alex Certify ಶಿಕ್ಷಣ ಇಲಾಖೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : 9 ನೇ ತರಗತಿಗೆ SA-2, 11 ನೇ ತರಗತಿಗೆ ವಾರ್ಷಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : 2023_24ನೇ_ಸಾಲಿನಿಂದ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ 2 ಪರೀಕ್ಷೆಯನ್ನು ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ Read more…

ಖಾಸಗಿ ಶಾಲೆಗಳಿಗೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ ಸುತ್ತೋಲೆ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಪ್ರಮಾಣ ಪತ್ರ ಪಡೆಯಬೇಕೆಂದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು Read more…

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ನಡೆಸಲಾದ 2023 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಇಲಾಖೆಯ schooleducation.kar.nic.in ವೆಬ್ಸೈಟ್ ನಲ್ಲಿ Read more…

BIG NEWS: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ಆರಂಭಕ್ಕೆ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅನುಮೋದನೆಗೊಂಡಿರುವ 262 ನರ್ಸರಿ ಆರಂಭಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಿಕ್ಷಣ ಇಲಾಖೆ ಉಪ Read more…

ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ 8,000 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತಾಲೂಕುವಾರು Read more…

ಶುಭ ಸುದ್ದಿ: ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಲ್ಲಿ LKG ಆರಂಭ

ಬೆಂಗಳೂರು: ರಾಜ್ಯದ ಆಯ್ದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಶಿಕ್ಷಣ ಮಂತ್ರಾಲಯ ಅನುಮತಿ ನೀಡಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಸುತ್ತೋಲೆ ಹೊರಡಿಸಿದೆ. 2023 Read more…

BIGG NEWS : ಶಾಲೆಗಳಲ್ಲಿ ನ.11 ಕ್ಕೆ `ರಾಷ್ಟ್ರೀಯ ಶಿಕ್ಷಣ’ ದಿನಾಚರಣೆ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮ ದಿನವಾದ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಿಸುವಂತೆ Read more…

BIGG NEWS : ರಾಜ್ಯದ `ಶಾಲಾ-ಕಾಲೇಜು’ಗಳಲ್ಲಿ ಈ ನಿಯಮ ಪಾಲನೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

  ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೆಲ ನಿಯಮಗಳನ್ನು ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಮತ್ತೆ 15 ಸಾವಿರ `ಅತಿಥಿ ಶಿಕ್ಷಕ’ರ ನೇಮಕ|Guest Teachers

ಬೆಂಗಳೂರು: ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲು ಮುಂದಾಗಿದೆ.  ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ Read more…

ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ -2020 ತಿದ್ದುಪಡಿ ಕಾಯ್ದೆ ಜಾರಿಯಾದ ನಂತರ ರಾಜ್ಯದ ಸರ್ಕಾರಿ ಶಾಲೆಗಳ 30,629 ಶಿಕ್ಷಕರ ವರ್ಗಾವಣೆ ಪ್ರಯೋಜನ ಪಡೆದುಕೊಂಡಿದ್ದಾರೆ. Read more…

BIGG NEWS : ಶಿಕ್ಷಣ ಇಲಾಖೆಯಿಂದ `ಅನಧಿಕೃತ ಶಾಲೆ’ಗಳಿಗೆ ಬಿಗ್ ಶಾಕ್!

  ಬೆಂಗಳೂರು : 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಅನಧಿಕೃತವಾಗಿ ನಡೆಸುತ್ತಿರುವಂತಹ ಶಾಲೆಗಳ ವಿರುದ್ಧ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ Read more…

ರಾಜ್ಯದಲ್ಲಿ ಭಾರೀ ಮಳೆ : ಶಾಲೆಗಳಲ್ಲಿ ಈ `ಮುನ್ನೆಚ್ಚರಿಕಾ ಕ್ರಮ’ ಕೈಗೊಳ್ಳುವಂತೆ `ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಹೊರಡಿಸಿದೆ. 2023-24ನೇ ಶೈಕ್ಷಣಿಕ ಸಾಲಿನ ಶಾಲೆಗಳನ್ನು Read more…

BIGG NEWS : ಇನ್ಮುಂದೆ `SSLC,PUC’ ಗೆ ಎರಡು ಪೂರಕ ಪರೀಕ್ಷೆ : ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು : ಎಸ್ಎಸ್ಎಲ್ ಸಿ (SSLC), ಪಿಯುಸಿ (PUC) ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಡೆಸಲಾಗುವ Read more…

ಸರ್ಕಾರಿ, ಅನುದಾನಿತ ಶಾಲೆಗಳ ಶಿಕ್ಷಕರಿಗೆ ಮುಖ್ಯ ಮಾಹಿತಿ: ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ

ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಶಾಲಾ ಶಿಕ್ಷಣ ಇಲಾಖೆಯಿಂದ `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ Read more…

ಶಾಲಾ ಶಿಕ್ಷಣ ಇಲಾಖೆಯಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಮಕ್ಕಳಿಗೆ 2 ನೇ ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ವೆಚ್ಚವನ್ನು Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಮೂಲ ಶಾಲೆಗೆ ತೆರಳದಿದ್ದರೆ ವೇತನಕ್ಕೆ ತಡೆ

ಬೆಂಗಳೂರು: ಮೂಲ ಶಾಲೆಗೆ ತೆರಳದ ನಿಯೋಜಿತ ಶಿಕ್ಷಕರ ವೇತನಕ್ಕೆ ತಡೆ ನೀಡುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಗೆ ಹಾಜರಾಗದಿದ್ದರೆ ಕರ್ತವ್ಯ ನಿರ್ಲಕ್ಷವೆಂದು ಶಿಸ್ತು ಕ್ರಮ ಜರುಗಿಸುವುದಾಗಿ ಹೇಳಲಾಗಿದೆ. Read more…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪ್ರತಿಭೆ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ಯಲ್ಲಿ ಅವಕಾಶ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023 -24 ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರತಿಭಾ ಕಾರಂಜಿ Read more…

BIG NEWS: 1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. 2023 -24ನೇ ಸಾಲಿಗೆ ರಾಜ್ಯದ ಸರ್ಕಾರಿ Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಶಾಲೆಯಲ್ಲಿ ‘ಸೇತುಬಂಧ’ ಕಾರ್ಯಕ್ರಮ

ಬೆಂಗಳೂರು: ರಾಜ್ಯದಲ್ಲಿ ಮೇ 31 ರಿಂದ ಶಾಲೆಗಳು ಆರಂಭವಾಗಲಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ. Read more…

ಸರ್ಕಾರಿ ಶಾಲೆಗಳಲ್ಲಿ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 2023 -24ನೇ ಸಾಲಿಗೆ ಅನ್ವಯವಾಗುವಂತೆ 27,000 ಅತಿಥಿ ಶಿಕ್ಷಕರನ್ನು ಮೇ 26ರೊಳಗೆ ನೇಮಕ ಮಾಡಿಕೊಳ್ಳಲು ಶಾಲಾ Read more…

ಈ ಬಾರಿ ಎಷ್ಟು ದಿನ ಶಾಲೆ, ಎಷ್ಟು ದಿನ ರಜೆ…?: ಶಿಕ್ಷಣ ಇಲಾಖೆಯಿಂದ 2023- 24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2023 -24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಶಾಲಾ ಕರ್ತವ್ಯದ ದಿನಗಳು, ರಜೆ ದಿನಗಳು, ವಾರ್ಷಿಕ ಕಾರ್ಯಸೂಚಿ, ಪ್ರತಿ ತಿಂಗಳು Read more…

ಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಸೂಚನೆ ನೀಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದಿಂದ Read more…

ಎಲ್.ಕೆ.ಜಿ.ಗೆ 4 ವರ್ಷ, 1 ನೇ ತರಗತಿಗೆ 6 ವರ್ಷ ವಯೋಮಿತಿ ನಿಗದಿ: ಪೋಷಕರಿಂದ ವಿರೋಧ

ಬೆಂಗಳೂರು: ಶಾಲಾ ಪ್ರವೇಶ ಮತ್ತು ಎಲ್.ಕೆ.ಜಿ.ಗೆ ಸೇರುವ ಮಕ್ಕಳಿಗೆ ವಯೋಮಿತಿ ನಿಗದಿಪಡಿಸಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮಗಳ ಅನ್ವಯ ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಕ್ಕೆ ಶಿಕ್ಷಣ Read more…

ಗ್ರಾಮೀಣ ಕೃಪಾಂಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲ

ಬೆಂಗಳೂರು: ಗ್ರಾಮೀಣ ಕೃಪಾಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲವೆಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮ 247 ಎ ಅನ್ವಯ ಅರ್ಹತಾದಾಯಕ ಸೇವೆ ಮಂಜೂರಿಗೆ Read more…

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಸಿದ್ಧತೆಗೆ ಸೂಚನೆ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಡಿಡಿಪಿಐಗಳಿಗೆ ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ Read more…

ಪದವೀಧರ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ: ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಬೆಂಗಳೂರು: ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. 4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ Read more…

ಅನಧಿಕೃತ ಶಾಲೆಗಳಿಗೆ ಬಿಗ್ ಶಾಕ್: ಶಾಲೆ ಮುಚ್ಚಲು ಮೇ 25 ರವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 25 ರವರೆಗೆ ಗಡುವು ನೀಡಿದೆ. ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ Read more…

ರಾಜ್ಯದಲ್ಲಿ ಮೇ 29 ರಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ

ಬೆಂಗಳೂರು: ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಸಾಲಿನ ಶೈಕ್ಷಣಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...