alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ತಿರುಪತಿ, ಹೈದರಾಬಾದ್, ಗೋವಾಕ್ಕೆ ವಿಮಾನ

ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರು ನಡುವೆ ವಿಮಾನಯಾನ ಆರಂಭವಾಗಿದ್ದು, ಇನ್ನು ತಿರುಪತಿ, ಗೋವಾ, ಹೈದರಾಬಾದ್ ನಗರಗಳಿಗೂ ವಿಮಾನ ಸಂಚರಿಸಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಸ್ಟಾರ್ ಏರ್ ಲೈನ್ಸ್ ವಿಮಾನಯಾನ Read more…

ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ನಾಲ್ವರು ಶಂಕಿತ ಉಗ್ರರಿಗೆ `NIA’ ನೋಟಿಸ್

  ಬೆಂಗಳೂರು : ಶಿವಮೊಗ್ಗ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ನಾಲ್ವರು ಶಂಕಿತ ಉಗ್ರರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ತುಂಗಾ ತೀರದಲ್ಲಿ ಟ್ರಯಲ್ Read more…

ನೇರ ಪಾವತಿ ಪೌರ ಕಾರ್ಮಿಕರು ಖಾಯಂ; ಪಾಲಿಕೆ ಆವರಣದಲ್ಲಿ ಸಂಭ್ರಮ

ನೇರ ಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಮಹಾನಗರ ಪಾಲಿಕೆ ಶಿವಮೊಗ್ಗ ವತಿಯಿಂದ ಇಂದು 107 ನೇರ ಪಾವತಿ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಆದ ಹಿನ್ನೆಲೆಯಲ್ಲಿ Read more…

ಅ.14, 15ರಂದು ಶಿವಮೊಗ್ಗದಲ್ಲಿ ʼಕನ್ಯಾದಾನʼ

ಶಿವಮೊಗ್ಗದ ಹೆಸರಾಂತ ಸಹ್ಯಾದ್ರಿ ರಂಗತರಂಗ ತಂಡವು ʼಕನ್ಯಾದಾನʼ ನಾಟಕ ಪ್ರದರ್ಶನ ಮಾಡಲಿದೆ. ನಾಟಕ ಅ. 14, 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ಪ್ರದರ್ಶನಗೊಳ್ಳಲಿದೆ. ಆಪ್ತರಂಗ ಸಜ್ಜಿಕೆಯಲ್ಲಿ ಪ್ರದರ್ಶನಗೊಳ್ಳಲಿರುವ Read more…

BREAKING : ರಾಗಿಗುಡ್ಡ-ಶಾಂತಿನಗರ ಹೊರತುಪಡಿಸಿ ಶಿವಮೊಗ್ಗದಲ್ಲಿ `144 ಸೆಕ್ಷನ್’ ಆದೇಶ ತೆರವು

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 Read more…

ರಾಗಿ ಗುಡ್ಡದಲ್ಲಿ ಗಲಭೆ ಪ್ರಕರಣ: ನಾಲ್ವರು ಪೊಲೀಸರ ತಲೆದಂಡ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ Read more…

ಶಿವಮೊಗ್ಗ ಗಲಾಟೆ: ಇದು ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ; ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಶಿವಮೊಗ್ಗದ ರಾಗಿಗುಡ್ದದಲ್ಲಿ ನಡೆದ ಕಲ್ಲು ತೂರಾಟ, ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ರಾಜ್ಯ Read more…

ಗಂಗಾವತಿ ಪ್ರಾಣೇಶ್ ಸೇರಿ ಖ್ಯಾತ ಕಲಾವಿದರಿಂದ ಹಾಸ್ಯ ಸಂಜೆ ಕಾರ್ಯಕ್ರಮ

ಶಿವಮೊಗ್ಗ: ಅಕ್ಟೋಬರ್ ಮಾಹೆಯನ್ನು ಜಾಗತಿಕ ಮಟ್ಟದಲ್ಲಿ ಸೈಬರ್ ಭದ್ರತೆಯ ಮಾಸವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆ ಹಾಗೂ ಸೈಸೆಕ್(Cyseck) Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ Read more…

BIG NEWS: ನಾವು ಸೂಜಿ ತರಹ ಜೋಡಿಸುವ ಕೆಲಸ ಮಾಡ್ತಿದ್ದೇವೆ; ಬಿಜೆಪಿಯವರು ಸಮಾಜ ಒಡೆಯುವ ಕೆಲಸ ಮಾಡ್ತಿದ್ದಾರೆ; ಡಿಸಿಎಂ ವಾಗ್ದಾಳಿ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಪ್ಪು ಯಾರೇ ಮಾಡಿದರೂ ಕಾನೂನು ಪ್ರಕಾರ ಅವರಿಗೆ ಶಿಕ್ಷೆಯಾಗಲಿದೆ. ಯಾರನ್ನೂ ಬಿಡುವ ಪ್ರಶ್ನೆಯೇ Read more…

ಶಿವಮೊಗ್ಗದ ರಾಗಿಗುಡ್ಡದಲ್ಲಿ 6ನೇ ದಿನವೂ ನಿಷೇಧಾಜ್ಞೆ ಮುಂದುವರಿಕೆ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡದಲ್ಲಿ ಇಂದು ಕೂಡ ನಿಷೇಧಾಜ್ಞೆ ಮುಂದುವರೆದಿದೆ. ರಾಗಿಗುಡ್ಡದಲ್ಲಿ ಸತತ 6ನೇ ದಿನವೂ Read more…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ Read more…

BIGG NEWS : ಗಲಭೆ ಎಬ್ಬಿಸುವವರ ವಿರುದ್ಧ ಖಡಕ್ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಶಿವಮೊಗ್ಗ : ಶಾಂತಿಯ ತೋಟದಲ್ಲಿ ಗಲಭೆ ಎಬ್ಬಿಸುವವರ ವಿರುದ್ಧ ಖಡಕ್ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ಬಡಾವಣೆಯಲ್ಲಿ Read more…

ಸುಳ್ಳು ಸುದ್ದಿ ಹಬ್ಬಿಸುವವರಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಶಿವಮೊಗ್ಗ SP

ಶಿವಮೊಗ್ಗ: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದ್ದಾರೆ. ರಾಗಿಗುಡ್ಡದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು Read more…

ಕಲ್ಲು ತೂರಾಟ ಪ್ರಕರಣ; ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಕಲ್ಲು ತೂರಾಟ ಗಲಾಟೆ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಲೀಂ ಬಂಧಿತ ಆರೋಪಿ. ಶಿವಮೊಗ್ಗದ ರಾಗಿಗುಡ್ಡದಲ್ಲಿ Read more…

BIG NEWS: ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ; 24 ಜನರ ವಿರುದ್ಧ FIR ದಾಖಲು

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ Read more…

BIGG NEWS : ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ : ಶೋಭಾ ಕರಂದ್ಲಾಜೆ

    ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕುಮ್ಮಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪೋಟಕ Read more…

BIGG NEWS : ಶಿವಮೊಗ್ಗದಲ್ಲಿ ಸೆಕ್ಷನ್ 144 ವಿಸ್ತರಣೆ : ಕೋಮು ಹಿಂಸಾಚಾರವನ್ನು ಸಹಿಸುವುದಿಲ್ಲ ಎಂದ ಸಿಎಂ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ಪ್ರಕರಣ ಸಂಬಂಧ 40 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗ ನಗರವನ್ನು ಶಾಂತಿಯುತವಾಗಿರಿಸಲು ಕರೆ ನೀಡಿದ Read more…

BREAKING : ಶಿವಮೊಗ್ಗದಲ್ಲಿ ಆದಷ್ಟು ಬೇಗ ‘ನಿಷೇಧಾಜ್ಞೆ’ ಹಿಂಪಡೆಯುತ್ತೇವೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶಿವಮೊಗ್ಗದಲ್ಲಿ ಆದಷ್ಟು ಬೇಗ ‘ನಿಷೇಧಾಜ್ಞೆ’ ಹಿಂಪಡೆಯುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಶಿವಮೊಗ್ಗ: ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್. ಶಿವಮೊಗ್ಗ ಪಶ್ಚಿಮ ಸಂಚಾರಿ Read more…

BIG NEWS: ನಿಷೇಧಾಜ್ಞೆ ಜಾರಿ ಬಳಿಕ ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣ, ಹಲವರು ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ ಶಾಂತಿನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಬಳಿಕ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ತಿಳಿಸಿದ್ದಾರೆ. Read more…

ಶಿವಮೊಗ್ಗದಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಟ, ಸೆಕ್ಷನ್ 144 ಜಾರಿ

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ನಗರದಲ್ಲಿ ಈದ್ Read more…

BREAKING NEWS: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎರಡು ಗುಂಪುಗಳಿಂದ Read more…

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು Read more…

ಶಿವಮೊಗ್ಗದಲ್ಲಿ ಎರಡು ಗುಂಪುಗಳ ಮಾತಿನ ಚಕಮಕಿ; ಗೊಂದಲ ನಿವಾರಿಸಿದ ಪೊಲೀಸರು

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಶಿವಮೊಗ್ಗದ ಅಹ್ಮದ್ ವೃತ್ತ ಹಾಗೂ Read more…

ಗಮನಿಸಿ : ಸೆ.28 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ :   ಸೆ.28 ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ Read more…

ಗಮನಿಸಿ: ಈ ದಿನಗಳಂದು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ ‘ಬಂದ್’

ಪ್ರಸ್ತುತ ಗಣೇಶ ವಿಸರ್ಜನೆ ನಡೆಯುತ್ತಿದ್ದು, ಇದರ ಜೊತೆಗೆ ಈದ್ ಮಿಲಾದ್ ಹಬ್ಬವೂ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೆಲವೊಂದು ಕ್ರಮಗಳನ್ನು ಕೈಗೊಳ್ಳಲಾಗಿದೆ. ವಾಹನ Read more…

ಈಜಲು ಹೋಗಿದ್ದ ಕೃಷಿ ಅಧಿಕಾರಿ ದುರಂತ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ಸಮೀಪದ ದೇವಿಗುಂಡಿ ಬಳಿ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ ಕೃಷಿ ಅಧಿಕಾರಿ ಕುಮಾರ್ ಹಾಗೂ ಐಡಿಎಫ್‍ಸಿ ಬ್ಯಾಂಕ್ ಕಲೆಕ್ಟರ್ ಅರುಣ್ ಈಜಲು ತೆರಳಿದ್ದ ವೇಳೆ ಸಾವನ್ನಪ್ಪಿದ್ದಾರೆಂದು Read more…

ಪಿಎಂ ಇ – ಬಸ್ ಸೇವೆಗೆ ಶಿವಮೊಗ್ಗ ಆಯ್ಕೆ; ಶೀಘ್ರದಲ್ಲೇ ಸಂಚರಿಸಲಿವೆ ಸರ್ಕಾರಿ ಸಿಟಿ ಬಸ್ !

ಕೇಂದ್ರ ಸರ್ಕಾರ, ದೇಶದಾದ್ಯಂತ 181 ನಗರಗಳಲ್ಲಿ ಪ್ರಧಾನಮಂತ್ರಿ ಇ – ಬಸ್ ಯೋಜನೆ ಜಾರಿಗೆ ತರಲು ಮುಂದಾಗಿದ್ದು, ಈ ಯೋಜನೆಗೆ ಶಿವಮೊಗ್ಗ ನಗರ ಕೂಡಾ ಆಯ್ಕೆಯಾಗಿದೆ. ಹೀಗಾಗಿ ಶೀಘ್ರದಲ್ಲೇ Read more…

ಅಪರೂಪದ ‘ಕಾಡುಪಾಪ’ ಪತ್ತೆ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪರೂಪದ ಕಾಡುಪಾಪ ಪತ್ತೆಯಾಗಿದ್ದು, ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಶನಿವಾರದಂದು ಸಾಗರ ಪಟ್ಟಣದ ಬಡಾವಣೆ ಒಂದರಲ್ಲಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...