alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜು ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ’ ಉಚಿತ ವೀಕ್ಷಣೆಗೆ ಬಜರಂಗ ದಳದಿಂದ ಆಯೋಜನೆ

ಕೇರಳದಲ್ಲಿನ ಮತಾಂತರ ಕುರಿತ ಕಥಾ ಹಂದರ ಹೊಂದಿರುವ ‘ದಿ ಕೇರಳ ಸ್ಟೋರಿ’ ಈಗಾಗಲೇ ಬಿಡುಗಡೆಯಾಗಿದ್ದು, ಬಿಜೆಪಿ ಆಡಳಿತದಲ್ಲಿರುವ ಕೆಲ ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿವೆ. ಕರ್ನಾಟಕದಲ್ಲಿಯೂ Read more…

ಬಿರುಬಿಸಿಲಿಗೆ ತತ್ತರಿಸಿದ ಮಲೆನಾಡ ಜನ; ಹೊತ್ತೇರುತ್ತಿದ್ದಂತೆ ಹೊರ ಬರಲು ಹೈರಾಣು

ಹಸಿರ ಸೊಬಗಿನ ಮಲೆನಾಡಿನಲ್ಲಿ ಬಿಸಿಲ ಝಳ ಏರುತ್ತಿದೆ. ಬೆಳಿಗ್ಗೆ 9 ಗಂಟೆ ಆಗುತ್ತಲೇ ಸೂರ್ಯ ಬಿಸಿಲ ಕಿರಣವನ್ನು ಪಸರಿಸುತ್ತಾನೆ. ಶಿವಮೊಗ್ಗ ನಗರವಂತೂ ಬಿಸಿಲ ಝಳಕ್ಕೆ ತತ್ತರಿಸಿ ಹೋಗಿದೆ. ಬೀಸುವ Read more…

ಕಾಗೋಡು ತಿಮ್ಮಪ್ಪ ಕುಟುಂಬಕ್ಕೆ ಸೇರಿದ ಕಂಪನಿಯಲ್ಲಿ ಕಳವು; 17 ಲಕ್ಷ ರೂ. ಮೌಲ್ಯದ ಸಿಗರೇಟ್ ಬಂಡಲ್ ಹೊತ್ತೊಯ್ದ ಚೋರರು…!

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಕಂಪನಿಯಲ್ಲಿ ಕಳವು ಮಾಡಲಾಗಿದ್ದು, ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಂಡಲ್ ಗಳನ್ನು ಚೋರರು ಹೊತ್ತೊಯ್ದಿದ್ದಾರೆ. ಶಿವಮೊಗ್ಗ Read more…

ಕುಡಿದ ಮತ್ತಿನಲ್ಲಿ ನಡೆದ ಜಗಳಕ್ಕೆ ಧರ್ಮದ ಲೇಪನಕ್ಕೆ ಯತ್ನ; ಸಂಜೆ ರಾಜಿ ಮಾಡಿಕೊಂಡ ಸ್ನೇಹಿತರು

ಕುಡಿದ ಮತ್ತಿನಲ್ಲಿ ನಡೆದ ಗಲಾಟೆಗೆ ಧರ್ಮದ ಲೇಪನ ಹಚ್ಚಲು ಮುಂದಾಗಿದ್ದವನೊಬ್ಬ ಸಂಜೆ ವೇಳೆಗೆ ಅದೇ ಸ್ನೇಹಿತರ ಜೊತೆಗೆ ರಾಜಿ ಮಾಡಿಕೊಂಡಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಈ ಘಟನೆ Read more…

ಈಜಲೆಂದು ನೀರಿಗಿಳಿದಿದ್ದ ‘ಬಾಡಿ ಬಿಲ್ಡರ್’ ನಾಪತ್ತೆ

ತಮ್ಮ ಸ್ನೇಹಿತರ ಜೊತೆ ಕಾರಿನಲ್ಲಿ ಭದ್ರಾ ಚಾನೆಲ್ ಬಳಿ ತೆರಳಿದ್ದ ಬಾಡಿ ಬಿಲ್ಡರ್ ಒಬ್ಬರು, ಈಜುವ ಸಲುವಾಗಿ ನೀರಿಗಿಳಿದ ವೇಳೆ ಕೊಚ್ಚಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ Read more…

BIG NEWS: ಸಾಲ ಮನ್ನಾ ಹೆಸರಲ್ಲಿ ಲೂಟಿ ಮಾಡಿದ ಕಾಂಗ್ರೆಸ್; ಅಡಿಕೆ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಿದ್ದೇ ಬಿಜೆಪಿ ಎಂದ ಪ್ರಧಾನಿ ಮೋದಿ

ಶಿವಮೊಗ್ಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನವರು ಸುಳ್ಳು ಗ್ಯಾರಂಟಿಗಳನ್ನು ನೀಡಿ ಜನರಿಗೆ ಮೋಸ ಮಾಡುತ್ತಿದೆ ಎಂದು ಟೀಕಿಸಿದರು. ಶಿವಮೊಗ್ಗದ ಆಯನೂರಿನಲ್ಲಿ ಬಿಜೆಪಿ Read more…

ಕರುನಾಡ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಪ್ರಧಾನಿ; ʼಮಲೆನಾಡಿನ ಮಡಿಲು ಸೌಂದರ್ಯದ ಹೊನಲುʼ ಎಂದು ಬಣ್ಣಿಸಿದ ಮೋದಿ

ಶಿವಮೊಗ್ಗ: ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ ʼಮಲೆನಾಡಿನ ಮಡಿಲು ಸೌಂದರ್ಯದ ಹೊನಲುʼ ಎಂದು ಹಾಡಿ ಹೊಗಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ Read more…

ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. Read more…

ಫೇಲ್ ಆಗಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 94 ಅಂಕ….!

ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಒಂದು ಪ್ರಮುಖ ಘಟ್ಟ. ಉತ್ತಮ ಅಂಕ ಗಳಿಸಬೇಕೆಂಬ ಕಾರಣಕ್ಕೆ ವರ್ಷಪೂರ್ತಿ ಕಷ್ಟಪಟ್ಟು ಓದುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪನದ ವೇಳೆ ಒಂದಷ್ಟು ಎಡವಟ್ಟಾದರೂ ಅಪಾರ ನಷ್ಟ. ಅಂತವುದೇ Read more…

ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ Read more…

ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ Read more…

‘ಮೌಲಾನಾ ಆಜಾದ್’ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, Read more…

ಹಣವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕನಿಗೆ ಸನ್ಮಾನ

ವ್ಯಕ್ತಿಯೊಬ್ಬರು ತನ್ನ ಆಟೋದಲ್ಲಿ ಮರೆತು ಹೋಗಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೋಮವಾರದಂದು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದ್ದಾರೆ. ಆಟೋ ಚಾಲಕ Read more…

ಆಯನೂರು ಮಂಜುನಾಥ್ ಅವರನ್ನು ಕೊಳಚೆ ನೀರಿಗೆ ಹೋಲಿಸಿದ ಬಿ.ಎಲ್. ಸಂತೋಷ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಅಬ್ಬರ ಜೋರಾಗ ತೊಡಗಿದ್ದು, ಎದುರಾಳಿಗಳ ವಿರುದ್ಧ ರಾಜಕೀಯ ನಾಯಕರು ತೀವ್ರ ವಾಗ್ದಾಳಿ ಮುಂದುವರಿಸಿದ್ದಾರೆ. ಶಿವಮೊಗ್ಗದಲ್ಲಿ Read more…

ಶಿವಮೊಗ್ಗದಲ್ಲಿಂದು ಅಮಿತ್ ಷಾ ರೋಡ್ ಶೋ; ಖಾಕಿ ಸರ್ಪಗಾವಲು

ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ರಾಜ್ಯದಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ನಡೆಸಿರುವ ಗೃಹ ಸಚಿವ ಅಮಿತ್ ಷಾ, ಇಂದು ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

ಪ್ರೀತಿಸಲು ಒತ್ತಾಯಿಸಿದ ಯುವಕನಿಂದ ನೀಚ ಕೃತ್ಯ: ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಯುವತಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸುಹೇಲ್ ಮತ್ತು ಸಾಕಿಬ್ ಬಂಧಿತ ಆರೋಪಿಗಳು Read more…

ಶಿವಮೊಗ್ಗ ಜೈಲಿನಲ್ಲಿ ಮತ್ತೊಬ್ಬ ಖೈದಿ ಸಾವು; ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆ

ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಖಲೀಂ ಎಂಬ ಯುವಕ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕೈದಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮಾಂತರ Read more…

ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡಿ ಮಾದರಿಯಾದ ಕುಟುಂಬ

ಮಗನ ಸಾವಿನ ನೋವಿನಲ್ಲೂ ಕುಟುಂಬವೊಂದು ಅಂಗಾಂಗ ದಾನ ಮಾಡಿ ಹಲವರ ಬದುಕಿಗೆ ಬೆಳಕಾದ ಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ನೀರಗುಂಡಿಯ ಈ ಕುಟುಂಬ Read more…

ಪತಿಯನ್ನು ಲಾಡ್ಜ್ ನಲ್ಲೇ ಲಾಕ್ ಮಾಡಿ ಪತ್ನಿ ಎಸ್ಕೇಪ್; ಶಿವಮೊಗ್ಗದಲ್ಲೊಂದು ವಿಲಕ್ಷಣ ಘಟನೆ

ತನ್ನ ಪತಿಯೊಂದಿಗೆ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬರು ವಾಪಸ್ ಊರಿಗೆ ತೆರಳುವಾಗ ಲಾಡ್ಜ್ ಮಾಡಿದ್ದು, ಪತಿ ಬಾತ್ ರೂಮಿಗೆ ಹೋದ ವೇಳೆ ರೂಮ್ ಗೆ ಲಾಕ್ ಹಾಕಿಕೊಂಡು ಪತ್ನಿ Read more…

VISL ಗೆ ಬೀಗಮುದ್ರೆ ವಿಚಾರ; ಕೇಂದ್ರ ಸಚಿವರಿಗೆ ಮಾಹಿತಿಯೇ ಇಲ್ಲ…..!

ಕರ್ನಾಟಕದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾದ ಹಾಗೂ ಏಷ್ಯಾದಲ್ಲಿ ಅತಿ ದೊಡ್ಡ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೇಂದ್ರ ಸರ್ಕಾರದ ಒಡೆತನದ ವಿಐಎಸ್ಎಲ್ ಗೆ ಈಗ Read more…

ಗಮನಿಸಿ: ಮೇ 10ರಂದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಬಹುತೇಕರಿಗೆ ಸರ್ಕಾರಿ ರಜಾ ಸಿಕ್ಕರೆ ತಕ್ಷಣವೇ ಪ್ರವಾಸಿ ತಾಣಗಳತ್ತ ಧಾವಿಸುವುದು ವಾಡಿಕೆ. ಮತದಾನದಂತಹ ಮಹತ್ವದ ಸಂದರ್ಭಗಳಲ್ಲೂ ಅದನ್ನು ಮರೆತು ಪ್ರವಾಸಿ ತಾಣಗಳಿಗೆ ಲಗ್ಗೆ ಇಡುತ್ತಾರೆ. ಹೀಗಾಗಿಯೇ ಮತದಾನ ಹೆಚ್ಚಿಸಲು Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಟಿಕೆಟ್ ವಂಚಿತ ಮಾಜಿ ಶಾಸಕ ಜೆಡಿಎಸ್ ಸೇರ್ಪಡೆ; ವೋಟ್ ಬ್ಯಾಂಕ್ ಗೆ ದೊಡ್ಡ ಪೆಟ್ಟು

ಬೆಂಗಳೂರು: ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರು ಜೆಡಿಎಸ್ ನಿಂದ Read more…

ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಗಳ ಇಂಟ್ರೆಸ್ಟಿಂಗ್ ಮಾಹಿತಿ

ಶಿವಮೊಗ್ಗ: ಕೊನೆಯವರೆಗೂ ಕುತೂಹಲ ಮೂಡಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಪಾಲಿಕೆ ಸದಸ್ಯರಾಗಿ, ಆಡಳಿತ ಪಕ್ಷದ ನಾಯಕನಾಗಿ, ಉಪಮೇಯರ್ ಆಗಿ ಕಾರ್ಯನಿರ್ವಹಿಸಿರುವ ಮತ್ತು Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

ಬಟ್ಟೆ ಅಳತೆ ಸರಿ ಹೊಂದುತ್ತಿಲ್ಲ ಬದಲಿಸಿಕೊಡಿ ಎಂದಿದ್ದಕ್ಕೆ ಅಂಗಡಿ ಮಾಲೀಕನಿಂದ ಹಲ್ಲೆ

ಶಿವಮೊಗ್ಗ: ಬಟ್ಟೆ ಬದಲಿಸಿ ಕೊಡಿ ಎಂದು ಹೇಳಿದ್ದಕ್ಕೆ ಗಲಾಟೆ ನಡೆದು ಗ್ರಾಹಕರ ಮೇಲೆ ಅಂಗಡಿಯ ಮಾಲೀಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಗೆ ದೂರು Read more…

ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ ಘೋಷಣೆ ಬಳಿಕ ಶಿವಮೊಗ್ಗ ರಾಜಕೀಯ ಚಿತ್ರಣವೇ ಬದಲು; ಆಕಾಂಕ್ಷಿಗಳಲ್ಲಿ ಗರಿಗೆದರಿದ ನಿರೀಕ್ಷೆ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಅವರ ಅಭಿಮಾನಿಗಳು ಹೇಳಿಕೆಯನ್ನು ಹಿಂಪಡೆದು ಚುನಾವಣೆಯಲ್ಲಿ ಸ್ಪರ್ಧಿಸಲು ಒತ್ತಡ ಹೇರುತ್ತಿರುವರಾದರೂ ಇದು ಸಾಧ್ಯವಾಗುವ ನಿರೀಕ್ಷೆಯಿಲ್ಲ. ಇದರ ಮಧ್ಯೆ Read more…

BIG BREAKING: ಈಶ್ವರಪ್ಪಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್; ಮೇಯರ್ – ಉಪ ಮೇಯರ್ ಸೇರಿ 19 ಮಂದಿ ಕಾರ್ಪೊರೇಟರ್ಗಳ ರಾಜೀನಾಮೆ

ಮಾಜಿ ಸಚಿವ ಈಶ್ವರಪ್ಪ ಅವರಿಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಟಿಕೆಟ್ ಘೋಷಣೆಗೂ ಮುನ್ನವೇ ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ ಘೋಷಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್, Read more…

ಹಾವು ಕಡಿತದಿಂದ ಸಾವಿಗೀಡಾದ ಜನಪದ ಕಲಾವಿದೆ ಸಂಗಿ ಭರ್ಮಮ್ಮ

ವಿಷಪೂರಿತ ಹಾವು ಕಚ್ಚಿದ ಪರಿಣಾಮ ಜನಪದ ಕಲಾವಿದೆ ಸಂಗಿ ಭರ್ಮಮ್ಮ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಆನಂದಪುರ ಸಮೀಪ ನಡೆದಿದೆ. ಕಣ್ಣೂರು ಗ್ರಾಮದ 80 ವರ್ಷದ Read more…

ಈಶ್ವರಪ್ಪ ನಿವಾಸದ ಮುಂದೆ ಅಭಿಮಾನಿಗಳ ದಂಡು; ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಹಿಂಪಡೆಯುವಂತೆ ದುಂಬಾಲು

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ದಿಢೀರ್ ಆಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯನ್ನು ಘೋಷಿಸಿದ್ದು, ಈ ಕುರಿತಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ Read more…

BIG NEWS: ಸ್ವ ಇಚ್ಛೆಯಿಂದಲೇ ಈ ನಿರ್ಧಾರ; ನಿವೃತ್ತಿ ಬಳಿಕ ಕೆ.ಎಸ್. ಈಶ್ವರಪ್ಪ ಮೊದಲ ಮಾತು

ಶಿವಮೊಗ್ಗ: ನಾನು ಸ್ವ ಇಚ್ಛೆಯಿಂದ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ರಾಜಕೀಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದ್ದು, ನಾನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...