alex Certify ಶಿರಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ಚುನಾವಣೆ ಸಭೆಯೋ, ಗೆಲುವಿನ ವಿಜಯೋತ್ಸವ ಸಭೆಯೋ ಎಂದು ಗೊತ್ತಾಗುತ್ತಿಲ್ಲ: ಶಿರಸಿಯಲ್ಲಿ ಮೋದಿ

ಶಿರಸಿ: ಇದು ಚುನಾವಣೆ ಸಭೆಯೋ ಗೆಲುವಿನ ಸಭೆಯೋ ಎಂದೂ ಗೊತ್ತಾಗುತ್ತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಹಿನ್ನಲೆಯಲ್ಲಿ ನಡೆದ Read more…

ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲಾಭಿಷೇಕ ನಡೆಸುವ ಶಾಲ್ಮಲೆ ಮಡಿಲಲ್ಲಿ

ಶಾಲ್ಮಲೆಯ ತೀರದಲಿ ರಾಜ ಋತುವಿನ ಸಂಜೆ, ಶಶಿಯುದಿಸಿ ಬರೆ ಕಂಡೆ ಸೊಬಗ ಕಂಡೆ… ಎಂದು ಕವಿಗಳು ಶಾಲ್ಮಲಾ ನದಿಯ ಚೆಲುವಿನ ಬಗ್ಗೆ ಹಾಡಿ ಹೊಗಳಿದ್ದಾರೆ. ಸುತ್ತಲೂ ಹಚ್ಚಹಸಿರಿನ ಕಾಡು, Read more…

ಶಿರಸಿಯ ಪ್ರಸಿದ್ಧ ಕ್ಷೇತ್ರ ಮಾರಿಕಾಂಬಾ ದೇವಾಲಯ

ಶಿರಸಿ ಅಂತಾ ಹೆಸರು ಕೇಳಿದ್ರೆ ಸಾಕು ನೆನಪಾಗೋದೇ ಶ್ರೀ ಮಾರಿಕಾಂಬಾ ದೇವರು. ಶಿರಸಿ ನಗರದ ಹೃದಯಭಾಗದಲ್ಲಿ ನೆಲೆಯೂರಿ ಭಕ್ತರು ಕೇಳಿದ್ದನ್ನ ಕರುಣಿಸೋ ಈ ತಾಯಿ ಕೇವಲ ಉತ್ತರ ಕನ್ನಡ Read more…

ನೀವು ನೋಡಿದ್ದೀರಾ ಶಿರಸಿ ಸುತ್ತಮುತ್ತಲಿನ ಪ್ರವಾಸಿ ತಾಣ….? ಇಲ್ಲಿದೆ ಮಾಹಿತಿ

ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಸುಮಾರು 420 ಕಿಲೋ ಮೀಟರ್ ದೂರದಲ್ಲಿ ಶಿರಸಿ ಇದೆ. ರೈಲಿನಲ್ಲಿ ಬರುವವರು ತಾಳಗುಪ್ಪವರೆಗೆ ಬರಬಹುದು. ಹುಬ್ಬಳ್ಳಿವರೆಗೂ ರೈಲಿನಲ್ಲಿ ಬಂದು ಅಲ್ಲಿಂದ ರಸ್ತೆ ಮಾರ್ಗದಲ್ಲಿ ಶಿರಸಿ Read more…

BIG NEWS: ದೇವಾಲಯದ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಬರೆದ ಕಿಡಿಗೇಡಿಗಳು

ಶಿರಸಿ: ದೇವಾಲಯದ ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಕಿಡಿಗೇಡಿಗಳು ಚಾಕ್ ಪೀಸ್ ನಿಂದ ಬರೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ Read more…

ಕೂಲಿ ಕಾರ್ಮಿಕರ ಮತಾಂತರಕ್ಕೆ ಯತ್ನ: ಆರು ಮಂದಿ ಅರೆಸ್ಟ್

ಶಿರಸಿ: ಕೃಷಿ, ಕೂಲಿ ಕೆಲಸ ಮಾಡಿಕೊಂಡಿದ್ದ ಕುಟುಂಬ ಸದಸ್ಯರನ್ನು ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ Read more…

BREAKING : ಶಿರಸಿಯಲ್ಲಿ ಘೋರ ದುರಂತ : ಮಗನ ಸಾವಿನಿಂದ ಮನನೊಂದು ತಾಯಿ, ಸಹೋದರಿ ಆತ್ಮಹತ್ಯೆ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಗನ ಸಾವಿನಿಂದ ಮನನೊಂದು ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರಸಿ Read more…

ಮಠಕ್ಕೆ ದಾನದ ಜಮೀನು ನೋಂದಣಿಗೆ ಲಂಚ ಸ್ವೀಕರಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬಲೆಗೆ

ಕಾರವಾರ: ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ಸಬ್ ರಿಜಿಸ್ಟ್ರಾರ್ ರಾಧಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾಸನಕೊಪ್ಪದ ಬಸವರಾಜ ನಂದಿಕೇಶ್ವರ ಮಠದಿಂದ ಅವರು Read more…

ಶಿರಸಿಯಲ್ಲಿ ನೆಲೆನಿಂತ ಸರ್ವಾಲಂಕೃತ ಭೂಷಿತಳಾದ ಶ್ರೀ ಮಾರಿಕಾಂಬಾ ದೇವಿ ದರ್ಶನವ ಮಾಡಿ ಬನ್ನಿ

ಶಿರಸಿಯ ಮಾರಿಕಾಂಬಾ ದೇವಾಲಯವು ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಒಂದು. ಮಲೆನಾಡ ಹೆಬ್ಬಾಗಿಲು ಶಿರಸಿ ತಾಲೂಕಿನಲ್ಲಿ, ಶಿರಸಿಯಿಂದ ಬನವಾಸಿಗೆ ಹೋಗುವ ರಸ್ತೆಯ ಬಲಭಾಗದಲ್ಲಿ ಈ ದೇವಾಲಯವಿದೆ. ಈ ದೇವಾಲಯದ ಪ್ರವೇಶದ್ವಾರದ Read more…

ಮಿನಿ ವಿಧಾನಸೌಧ ಮುಂದೆ ನಿಲ್ಲಿಸಿದ್ದ ಕಾರ್ ನಲ್ಲೇ ಕಂದಾಯ ಅಧಿಕಾರಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿಯ ತಹಶೀಲ್ದಾರ್ ಕಚೇರಿಯ ಕಂದಾಯ ಅಧಿಕಾರಿ ಕಾರ್ ನಲ್ಲಿಯೇ ಮೃತಪಟ್ಟಿದ್ದಾರೆ. ವಿನಾಯಕ ಭಟ್ ಮೃತಪಟ್ಟವರು ಎಂದು ಹೇಳಲಾಗಿದೆ. ಶಿರಸಿ ಮಿನಿ ವಿಧಾನಸೌಧ ಎದುರು Read more…

BIG NEWS: ಅರಣ್ಯವಾಸಿಗಳಿಗೆ ಹಕ್ಕುಪತ್ರ ವಿತರಣೆ; ಸಿಎಂ ಬೊಮ್ಮಾಯಿ ಭರವಸೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ನಲ್ಲಿ Read more…

BIG NEWS: ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಅಪಘಾತ ಪ್ರಕರಣ; ಓರ್ವ ವಿದ್ಯಾರ್ಥಿನಿ ದುರ್ಮರಣ

ಶಿರಸಿ: ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು 26 ವಿದ್ಯಾರ್ಥಿಗಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; 8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಶಿರಸಿ: ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು 26 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ನಡೆದಿದೆ. ಘಟನೆಯಲ್ಲಿ ಒಟ್ಟು Read more…

BIG NEWS: ಡಿಪ್ಲೋಮೋ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ 70 ವರ್ಷದ ವೃದ್ಧ

ಡಿಪ್ಲೋಮಾ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 70 ವರ್ಷದ ವೃದ್ಧರೊಬ್ಬರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಮೂಲಕ ಕಲಿಕೆಗೆ ವಯಸ್ಸಿನ ಯಾವುದೇ ಹಂಗಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ Read more…

BIG NEWS: ಸಚಿವರ ಭದ್ರತೆಗೆ ತೆರಳುತ್ತಿದ್ದ DAR ವ್ಯಾನ್ ಪಲ್ಟಿ; ಮೂವರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ

ಕಾರವಾರ: ಸಚಿವರಿಗೆ ಭದ್ರತೆ ಒದಗಿಸಲು ತೆರಳುತ್ತಿದ್ದ ಡಿಎಆರ್ ವ್ಯಾನ್ ಪಲ್ಟಿಯಾಗಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾರಗೋಡಿ ಗ್ರಾಮದಲ್ಲಿ ನಡೆದಿದೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ Read more…

SHOCKING NEWS: ಶಾಲೆ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಕಾರವಾರ: ವಿದ್ಯಾರ್ಥಿಯೋರ್ವ ಶಾಲೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿ Read more…

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸ್ಪೋಕನ್ ಇಂಗ್ಲಿಷ್ ಕಲಿಕೆಗೆ ಶಿಕ್ಷಕರ ನೇಮಕ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ 1500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಗುರಿ ಹೊಂದಲಾಗಿದ್ದು, ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ Read more…

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಇಲ್ಲಿದೆ ಖುಷಿ ಸುದ್ದಿ

ಪ್ರತಿ ತಿಂಗಳು ಸಕಾಲಕ್ಕೆ ವೇತನವಾಗದೆ ಬೇಸತ್ತಿರುವ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು, ಸಿಬ್ಬಂದಿಯ ವೇತನ Read more…

ದೀಪಾವಳಿಯಂದು ಹಸು ನುಂಗಿದ್ದ ಚಿನ್ನದ ಸರ ಈಗ ಹೊರಬಂತು….!

ಶಿರಸಿ: ದೀಪಾವಳಿ ದಿನದಂದು ಪೂಜೆಗಾಗಿ ಲಕ್ಷ್ಮೀ ದೇವಿಗೆಂದು ಹಾಕಿದ್ದ 20 ಗ್ರಾಂ ಚಿನ್ನದ ಸರ ಕಾಣೆಯಾಗಿತ್ತು. ಚಿನ್ನ ಕಳೆದಿದೆ ಎಂದರೆ ಕೇಳಬೇ ಕೆ? ಮನೆ ಮಂದಿಯೆಲ್ಲ ಹುಡುಕಾಡಿದ್ದೇ ಹುಡುಕಾಡಿದ್ದು. Read more…

ರಾಜ್ಯ ರಾಜಕಾರಣ ಪ್ರವೇಶದ ಇಂಗಿತ ವ್ಯಕ್ತಪಡಿಸಿದ ಸಂಸದ ಬಿ.ವೈ. ರಾಘವೇಂದ್ರ

ವರಿಷ್ಠರು ಹಾಗೂ ಸಂಘಟನೆ ಒಪ್ಪಿಗೆ ನೀಡಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗೋಪಾಲಕೃಷ್ಣ ದೇವಾಲಯದ ಸಮುದಾಯ Read more…

ಅತ್ಯುತ್ತಮ ಪ್ರವಾಸಿ ತಾಣ ಕರ್ನಾಟಕದ ಯಾಣ…!

ಉತ್ತರ ಕನ್ನಡ ಜಿಲ್ಲೆಯ ಪುಟ್ಟ ಹಳ್ಳಿ ಯಾಣ. ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗಲು ಹೇಳಿ ಮಾಡಿಸಿದ ತಾಣವಿದು. ನಗರದ ಜಂಜಾಟವನ್ನೆಲ್ಲಾ ಮರೆತು ಶುದ್ಧವಾದ ಗಾಳಿ ಸೇವಿಸುತ್ತಾ, ದಟ್ಟವಾದ ಕಾಡಲ್ಲಿ Read more…

ಶಿರಸಿ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ; ಸ್ವಲ್ಪದರಲ್ಲಿ ತಪ್ಪಿದ ದುರಂತ

ಶಿರಸಿ; ರಾಜ್ಯದಲ್ಲಿ ಸಂಭವಿಸಲಿದ್ದ ಮತ್ತೊಂದು ಆಕ್ಸಿಜನ್ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಘಟಕದಲ್ಲಿ ಸೋರಿಕೆಯಾಗಿದ್ದು, ಕೊರೊನಾ ಸೋಂಕಿತರು ಬೆಳಿಗ್ಗೆವರೆಗೂ Read more…

ರಜೆಯ ಮಜಕ್ಕೆ ಹೇಳಿ ಮಾಡಿಸಿದ ಸ್ಥಳ ಬುರುಡೆ ಫಾಲ್ಸ್….!

ಮಲೆನಾಡು ಅಂದಮೇಲೆ ಜಲಪಾತಗಳು ಇಲ್ಲ ಅಂದರೆ ಹೇಗೆ..? ಆದರೆ ಎಲ್ಲಾ ಜಲಪಾತಗಳು ಜನರಿಗೆ ಹೆಚ್ಚು ಚಿರಪರಿಚಿತವಾಗಿಲ್ಲ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಿಂದ 20ಕಿಲೋಮೀಟರ್​ ದೂರದಲ್ಲಿ ನಿಮಗೆ ಹಚ್ಚ Read more…

ಹೋಳಿ ಜಾನಪದ ಸಂಭ್ರಮ: ಹೊಸಲೋಕದ ಸೃಷ್ಠಿಯೊಂದಿಗೆ ಜನಮನ ಸೂರೆಗೊಂಡ ʼಬೇಡರ ವೇಷʼ

ಉತ್ತರ ಕನ್ನಡದ ಶಿರಸಿಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆಯುವ ಬೇಡರ ವೇಷ ಜನ ಮನಸೂರೆಗೊಂಡಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಬೇಡರ ವೇಷವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಜನ ಬರುತ್ತಾರೆ. Read more…

ಮಲೆನಾಡ ಸೌಂದರ್ಯದ ರೂಪಕ ಉಂಚಳ್ಳಿ ಜಲಪಾತದ ವೈಭವವನ್ನ ಕಂಡಿದ್ದೀರಾ….?

ಬಿಸಿಲ ಧಗೆ ತಡೆಯೋಕೆ ಆಗ್ತಿಲ್ಲ. ಇಂಥಾ ಟೈಂನಲ್ಲಿ ಪ್ರವಾಸಕ್ಕೆ ಹೋಗಬೇಕು ಅಂದ್ರೆ ನೀರಿರುವ ಸ್ಥಳವೇ ಬೆಸ್ಟ್​. ಇದಕ್ಕಾಗಿ ನೀವು ಉಂಚಳ್ಳಿ ಜಲಪಾತವನ್ನ ಆಯ್ಕೆ ಮಾಡಿಕೊಳ್ಳಬಹುದು. ಅಘನಾಶಿನಿ ನದಿಯಿಂದ ಉಗಮವಾದ Read more…

ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ಶಿರಸಿ ‘ಬಂದ್’

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಯಾದ ಬಳಿಕ ರಾಜ್ಯದ ಹಲವು ಭಾಗಗಳಿಂದ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿಬರುತ್ತಿದೆ. ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಎಲ್ಲ ಅನುಕೂಲತೆಗಳನ್ನು ಹೊಂದಿರುವ Read more…

ಸಿನಿಮೀಯ ರೀತಿಯಲ್ಲಿ ಪೊಲೀಸರ ಬಲೆಗೆ ಬಿದ್ದ ದರೋಡೆಕೋರರ ಗ್ಯಾಂಗ್

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ದರೋಡೆಕೋರರ ಹಾವಳಿ ಹೆಚ್ಚುತ್ತಿದ್ದು, ಗಾಂಜಾ ಮತ್ತಿನಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ದರೋಡೆಗೆ ಸಿದ್ಧತೆ ನಡೆಸಿದ್ದ 6 ಜನರ ಗ್ಯಾಂಗ್ ನ್ನು ಶಿರಸಿ Read more…

ಹಸಿರ ಸಿರಿಯಲ್ಲಿ ಧುಮ್ಮಿಕ್ಕುವ ʼಜಲಪಾತʼಗಳ ಸೆಳೆತ

ಭೋರ್ಗರೆವ ಮಳೆಯ ನಡುವೆ ಹಸಿರು ಬೆಟ್ಟಗಳು ಮಲೆನಾಡ ಸೊಬಗನ್ನು ದುಪ್ಪಟ್ಟು ಮಾಡಿವೆ. ಎತ್ತರದಿಂದ ಧುಮ್ಮಿಕ್ಕುವ ಜಲಪಾತ, ಸುತ್ತಮುತ್ತ ದಟ್ಟವಾದ ಕಾಡು, ಪ್ರಕೃತಿ ಪ್ರಿಯರಿಗೆ ಸ್ವರ್ಗ ಸುಖ ನೀಡುವ ಅನೇಕ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಗಿಡಮೂಲಿಕೆ ಕಷಾಯ ಕುಡಿದ ವ್ಯಕ್ತಿ ಸಾವು

ರೋಗ ನಿರೋಧಕ ಶಕ್ತಿ ಹೊಂದಿರುವವರಿಗೆ ಕೊರೊನಾ ಸೋಂಕು ತಗುಲುವುದಿಲ್ಲ ಎಂಬ ಮಾತಿದೆ. ಹೀಗಾಗಿ ಬಹುತೇಕರು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವಿವಿಧ ಔಷಧಿಗಳನ್ನು ಸೇವಿಸುತ್ತಿದ್ದಾರೆ. ಆದರೆ ಈ ಕುರಿತು Read more…

ಕೊರೋನಾದಿಂದ ಪಾರಾಗುವ ಪ್ರಯತ್ನದಲ್ಲಿ ಜೀವವೇ ಹೋಯ್ತು, ಅಡ್ಡ ಪರಿಣಾಮ ಬೀರಿದ ಔಷಧ

ಕೊರೊನಾ ಸೋಂಕು ತಗಲಬಹುದು ಎಂದು ಹಳ್ಳಿ ಔಷಧ ಸೇವಿಸಿದ ವ್ಯಕ್ತಿ ಮೃತಪಟ್ಟಿದ್ದು ಅವರ ತಂದೆ ಗಂಭೀರ ಸ್ಥಿತಿ ತಲುಪಿದ್ದಾರೆ. ಶಿರಸಿ ತಾಲೂಕಿನ ರಾಮನಬೈಲಿನಲ್ಲಿ ಘಟನೆ ನಡೆದಿದೆ. 42 ವರ್ಷದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...