alex Certify ಶಿಕ್ಷಣ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನರ್ಸ್ ಕುಟುಂಬಕ್ಕೆ ಒಲಿದ ಅದೃಷ್ಟ: ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂಪಾಯಿ ಬಹುಮಾನ…!

ಅಬುದಾಬಿಯಲ್ಲಿ ನೆಲೆಸಿರುವ ಕೇರಳ ಮೂಲದ ನರ್ಸ್ ಕುಟುಂಬಕ್ಕೆ ಅದೃಷ್ಟ ಒಲಿದು ಬಂದಿದೆ. ಬಿಗ್ ಟಿಕೆಟ್ ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂಪಾಯಿ ಬಹುಮಾನ ಬಂದಿದ್ದು, ಕುಟುಂಬ ಸಂತಸದ ಕಡಲಲ್ಲಿ Read more…

ಒಡಿಶಾ ರೈಲು ಅಪಘಾತ: ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ಅದಾನಿ ಗ್ರೂಪ್ ನೆರವು

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ನಿರ್ಧರಿಸಿದೆ ಎಂದು ಅಧ್ಯಕ್ಷ ಗೌತಮ್ ಅದಾನಿ ಭಾನುವಾರ ಹೇಳಿದ್ದಾರೆ. ಟ್ವಿಟರ್‌ನಲ್ಲಿ Read more…

ಶುಲ್ಕದ ಕಾರಣಕ್ಕೆ ಶಿಕ್ಷಣ ನಿರಾಕರಿಸಿದರೆ ಕ್ರಮ; ಸಚಿವರ ಖಡಕ್ ಎಚ್ಚರಿಕೆ

ಬೇಸಿಗೆ ರಜೆ ಮುಗಿದ ಬಳಿಕ ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮೊದಲ ದಿನದಂದು ಸರ್ಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಿಹಿ ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಲಾಗಿದೆ. ಕೆಲವೊಂದು Read more…

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದರ ಮಧ್ಯೆ ಕೆಲವೆಡೆ ಮಳೆ ಸಹ ಸುರಿಯುತ್ತಿದೆ. ಸಿಡಿಲು ಗುಡುಗಿನಿಂದ ಕೂಡಿದ ಮಳೆಯ ಕಾರಣಕ್ಕೆ ಹಲವರ ಜೀವ Read more…

ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಕಕಾಲದಲ್ಲಿ ಎರಡು ‘ಪದವಿ’ ಪಡೆಯಲು ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್), ಮುಕ್ತ ವಿವಿಗೆ ಎ ಪ್ಲಸ್ ಮಾನ್ಯತೆ ನೀಡಿದ್ದು, Read more…

SSLC ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಅವಧಿ ಮತ್ತೊಮ್ಮೆ ವಿಸ್ತರಣೆ

ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪೂರಕ ಪರೀಕ್ಷೆಗೆ ನೋಂದಣಿ, ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ Read more…

ಕಡು ಬಡತನದಲ್ಲೂ ಅರಳಿದ ಪ್ರತಿಭೆ: 625ಕ್ಕೆ 625 ಅಂಕ ಪಡೆದ ಅನುಪಮಾ ರಾಜ್ಯಕ್ಕೆ ‘ಟಾಪರ್’

ಈ ಬಾರಿಯ 10ನೇ ತರಗತಿ ಫಲಿತಾಂಶ ಸೋಮವಾರದಂದು ಪ್ರಕಟವಾಗಿದ್ದು, ಒಟ್ಟಾರೆ ಶೇ.83.83 ರಷ್ಟು ಫಲಿತಾಂಶ ಬಂದಿದೆ. ಟಾಪ್ 3 ಜಿಲ್ಲೆಗಳಲ್ಲಿ ಚಿತ್ರದುರ್ಗ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಂಡ್ಯ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಓದುವಾಗಲೇ ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ: ‘ಕಲಿಯುವಾಗಲೇ ಗಳಿಸಿರಿ’ ಯೋಜನೆ ಜಾರಿ

ನವದೆಹಲಿ: ವಿದ್ಯಾರ್ಥಿಗಳಿಗೆ ಕಲಿಯುವಾಗಲೇ ಕೆಲಸ ನೀಡಲಾಗುವುದು. ಕ್ಯಾಂಪಸ್ ನಲ್ಲೇ ಅರೆಕಾಲಿಕ ಕೆಲಸ ನೀಡಲಾಗುತ್ತದೆ. ವಾರಕ್ಕೆ 20 ಗಂಟೆ ಉದ್ಯೋಗ ಕಲ್ಪಿಸುವ ಕುರಿತಂತೆ ಯುಜಿಸಿ ಕರಡು ವರದಿ ಬಿಡುಗಡೆ ಮಾಡಲಾಗಿದೆ. Read more…

ಮಧ್ಯಾಹ್ನದ ‘ಬಿಸಿಯೂಟ’ ಹಾಗೂ ‘ಕ್ಷೀರ ಭಾಗ್ಯ’ ಯೋಜನೆ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

2023 – 24ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶಿಕ್ಷಣ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಶಾಲಾರಂಭದ ಮೊದಲ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾರಂಭದ ಮೊದಲ ದಿನವೇ ‘ಯೂನಿಫಾರಂ’

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಪ್ರತಿ ಬಾರಿಯೂ ವಿಳಂಬವಾಗಿ ಲಭ್ಯವಾಗುತ್ತಿದ್ದ ಶಾಲಾ ಸಮವಸ್ತ್ರ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ಮೊದಲ ದಿನವೇ ಸಿಗಲಿದೆ. ಶಿಕ್ಷಣ ಇಲಾಖೆ Read more…

‘ಮಾನ್ಯತೆ’ ಪಡೆಯದ ಶಾಲೆಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆ ಶಿಕ್ಷಣ ಇಲಾಖೆ ಕೆಲವೊಂದು ಮಹತ್ವದ ಆದೇಶಗಳನ್ನು ಹೊರಡಿಸಿದ್ದು, ನೋಂದಣಿ ಪಡೆಯದೆ ನಡೆಸಲಾಗುತ್ತಿರುವ ಖಾಸಗಿ ಶಾಲೆಗಳನ್ನು ಮುಚ್ಚಲು ತಕ್ಷಣ ಕ್ರಮ ವಹಿಸುವುದರ ಜೊತೆಗೆ ಅನಧಿಕೃತ ಶಾಲೆಗಳಿಗೆ Read more…

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ ಪ್ರವೇಶ ಪಡೆಯುವರ ಪ್ರಕ್ರಿಯೆಯೂ ಆರಂಭವಾಗಿದೆ. ಇದರ ಮಧ್ಯೆ ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ Read more…

15 ವರ್ಷಗಳಿಂದ ಒಂದೇ ಒಂದು ದಿನ ಪಾಠ ಮಾಡದಿದ್ದರೂ ಸಂಬಳ ಎಣಿಸುತ್ತಿದ್ದಾರೆ ಈ ಸಚಿವ….!

ಬಿಹಾರದ ಶಿಕ್ಷಣ ಸಚಿವ ಚಂದ್ರ ಶೇಖರ್‌ ಕಳೆದ 15 ವರ್ಷಗಳಿಂದ ಒಂದೇ ಒಂದು ದಿನ ತರಗತಿಗೆ ಬರದೇ ಇದ್ದರೂ ಸಹ ಇಲ್ಲಿನ ಔರಂಗಾಬಾದ್‌ ಕಾಲೇಜಿನ ಪ್ರಾಧ್ಯಾಪಕರಾಗಿ ಸರ್ಕಾರೀ ಸಂಬಳ Read more…

ಶಾಲೆಗೆ ಒಂದು ದಿನವೂ ಹೋಗದೆ 5 ತಿಂಗಳಿನಿಂದ ಸಂಬಳ ಪಡೆಯುತ್ತಿದ್ದ ಶಿಕ್ಷಕಿ…! ಅಧಿಕಾರಿಗಳ ಭೇಟಿ ವೇಳೆ ಶಾಕಿಂಗ್‌ ಸಂಗತಿ ಬಹಿರಂಗ

ಬಿಹಾರದ ಖಾಗಾರಿಯಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಸಹಾಯಕ ಶಿಕ್ಷಕಿಯೊಬ್ಬರುಕಳೆದ ಐದು ತಿಂಗಳಿನಿಂದ ಗುಜರಾತ್‌ನಲ್ಲಿದ್ದರೂ ಸಹ ಸಂಬಳ ಪಡೆಯುತ್ತಿದ್ದಾರೆ ಎಂಬ ವಿಷಯವನ್ನು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ Read more…

ಪರೀಕ್ಷೆಯಲ್ಲಿ ಮಕ್ಕಳಿಗೆ ’ಗಣಿತದ ಚಿತ್ರ’ ಬಿಡಿಸಲು ಹೇಳಿದ ಶಿಕ್ಷಕಿ; ಐಡಿಯಾಗೆ ಫಿದಾ ಆದ ನೆಟ್ಟಿಗರು

ಮಕ್ಕಳಿಗೆ ಶೈಕ್ಷಣಿಕ ಕಲಿಕೆಯನ್ನು ಆಸಕ್ತಿದಾಯಕವಾಗಿಸಲು ಮಿಕ್ಕವರಿಗಿಂತ ಹೆಚ್ಚು ಶ್ರಮ ಹಾಕಿ, ಒಂದು ಹೆಜ್ಜೆ ಮುಂದೆ ಹೋಗುವ ಮೂಲಕ ಆವಿಷ್ಕಾರೀ ವಿಧಾನಗಳನ್ನು ಕಂಡುಕೊಳ್ಳುತ್ತಾರೆ. ಪ್ರೌಢ ಶಾಲೆಯಲ್ಲಿ ಗಣಿತ ಹಾಗೂ ವಿಶೇಷ Read more…

ಎಡ್‌-ಟೆಕ್‌ ಯೂನಿಕಾರ್ನ್ ವಿರುದ್ಧ ಸಿಡಿದೆದ್ದು ಹೊಸ ಯೂಟ್ಯೂಬ್ ಚಾನೆಲ್ ಸೃಷ್ಟಿಸಿದ ಶಿಕ್ಷಕರು

ಫಿಸಿಕ್ಸ್‌ವಾಲಾ ಎಡ್‌ಟೆಕ್ ಸಂಸ್ಥೆ ಹಾಗೂ ಸಂಕಲ್ಪ್ ಯೂಟ್ಯೂಬ್ ಚಾನೆಲ್ ನಡುವಿನ ವಿವಾದವೊಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿದೆ. ಏನಿದು ಸಂಕಲ್ಪ್ ? ಫಿಸಿಕ್ಸ್‌ವಾಲಾದಲ್ಲಿ (ಯೂನಿಕಾರ್ನ್ ಕಂಪನಿ) ಕೆಲಸ ಮಾಡುತ್ತಿದ್ದ Read more…

ತಾಲಿಬಾನ್ ಆಡಳಿತದಲ್ಲಿಯೂ ಗೌಪ್ಯವಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಮಹಿಳಾ ಉದ್ಯಮಿ

ತಾಲಿಬಾನ್ ಅಧಿಕಾರದಲ್ಲಿರುವ ಅಫ್ಘಾನಿಸ್ತಾನದಲ್ಲಿ ಹೆಣ್ಣು ಮಕ್ಕಳು ಶಾಲೆಯತ್ತ ಬರುವುದು ಕನಸಿನ ಮಾತು ಎಂಬಂತಾಗಿದೆ. ಇಂಥ ಪರಿಸ್ಥಿತಿಯ ನಡುವೆಯೇ ಅಫ್ಘನ್ ಉದ್ಯಮಿಯೊಬ್ಬರು ಹೆಣ್ಣು ಮಕ್ಕಳಿಗೆ ತೆರೆಮರೆಯಲ್ಲಿ ಶಿಕ್ಷಣದ ವ್ಯವಸ್ಥೆ ಮಾಡಿದ್ದಾರೆ. Read more…

BIG NEWS: 9 ಮತ್ತು 11ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ವಿಸ್ತರಣೆಗೆ ಚಿಂತನೆ

ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಐದು ಮತ್ತು ಎಂಟನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದೀಗ 9 Read more…

BIG NEWS: ನರ್ಸರಿಯಿಂದ 2 ನೇ ತರಗತಿವರೆಗೆ ಹೊಸ ಶೈಕ್ಷಣಿಕ ರಚನೆ ಪರಿಚಯಿಸಿದ ಸಿಬಿಎಸ್‌ಇ; ಇಲ್ಲಿದೆ ಮಾಹಿತಿ

ಶಾಲಾ ಶಿಕ್ಷಣ ಆರಂಭಿಸುವ ಮಕ್ಕಳಿಗೆ ಭದ್ರವಾದ ಶೈಕ್ಷಣಿಕ ಬುನಾದಿ ಹಾಕುವ ನಿಟ್ಟಿನಲ್ಲಿ ನರ್ಸರಿಯಿಂದ ಎರಡನೇ ತರಗತಿವರೆಗೂ (3-8 ವರ್ಷದವರೆಗೂ) ರಾಷ್ಟ್ರೀಯ ತಳಮಟ್ಟದ ಪಠ್ಯಕ್ರಮದ ಚೌಕಟ್ಟು 2022ಕ್ಕೆ (ಎನ್‌ಸಿಎಫ್‌ಎಫ್‌ಎಸ್‌) ಮುಂದಿನ Read more…

BIG NEWS: ಏಪ್ರಿಲ್ 1ಕ್ಕೂ ಮುನ್ನ ಶೈಕ್ಷಣಿಕ ವರ್ಷ ಆರಂಭಿಸದಿರಲು ಶಾಲೆಗಳಿಗೆ CBSE ಸೂಚನೆ

ಏಪ್ರಿಲ್ 1ಕ್ಕೂ ಮುನ್ನ ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಆರಂಭಿಸದಂತೆ ತನ್ನ ಅಡಿ ಬರುವ ಎಲ್ಲಾ ಶಾಲೆಗಳಿಗೂ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಆದೇಶ ಹೊರಡಿಸಿದೆ. ಮುಂದಿನ Read more…

132 ವರ್ಷಗಳ ಬಳಿಕ ಸಹ ಶಿಕ್ಷಣಕ್ಕೆ ಮುಂದಾಗಿದೆ ಬಾಲಕರ ಈ ಶಾಲೆ…!

ದಕ್ಷಿಣ ಮುಂಬೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಭಾರ್ದಾ ನ್ಯೂ ಹೈಸ್ಕೂಲ್ ಇನ್ನು ಮುಂದೆ ಸಹ ಶಿಕ್ಷಣ ಸಂಸ್ಥೆಯಾಗಿ ಮಾರ್ಪಾಡಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಶಾಲೆಯಲ್ಲಿ ಹುಡುಗಿಯರೂ Read more…

BIG NEWS: H3N2 ವೈರಸ್; ಹತ್ತು ದಿನ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೆರಿ

ದೇಶದಲ್ಲಿ H3N2 ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಅನೇಕರಿಗೆ ಉಸಿರಾಟದ ತೊಂದರೆಗೆ ಕಾರಣವಾಗಿದೆ. ಕಳೆದ ಕೆಲ ದಿನಗಳಿಂದ ಈ ಸೋಂಕಿನ ಪಸರುವಿಕೆ ಇನ್ನಷ್ಟು ಜೋರಾಗಿದೆ. ಸೋಂಕಿನ ವಿರುದ್ಧ ಮುನ್ನೆಚ್ಚರಿಕೆ Read more…

ಪದವೀಧರೆಯಾಗುವ ಸಂಭ್ರಮದಲ್ಲಿ ಸಮರ್ಸಾಲ್ಟ್‌ ಮಾಡಿದ ವಿದ್ಯಾರ್ಥಿನಿ

ಪದವೀಧರೆಯಾದ ಸಂಭ್ರಮದಲ್ಲಿ ಚೀನೀ ವಿದ್ಯಾರ್ಥಿನಿಯೊಬ್ಬಳು ಸಮರ್ಸಾಲ್ಟ್‌ ಮಾಡಿ ಖುಷಿ ವ್ಯಕ್ತ ಪಡಿಸಿದ ಘಟನೆ ಇಂಗ್ಲೆಂಡ್‌ನ ರೋಹಂಪ್ಟನ್ ವಿವಿಯಲ್ಲಿ ಜರುಗಿದೆ. ಚೆನ್ ಯಿನಿಂಗ್ ಹೆಸರಿನ 24 ವರ್ಷ ವಯಸ್ಸಿನ ಈ Read more…

ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರವೇಶ ಪಡೆಯಲು ಬಯಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಬಯಸಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದು ಇಲ್ಲಿದೆ. 2022-23 ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತರ ಪದವಿ ಕೋರ್ಸ್ ಗಳಿಗೆ ಅರ್ಜಿ Read more…

KSRTC ಬಸ್ ಪಾಸ್ ಗೆ ಆಗ್ರಹಿಸಿ ವಿದ್ಯಾರ್ಥಿಯಿಂದ ಏಕಾಂಗಿ ಹೋರಾಟ….!

ಮೈಸೂರು ವಿಶ್ವವಿದ್ಯಾಲಯದಲ್ಲಿ ಒಂದು ವರ್ಷದ ಡಿಪ್ಲೋಮೋ ಕೋರ್ಸ್ ಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಯೊಬ್ಬರು ತಮ್ಮ ಊರಿನಿಂದ ಓಡಾಡಲು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಪಾಸ್ ನೀಡಲು ನಿರಾಕರಿಸುತ್ತಿರುವ ಕಾರಣ Read more…

ʼಪರೀಕ್ಷೆʼ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್

ಪರೀಕ್ಷೆಗಳು ಸಮೀಪಿಸುತ್ತಿವೆ. ವರ್ಷ ಪೂರ್ತಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಕೆಲ ಗಂಟೆಗಳಲ್ಲಿ ತಮ್ಮ ಕಲಿಕಾ ಸಾಮರ್ಥ್ಯವನ್ನು ಒರೆಗೆ ಹಚ್ಚಬೇಕಾಗುತ್ತದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು Read more…

SSLC ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕದ ಕುರಿತಂತೆ ಮಹತ್ವದ ತೀರ್ಮಾನ

10ನೇ ತರಗತಿ ಪೂರ್ವಸಿದ್ಧತಾ ಪರೀಕ್ಷಾ ಶುಲ್ಕವನ್ನು ಈ ಹಿಂದೆ ಅರವತ್ತು ರೂಪಾಯಿಗಳಿಗೆ ನಿಗದಿಪಡಿಸಲಾಗಿದ್ದು, ಈ ಕುರಿತಂತೆ ಈಗ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪರೀಕ್ಷಾ ಶುಲ್ಕದಲ್ಲಿ ಹತ್ತು ರೂಪಾಯಿ ಕಡಿಮೆ Read more…

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಲಿಖಿತ ಪರೀಕ್ಷೆಗೆ ಸಿದ್ಧತೆಗಳು ನಡೆಯುತ್ತಿದ್ದು, ಇದರ ಮಧ್ಯೆ ಪ್ರಾಯೋಗಿಕ ಪರೀಕ್ಷೆ ಈಗಾಗಲೇ ಆರಂಭವಾಗಿದೆ. ಪ್ರಾಯೋಗಿಕ ಪರೀಕ್ಷೆಗೆ ಅನಿವಾರ್ಯ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ Read more…

‘ವಸತಿ ಶಾಲೆ’ ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣವನ್ನು ಪಿಯುಸಿ ವರೆಗೆ ವಿಸ್ತರಿಸುವ Read more…

BIG NEWS: ಹೊಸ ಶಾಲೆ ಆರಂಭಕ್ಕೆ ಅನುಮತಿ ನೀಡುವ ಕುರಿತಂತೆ ಮಹತ್ವದ ತೀರ್ಮಾನ; ಡಿಡಿಪಿಐಗೆ ಸಂಪೂರ್ಣ ಅಧಿಕಾರ

ನೂತನವಾಗಿ ಶಾಲೆ ಆರಂಭಿಸುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಯಾವುದೇ ಭಾಷಾ ಮಾಧ್ಯಮದ ಹೊಸ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡುವ ಅಧಿಕಾರವನ್ನು ಈಗ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...