alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಚೋದನೆ ನೀಡಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿಯನ್ನು ಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ Read more…

BIG NEWS : ರಕ್ತದಾನ ಮಹಾದಾನ : ಒಂದೇ ಕುಟುಂಬದ 9 ಜನರಿಂದ ರಕ್ತದಾನ

ಶಿವಮೊಗ್ಗ: ಒಂದೇ ಕುಟುಂಬದ 9 ಜನರು ರಕ್ತ ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದ ಘಟನೆ ಶಿವಮೊಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ನಿರಗಂಟಿ ತುಕಾರಾಮ ಸ್ಮರಣಾರ್ಥವಾಗಿ ಹೊಸನಗರ ಪೊಲೀಸ್ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಗುಣಮಟ್ಟದ ಮೊಬೈಲ್; ಹಿಂದಿರುಗಿಸಲು ನಿರ್ಧಾರ…!

ಅಂಕಿ ಅಂಶಗಳನ್ನು ದಾಖಲು ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ನೀಡಲಾಗಿದ್ದು, ಆದರೆ ಈ ಮೊಬೈಲ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ Read more…

ಸೊರಗಿದ್ದ ಜೋಗ ಜಲಪಾತಕ್ಕೆ ಜೀವ ಕಳೆ; ‘ಸೌಂದರ್ಯ’ ಕಣ್ತುಂಬಿಕೊಳ್ಳಲು ಹರಿದು ಬಂದ ಜನಸಾಗರ

ಈ ಬಾರಿ ಮುಂಗಾರು ವಿಳಂಬವಾಗಿ ಆರಂಭವಾದ ಕಾರಣ ಸೊರಗಿದ್ದ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಮತ್ತೆ ಜೀವ ಕಳೆ ಬಂದಿದೆ. Read more…

ಅಡಿಕೆ ಬೆಳೆಗಾರರಿಗೆ ಬಂಪರ್ ಸುದ್ದಿ : ಕ್ವಿಂಟಲ್ ಗೆ 56 ಸಾವಿರ ರೂ.ಗಡಿ ದಾಟಿದ ರಾಶಿ ಕೆಂಪಡಕೆ

ಶಿವಮೊಗ್ಗ : ಅಡಕೆ ಬೆಳೆಗಾರರಿಗೆ ಬಂಪರ್ ಸುದ್ದಿಯೊಂದು ಸಿಕ್ಕಿದ್ದು, ಕೆಂಪಡೆಕೆ ಶಿವಮೊಗ್ಗ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಗೆ 56 ಸಾವಿರ ಗಡಿ ದಾಟುವ ಮೂಲಕ ಹೊಸ ಇತಿಹಾಸ ಬರೆದಿದೆ. Read more…

BREAKING: ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಅನುಗೌಡ ತಮ್ಮ Read more…

ಪೊಲೀಸರ ಮೇಲೆಯೇ ಹಲ್ಲೆ: ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಕೊಲೆ ಯತ್ನ ಆರೋಪಿ ರೌಡಿಶೀಟರ್ ಸೈಫುಲ್ಲಾ ಖಾನ್ ಮೇಲೆ ಶಿವಮೊಗ್ಗದ ಜಯನಗರ ಠಾಣೆ ಪಿಎಸ್ಐ ನವೀನ್ ಫೈರಿಂಗ್ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ಘಟನೆ Read more…

RTI ಅಡಿ ಸಲ್ಲಿಕೆಯಾಗಿದ್ದ ಅರ್ಜಿಗೆ ಮಾಹಿತಿ ನಿರಾಕರಣೆ: ‘ಪಿಡಿಒ’ ಗೆ ದಂಡ

ಸರ್ಕಾರಿ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಲಿ ಎಂಬ ಕಾರಣಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ತಮಗೆ ಬೇಕಾದ ಮಾಹಿತಿಯನ್ನು ಈ ಕಾಯ್ದೆ ಅಡಿ ಸರ್ಕಾರಿ ಕಚೇರಿಗಳಿಂದ ಪಡೆದುಕೊಳ್ಳಬಹುದಾಗಿದೆ. Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನ ಹಾರಾಟ; ಇಲ್ಲಿದೆ ಟಿಕೆಟ್ ದರದ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ನೂತನ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಸ್ಟ್ 11ರಿಂದ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ ಎಂದು ಸಂಸದ ಬಿ.ವೈ. ರಾಘವೆಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ Read more…

BREAKING: ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ಶಿವಮೊಗ್ಗ : ವಿದ್ಯುತ್ ಪ್ರವಹಿಸಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬೈಪಾಸ್ ರಸ್ತೆ ಊರುಗಡೂರು ಬಳಿ ನಡೆದಿದೆ. ರಸ್ತೆಗೆ ಅಡ್ಡಲಾದ ಮರ ಕಟಾವ್ ಮಾಡುವಾಗ ಈ Read more…

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 Read more…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ…!

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂನ್ 27ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ Read more…

ಗಮನಿಸಿ: ಈ ಮೂರು ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೀಗ ಮಳೆ ಚುರುಕು ಪಡೆದುಕೊಳ್ಳುತ್ತಿದ್ದು, ಹವಾಮಾನ ಇಲಾಖೆ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ Read more…

ಬೀದಿ ನಾಯಿಗಳ ದಾಳಿಗೆ 25 ಕುರಿಗಳು ಬಲಿ….!

ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 25 ಕುರಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ

ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಭತ್ತದ ಬೀಜಗಳಾದ Read more…

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವ ಪೋಷಕರು ಓದಲೇಬೇಕು ಈ ಸುದ್ದಿ…!

ವಾಹನ ಚಾಲನೆ ಮಾಡಲು ನಿಗದಿತ ವಯೋಮಿತಿ ಇದೆ. 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ವಾಹನ ಚಾಲನಾ ಪರವಾನಗಿ ಪತ್ರ ನೀಡಲಾಗುತ್ತದೆ. ಇದರ ಮಧ್ಯೆಯೂ ಹಲವು ಪೋಷಕರು ತಮ್ಮ ಅಪ್ರಾಪ್ತ Read more…

ಮಾಜಿ ಸಿಎಂ ಬಂಗಾರಪ್ಪನವರು ಓದಿದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಅನುಮತಿ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರು ವ್ಯಾಸಂಗ ಮಾಡಿದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಬಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಕಲಿಕೆಗೆ Read more…

BREAKING: ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಉಪನ್ಯಾಸಕರು ದುರ್ಮರಣ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ದುರಂತ ಅಂತ್ಯಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. 38 ವರ್ಷದ ಪುನೀತ್ ಹಾಗೂ Read more…

ಇಕ್ಕೇರಿಯ ಪ್ರೇಕ್ಷಣೀಯ ಸ್ಥಳ ಹೊಯ್ಸಳ ಶೈಲಿಯ ಅಘೋರೇಶ್ವರ ದೇಗುಲ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿವೆ. ಇದರಲ್ಲಿ ಅತ್ಯಂತ ಆಕರ್ಷಕವಾದ ಸ್ಥಳಗಳಲ್ಲಿ ಇಕ್ಕೇರಿಯ ಅಘೋರೇಶ್ವರ ದೇವಾಲಯ ಕೂಡ ಒಂದು. ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಸುಮಾರು 6 Read more…

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ Read more…

BIG NEWS: ಸಂಸದ ಬಿ.ವೈ.ರಾಘವೆಂದ್ರ ಪೊಲೀಸ್ ವಶಕ್ಕೆ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರನ್ನು Read more…

ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ವೈಯಕ್ತಿಕ ದ್ವೇಷದಿಂದಾಗಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 25 ವರ್ಷದ ಆಸಿಫ್ ಕೊಲೆಯಾದ ಯುವಕ. Read more…

ಮಲೆನಾಡಿನ ಜನತೆಗೆ ಗುಡ್ ನ್ಯೂಸ್: ಆ. 11 ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಉದ್ಘಾಟಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭಿಸಲು ಇಂಡಿಗೋ ಸಂಸ್ಥೆ ಮುಂದಾಗಿದೆ. ಪ್ರಧಾನಿ Read more…

BREAKING: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು; 10 ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಬೊಲೆರೋ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ Read more…

ಹೆಡಗೇವಾರ್ ತರಹದ ರಣಹೇಡಿಗಳ ಪಾಠ ಶಾಲಾ ಪಠ್ಯದಲ್ಲಿರಲು ಬಿಡುವುದಿಲ್ಲ: ಹರಿಪ್ರಸಾದ್ ಗುಡುಗು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ತರಹದ ರಣಹೇಡಿಗಳ ಪಾಠ, ಶಾಲಾ ಪಠ್ಯದಲ್ಲಿರಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ Read more…

ತನ್ನ ಸಂಪತ್ತಿನ ಅರ್ಧ ಭಾಗವನ್ನು ದಾನ ಮಾಡಲು ಮುಂದಾದ ಆಗರ್ಭ ಶ್ರೀಮಂತ…! ಕನ್ನಡಿಗನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ಕರ್ನಾಟಕ ಮೂಲದ ಶ್ರೀಮಂತರೊಬ್ಬರು ತಮ್ಮ ಸಂಪತ್ತಿನ ಶೇಕಡ 50 ರಷ್ಟು ಭಾಗವನ್ನು ದಾನ ಮಾಡಲು ಮುಂದಾಗಿದ್ದು, ಈ ಮೂಲಕ ಅತಿ ಹೆಚ್ಚು ದಾನ ಮಾಡಿದ ಅತ್ಯಂತ ಕಿರಿಯ ವಯಸ್ಸಿನ Read more…

ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಈ ವೇಳೆ ಫೈರಿಂಗ್ ಮಾಡಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ Read more…

ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ

ಶಿವಮೊಗ್ಗ: ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ ಮಾಡಿದ ಘಟನೆ ಆಯನೂರಿನಲ್ಲಿ ನಡೆದಿದೆ. ಸಚಿನ್(27) ಕೊಲೆಯಾದ ಬಾರ್ ಕ್ಯಾಶಿಯರ್ ಎಂದು ಹೇಳಲಾಗಿದೆ. ಬಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...