿದೆ.‌ ಶಿಕ್ಷಕಿಯ ಕಾರ್ಯಕ್ಕೆ ನೆಟ್ಟಿಗರಿಂದ Read more…

ವಿದ್ಯಾಗಮಕ್ಕೆ ಹೋಗಿದ್ದ ಮತ್ತೋರ್ವ ಶಿಕ್ಷಕಿ ಕೋವಿಡ್ ಗೆ ಬಲಿ

ಮಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮೂಡಬಿದರೆಯ ಶಿಕ್ಷಕಿ ಪದ್ಮಾಕ್ಷಿ ಎಂಬುವವರು ಸೋಂಕಿಗೆ ಬಲಿಯಾಗಿದ್ದಾರೆ. ಇವರಿಗೆ ವಿದ್ಯಾಗಮ ಯೋಜನೆಯಡಿಯಲ್ಲಿ ಪಾಠ ಮಾಡಲು ಹೋದಾಗ ಸೋಂಕು ತಗುಲಿತ್ತು ಎನ್ನಲಾಗಿದೆ. ಇದೀಗ ಶಿಕ್ಷಕಿ Read more…

ಬಾಲ್ಯದಲ್ಲಿ ನೆರವಾದ ಶಿಕ್ಷಕಿಗೆ 30 ಲಕ್ಷ ರೂ. ಮೌಲ್ಯದ ಷೇರು ಕೊಡುಗೆ

ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿಯೇ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕೆಲದಿನಗಳ ಹಿಂದೆ ಹಳೆ ವಿದ್ಯಾರ್ಥಿಗಳು Read more…

ವಿದ್ಯೆ ಕಲಿಸಿದ ಶಿಕ್ಷಕಿ ಹೇಳಿದ ಮಾತು ನೆರವೇರಿಸಿಕೊಟ್ಟ ಸಚಿವ ಆನಂದ್ ಸಿಂಗ್

ವಿದ್ಯೆ ಕಲಿಸಿದ ಗುರುವಿಗೆ ಗೌರವ ಸಲ್ಲಿಸುವುದು ಎಲ್ಲರ ಕರ್ತವ್ಯ. ಇತ್ತೀಚೆಗಷ್ಟೇ ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕಿಗಾಗಿ ಮನೆಯೊಂದನ್ನು ನಿರ್ಮಿಸಿಕೊಡುವ ಮೂಲಕ ಗುರುದಕ್ಷಿಣೆ ನೀಡಿದ್ದ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೀಗ Read more…

ಜಮ್ಮುವಿನಲ್ಲಿದೆ ಅಪರೂಪದ ವರ್ಟಿಕಲ್ ಗಾರ್ಡನ್

ಜಮ್ಮು: ಪ್ಲಾಸ್ಟಿಕ್ ಅನ್ನು ಪರಿಸರದ ಅತ್ಯಂತ ದೊಡ್ಡ ವೈರಿ ಎಂದು ಕರೆಯಲಾಗುತ್ತದೆ. ಆದರೆ ಜಮ್ಮುವಿನ ಶಿಕ್ಷಕಿಯೊಬ್ಬರು ತಮ್ಮ ಕ್ರಿಯಾಶೀಲತೆಯಿಂದ ಅದನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ. ಡಾ. ನಾಜಿಯಾ ರಸೂಲ್ ಲತೀಫ್ Read more…

ಆನ್ಲೈನ್ ಕ್ಲಾಸ್ ವೇಳೆ ಅಚಾನಕ್ ಪ್ರಸಾರವಾಯ್ತು ಪೋರ್ನ್

ಕೊರೊನಾ ಕಾರಣದಿಂದಾಗಿ ದೇಶದಲ್ಲಿ ಕಳೆದ ಆರು ತಿಂಗಳಿಂದ ಶಾಲೆಗಳು ಬಂದ್ ಆಗಿವೆ. ಮಕ್ಕಳಿಗೆ ಆನ್ಲೈನ್ ನಲ್ಲಿ ಪಾಠವನ್ನು ಹೇಳಲಾಗ್ತಿದೆ. ಆದ್ರೆ ಆನ್ಲೈನ್ ಕ್ಲಾಸ್ ನಲ್ಲಿ ಅನೇಕ ಯಡವಟ್ಟುಗಳು ನಡೆಯುತ್ತವೆ. Read more…

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸ್ವಂತ ಹಣ ಖರ್ಚು ಮಾಡಿದ ಶಿಕ್ಷಕಿ

ಕೊರೊನಾದಿಂದಾಗಿ ಎಲ್ಲೆಡೆ ಆನ್ ಲೈನ್ ಶಿಕ್ಷಣದ ಮೊರೆ ಹೋಗಿದ್ದು, ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಬಡ ವಿದ್ಯಾರ್ಥಿಗಳ ಪೋಷಕರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಶಿಕ್ಷಣದಿಂದ ವಂಚಿತರಾಗುವ ಚಿಂತೆ ಎದುರಾಗಿದ್ದು, ಈ Read more…

ಕೊರೊನಾ ಮಧ್ಯೆ 20 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ, ಪದವಿ ಮತ್ತು ಸ್ನಾತಕೋತ್ತರ ಮಹಿಳೆಯರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ವೈಟ್ ಹ್ಯಾಟ್ ಜೂನಿಯರ್ ತನ್ನ ಕಂಪನಿಯಲ್ಲಿ ಭಾರತದ ಮಹಿಳಾ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು Read more…

ವಾಟ್ಸಾಪ್ ಚಾಟ್‌ನಿಂದಾಗಿ ಕೆಲಸ ಕಳೆದುಕೊಂಡ ಶಿಕ್ಷಕಿ…!

ದೇಶದ ಹಿತ ಕಾಯುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿರತ್ತದೆ. ಏಕೆಂದರೆ ಮಕ್ಕಳಿಗೆ ಸರಿಯಾದ ಬುದ್ದಿ ಹೇಳಿ ಅವರನ್ನು ತಪ್ಪಿದ್ದರೆ ಸರಿ ದಾರಿಗೆ ತಂದು ದೇಶಕ್ಕೆ ಕೊಡುಗೆ ನೀಡುವಂತೆ ಮಾಡುವಲ್ಲಿ ಶಿಕ್ಷಕರೇ Read more…

1 ಕೋಟಿ ಸಂಬಳ ಪಡೆದ ಶಿಕ್ಷಕಿ ಸುದ್ದಿ ಕೇಳಿ ನೆಟ್ಟಿಗರು ಕಕ್ಕಾಬಿಕ್ಕಿ

ಉತ್ತರ ಪ್ರದೇಶದ ಅನಾಮಿಕ ಶುಕ್ಲ ಏಕಕಾಲದಲ್ಲಿ 25 ಶಾಲೆಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡಿ 13 ತಿಂಗಳ ಅವಧಿಯಲ್ಲಿ 1 ಕೋಟಿ ರೂ. ಸಂಗ್ರಹಿಸಿದ್ದಾರೆ…! ಅನಾಮಿಕ ಅವರು ಕಸ್ತೂರಿ ಬಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...