alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನಾರಂಭ

ಶಿವಮೊಗ್ಗ: 2019-2020 ರಲ್ಲಿ ಶಿವಮೊಗ್ಗ -ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವಾರಕ್ಕೆ ಎರಡು ಭಾರಿ ಸಂಚರಿಸುವ ರೈಲು ಸೇವೆಗಳನ್ನು ಆರಂಭಿಸಲಾಗಿತ್ತು. ಕೋವಿಡ್ ಸಾಂಕ್ರಾಂಮಿಕ ರೋಗ ಉಲ್ಬಣಗೊಂಡ ಹಿನ್ನೆಲೆಯಲ್ಲಿ Read more…

ಗಾಂಜಾ ಮಾರಾಟ ಮಾಡುವಾಗಲೇ ಪೊಲೀಸ್ ದಾಳಿ: 5 ಮಂದಿ ಅರೆಸ್ಟ್; ಅಪಾರ ಪ್ರಮಾಣದ ಗಾಂಜಾ ವಶಕ್ಕೆ

ಶಿವಮೊಗ್ಗ: ಎರಡು ಪ್ರತ್ಯೇಕ ದಾಳಿ ನಡೆಸಿರುವ ಶಿವಮೊಗ್ಗ ಜಿಲ್ಲಾ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. NDPS ಕಾಯ್ದೆಯನ್ವಯ ಪ್ರಕರಣ Read more…

ಸ್ನೇಹಿತರೊಂದಿಗೆ ಬೇಟೆಗೆ ಹೋದಾಗಲೇ ಕಾದಿತ್ತು ದುರ್ವಿದಿ

ಶಿವಮೊಗ್ಗ: ಶಿಕಾರಿಯ ಸಂದರ್ಭದಲ್ಲಿ ಹಾರಿಸಿದ ಗುಂಡು ಮಿಸ್ ಫೈರ್ ಆಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಅರಳಸುರಳಿ, ನೊಣಬೂರು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಗ್ರಾಮ Read more…

SHOCKING: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಸರ ದೋಚಿದ ದುಷ್ಕರ್ಮಿ

ಶಿವಮೊಗ್ಗ: ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಮಾಂಗಲ್ಯಸರ ದೋಚಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದಿದೆ. ಬ್ರಾಹ್ಮಣ ಮಂಚಾಲೆ ತ್ರಾಲಯ ಸರ್ಕಾರಿ ಹಿರಿಯ Read more…

ಶಾಲೆಯಲ್ಲೇ ನಮಾಜ್ ಗೆ ಅವಕಾಶ: ಮುಖ್ಯಶಿಕ್ಷಕಿ ಸಸ್ಪೆಂಡ್

ಶಿವಮೊಗ್ಗ: ನಗರದ ಗೋಪಾಳದ ಖಾಸಗಿ ಶಾಲೆಯಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಖಾಸಗಿ ಶಾಲೆಯ ಮುಖ್ಯಶಿಕ್ಷಕಿ ಮಧ್ಯಾಹ್ನದ ಊಟದ ವೇಳೆ ನಮಾಜ್ ಗೆ Read more…

BREAKING: ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಚಿಕ್ರುಲ್ಲಾಖಾನ್(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಶನಿವಾರ ರಾತ್ರಿ 6 ಜನ ದುಷ್ಕರ್ಮಿಗಳು ಫಲಕ್ ಶಾದಿಮಹಲ್ ಸಮೀಪ Read more…

Shimoga: ಹಾಸ್ಟೆಲ್ ಊಟ ಸೇವಿಸಿದ 27 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಹಾಸ್ಟೆಲ್ ಊಟ ಸೇವಿಸಿದ್ದ 27 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಹ್ಯಾದ್ರಿ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿ ಊಟ Read more…

BIG NEWS: ಶಿವಮೊಗ್ಗಕ್ಕೆ ಪ್ರಧಾನಿ ಮೋದಿ, ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗಿ, ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು, ಸ್ವಾಗತಕ್ಕೆ ಸಜ್ಜಾದ ಹೊಳಲೂರು

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ Read more…

BREAKING: ಸರ್ಕಾರಿ, ಖಾಸಗಿ ಕಾಲೇಜ್ ಗಳಿಗೆ ಇಂದು ರಜೆ ವದಂತಿ; ಶಿವಮೊಗ್ಗ ಡಿಡಿಪಿಯು ಸ್ಪಷ್ಟನೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾ. 7 ರ ಸೋಮವಾರದಂದು ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಕೆಲವು ಗುಂಪುಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವುದರಿಂದ ಡಿಡಿಪಿಯು ಅವರು ಸ್ಪಷ್ಟನೆ Read more…

BIG NEWS: ನಾನು ಮುಖ್ಯಮಂತ್ರಿಯಾಗಲು ಯಡಿಯೂರಪ್ಪ ಕಾರಣ; ಅವರೊಬ್ಬ ದೂರದೃಷ್ಟಿಯುಳ್ಳ ನಾಯಕ; BSY ಹಾಡಿ ಹೊಗಳಿದ CM

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ನಾನು ಸಿಎಂ ಆಗಲು ಯಡಿಯೂರಪ್ಪನವರೇ ಕಾರಣ ಎಂದು ಹೇಳಿದ್ದಾರೆ. Read more…

BIG NEWS: ಗೂಂಡಾ ಮುಸ್ಲಿಂರ ಮಾನಸಿಕತೆ ಇನ್ನೂ ಕಡಿಮೆಯಾಗಿಲ್ಲ; ಮತ್ತೆ ಕಿಡಿಕಾರಿದ ಸಚಿವ ಈಶ್ವರಪ್ಪ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಹಿಂದಿನ ಕೈವಾಡದ ಬಗ್ಗೆ ಪತ್ತೆ ಹಚ್ಚಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ Read more…

ಶಿವಮೊಗ್ಗ ಜನತೆ, ವ್ಯಾಪಾರಸ್ಥರಿಗೆ ಬಿಗ್ ರಿಲೀಫ್; ನಿಷೇಧಾಜ್ಞೆ ಸಡಿಲಿಕೆ

ಶಿವಮೊಗ್ಗ: ನಿಷೇಧಾಜ್ಞೆ ಅವಧಿ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ. ಇಂದಿನಿಂದ ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಅವಧಿ ಸಡಿಲಿಕೆ ಮಾಡಲಾಗಿದೆ. ಆದರೆ Read more…

BIG NEWS: ಬಜರಂಗದಳ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ Read more…

ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಎರಡು ಕೋಟಿ ರೂ. ನೆರವು

ಶಿವಮೊಗ್ಗದಲ್ಲಿ ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ. Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. Read more…

ಸೈಟ್, ಮನೆ ಇಲ್ಲದ ಬಿಪಿಎಲ್ ಕಾರ್ಡ್ ದಾರರಿಗೆ ಮನೆ ಹಂಚಿಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಬೆಂಗಳೂರು ಇವರ ಆದೇಶದಂತೆ ಹಾಗೂ ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ Read more…

ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ Read more…

ಶಿವಮೊಗ್ಗದಲ್ಲಿ ಕರ್ಫ್ಯೂ ಮುಕ್ತಾಯ: ಇಂದಿನಿಂದ ಶಾಲೆ-ಕಾಲೇಜುಗಳು ಪುನಾರಂಭ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಗಲಭೆ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸೋಮವಾರ ಬೆಳಗ್ಗೆ 6 ಗಂಟೆಗೆ ಅಂತ್ಯವಾಗಿದೆ. ಸೋಮವಾರದಿಂದ ಶಾಲೆ-ಕಾಲೇಜುಗಳು ಪುನರಾರಂಭವಾಗಲಿದೆ. ಕರ್ಫ್ಯೂ Read more…

ಶಿವಮೊಗ್ಗದಲ್ಲಿ ನಾಳೆಯಿಂದ ಶಾಲೆ, ಕಾಲೇಜ್ ಪುನಾರಂಭ

ಶಿವಮೊಗ್ಗ: ನಾಳೆಯಿಂದ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮಾಹಿತಿ ನೀಡಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದ ನಂತರ ಶಿವಮೊಗ್ಗದಲ್ಲಿ ಗಲಭೆ ತೀವ್ರಗೊಂಡಿದ್ದರಿಂದ ನಿಷೇಧಾಜ್ಞೆ, ಕರ್ಫ್ಯೂ Read more…

BREAKING: ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ; ಕರ್ಫ್ಯೂ ಅವಧಿ ಸಡಿಲಿಕೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ Read more…

BIG NEWS: ಶಿವಮೊಗ್ಗ ಗಲಭೆ; ಜಿಲ್ಲಾ ಪೊಲೀಸ್ ಇಲಾಖೆಗೆ ಸರ್ಜರಿ; SP ವರ್ಗಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ

ಶಿವಮೊಗ್ಗ: ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಉಂಟಾಗಿದ್ದ ಗಲಭೆ ಪ್ರಕರಣಕ್ಕೆ ಕಾನೂನು ಸುವ್ಯವಸ್ಥೆ ವಿಚಾರ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೆ ಒತ್ತಾಯಗಳು ಕೇಳಿಬಂದಿದ್ದು, Read more…

ಬಜರಂಗದಳ ಕಾರ್ಯಕರ್ತನ ಮರ್ಡರ್ ಮಿಸ್ಟರಿ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಹರ್ಷನ ಸ್ನೇಹಿತರು

ಹರ್ಷನ ಕೊಲೆ ವಿಚಾರ ದಿನದಿಂದ ದಿನಕ್ಕೆ ಮತ್ತಷ್ಟು ಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಬಂಧನವಾಗಿರೊ ಆರೋಪಿಗಳ ಹಿಸ್ಟರಿ ನೋಡಿದಾಗ ಗ್ಯಾಂಗ್ ರೈವಲರಿ ಕಾರಣ ಅಂತಾ ಮೇಲ್ನೊಟಕ್ಕೆ ಕಾಣಿಸುತ್ತಿದೆ. ಈ ಸಂದರ್ಭದಲ್ಲಿ Read more…

ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ; ಪೋಷಕರಿಗೆ ಸಾಂತ್ವನ ಹೇಳಿದ ನಳಿನ್‌ ಕುಮಾರ್ ಕಟೀಲ್

ಮೂರು ದಿನಗಳ ಹಿಂದೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಮನೆಗೆ ಬಿಜೆಪಿ ನಾಯಕರ ಭೇಟಿ ನೀಡಿದ್ದಾರೆ. ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಈಶ್ವರಪ್ಪ ಹಾಗೂ ವಿಜಯೇಂದ್ರ Read more…

ಹರ್ಷ ಕೊಲೆ ಪ್ರಕರಣ; ಬಂಧನವಾಗಿರುವ ಪ್ರಮುಖ ಆರೋಪಿಗಳ ಕುರಿತು ಇಲ್ಲಿದೆ ಡಿಟೇಲ್ಸ್

ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗ್ಲೇ ಪೊಲೀಸರು ಎಂಟು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಸಾಕಷ್ಟು ಅಂಶಗಳು ಹೊರಬಿದ್ದಿದ್ದು, ಪ್ರಮುಖ ಆರೋಪಿಗಳು ಕೊಲೆಯಲ್ಲಿ ಹೇಗೆ ಭಾಗಿಯಾಗಿದ್ದರು. Read more…

ಹರ್ಷ ಕೊಲೆ ಪ್ರಕರಣ; ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ರಣತಂತ್ರ..!

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಿಂದ ಶಿವಮೊಗ್ಗ ಬೆಚ್ಚಿಬಿದ್ದಿದೆ. ಶಿವಮೊಗ್ಗದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಬ್ಬರ ಮೇಲೆ ಒಬ್ಬರು ಆರೋಪ Read more…

ಹರ್ಷ ತಂದೆ – ತಾಯಿ ಆರೋಗ್ಯದಲ್ಲಿ ಏರುಪೇರು

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸ್ವಂತ ಮಗನ ಕಳೆದುಕೊಂಡಿರುವ ಪೋಷಕರ ದುಃಖ ಆಕಾಶಮುಟ್ಟಿದೆ. ಕಳೆದ ಮೂರು ದಿನದಿಂದ ಮಗನ ಸಾವಿನಿಂದ ನಿತ್ರಾಣವಾಗಿರೊ ಹರ್ಷನ ಪೋಷಕರ ಆರೋಗ್ಯದಲ್ಲಿ Read more…

BREAKING NEWS: 2 ದಿನ ಶಾಲೆ, ಕಾಲೇಜಿಗೆ ರಜೆ; ಬೆಳಗ್ಗೆ 6 ರಿಂದ 9 ರ ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇನ್ನೂ ಎರಡು ದಿನಗಳ ಕಾಲ 144 ಸೆಕ್ಷನ್ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

BIG NEWS: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; 7 ಆರೋಪಿಗಳು ಅರೆಸ್ಟ್; 12 ಜನರು ವಶಕ್ಕೆ; ಸ್ಪಷ್ಟನೆ ನೀಡಿದ ADGP

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, 12 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಡಿಜಿಪಿ ಮುರುಗನ್ ತಿಳಿಸಿದ್ದಾರೆ. ಅಫಾನ್, ಚಿಕು, ಖಾಸಿಫ್ Read more…

BREAKING: ಬಜರಂಗದಳ ಹರ್ಷ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಮತ್ತೆ 3 ಆಟೋ, 1 ಬೈಕ್ ಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಿಡಿಗೇಡಿಗಳು 3 ಆಟೋ 1 ಬೈಕ್ ಗೆ ಬೆಂಕಿ ಹಚ್ಚಿದ್ದಾರೆ. Read more…

ಹತ್ಯೆಗೀಡಾದ ಬಜರಂಗದಳ ಹರ್ಷ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ 2 ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...