alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಫ್ಐ ನಿಷೇಧದ ಬೆನ್ನಲ್ಲೇ ರಾಜ್ಯದಾದ್ಯಂತ ವ್ಯಾಪಕ ಕಟ್ಟೆಚ್ಚರ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಬೆಂಬಲಿತ ಸಂಘಟನೆಗಳನ್ನು ಕೇಂದ್ರ ಸರ್ಕಾರ 5 ವರ್ಷಗಳ ಕಾಲ ನಿಷೇಧಿಸಿದ್ದು, ಇದರ ಬೆನ್ನಲ್ಲೇ ರಾಜ್ಯದಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. Read more…

ಪುನೀತ್ ರಾಜಕುಮಾರ್ ಸಂಸ್ಮರಣೆಯಲ್ಲಿ ದಸರಾ ಚಲನಚಿತ್ರೋತ್ಸವ; ಶಿವಮೊಗ್ಗದ ಈ ಚಿತ್ರಮಂದಿರಗಳಲ್ಲಿ ಉಚಿತ ಸಿನಿಮಾ ವೀಕ್ಷಣೆಗೆ ಅವಕಾಶ

ಖ್ಯಾತ ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಸಂಸ್ಮರಣೆಯಲ್ಲಿ ಶಿವಮೊಗ್ಗದಲ್ಲಿ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 1ರ ವರೆಗೆ ದಸರಾ ಚಲನಚಿತ್ರೋತ್ಸವ ಆಯೋಜಿಸಲಾಗಿದ್ದು, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಸ್. ಲಿಂಗದೇವರು Read more…

BREAKING NEWS: ಶಿವಮೊಗ್ಗ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಆನೆಗಳು ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಎರಡು ಆನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ನಡೆದಿದೆ. ಜಮೀನುಗಳಿಗೆ ಕಾಡು ಪ್ರಾಣಿಗಳು Read more…

ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಗೋಡ್ಸೆ ಭಾವಚಿತ್ರ ಪ್ರದರ್ಶನ…!

ಹಿಂದೂ ಮಹಾಸಭಾ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ ವೇಳೆ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರವನ್ನು ಪ್ರದರ್ಶಿಸಲಾಗಿತ್ತು. ಇದೀಗ ದಾವಣಗೆರೆಯಲ್ಲೂ ಇಂತಹುದೇ ಘಟನೆ ನಡೆದಿದೆ. Read more…

BIG NEWS: ಶಂಕಿತ ಉಗ್ರರದ್ದು ತೀರ್ಥಹಳ್ಳಿ ಮೂಲ ಹೌದು, ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು. Read more…

BIG NEWS: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ಕೇಸ್; ಪಾಕಿಸ್ತಾನದೊಂದಿಗೆ ನಂಟು ಶಂಕೆ; 12 ಮೆಸೆಂಜರ್ ಆಪ್ ಮೂಲಕ ಕಾರ್ಯ ನಿರ್ವಹಿಸಿದ್ದ ಉಗ್ರರು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬಂಧಿತ ಶಾರಿಕ್ ಕಾರುನ್ನು ಜಪ್ತಿ ಮಾಡಿದ್ದಾರೆ. ತೀರ್ಥಹಳ್ಳಿಯ ನಿವಾಸದ ಮೇಲೆ ದಾಳಿ ನಡೆಸಿರುವ Read more…

ತ್ಯಾವರೆಕೊಪ್ಪದ ಹಿರಿಯ ಹುಲಿ ‘ಹನುಮ’ ಇನ್ನಿಲ್ಲ

ಕಳೆದ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಹುಲಿ – ಸಿಂಹಧಾಮದ ಹಿರಿಯ ಹುಲಿ ‘ಹನುಮ’ ಬುಧವಾರ ರಾತ್ರಿ ಮೃತಪಟ್ಟಿದೆ. 20 ವರ್ಷದ ಹನುಮನಿಗೆ Read more…

BIG NEWS: ಒಂದೂವರೆ ವರ್ಷಗಳ ಹಿಂದೆಯೇ ಶಂಕಿತ ಉಗ್ರರ ಕುರಿತು ಸಿಕ್ಕಿತ್ತು ಸುಳಿವು…!

ಸಾವರ್ಕರ್ ಫ್ಲೆಕ್ಸ್ ವಿವಾದ ಸಂದರ್ಭದಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಶಿವಮೊಗ್ಗದಲ್ಲಿ ಚಾಕು ಇರಿದ ದುಷ್ಕರ್ಮಿ ಜಬೀವುಲ್ಲಾ ಎಂಬಾತನನ್ನು ಪೊಲೀಸರು ಬಂಧಿಸಿದ ಬಳಿಕ ಕುಖ್ಯಾತ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ Read more…

BIG BREAKING: ಅಬ್ಬಲಗೆರೆಯಲ್ಲಿ ಶಂಕಿತ ಉಗ್ರನ ಕರೆತಂದು ಸ್ಥಳ ಮಹಜರು

  ಶಿವಮೊಗ್ಗ ಪೊಲೀಸರಿಂದ ಬಂಧನ ಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಈ ಪೈಕಿ ಬಾಂಬ್ ಬ್ಲಾಸ್ಟ್ ನಡೆಸಲು ತಯಾರಿ ನಡೆಸಿದ್ದ ಎನ್ನಲಾದ ಸೈಯದ್ ಯಾಸಿನ್ ನನ್ನು Read more…

BIG NEWS: ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ತೀವ್ರ ವಿಚಾರಣೆ; ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದ ಸ್ಥಳ ಮಹಜರು

ಕುಖ್ಯಾತ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಇವರುಗಳು ಟ್ರಯಲ್ Read more…

BIG NEWS: ಶಿವಮೊಗ್ಗದಲ್ಲಿ ಉಗ್ರರ ಬಂಧನ ಕೇಸ್; ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದಿಂದ ಉಗ್ರರ ಸುಳಿವು

ಶಿವಮೊಗ್ಗ: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದಿಂದ ಎಂಬ ಮಾಹಿತಿ Read more…

BIG BREAKING: ಶಿವಮೊಗ್ಗ; ಮೂವರು ಶಂಕಿತ ಉಗ್ರರ ಬಂಧನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸರು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಶಾರಿಕ್, Read more…

ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿದ ಎಮ್ಮೆ…!

ಪ್ರಾಣಿಗಳು ಏಕಕಾಲದಲ್ಲಿ ಅವಳಿಗಳಿಗೆ ಜನ್ಮ ನೀಡುವುದು ಅಪರೂಪದ ಸಂಗತಿಯಲ್ಲವಾದರೂ ಎಮ್ಮೆಯೊಂದು ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ನಾಡಕಲಸಿ Read more…

ಮುರುಘಾ ಶರಣರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ: ನ್ಯಾಯಾಲಯದ ಅನುಮತಿ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಚಿಕಿತ್ಸೆಗೆ ಕೋರ್ಟ್ ಅನುಮತಿ ನೀಡಿದೆ. ಮುರುಘಾ ಶರಣರನ್ನು ಹೃದಯ ಸಂಬಂಧಿ ಕಾಯಿಲೆ Read more…

ನಾಳೆ ಶಿವಮೊಗ್ಗದಲ್ಲಿ ‘ಕಿಯಾ’ ಕಾರುಗಳ ರ್ಯಾಲಿ

ಕಿಯಾ ಕಾರುಗಳು ಬಿಡುಗಡೆಗೊಂಡ ಬಳಿಕ ಭರ್ಜರಿ ಯಶಸ್ಸು ಸಾಧಿಸಿವೆ. ಕಾರು ಪ್ರಿಯರು ಅವುಗಳ ವೈಶಿಷ್ಟ್ಯತೆಗೆ ಮಾರು ಹೋಗಿ ಖರೀದಿಗೆ ಮುಂದಾಗುತ್ತಿದ್ದಾರೆ. ಇದರ ಮಧ್ಯೆ ಶಿವಮೊಗ್ಗದಲ್ಲಿ ನಾಳೆ ಕಿಯಾ ಕಾರುಗಳ Read more…

ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ

ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿ ವಿದ್ಯಾನಗರ ನಿವಾಸಿ ಮಹಿಳೆ ಹಾಗೂ Read more…

BIG NEWS: ನಿವೇಶನ ವಿತರಿಸಿ 20 ವರ್ಷಗಳಾದರೂ ಮನೆ ನಿರ್ಮಿಸಿಕೊಳ್ಳದ ಫಲಾನುಭವಿಗಳು; ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ನಿವೇಶನಗಳು ರದ್ದು

ಸೂರಿಲ್ಲದ ಬಡವರಿಗೆ ಮನೆ ನಿರ್ಮಿಸಲು ಅನುಕೂಲವಾಗುವಂತೆ ಆಶ್ರಯ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆದರೆ ನಿವೇಶನ ವಿತರಿಸಿ 20 ವರ್ಷಗಳಿಗೂ ಅಧಿಕ ಕಾಲವಾದರೂ ಸಹ ಮನೆ ನಿರ್ಮಿಸಿಕೊಳ್ಳಲು ವಿಫಲರಾದ ಶಿವಮೊಗ್ಗ Read more…

ಶುಭ ಸುದ್ದಿ: ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನು ಮುಂದೆ ಮಧ್ಯಾಹ್ನವೂ ರೈಲು

ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನ ರೈಲಿನ ಸೌಲಭ್ಯ ಇಲ್ಲವೆಂಬ ಕೊರಗು ಈವರೆಗೆ ಕಾಡುತ್ತಿತ್ತು. ಇದೀಗ ಈ ಸೌಲಭ್ಯವೂ ಶಿವಮೊಗ್ಗ ಜಿಲ್ಲೆಯ ಜನತೆಗೆ ಸಿಗುತ್ತಿದ್ದು, ಸೆಪ್ಟೆಂಬರ್ 12ರಿಂದ ನೂತನ ರೈಲು ಸಂಚಾರ Read more…

SSLC – ಡಿಪ್ಲೋಮಾ – ಐಟಿಐ ಪಾಸಾದ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸೆಪ್ಟೆಂಬರ್ 15ರಂದು ಉದ್ಯೋಗ ಮೇಳ

ಎಸ್ ಎಸ್ ಎಲ್ ಸಿ, ಐ ಟಿ ಐ, ಡಿಪ್ಲೋಮೋ ಪಾಸಾಗಿ ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸೆಪ್ಟೆಂಬರ್ 15ರಂದು ಜಿಲ್ಲಾ Read more…

ಮಳೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ತಗ್ಗಲಿದೆ ಮಳೆ ಅಬ್ಬರ

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದ ಕಾರಣ ಜನ ತತ್ತರಿಸಿ ಹೋಗಿದ್ದರು. ನಿರಂತರವಾಗಿ ಸುರಿದ ಮಳೆಯ ಕಾರಣಕ್ಕೆ ಬೆಳೆ ನಷ್ಟವಾಗುವುದರ ಜೊತೆಗೆ ಆಸ್ತಿಪಾಸ್ತಿ ಹಾಗೂ Read more…

Shimoga: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನ

ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಶುಕ್ರವಾರದಂದು ಅದ್ದೂರಿಯಾಗಿ ನೆರವೇರಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದು, ಮೆರವಣಿಗೆಯಲ್ಲಿ ಕೆಲವರು ಮಹಾತ್ಮ Read more…

BIG NEWS: ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಸೆ.13ರಂದು ನಿಗದಿಯಾಗಿದ್ದ ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ. ಮೇಯರ್ ಸ್ಥಾನ ಎಸ್ ಟಿಗೆ ದೊರೆತಿಲ್ಲ ಎಂದು ಪಾಲಿಕೆ ಸದಸ್ಯ ನಾಗರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. Read more…

ಪ್ರೀತಿಯಿಂದ ಸಾಕಿದ್ದ ಹಸು ಸತ್ತಿದ್ದಕ್ಕೆ ಕಂಬನಿ ಮಿಡಿದ ಮಕ್ಕಳು

ಪ್ರೀತಿಯಿಂದ ಸಾಕಿದ್ದ ಹಸು ಒಂದು ಅಪಘಾತದಲ್ಲಿ ಮೃತಪಟ್ಟ ವೇಳೆ ಇದರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದ ಹಸುವಿನ ಮಾಲೀಕನ ಮಕ್ಕಳು ಬಿಕ್ಕಿಬಿಕ್ಕಿ ಅತ್ತಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಲವಗೊಪ್ಪ Read more…

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆರಡು ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತಹ ರೀತಿಯಲ್ಲಿ ಮಳೆ ಆಗುತ್ತಿದ್ದು, ಇದರಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಎಲ್ಲಿ ನೋಡಿದರೂ ನೀರು ತುಂಬಿಕೊಂಡಿದ್ದು, ದೈನಂದಿನ ಜೀವನ ನಡೆಸುವುದೇ ಕಷ್ಟಕರ ಎಂಬಂತಹ ಪರಿಸ್ಥಿತಿ ತಲೆದೋರಿದೆ. Read more…

ಪ್ರಯಾಣಿಕರೇ ಗಮನಿಸಿ: ಇಂದು ರದ್ದಾಗಿವೆ ಈ ಪ್ಯಾಸೆಂಜರ್ ರೈಲುಗಳು

ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ 28 ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಇದರ ವಿವರ ಇಲ್ಲಿದೆ. ಸೆಪ್ಟೆಂಬರ್‌ 4 ರಂದು ಕೆ ಎಸ್ ಆರ್ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಇನ್ನೂ 4 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಕಾರಣಕ್ಕೆ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ವರುಣನ Read more…

BIG NEWS: ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ; ಖಚಿತ ಪಡಿಸಿದ ಮಾಜಿ ಸಿಎಂ BSY

ಶಿವಮೊಗ್ಗ: ಮಾಜಿ ಸಂಸದ ಮುದ್ದಹನುಮೇಗೌಡ ಇತ್ತೀಚೆಗೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಈ ವಿಚಾರವನ್ನು ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖಚಿತ ಪಡಿಸಿದ್ದಾರೆ. Read more…

ಆಟೋ ಚಾಲನೆ ಮಾಡಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿ ಇಂದು ಆಟೋ ನಿಲ್ದಾಣ ಉದ್ಘಾಟನೆಗೆ ತೆರಳಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಆಟೋ ಚಾಲನೆ ಮಾಡಿ ಗಮನಸೆಳೆದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದಿನದಂದು ಆಟೋದಲ್ಲಿ ಆಗಮಿಸಿ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆ. 29 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

BIG NEWS: ತಂದೆ-ಮಗನಿಗೆ ಚಾಕು ಇರಿದ ಕಾಂಟ್ರ್ಯಾಕ್ಟರ್; ತಂದೆ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ತಂದೆ ಹಾಗೂ ಮಗ ಇಬ್ಬರಿಗೂ ಕಾಂಟ್ರ್ಯಾಕ್ಟರ್ ಓರ್ವರು ಚಾಕುವಿನಿಂದ ಇರಿದಿದ್ದು, ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾರ್ಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...