alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ; ಶಿವಮೊಗ್ಗದ 18 ಕಡೆಗಳಲ್ಲಿ NIA ದಾಳಿ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆಗಳ Read more…

ಪ್ರವಾಸಿಗರೇ ಗಮನಿಸಿ: ಸಕ್ರೆಬೈಲು ತುಂಗಾ ನದಿ ಹಿನ್ನೀರಿನಲ್ಲಿ ಬೋಟಿಂಗ್ ಪುನರಾರಂಭ

ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಪ್ರೇಕ್ಷಣೀಯ ಸ್ಥಳಗಳಿವೆ. ಇವುಗಳ ಪೈಕಿ ಗಾಜನೂರು ತುಂಗಾ ಡ್ಯಾಮ್ ಸಮೀಪದ ಸಕ್ರೆಬೈಲು ಆನೆ ಬಿಡಾರ ಕೂಡಾ ಒಂದು. ಇಲ್ಲಿನ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ Read more…

BIG NEWS: ಶಿವಮೊಗ್ಗದಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಕಾರಿಗೆ ಬೆಂಕಿ ಹಚ್ಚಿ ಪರಾರಿ

ಶಿವಮೊಗ್ಗದಲ್ಲಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ತಡರಾತ್ರಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆ Read more…

ಡ್ರಗ್ಸ್ ಜಾಗೃತಿಗಾಗಿ ಶಿವಮೊಗ್ಗ ನಗರದಲ್ಲಿ 15 ಕಿ ಮೀ ಓಟ- ಡಾ. ಮೋಹನ್ ಕುಮಾರ್ ದಾನಪ್ಪ

ಶಿವಮೊಗ್ಗ: ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ. ಮೋಹನ್ ಕುಮಾರ್ ದಾನಪ್ಪನವರು Read more…

2023 ರಲ್ಲಿ ಮತ್ತೆ ನಾನೇ ಸಿಎಂ…! ಭವಿಷ್ಯ ನುಡಿದ HDK

2023 ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗಲಿದ್ದು, ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ Read more…

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿಡಿಯೋ ಮಾಡಿ ವಿಷ ಸೇವಿಸಿದ ಪ್ರಿಯಕರ…!

ಪ್ರೀತಿಸುತ್ತಿದ್ದ ಹುಡುಗಿ ಕೊನೆಗೆ ಕುಟುಂಬದ ಕಾರಣ ಹೇಳಿ ಅಂತರ ಕಾಯ್ದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ಆಕೆಯ ಗ್ರಾಮಕ್ಕೆ ತೆರಳಿ ಸೆಲ್ಫಿ ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ Read more…

ಭೀಕರ ಅಪಘಾತ: ಸ್ಥಳದಲ್ಲೇ ಗರ್ಭಿಣಿ ಪತ್ನಿ, ಪತಿ ಸಾವು

ಶಿವಮೊಗ್ಗ: ಹೊನ್ನಾಳಿ ರಸ್ತೆಯಲ್ಲಿ ವ್ಯಾನ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಗರ್ಭಿಣಿ ಪತ್ನಿ ಹಾಗೂ ಪತಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮಲ್ಲಹಾಳ್ ಗ್ರಾಮದ ಧನಂಜಯ(32), ಅವರ Read more…

ಮೊಮ್ಮಗಳನ್ನು ನೋಡಿಕೊಂಡು ಬರುವಾಗಲೇ ದುರಂತ; ಮರಕ್ಕೆ ಕಾರು ಡಿಕ್ಕಿಯಾಗಿ ಇಂಜಿನಿಯರ್ ಸಾವು

ಮಂಗಳವಾರವಷ್ಟೇ ಜನಿಸಿದ್ದ ತಮ್ಮ ಮೊಮ್ಮಗಳನ್ನು ನೋಡಿಕೊಂಡು ಬರುತ್ತಿದ್ದ ಇಂಜಿನಿಯರ್ ಒಬ್ಬರು ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿವರ: Read more…

ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವಕ ಅಪಘಾತದಲ್ಲಿ ಸಾವು

ಕೇವಲ ಒಂದು ತಿಂಗಳ ಹಿಂದಷ್ಟೇ ಹೊಸ ಬದುಕಿಗೆ ಕಾಲಿಟ್ಟಿದ್ದ ಯುವಕನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಸಹ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌ ಇಂಥದೊಂದು ದಾರುಣ ಘಟನೆ Read more…

SSLC, PUC, ಪದವೀಧರರಿಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜೂ. 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಪ್ರೀತಿಸಲು ನಿರಾಕರಿಸಿದ್ದಕ್ಕೆ ಹುಡುಗಿ ಜೊತೆಗಿದ್ದ ಫೋಟೋ ಪೋಸ್ಟ್ ಮಾಡಿದ ಯುವಕ…!

ತನ್ನ ಜೊತೆಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹುಡುಗಿಯನ್ನು ಪ್ರೀತಿಸುವಂತೆ ಗಂಟು ಬಿದ್ದಿದ್ದ ಯುವಕನೊಬ್ಬ ಆಕೆ ಇದಕ್ಕೆ ನಿರಾಕರಿಸಿದಳೆಂಬ ಕಾರಣಕ್ಕೆ ತನ್ನ ಜೊತೆಗಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. Read more…

ಮುನಿಸಿಕೊಂಡ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದ ಪತಿ ನಾಪತ್ತೆ….!

ತನ್ನ ಪತಿ ಮತ್ತೊಬ್ಬಳೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಮುನಿಸಿಕೊಂಡು ತವರಿಗೆ ತೆರಳಿದ್ದ ಪತ್ನಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡ ಪತಿ ಬಳಿಕ ತಾನು ನಾಪತ್ತೆಯಾಗಿದ್ದಾನೆ. ಇಂಥದ್ದೊಂದು ವಿಲಕ್ಷಣ ಘಟನೆ Read more…

ಶ್ರೀ ಕ್ಷೇತ್ರ ವಡನಬೈಲಿಗೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ್ ಫಾಲ್ಸ್ ನಲ್ಲಿ ಪ್ರಸಿದ್ಧ ವಡನಬೈಲು ಪದ್ಮಾವತಿ ದೇವಾಲಯವಿದೆ. ಈ ದೇವಾಲಯ ಕರ್ನಾಟಕ ವಿದ್ಯುತ್ ನಿಗಮದ ಯೋಜನಾ ಪ್ರದೇಶದ ನಿರ್ಬಂಧಿತ ಪ್ರದೇಶದಲ್ಲಿರುವ ಕಾರಣ Read more…

ಜ್ಯೋತಿಷಿ ಮಾತು ಕೇಳಿ ಮುರಿದು ಬಿದ್ದ ಮದುವೆ; ಮನನೊಂದು ವಿಷ ಸೇವಿಸಿದ ಜೋಡಿ; ಆಮೇಲೆ ಸಿಕ್ತು‌ ಘಟನೆಗೆ ಟ್ವಿಸ್ಟ್

ಪರಸ್ಪರ ಪ್ರೀತಿಯಲ್ಲಿದ್ದ ಯುವಕ – ಯುವತಿ ಮದುವೆಗೆ ಎರಡೂ ಕುಟುಂಬಗಳ ಸದಸ್ಯರು ಒಪ್ಪಿದರೂ ಸಹ ಜ್ಯೋತಿಷಿ ಮಾತು ಕೇಳಿದ ಕಾರಣಕ್ಕೆ ಮದುವೆ ಮುರಿದು ಬಿದ್ದಿದ್ದು ಇದರಿಂದ ಮನನೊಂದ ಜೋಡಿ Read more…

ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ವಿಷ ಕುಡಿದ ಸದಸ್ಯೆ….!

ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಈ ಹಿಂದೆ ಮಾತು ಕೊಟ್ಟಂತೆ ತಮಗೆ ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಬೇಸತ್ತ ಸದಸ್ಯರೊಬ್ಬರು ಗ್ರಾಮ ಪಂಚಾಯಿತಿ ಕಚೇರಿ ಎದುರೇ ವಿಷ ಸೇವಿಸಿ Read more…

Big News: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ‘ಯಲ್ಲೋ’ ಅಲರ್ಟ್ ಘೋಷಣೆ

ರಾಜ್ಯಕ್ಕೆ ಈ ಬಾರಿ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡ ಪರಿಣಾಮ ಮಳೆ ಕ್ಷೀಣವಾಗಿತ್ತು. ಆದರೆ ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆ Read more…

BIG NEWS: ಈ ವರ್ಷಾಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಈ ವರ್ಷಾಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಣೆಗೆ ಮಹತ್ವದ ಕ್ರಮ: ಸಚಿವ ಬಿ.ಸಿ. ನಾಗೇಶ್ ಸೂಚನೆ

ಶಿವಮೊಗ್ಗ: ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ದೂರು ಹಿಂಪಡೆಯುವಂತೆ ಅತ್ಯಾಚಾರ ಸಂತ್ರಸ್ತೆಗೆ ವಿದೇಶದಲ್ಲಿರುವ ಆರೋಪಿಯಿಂದ ಬೆದರಿಕೆ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನೊಬ್ಬ ಬಳಿಕ ವಿದೇಶಕ್ಕೆ ತೆರಳಿದ್ದು, ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಕ್ಕೆ ಅಲ್ಲಿಂದಲೇ ವಾಟ್ಸಾಪ್ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ Read more…

ಬರೋಬ್ಬರಿ 18 ಲಕ್ಷ ರೂಪಾಯಿಗಳಿಗೆ ‘ಚಾಮುಂಡಿ’ ಹೋರಿ ಖರೀದಿ

‘ಚಾಮುಂಡಿ ಎಕ್ಸ್ ಪ್ರೆಸ್’ ಹೆಸರಿನ ಹೋರಿಯೊಂದನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸಮನವಳ್ಳಿ ಗ್ರಾಮದ ಸಮಾಜ ಸೇವಕ ಪ್ರಸನ್ನಕುಮಾರ್ ಬರೋಬ್ಬರಿ 18 ಲಕ್ಷ ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಹೋರಿ Read more…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಸುಟ್ಟು ಭಸ್ಮವಾದ ಓಮ್ನಿ

ಚಲಿಸುತ್ತಿದ್ದ ಮಾರುತಿ ಓಮ್ನಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಟ್ಟು ಕರಕಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು ಸಮೀಪ ನಡೆದಿದೆ. ಮಹಮ್ಮದ್ ಅರ್ಷದ್ ಎಂಬವರು ತರೀಕೆರೆಯಿಂದ Read more…

‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಇಂದಿನಿಂದ ಆರಂಭವಾಗಲಿದೆ ವರುಣನ ಆರ್ಭಟ

ರಾಜ್ಯದಲ್ಲಿ ಈಗಾಗಲೇ ಮುಂಗಾರು ಆಗಮನವಾಗಿದ್ದರೂ ಸಹ ನಿರೀಕ್ಷೆಯಂತೆ ಮಳೆ ಆಗಿಲ್ಲ. ಮುಂಗಾರು ಪೂರ್ವ ಮಳೆ ಉತ್ತಮ ರೀತಿಯಲ್ಲಿ ಸುರಿದ ಕಾರಣ ಈ ಬಾರಿಯ ಮುಂಗಾರು ಮಳೆ ಕೂಡ ಚೆನ್ನಾಗಿರಬಹುದು Read more…

ತ್ಯಾವರೆಕೊಪ್ಪ ಸಿಂಹಧಾಮದ ಬಳಿ ಚಿರತೆ ಸಂಚಾರ; ಸ್ಥಳೀಯರಿಂದ ಅರಣ್ಯಾಧಿಕಾರಿಗಳಿಗೆ ಮಾಹಿತಿ

ಶಿವಮೊಗ್ಗದ ಸಮೀಪದಲ್ಲಿರುವ ತ್ಯಾವರೆಕೊಪ್ಪ ಸಿಂಹಧಾಮದ ಬಳಿ ಚಿರತೆ ಸಂಚಾರ ನಡೆಸಿರುವುದು ಕಂಡು ಬಂದಿದೆ. ಇದನ್ನು ಗಮನಿಸಿರುವ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹಾಗೆಂದು ಇದು ಸಿಂಹಧಾಮದಲ್ಲಿರುವ ಚಿರತೆಯಲ್ಲ. ಬದಲಾಗಿ Read more…

ಕುವೆಂಪು ವಿವಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಎರಡು ಘಟಿಕೋತ್ಸವ….!

2 ವರ್ಷಗಳ ಹಿಂದೆ ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿದ್ದ ಕೊರೊನಾ ಇಂದಿಗೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆದರೆ ಇದರ ಅಬ್ಬರ ಕಡಿಮೆಯಾಗಿರುವ ಕಾರಣ ಬಹುತೇಕ ಎಲ್ಲ ಚಟುವಟಿಕೆಗಳು ಆರಂಭವಾಗಿವೆ. ಕೊರೊನಾದಿಂದ Read more…

ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಶಿವಮೊಗ್ಗ: ಗಾಂಧಿ ಬಜಾರಿನ ಬಟ್ಟೆ ಮಾರ್ಕೇಟ್ (ಚೋರ್ ಬಜಾರ್) ನಲ್ಲಿ  ಮೊನ್ನೆ ಸಂಜೆ ಸೆಂಧಿಲ್ ಕುಮಾರ್ ಎಂಬುವವನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು ಇಂದು ಬೆಳಗಿನ ಜಾವ ಆತ ಚಿಕಿತ್ಸೆ Read more…

ಗಮನಿಸಿ: ಶಿವಮೊಗ್ಗ – ಬೆಂಗಳೂರು ಮಾರ್ಗದ ನಡುವೆ ಸಂಚರಿಸುವ ಕೆಲ ರೈಲು ಸಂಚಾರ ರದ್ದು

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸಲು ರೈಲು ಪ್ರಯಾಣ ಅತ್ಯುತ್ತಮ. ಈಗ ಬಹಳಷ್ಟು ರೈಲುಗಳು ಸಂಚರಿಸುತ್ತಿರುವುದರಿಂದ ಅಗತ್ಯ ಕಾರ್ಯಗಳಿಗೆ ತೆರಳುವವರು ಬೆಳಿಗ್ಗೆ ಹೋಗಿ ಸಂಜೆ ಬರಬಹುದಾಗಿದೆ. ಆದರೆ ಇದೀಗ Read more…

BREAKING: ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿತ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸೆಂಥಿಲ್ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. Read more…

‘ಪುಷ್ಕರಣಿ’ ಜೀರ್ಣೋದ್ದಾರಕ್ಕೆ ಕೈಜೋಡಿಸಿದ ರಾಕಿಂಗ್ ಸ್ಟಾರ್ ಯಶ್

ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಚಿತ್ರ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನು ಬರೆಯಲು ಸಜ್ಜಾಗುತ್ತಿದೆ. ಅತಿ ಹೆಚ್ಚು ಗಳಿಕೆ ಮಾಡಿದ Read more…

Big News: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗ: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ಮಾಡಿದ ಘಟನೆ ಇಂದು ನಗರದಲ್ಲಿ ನಡೆದಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾದರೂ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಪಡೆದು Read more…

ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸತ್ತ ರೈತ ಮಾಡಿದ್ದೇನು ಗೊತ್ತಾ….?

ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸತ್ತ ರೈತರೊಬ್ಬರು ಮಿಕ್ಸಿಯೊಂದಿಗೆ ಮೆಸ್ಕಾಂ ಕಚೇರಿಗೆ ತೆರಳಿ ಮಸಾಲೆ ರುಬ್ಬಿಕೊಂಡು ಬರುತ್ತಿದ್ದು, ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಮೆಸ್ಕಾಂ ಸಿಬ್ಬಂದಿಗೆ ನೋಟಿಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...