alex Certify ಶಿಕ್ಷಕ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

23 ವರ್ಷ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಿಕ್ಷಕ ಅರೆಸ್ಟ್

ಡಾರ್ಜಿಲಿಂಗ್‌: ವಿದ್ಯಾರ್ಥಿನಿ ಮೇಲೆ 23 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಅ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿತೇಶ್ ಓಝಾ Read more…

ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೊಂದು ಗುಡ್‌ ನ್ಯೂಸ್

ನವೋದಯ ವಿದ್ಯಾಲಯ ಸಮಿತಿಯಲ್ಲಿ ಶಿಕ್ಷಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಗೀತ ಶಿಕ್ಷಕ, ಕಲಾ ಶಿಕ್ಷಕ, ಪಿಇಟಿ (ಪುರುಷ), ಪಿಇಟಿ (ಮಹಿಳಾ) ಮತ್ತು ಗ್ರಂಥಪಾಲಕ ಹಾಗೂ ಸ್ಟಾಪ್ ನರ್ಸ್ Read more…

ವಿದ್ಯೆ ಕಲಿಸಿದ ಗುರುವಿಗೆ 30 ಲಕ್ಷ ರೂ. ಮೌಲ್ಯದ ‘ಉಡುಗೊರೆ’ ನೀಡಿರುವುದರ ಹಿಂದಿದೆ ಈ ಕಾರಣ…!

ಬ್ಯಾಂಕ್ ಸಿಇಒ ಒಬ್ಬರು ತಮಗೆ ಅಕ್ಷರ ಕಲಿಸಿದ ಶಿಕ್ಷಕರಿಗೆ 30 ಲಕ್ಷ ರೂ. ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ ಹಿಂದಿನ ಕಾರಣ ಬಹಿರಂಗವಾಗಿದೆ. ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಡಿ Read more…

ಮೈತುಂಬಾ ಟ್ಯಾಟೂ ಜೊತೆಗೆ ಕಣ್ಣನ್ನು ವಿರೂಪ ಮಾಡಿಕೊಂಡ ಶಿಕ್ಷಕನಿಗೆ ಗೇಟ್‌ ಪಾಸ್

ತನ್ನ ಕಣ್ಣುಗಳನ್ನು ಸಂಪೂರ್ಣ ಕಪ್ಪಗೆ ಮಾಡಿಕೊಂಡು, ಮೈ ತುಂಬಾ ಟ್ಯಾಟೂ ಬಳಿದುಕೊಂಡಿದ್ದ ಶಿಕ್ಷಕನೊಬ್ಬನನ್ನು ಅವರ ಶಾಲಾ ಆಡಳಿತ, ಸೇವೆಯಿಂದ ವಜಾಗೊಳಿಸಿದೆ. ಕಿಂಡರ್‌ಗಾರ್ಟನ್‌ ಮಕ್ಕಳಿಗೆ ಫ್ರೆಂಚ್‌ ಪಾಠ ಹೇಳುತ್ತಿದ್ದ ಸಿಲ್ವೈನ್ Read more…

ʼಆನ್ ಲೈನ್ʼ ತರಗತಿ ವೇಳೆಯೇ ನಡೆದ ಘಟನೆಯಿಂದ ಉಪನ್ಯಾಸಕ ತಬ್ಬಿಬ್ಬು

ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಶಾಲೆ, ಕಾಲೇಜುಗಳ ತರಗತಿ, ಕಚೇರಿಗಳ ಸಭೆ, ಸಮಾರಂಭ ಎಲ್ಲವೂ ಆನ್ ಲೈನ್ ಮೂಲಕವೇ ನಡೆಯುತ್ತಿದೆ. ಕಚೇರಿಯ ಸಭೆಗಾಗಲೀ, ಶಾಲೆ-ಕಾಲೇಜಿನ ತರಗತಿಗಾಗಲೀ ಹಾಜರಾಗುವುದೆಂದರೆ ಅನೇಕರಿಗೆ ಅಲರ್ಜಿ. Read more…

ಬೆಚ್ಚಿಬೀಳಿಸುತ್ತೆ ಕಳೆದ 4 ತಿಂಗಳಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ

ಭಾರತದಲ್ಲಿ ಮೇ ತಿಂಗಳಿನಿಂದ ಆಗಸ್ಟ್ ತಿಂಗಳವರೆಗೆ 66 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆಂದು ಅಂದಾಜಿಸಲಾಗಿದೆ. ಎಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಹಲವು ವೃತ್ತಿಪರರು ಇದ್ರಲ್ಲಿ ಸೇರಿದ್ದಾರೆ. ಸೆಂಟರ್ ಫಾರ್ ಮಾನಿಟರಿಂಗ್ Read more…

ಶಿಕ್ಷಕರ ‘ವರ್ಗಾವಣೆ’ಗೆ ಮುಹೂರ್ತ ಫಿಕ್ಸ್: ಇದೇ 25ರಿಂದ ಪ್ರಕ್ರಿಯೆಗೆ ಸಿಗಲಿದೆ ಚಾಲನೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಮರೀಚಿಕೆಯಂತೆಯಾಗಿತ್ತು. ಪ್ರತಿ ಬಾರಿಯೂ ಒಂದಿಲ್ಲೊಂದು ಕಾರಣದಿಂದ ವರ್ಗಾವಣೆ ಮುಂದೂಡಲಾಗುತ್ತಿದ್ದು, ಇದರಿಂದಾಗಿ ಶಿಕ್ಷಕ ಸಮುದಾಯ ಅಸಮಾಧಾನಗೊಂಡಿತ್ತು. ಆದರೆ ಇದೀಗ ಕೊನೆಗೂ ಮುಹೂರ್ತ ಕೂಡಿ Read more…

ಜ್ವಾಲಾಮುಖಿಯ ಮಿಮಿಕ್ರಿ ಜೊತೆ ಶಿಕ್ಷಕರ ವಿಜ್ಞಾನ ಪಾಠ

ಕೊರೊನಾ ಲಾಕ್‌ಡೌನ್‌ ನಡುವೆ ಆನ್ಲೈನ್ ಕ್ಲಾಸ್‌ಗಳ ಮೂಲಕ ತಮ್ಮ ವಿದ್ಯಾರ್ಥಿಗಳೊಂದಿಗೆ ಟಚ್‌ನಲ್ಲಿರುವ ಶಿಕ್ಷಕರು ಬಹಳ ಕ್ರಿಯಾಶಾಲಿ ಐಡಿಯಾಗಳ ಮೂಲಕ ಬೋರ್‌ ಆಗದಂತೆ ಕ್ಲಾಸ್ ತೆಗೆದುಕೊಳ್ಳುತ್ತಿರುವ ಅನೇಕ ವಿಡಿಯೋಗಳನ್ನು ನೋಡಿದ್ದೇವೆ. Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕೆಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಹಲವಾರು ಕಾರಣಗಳಿಂದಾಗಿ ಪ್ರತಿ ಬಾರಿಯೂ ವರ್ಗಾವಣೆ ಮುಂದೂಡಿಕೆಯಾಗುತ್ತಿದ್ದರಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ಸಮುದಾಯ ಅದರ ಆಸೆಯನ್ನೇ ಕೈಬಿಟ್ಟಿತ್ತು. ಬಿಜೆಪಿ Read more…

3D ತಂತ್ರಜ್ಞಾನ ಬಳಸಿ ಶಿಕ್ಷಕರಿಂದ ಆನ್‌ ಲೈನ್ ಪಾಠ

ಬೆಳಗಾವಿ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ಹೊಸ ತಲೆಮಾರಿನ ತಂತ್ರಜ್ಞಾನ ಬಳಸಿ ಪಾಠ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿ ಸರ್ಕಾರಿ‌ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ Read more…

ಮಾಜಿ ಡ್ರಗ್ ಡೀಲರ್‌ ಈಗ ಕ್ರಿಮಿನಾಲಜಿ ಪ್ರೊಫೆಸರ್‌…!

ಬದುಕು ಎಲ್ಲರಿಗೂ ಮತ್ತೊಂದು ಚಾನ್ಸ್ ಅಂತ ಕೊಡುತ್ತದೆ. ದೃಢ ನಿಶ್ಚಯ ಮಾಡುವ ಕೆಲವೇ ಮಂದಿ ತಮಗೆ ಸಿಕ್ಕ ಈ ಎರಡನೇ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ಸಿನ ಪಥವನ್ನೇರುತ್ತಾರೆ. ತನ್ನ Read more…

SSLC ಪರೀಕ್ಷೆಯಲ್ಲಿ ಸಾಂದೀಪನಿ ಶಾಲೆಗೆ ಈ ಬಾರಿಯೂ ಶೇ.100 ಫಲಿತಾಂಶ

2019 – 20 ನೇ ಸಾಲಿನ10 ನೇ ತರಗತಿ ಫಲಿತಾಂಶ ಸೋಮವಾರದಂದು ಹೊರಬಿದ್ದಿದ್ದು, ಶಿವಮೊಗ್ಗದ ಸಾಂದೀಪನಿ ಆಂಗ್ಲ ಪ್ರೌಢ ಶಾಲೆ ಈ ಬಾರಿಯೂ ಶೇಕಡ 100ರಷ್ಟು ಫಲಿತಾಂಶ ಪಡೆದಿದೆ. Read more…

ಮನೆಯಲ್ಲೇ ಕುಳಿತು ಸುಲಭವಾಗಿ ಹಣ ಗಳಿಸಲು ಇಲ್ಲಿದೆ ಅವಕಾಶ

ಕೊರೊನಾ ಇಡೀ ಜಗತ್ತಿನ ಜೀವನ ಶೈಲಿಯನ್ನು ಬದಲಿಸಿದೆ. ಈಗ ವರ್ಕ್ ಫ್ರಂ ಹೋಮ್ ಗೆ ಬೇಡಿಕೆ ಹೆಚ್ಚಾಗಿದೆ. ಆನ್ಲೈನ್ ಕೆಲಸ ಮಾಡುವವರಿಗೆ ಬೇಡಿಕೆ ಬಂದಿದೆ. ಶಾಲೆ-ಕಾಲೇಜುಗಳು ಕಳೆದ 5 Read more…

ಕೊರೊನಾ ಕಾರಣಕ್ಕೆ ಮನೆ ಬಳಿಯೇ ಬರುತ್ತೆ ಶಾಲೆ…!

ಗ್ವಾಟೆಮಾಲಾ: ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದು, ಶಿಕ್ಷಕರೊಬ್ಬರು ಮಕ್ಕಳಿಗೆ ಕಲಿಸಲು ವಿಭಿನ್ನ ವಿಧಾನ ಕಂಡುಕೊಂಡಿದ್ದಾರೆ. ಗೆರಾರ್ಡೊ ಇಕ್ಸೊಯ್ ಎಂಬ 27 ವರ್ಷದ ಶಿಕ್ಷಕ ಸೈಕಲ್ ಕ್ಲಾಸ್ ರೂಂ Read more…

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಗುಡ್ ನ್ಯೂಸ್

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಈ ಶಿಕ್ಷಕರ ವೇತನಕ್ಕಾಗಿ ಶಿಕ್ಷಣ ಇಲಾಖೆ ಮುಂಗಡ ಮೂರು ತಿಂಗಳ ಅನುದಾನ ಬಿಡುಗಡೆ ಮಾಡಿದೆ. Read more…

ಬಿಗ್‌ ನ್ಯೂಸ್:‌ ಶಿಕ್ಷಕರ ವರ್ಗಾವಣೆಗೆ ಕೊನೆಗೂ ಕೂಡಿ ಬಂತು ಮುಹೂರ್ತ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿದ್ದು, ಈ ಬಾರಿ ಕೊರೊನಾ ಕಾರಣಕ್ಕೆ ವರ್ಗಾವಣೆ ನಡೆಯುವುದೋ ಇಲ್ಲವೋ ಎಂಬ ಗೊಂದಲ ಮೂಡಿತ್ತು. ಕೊನೆಗೂ ಇದಕ್ಕೆ ತೆರೆ ಬಿದ್ದಿದೆ. ಪ್ರಾಥಮಿಕ Read more…

ಶಿಕ್ಷಕ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ʼಬಂಪರ್ʼ‌ ಸುದ್ದಿ

ಹೊಸ ಶಿಕ್ಷಣ ನೀತಿಯನ್ನು ಸರ್ಕಾರ ಅಂಗೀಕರಿಸಿದೆ. ಇದ್ರಲ್ಲಿ ಶಿಕ್ಷಕರ ಜವಾಬ್ದಾರಿಗಳು ಹೆಚ್ಚಾಗಲಿವೆ. ಆದ್ರೆ ಅವರಿಗೆ ಅನೇಕ ಸೌಲಭ್ಯಗಳು ಸಿಗಲಿವೆ. ಅನಗತ್ಯ ವರ್ಗಾವಣೆ, ಬೋಧಕೇತರ ಚಟುವಟಕೆಯಿಂದ ಮುಕ್ತಿ ಸಿಗಲಿದೆ. ಶಿಕ್ಷಕರನ್ನು Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಬಂಪರ್ ಸುದ್ದಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿತ್ತು. ಹಲವಾರು ಕಾರಣಗಳಿಂದ ವರ್ಗಾವಣೆ ಪ್ರಕ್ರಿಯೆ ಪದೇ ಪದೇ ಮುಂದೂಡಿಕೆಯಾಗಿದ್ದು, ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರುಗಳಿಗೆ ನಿರಾಸೆಯಾಗುತ್ತಿತ್ತು. ಆದರೆ ಈಗ ಸರ್ಕಾರ Read more…

ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳೋರಿಲ್ಲ..!

ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಮೂರಾಬಟ್ಟೆಯನ್ನಾಗಿಸಿದೆ. ಬಹುತೇಕ ಎಲ್ಲ ಕ್ಷೇತ್ರಗಳ ಮೇಲೂ ಇದರ ಕರಿನೆರಳು ಬಿದ್ದಿದ್ದು, ಅದರಲ್ಲೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರ ತತ್ತರಿಸಿಹೋಗಿದೆ. ಕೊರೊನಾ ವ್ಯಾಪಕವಾಗಿ Read more…

BIG NEWS: ಎಲ್ಲ ‘ಶನಿವಾರ’ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಕೊರೊನಾ ಸೋಂಕು Read more…

‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕುರಿತಂತೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು 2019 ನೇ ಸಾಲಿನ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು Read more…

SSLC ಫೇಲ್ ಆದ ವಿದ್ಯಾರ್ಥಿಗೆ ಶಿಕ್ಷಕ ಹೇಳಿದ್ದೇನು ಗೊತ್ತಾ…?

ಹತ್ತನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬನಿಗೆ ಆತನ ಶಿಕ್ಷಕರೊಬ್ಬರು ಸಮಾಧಾನ ಹೇಳಿ, ಮುಂದಿನ ಪ್ರಯತ್ನದಲ್ಲಿ ಇನ್ನಷ್ಟು ಪರಿಶ್ರಮ ಹಾಕಲು ಉತ್ತೇಜನ ನೀಡುತ್ತಿರುವ ಪೋಸ್ಟ್ ಒಂದು ಫೇಸ್ಬುಕ್‌ನಲ್ಲಿ ವೈರಲ್ Read more…

ಶಾಕಿಂಗ್ ನ್ಯೂಸ್: ಮಗನನ್ನು SSLC ಪರೀಕ್ಷೆಗೆ ಕರೆದುಕೊಂಡು ಹೋಗುವಾಗಲೇ ಕಾದಿತ್ತು ದುರ್ವಿದಿ

ರಾಯಚೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮಗನನ್ನು ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದ ಶಿಕ್ಷಕ ಬೈಕ್ ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ದೇವದುರ್ಗ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಒಂದು ರೀತಿ ಪ್ರಹಸನದಂತಾಗಿದ್ದು, ಒಂದಲ್ಲಾ ಒಂದು ಕಾರಣಕ್ಕೆ ಪದೇ ಪದೇ ಮುಂದೂಡಿಕೆಯಾಗುತ್ತಲೇ ಇರುತ್ತದೆ. ಈ ಬಾರಿಯಾದರೂ ವರ್ಗಾವಣೆ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂಬ Read more…

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್‌ ನ್ಯೂಸ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಪ್ರತಿ ಬಾರಿಯೂ ವರ್ಗಾವಣೆ ಪ್ರಕ್ರಿಯೆಗೆ ಏನಾದರೊಂದು ವಿಘ್ನ ಬರುವ ಮೂಲಕ ಪದೇ ಪದೇ ಮುಂದೂಡಿಕೆಯಾಗುತ್ತಿತ್ತು. ಇದೀಗ ವರ್ಗಾವಣೆ Read more…

ಬಾಳೆಹಣ್ಣು ಮಾರಾಟ ಮಾಡುತ್ತಿದ್ದ ಶಿಕ್ಷಕನ ನೆರವಿಗೆ ನಿಂತ ಹಳೆ ವಿದ್ಯಾರ್ಥಿಗಳು

ನೆಲ್ಲೂರು, ಆಂಧ್ರಪ್ರದೇಶ: ಕೊರೋನಾ ಮಹಾಮಾರಿ ಅದೆಷ್ಟೋ ಮಂದಿಯ ಜೀವವನ್ನು ಕಿತ್ತುಕೊಂಡಿದ್ದಲ್ಲದೆ, ಜೀವನವನ್ನೂ ಕಿತ್ತುಕೊಂಡಿದೆ. ಆಂಧ್ರಪ್ರದೇಶದ ನೆಲ್ಲೂರಿನ ಶಿಕ್ಷಕರೊಬ್ಬರನ್ನು ಶಾಲೆಯಿಂದ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜೀವನೋಪಾಯಕ್ಕಾಗಿ ಬಾಳೆಹಣ್ಣು ಮಾರಾಟ ಮಾಡುತ್ತಿದ್ದರು. ಈ Read more…

BIG NEWS: ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಹೆಚ್ಚಾಗುತ್ತಿದೆ ಒತ್ತಡ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...