alex Certify ಶಿಕ್ಷಣ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

‘ಶಾಲೆ’ ಆರಂಭದ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು…?

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರ ನಡುವೆಯೂ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಶಾಲಾ – ಕಾಲೇಜು, ಚಿತ್ರಮಂದಿರಗಳನ್ನು Read more…

ಬಿಗ್‌ ನ್ಯೂಸ್: ಕೊರೊನಾ ಕಾರಣಕ್ಕೆ ಸೆ. 21 ರಿಂದ ಶಾಲೆ ಆರಂಭಿಸದಿರಲು ತೀರ್ಮಾನಿಸಿದೆ ಈ ರಾಜ್ಯ

ಕೊರೊನಾ ಕಾರಣಕ್ಕೆ ಕಳೆದ 6 ತಿಂಗಳಿಂದ ಶಾಲೆ-ಕಾಲೇಜುಗಳು ಬಾಗಿಲು ಮುಚ್ಚಿವೆ. ಅನ್ಲಾಕ್ ನಂತ್ರ ದೇಶದಲ್ಲಿ ಒಂದೊಂದು ಸೇವೆ ಶುರುವಾಗ್ತಿದೆ. ಸೆಪ್ಟೆಂಬರ್ 21ರಿಂದ ಶಾಲೆ ಆರಂಭಿಸಲು ಕೇಂದ್ರ ಅನುಮತಿ ನೀಡಿದೆ. Read more…

ಬೈಕಿಗೆ ಟಿವಿ ಕಟ್ಟಿಕೊಂಡು ತಿರುಗುತ್ತಿದ್ದಾರೆ ಈ ಶಿಕ್ಷಕ…!

ಕೋವಿಡ್ ಸಾಂಕ್ರಮಿಕದ ಕಾರಣ ಎಲ್ಲೆಡೆ ಲಾಕ್‌ಡೌನ್ ಆಗಿ ಶಾಲೆಗಳು ಮುಚ್ಚಿರುವುದರಿಂದ ಮಕ್ಕಳಿಗೆ ಪಾಠ ಹೇಳಿಕೊಡುವುದು ದೊಡ್ಡ ಸವಾಲಾಗಿಬಿಟ್ಟಿದೆ. ನಗರ ಪ್ರದೇಶಗಳ ಉಳ್ಳವರ ಮಕ್ಕಳಿಗೆ ಆನ್ಲೈನ್ ಮೂಲಕ ಪಾಠ ಹೇಳಿಕೊಡಬಹುದಾಗಿದೆ. Read more…

ಸೆ. 21 ರಿಂದ ಶಾಲಾ – ಕಾಲೇಜು ಆರಂಭಕ್ಕೆ ನಡೆದಿದೆ ಸಿದ್ಧತೆ….! ಪೂರಕವಾಗಿ ಸ್ಪಂದಿಸಲಿದ್ದಾರಾ ಪೋಷಕರು…?

ಕೊರೊನಾ ಕಾರಣಕ್ಕೆ ಕಳೆದ ಐದು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿದ್ದು, ಇದೀಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಇವುಗಳ ಆರಂಭಕ್ಕೆ ಕೇಂದ್ರ ಸರ್ಕಾರ Read more…

ಶಿಕ್ಷಕರ ‘ವರ್ಗಾವಣೆ’ಗೆ ಮುಹೂರ್ತ ಫಿಕ್ಸ್: ಇದೇ 25ರಿಂದ ಪ್ರಕ್ರಿಯೆಗೆ ಸಿಗಲಿದೆ ಚಾಲನೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಮರೀಚಿಕೆಯಂತೆಯಾಗಿತ್ತು. ಪ್ರತಿ ಬಾರಿಯೂ ಒಂದಿಲ್ಲೊಂದು ಕಾರಣದಿಂದ ವರ್ಗಾವಣೆ ಮುಂದೂಡಲಾಗುತ್ತಿದ್ದು, ಇದರಿಂದಾಗಿ ಶಿಕ್ಷಕ ಸಮುದಾಯ ಅಸಮಾಧಾನಗೊಂಡಿತ್ತು. ಆದರೆ ಇದೀಗ ಕೊನೆಗೂ ಮುಹೂರ್ತ ಕೂಡಿ Read more…

ಗುಡ್‌ ನ್ಯೂಸ್: ಇನ್ಮುಂದೆ ಕಡಿಮೆಯಾಗಲಿದೆ ಶೈಕ್ಷಣಿಕ ಸಾಲದ ಟೆನ್ಷನ್

ವಿದ್ಯಾರ್ಥಿಗಳ ಅಧ್ಯಯನಕ್ಕೆ ನೆರವಾಗಲು ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ವಿದ್ಯಾ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ.‌ ಇದ್ರ ವೆಬ್ಸೈಟ್ ನಲ್ಲಿ ಶಿಕ್ಷಣ ಸಾಲಗಳು ಮತ್ತು ಬ್ಯಾಂಕುಗಳ ಇತರ ಯೋಜನೆಗಳಿಗೆ ಸಂಬಂಧಿಸಿದ Read more…

ಕೊರೊನಾ ಮಧ್ಯೆ 20 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ, ಪದವಿ ಮತ್ತು ಸ್ನಾತಕೋತ್ತರ ಮಹಿಳೆಯರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ವೈಟ್ ಹ್ಯಾಟ್ ಜೂನಿಯರ್ ತನ್ನ ಕಂಪನಿಯಲ್ಲಿ ಭಾರತದ ಮಹಿಳಾ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು Read more…

ಟಾಪ್ 10 ಪಟ್ಟಿಯಲ್ಲಿದೆ ಮೋದಿ ಹೇಳಿದ್ದ ಈ ಅಪ್ಲಿಕೇಷನ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೆಲ ದೇಸಿ ಅಪ್ಲಿಕೇಷನ್ ಗಳ ಬಗ್ಗೆ ಹೇಳಿದ್ದರು. ಈ ಅಪ್ಲಿಕೇಷನ್ ಗಳು ಈಗ ಡೌನ್ಲೋಡ್ ಆದ ಟಾಪ್ Read more…

ಹೈಸ್ಕೂಲು ಮುಗಿಸಿದ 18 ವರ್ಷಗಳ ಬಳಿಕ ಕಾಲೇಜು ಮೆಟ್ಟಿಲೇರಿದ….!

“ವಯಸ್ಸು ಒಂದು ಸಂಖ್ಯೆ ಅಷ್ಟೇ” ಎಂಬ ಮಾತನ್ನು ಅಕ್ಷರಶಃ ನಿಜವಾಗಿಸುವ ಅನೇಕ ನಿದರ್ಶನಗಳನ್ನು ಆಗಾಗ ನೋಡುತ್ತಲೇ ಇರುತ್ತೇವೆ. ಅದು ಪ್ರೇಮವೇ ಆಗಲೀ ಶಿಕ್ಷಣವೇ ಆಗಲೀ, ಸಾಧಿಸುವ ಛಲವೊಂದಿದ್ದರೆ ಯಾವ Read more…

ಬಡ ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ಕಂಪ್ಯೂಟರ್ ನೀಡಲಿದೆ RSS

ಕೊರೊನಾ ವೈರಸ್ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಅನೇಕ ಶಾಲೆಗಳು ಆನ್ಲೈನ್ ಶಿಕ್ಷಣವನ್ನು ಶುರು ಮಾಡಿವೆ. ಆದ್ರೆ ಬಡ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಸಾಧ್ಯವಾಗ್ತಿಲ್ಲ. ಅದಕ್ಕೆ ಬೇಕಾದ ಎಲ್ಲ ಸೌಲಭ್ಯ Read more…

ವಲಸೆ ಕಾರ್ಮಿಕನ ಪುತ್ರಿ ಈಗ ವಿಶ್ವವಿದ್ಯಾಲಯದ ಟಾಪರ್

ಕೇರಳದ ಮಹಾತ್ಮಾ ಗಾಂಧಿ ವಿವಿಯ ಅಂತಿಮ ವರ್ಷದ ಬಿಎ ಪರೀಕ್ಷೆಯಲ್ಲಿ ಬಿಹಾರದ ಶೇಖ್‌ಪುರಾ ಜಿಲ್ಲೆಯ ಗೋಸಾಯ್‌ಮಾಧಿ ಗ್ರಾಮದ ವಲಸೆ ಕಾರ್ಮಿಕರೊಬ್ಬರ ಮಗಳಾದ ಪಾಯಲ್ ಕುಮಾರಿ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. Read more…

ONLINE ಶಿಕ್ಷಣ ಕುರಿತ ಸರ್ವೆಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ…!

ಕೊರೊನಾ ಸಂಕಷ್ಟದಲ್ಲಿ ಶಾಲೆ-ಕಾಲೇಜುಗಳ ಬಾಗಿಲು ಮುಚ್ಚಿದೆ. ಆದ್ರೆ ಅನೇಕ ಶಾಲೆಗಳಲ್ಲಿ ಆನ್ಲೈನ್ ಕ್ಲಾಸ್ ಗಳು ನಡೆಯುತ್ತಿವೆ. ಹಳ್ಳಿಯಿಂದ ದೆಹಲಿಯವರೆಗೆ ಆನ್ಲೈನ್ ಕ್ಲಾಸ್ ಗಳನ್ನು ನಡೆಸಲಾಗ್ತಿದೆ. ಆದ್ರೆ ಇದ್ರಿಂದ ಮಕ್ಕಳು Read more…

ನೆಟ್‌ ವರ್ಕ್‌ ಸಮಸ್ಯೆ: ಮಕ್ಕಳೊಂದಿಗೆ ಮರವೇರಿ ಪಾಠ ಮಾಡಿದ ವ್ಯಕ್ತಿ

ಕೋವಿಡ್ ಲಾಕ್ ‌ಡೌನ್ ಅಡೆತಡೆಗಳ ನಡುವೆಯೇ ಮರವೊಂದರ ಮೇಲೆ ಕುಳಿತು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವ ವ್ಯಕ್ತಿಯೊಬ್ಬರು ಅಂತರ್ಜಾಲದಲ್ಲಿ ಸೆನ್ಸೇಶನ್ ಆಗಿದ್ದು ಜನಮೆಚ್ಚುಗೆಗೆ ಭಾಜನರಾಗಿದ್ದಾರೆ. ಮಹಾರಾಷ್ಟ್ರದ ನಂದುರ್ಬಾರ್‌ ಜಿಲ್ಲೆಯ ಧಡ್‌ಗಾವ್‌ Read more…

ಮನಕಲಕುತ್ತೆ ಶಿಕ್ಷಕಿ ಕುಟುಂಬದ ಕಣ್ಣೀರ ಕಥೆ

ಕೇವಲ ಐದು ತಿಂಗಳ ಹಿಂದೆ ತನ್ನ ಮಗ ವ್ಯಾಸಂಗ ಮಾಡುತ್ತಿದ್ದ CBSE ಶಾಲೆಯೊಂದರಲ್ಲಿಯೇ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಶಿರಜ್ ನಿಶಾ, ಕೊರೊನಾ ಕಾರಣದಿಂದಾಗಿ ತಮ್ಮ ಜೀವನೋಪಾಯವಾಗಿದ್ದ ಉದ್ಯೋಗವನ್ನೇ ಕಳೆದುಕೊಳ್ಳುವಂತೆ Read more…

11 ನೇ ತರಗತಿಗೆ ದಾಖಲಾದ ಜಾರ್ಖಂಡ್ ಮಾನವ ಸಂಪನ್ಮೂಲ ಸಚಿವ

ಜಾರ್ಖಂಡ್‌ನ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಜಾಗರ್ನಾಥ್‌ ಮಹತೋ ತಮ್ಮ 53ನೇ ವಯಸ್ಸಿನಲ್ಲಿ 11ನೇ ತರಗತಿಯ ವ್ಯಾಸಾಂಗ ಮಾಡಲು ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿನ ಬೊಕಾರೋ ಜಿಲ್ಲೆಯ ನವಾಢಿಯಲ್ಲಿರುವ ದೀವಿ ಮಹೊತೋ Read more…

ಮನೆಯಲ್ಲೇ ಕುಳಿತು ಸುಲಭವಾಗಿ ಹಣ ಗಳಿಸಲು ಇಲ್ಲಿದೆ ಅವಕಾಶ

ಕೊರೊನಾ ಇಡೀ ಜಗತ್ತಿನ ಜೀವನ ಶೈಲಿಯನ್ನು ಬದಲಿಸಿದೆ. ಈಗ ವರ್ಕ್ ಫ್ರಂ ಹೋಮ್ ಗೆ ಬೇಡಿಕೆ ಹೆಚ್ಚಾಗಿದೆ. ಆನ್ಲೈನ್ ಕೆಲಸ ಮಾಡುವವರಿಗೆ ಬೇಡಿಕೆ ಬಂದಿದೆ. ಶಾಲೆ-ಕಾಲೇಜುಗಳು ಕಳೆದ 5 Read more…

ʼರಾಷ್ಟ್ರೀಯ ಶಿಕ್ಷಣ ನೀತಿʼ ಕುರಿತು ಪ್ರಧಾನಿ ಮೋದಿ ಮಹತ್ವದ ಹೇಳಿಕೆ

ಪ್ರಧಾನಿ ಮಂತ್ರಿ ನರೇಂದ್ರ ಮೋದಿ, ದೇಶದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾಹಿತಿ ನೀಡಿದ್ದಾರೆ. ಶಿಕ್ಷಣ ಸಚಿವಾಲಯ ಆಯೋಜಿಸಿದ್ದ ಸಮಾವೇಶದಲ್ಲಿ ಪಿಎಂ ಮೋದಿ ಇದ್ರ ಬಗ್ಗೆ ಮಾತನಾಡಿದ್ದಾರೆ. Read more…

ಖಾಸಗಿ ಶಾಲೆಗಳ ಬೋಧನಾ ಶುಲ್ಕ ಸಂಗ್ರಹ ಕುರಿತಂತೆ ನ್ಯಾಯಾಲಯದಿಂದ ಮಹತ್ವದ ಆದೇಶ

ಕೊರೊನಾ ವೈರಸ್‌ನಿಂದಾಗಿ ದೇಶದಾದ್ಯಂತ ಶಾಲಾ-ಕಾಲೇಜುಗಳು ಬಂದ್ ಆಗಿವೆ. ಕಳೆದ 5 ತಿಂಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ಆನ್ಲೈನ್ ಶಾಲಾ ಶಿಕ್ಷಣ, ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ವಿವಾದಗಳು ಕೇಳಿ ಬರ್ತಿವೆ. Read more…

ಗಮನಿಸಿ: ಆಗಸ್ಟ್ 31ರ ವರೆಗೆ ಶಾಲೆಗಳು ಸಂಪೂರ್ಣ ‘ಬಂದ್’

ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ ಶಾಲಾ-ಕಾಲೇಜುಗಳು ಸಂಪೂರ್ಣ ಬಂದ್ ಆಗಿದ್ದು, ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಮತ್ತೊಮ್ಮೆ ಆದೇಶ ಹೊರಡಿಸಿದೆ. ಆಗಸ್ಟ್ 31ರವರೆಗೆ ರಾಜ್ಯದ ಎಲ್ಲ Read more…

ಶಿಕ್ಷಕ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ʼಬಂಪರ್ʼ‌ ಸುದ್ದಿ

ಹೊಸ ಶಿಕ್ಷಣ ನೀತಿಯನ್ನು ಸರ್ಕಾರ ಅಂಗೀಕರಿಸಿದೆ. ಇದ್ರಲ್ಲಿ ಶಿಕ್ಷಕರ ಜವಾಬ್ದಾರಿಗಳು ಹೆಚ್ಚಾಗಲಿವೆ. ಆದ್ರೆ ಅವರಿಗೆ ಅನೇಕ ಸೌಲಭ್ಯಗಳು ಸಿಗಲಿವೆ. ಅನಗತ್ಯ ವರ್ಗಾವಣೆ, ಬೋಧಕೇತರ ಚಟುವಟಕೆಯಿಂದ ಮುಕ್ತಿ ಸಿಗಲಿದೆ. ಶಿಕ್ಷಕರನ್ನು Read more…

ಈ ‘ಭವಿಷ್ಯ’ವನ್ನು ಬಹು ಹಿಂದೆಯೇ ಹೇಳಿದ್ದರು ಸುಶಾಂತ್…!

ನಟ ಸುಶಾಂತ್‌ ಸಿಂಗ್ ರಜಪೂತ್‌‌ರ ಮಹಾನ್ ಬುದ್ಧಿವಂತಿಕೆ ಹಾಗೂ ಅಪಾರ ಜ್ಞಾನದ ಬಗ್ಗೆ ಜನರು ಮಾತನಾಡಿಕೊಳ್ಳುತ್ತಲೇ ಇದ್ದು, ಅವರ ನಿಧನಕ್ಕೆ ಈಗಲೂ ಕಂಬನಿ ಮಿಡಿಯುತ್ತಿದ್ದಾರೆ. ಇಂಜಿಯನಿಯರಿಂಗ್ ಪದವಿ ಪೂರೈಸಿದ್ದ Read more…

BIG NEWS: 5 ನೇ ತರಗತಿವರೆಗೆ ಮಾತೃಭಾಷೆಯಲ್ಲೇ ಕಲಿಕೆ – ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಬದಲಾವಣೆಗೆ ಮುಂದಾದ ಮೋದಿ ಸರ್ಕಾರ

ನವದೆಹಲಿ:  ಬರೋಬ್ಬರಿ 34 ವರ್ಷಗಳ ನಂತರ ಶಿಕ್ಷಣ ನೀತಿಯನ್ನು ಬದಲಿಸಲಾಗುತ್ತದೆ. 5ನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ Read more…

ಕೇಂದ್ರ ಸರ್ಕಾರದ ʼಹೊಸ ಶಿಕ್ಷಣ ನೀತಿʼ ಕುರಿತು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

34 ವರ್ಷಗಳ ನಂತ್ರ ಹೊಸ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಹೊಸ ಶಿಕ್ಷಣ ನೀತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಅನೇಕ ದೊಡ್ಡ ಬದಲಾವಣೆಗಳನ್ನು ಮಾಡಲಾಗಿದೆ. Read more…

ಬಿಗ್‌ ನ್ಯೂಸ್: 34 ವರ್ಷಗಳ ನಂತ್ರ ಹೊಸ ಶಿಕ್ಷಣ ನೀತಿ ಅಂಗೀಕಾರ

ಪಿಎಂ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ.‌ ಇಡೀ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಒಂದೇ ಒಂದು ನಿಯಂತ್ರಕ Read more…

7 ನೇ ತರಗತಿ ಪುಸ್ತಕದಿಂದ ಟಿಪ್ಪು ಪಠ್ಯ ಕೈಬಿಟ್ಟ ಶಿಕ್ಷಣ ಇಲಾಖೆ…!

ಸಾರ್ವಜನಿಕರಿಗೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾದಿಂದಾಗಿ ಶಾಲಾ – ಕಾಲೇಜುಗಳು ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇವುಗಳ ಪುನಾರಾರಂಭ ಇನ್ನೂ ಅನಿಶ್ಚಿತತೆಯಿಂದ ಕೂಡಿದ್ದು, ಇದರ ಮಧ್ಯೆ Read more…

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಬಡ ಕಾರ್ಮಿಕನ ಪುತ್ರನ ಅದ್ವಿತೀಯ ಸಾಧನೆ

ರಾಜಸ್ಥಾನದ ಕಾರ್ಮಿಕರೊಬ್ಬರ ಪುತ್ರ ದ್ವಿತೀಯ ಪಿಯುಸಿಯಲ್ಲಿ 99.2% ರಷ್ಟು ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಎರಡನೇ ಟಾಪರ್ ಆಗಿ ಹೊರಹೊಮ್ಮಿದ್ದಾ‌ನೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಲೋಹರವ ಗ್ರಾಮದ ಈ Read more…

ಉಪನ್ಯಾಸಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಬಂಪರ್’ ಸುದ್ದಿ

ಉಪನ್ಯಾಸಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಬಹುಕಾಲದ ಬಳಿಕ ಕೊನೆಗೂ ರಾಜ್ಯ ಸರ್ಕಾರ ಬಂಪರ್ ಸುದ್ದಿಯನ್ನು ನೀಡಿದೆ. ಶೀಘ್ರದಲ್ಲೇ ಪಿಯು ಉಪನ್ಯಾಸಕರ ನೇಮಕಕ್ಕೆ ಕೌನ್ಸೆಲಿಂಗ್ ನಡೆಯಲಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ Read more…

ಬಡ ಮಕ್ಕಳಿಗೆ ನೆರವಾಗಲು ಗೆಳೆಯರ ಬಳಗದಿಂದ ಹೀಗೊಂದು ಅನುಕರಣೀಯ ಕಾರ್ಯ

ಕೋವಿಡ್-19 ಲಾಕ್‌ಡೌನ್‌ನಿಂದ ಹೊರಬಂದು ಎಂದಿನಂತೆ ಚಟುವಟಿಕೆಗಳನ್ನು ನಡೆಸುವುದು ಯಾವಾಗ ಎಂದು ಇಡೀ ಜಗತ್ತೇ ಚಿಂತನೆಯಲ್ಲಿ ತೊಡಗಿದೆ. ಶೈಕ್ಷಣಿಕ ರಂಗಕ್ಕೂ ಸಹ ಇದೇ ಚಿಂತೆ ಕಾಡುತ್ತಿದೆ. ಶಾಲಾ-ಕಾಲೇಜುಗಳು ಯಾವಾಗ ಮರು Read more…

BIG NEWS: ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಹೆಚ್ಚಾಗುತ್ತಿದೆ ಒತ್ತಡ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...