alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯ ದಿನಾಚರಣೆ: ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪರಿಂದ ಧ್ವಜಾರೋಹಣ

ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಗಸ್ಟ್ 15 ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಸಾಗರ ರಸ್ತೆಯ ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲರ ಜಾಮೀನು ಅರ್ಜಿ ವಜಾ

ಶಿವಮೊಗ್ಗ : ಶಾಲಾ ವಿದ್ಯಾರ್ಥಿನಿ/ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೋಟೆ ಪೊಲೀಸ್  ಠಾಣೆಯಲ್ಲಿ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್  ಇವರ ಮೇಲೆ ಪೋಕ್ಸೋ ಪ್ರಕರಣವು Read more…

ಹೋಮ-ಹವನದಲ್ಲಿ ಭಾಗಿಯಾಗಿದ್ದಕ್ಕೆ ಟೀಕಿಸಿದವರಿಗೆ ಮಾತಿನ ಚಾಟಿ ಬೀಸಿದ ಪ್ರಕಾಶ್ ರಾಜ್

ಶಿವಮೊಗ್ಗ: ಪಠ್ಯಪುಸ್ತಕ ಪರಿಷ್ಕರಣೆ, ಹೋಮ-ಹವನದಲ್ಲಿ ಭಾಗಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿ Read more…

KSRTC ಯಿಂದ ವಿವಿಧೆಡೆ ಪ್ಯಾಕೇಜ್ ಟೂರ್; ಇಲ್ಲಿದೆ ವಿವರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ವಾರಾಂತ್ಯದಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಆಯೋಜಿಸಲಾಗಿದ್ದು, ಇದರ ವಿವರ ಇಂತಿದೆ. ಜೋಗ ಜಲಪಾತ ಪ್ರವಾಸ: Read more…

ಆಹಾರ ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶ ನಿರಾಕರಣೆ; ಉಪನ್ಯಾಸಕರ ಜೊತೆ ವಿದ್ಯಾರ್ಥಿನಿ ವಾಗ್ವಾದ

ಕಾಲೇಜು ವತಿಯಿಂದ ಏರ್ಪಡಿಸಲಾಗಿದ್ದ ಆಹಾರ ಮೇಳದಲ್ಲಿ ಭಾಗವಹಿಸಲು ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲು ನಿರಾಕರಿಸಿದ ವೇಳೆ ಉಪನ್ಯಾಸಕರ ಜೊತೆ ವಾಗ್ವಾದ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಅಂಚೆಯಣ್ಣನ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಶಿವಮೊಗ್ಗ: ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಮತ್ತು Read more…

BIG NEWS: ಮಹಿಳಾ ಅಧಿಕಾರಿ ಮೇಲೆಯೇ ಪತಿಯಿಂದ ಹಲ್ಲೆ; ಕಚೇರಿಗೆ ನುಗ್ಗಿ ಕೃತ್ಯ

ಶಿವಮೊಗ್ಗ: ಮಹಿಳಾ ಅಧಿಕಾರಿ ಮೇಲೆಯೇ ಪತಿಮಹಾಶಯ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಎಂಬುವವರ ಮೇಲೆ ಅವರ ಪತಿ ಶ್ರೀನಿವಾಸ Read more…

ಆಗಸ್ಟ್ 9 ರಂದು ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ‘ಹರೋಹರ’ ಜಾತ್ರೆ

ಶಿವಮೊಗ್ಗ: ಶ್ರಿ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಗುಡ್ಡೇಕಲ್‌ನ ದೇವಸ್ಥಾನದಲ್ಲಿ ಆ.8ರಂದು ಭರಣ, ಕಾವಡಿ ಉತ್ಸವ ಹಾಗೂ 9ರಂದು ಆಡಿಕೃತ್ತಿಕೆ ಹರೋಹರ ಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ Read more…

‘ಬಹುಮುಖಿ’ ಸಂಘಟನೆಯಿಂದ ನಟ ಪ್ರಕಾಶ್ ರಾಜ್ ಜೊತೆ ಸಂವಾದ

ಶಿವಮೊಗ್ಗದ ಬಹುಮುಖಿ ಸಂಘಟನೆ ವತಿಯಿಂದ ಆಗಸ್ಟ್ 7 ರಂದು ಸಂಜೆ 4 ಗಂಟೆಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶಾವಕಾಶವಿದೆ ಎಂದು ತಿಳಿಸಲಾಗಿದ್ದು, Read more…

ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ

ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಚಾರ್ಯರಿಗೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿರುವ ಕೊಪ್ಪ Read more…

ಶಿವಮೊಗ್ಗದಲ್ಲಿ ಸಂಬಂಧಿಯಿಂದಲೇ ವ್ಯಕ್ತಿ ಕೊಲೆ

ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ಬಡಾವಣೆಯ 5ನೇ ಕ್ರಾಸ್ ಸುಭಾಷ್ ನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಜ್ಞಾನೇಶ್ವರ(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ರಸ್ತೆ ಬದಿಯಲ್ಲಿ ಬ್ಯಾಗ್ ರಿಪೇರಿ ಮಾಡಿಕೊಂಡಿದ್ದ Read more…

ಮೊದಲ ವಿಮಾನದಲ್ಲಿ ಸಂಚರಿಸಿದ ಹೆಮ್ಮೆ ತಮ್ಮದಾಗಿಸಿಕೊಳ್ಳುವ ತವಕ; ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿದ ಬೇಡಿಕೆ

ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಈಗಾಗಲೇ ನೆರವೇರಿದ್ದು, ವಿಮಾನ ಸಂಚಾರಕ್ಕೆ ಸಿದ್ಧತೆ ನಡೆದಿದೆ. ಈ ಮೊದಲು ಆಗಸ್ಟ್ 11 ರಿಂದ ವಿಮಾನ ಹಾರಾಟ ನಡೆಸಲಿದೆ ಎಂದು ಹೇಳಲಾಗಿತ್ತಾದರೂ Read more…

VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಕಾರ್ಮಿಕರು ಕಂಗಾಲು

ಶಿವಮೊಗ್ಗ: ಕರಾವಳಿ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ವಿ ಐ ಎಸ್ ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. Read more…

ಅಪಾಯಮಟ್ಟಕ್ಕೇರಿದ ನದಿಗೆ ಹಾರಿ ಯುವಕನ ಹುಚ್ಚಾಟ, ಪೊಲೀಸರೆದುರು ನಾನು ನುರಿತ ಈಜುಗಾರ ಎಂದು ಹೇಳಿಕೆ

ಶಿವಮೊಗ್ಗ: ತುಂಬಿ ಹರಿತ್ತಿರುವ ತುಂಗಾ ನದಿಗೆ ಹಾರಿಗೆ ಯುವಕನೊಬ್ಬ ಹುಚ್ಚಾಟ ನಡೆಸಿದ್ದಾನೆ. ಸೇತುವೆ ಮೇಲಿಂದ ಹಾರಿದ ಯುವಕ ಈಜಿಕೊಂಡು ದಡ ಸೇರಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

BREAKING: ಕದ್ದ ಜೆಸಿಬಿ ಬಳಸಿ ಎಟಿಎಂ ಧ್ವಂಸ, ಹಣ ದೋಚಲು ವಿಫಲ ಯತ್ನ

ಶಿವಮೊಗ್ಗ: ಶಿವಮೊಗ್ಗದಲ್ಲಿ ಜೆಸಿಬಿ ಬಳಸಿ ಎಟಿಎಂನಿಂದ ಹಣ ದೋಚಲು ವಿಫಲ ಯತ್ನ ನಡೆಸಲಾಗಿದೆ. ಪೊಲೀಸರನ್ನು ಕಂಡ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿನೋಬನಗರ ಶಿವಾಲಯದ ಮುಂಭಾಗವಿರುವ ಅಕ್ಸಿಸ್ ಬ್ಯಾಂಕ್ Read more…

ಭಾರಿ ಮಳೆ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ Read more…

ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ನಿಂತಿದ್ದ ಮಹಿಳೆ ಸರ ದೋಚಿದ ಕಳ್ಳಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ದೋಚಿದ್ದ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಜು. 19 ರಂದು ಮಧ್ಯಾಹ್ನ ಶಿವಮೊಗ್ಗ ಟೌನ್ ನ ವಾಸಿ 27  ವರ್ಷದ Read more…

ನಾಪತ್ತೆಯಾಗಿದ್ದ NPS ನೌಕರರ ಸಂಘದ ಅಧ್ಯಕ್ಷ ಪತ್ತೆ

ಶಿವಮೊಗ್ಗ: ನಾಪತ್ತೆಯಾಗಿದ್ದ ಎನ್.ಪಿ.ಎಸ್. ನೌಕರರ ಸಂಘದ ಶಿವಮೊಗ್ಗ ತಾಲೂಕು ಶಾಖೆ ಅಧ್ಯಕ್ಷ ಪ್ರಭಾಕರ್ ಪತ್ತೆಯಾಗಿದ್ದಾರೆ. ಶಿವಮೊಗ್ಗ ತಾಲೂಕು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಜುಲೈ 19ರಂದು ಸಂದೇಶ Read more…

ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದವ ಅರೆಸ್ಟ್

ಶಿವಮೊಗ್ಗ: ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದಿದ್ದ ವ್ಯಕ್ತಿಯನ್ನು ಡಿಎಆರ್ ಪೊಲೀಸರು ಹಿಡಿದು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಜಿಲಾನ್ ಗಾಂಜಾ ಕೊಡಲು Read more…

BIG NEWS: ಜೆಡಿಎಸ್ ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ; ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಶಿವಮೊಗ್ಗ: ಜೆಡಿಎಸ್ ಪಕ್ಷ ಇಂದು ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

BIGG NEWS : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ `ಗೌರವ ಡಾಕ್ಟರೇಟ್’ ಘೋಷಣೆ : ನಾಳೆ ಕೃಷಿ ವಿವಿ ಘಟಿಕೋತ್ಸವದಲ್ಲಿ ಪ್ರದಾನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ Read more…

ಹಿಂಬಾಲಕರಿಲ್ಲದೆ ವಿಧಾನಸೌಧಕ್ಕೆ ಬಂದ ಶಾಸಕರನ್ನು ಕಂಡು ಭದ್ರತಾ ಸಿಬ್ಬಂದಿಗೆ ಅಚ್ಚರಿ…!

ಚುನಾಯಿತ ಪ್ರತಿನಿಧಿಗಳ ಜೊತೆ ಯಾವಾಗಲೂ ಹಿಂಬಾಲಕರು ಇರುವುದು ಸಾಮಾನ್ಯ ಸಂಗತಿ. ಹಾಗೆ ಅವರ ಹಿಂದೆ ಜಾಸ್ತಿ ಜನ ಇದ್ದಷ್ಟು ಅದಕ್ಕೊಂದು ತೂಕ ಎಂಬ ಮಾತಿದೆ. ಆದರೆ ಇದಕ್ಕೆ ಅಪವಾದವೆಂಬಂತೆ Read more…

ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್

ಶಿವಮೊಗ್ಗ: ಖಾಸಗಿ ಬಸ್ ಒಂದು ನೋಡ ನೋಡುತ್ತಿದ್ದಂತೆಯೇ ರಸ್ತೆ ಬಳಿ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ. ತಾಂತ್ರಿಕ ದೋಷದಿಂದಾಗಿ Read more…

BIGG NEWS : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ` ವಿಪಕ್ಷ ನಾಯಕ’ ಸ್ಥಾನ ವಿಚಾರ : ಆಯನೂರು ಮಂಜುನಾಥ್ ಮಹತ್ವದ ಹೇಳಿಕೆ

ಶಿವಮೊಗ್ಗ: ಜುಲೈ 28ರ ನಂತರ ರಾಜಕೀಯ ವಾತಾವರಣ ಬದಲಾಗಲಿದೆ. ಜೆಡಿಎಸ್ ಪಕ್ಷಕ್ಕೆ ಕಡಿಮೆ ಸ್ಥಾನ ಬಂದಿದ್ದರೂ, ಹೆಚ್.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗಿ ವಿಜೃಂಭಿಸುತ್ತಿದ್ದು, ಅಧಿಕೃತ ವಿಪಕ್ಷ ನಾಯಕರಾಗುವ Read more…

ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ನವಜಾತ ಶಿಶು ಶಿಫ್ಟ್

ಬೆಂಗಳೂರು: ಶಿವಮೊಗ್ಗದಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಮೂರು ದಿನದ ನವಜಾತ ಶಿಶುವನ್ನು ಸ್ಥಳಾಂತರ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಮಗುವನ್ನು ಸ್ಥಳಾಂತರಿಸಲಾಗಿದೆ. ತೆರೆದ ಹೃದಯ Read more…

BIG NEWS: ನ್ಯಾಯಾಧೀಶರ ವಾಹನ, ಕಾರು, ಬಸ್ ನಡುವೆ ಸರಣಿ ಅಪಘಾತ

ಶಿವಮೊಗ್ಗ: ನ್ಯಾಯಾಧೀಶರ ವಾಹನ, ಕಾರು ಹಾಗೂ ಖಾಸಗಿ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಕ್ರಾಸ್ ಬಳಿ ನಡೆದಿದೆ. ನ್ಯಾಯಾಧೀಶರ Read more…

ರಾಜ್ಯ ಸರ್ಕಾರ ನಿರ್ವಹಿಸುವ ಮೊದಲ ಏರ್ ಪೋರ್ಟ್ ಶಿವಮೊಗ್ಗದಿಂದ ಆ.11 ರಿಂದ ವಿಮಾನ ಹಾರಾಟ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು Read more…

BIG NEWS: ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಚೋದನೆ ನೀಡಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿಯನ್ನು ಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...