alex Certify ಶಿವಮೊಗ್ಗ | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಕಾಬಿಟ್ಟಿ ಓಡಾಡ್ತಿದ್ದವರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸರು, 254 ವಾಹನ ವಶಕ್ಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ 1 ಮತ್ತು ಆಗುಂಬೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ Read more…

ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತಿದ್ದ ಸೋಂಕಿತ

ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತುಕೊಂಡ ಘಟನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಹುಡುಕಾಟದ ಬಳಿಕ ಆತನನ್ನು ಪತ್ತೆ ಮಾಡಿ ಮತ್ತೆ Read more…

BIG NEWS: ಬೆಂಗಳೂರಿನಂತೆಯೇ ಇತರೆ ಜಿಲ್ಲೆಗಳಲ್ಲಿಯೂ ಆಮ್ಲಜನಕದ ಅಭಾವ

ಕೇವಲ ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳಲ್ಲಿಯೂ ವೈದ್ಯಕೀಯ ಆಮ್ಲಜನಕದ ಕೊರತೆ ಕಂಡುಬರುತ್ತಿದ್ದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡೋದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆಮ್ಲಜನಕದ ಕೊರತೆಯಿಂದಾಗಿ ಕೋಲಾರ, ಮೈಸೂರು Read more…

ಪಾತ್ರೆ ತೊಳೆಯುತ್ತಿದ್ದ ವಿವಾಹಿತೆ ತಬ್ಬಿಕೊಂಡು ಬಲತ್ಕಾರಕ್ಕೆ ಯತ್ನ

ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಭಗ್ನ ಪ್ರೇಮಿಯೊಬ್ಬ ವಿವಾಹಿತೆಗೆ ಪ್ರೀತಿಸುವಂತೆ ಕಿರುಕುಳ ನೀಡಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ Read more…

‘ವೀಕೆಂಡ್ ಕರ್ಫ್ಯೂ’ ಮಧ್ಯೆ ಕೊರೊನಾ ಸೋಂಕಿತ ರಸ್ತೆಗೆ ಬಂದಾಗ……

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರೂ ಪ್ರತಿನಿತ್ಯ ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. Read more…

ಕರ್ಫ್ಯೂ ಹೊತ್ತಲ್ಲಿ ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು

ಶಿವಮೊಗ್ಗ: ವೀಕೆಂಡ್ ಕರ್ಫ್ಯೂ ನಿಂದಾಗಿ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಅನ್ನ ಮತ್ತು ನೀರಿಗಾಗಿ ನಿರ್ಗತಿಕರು, ಭಿಕ್ಷುಕರು ಪರದಾಟ ನಡೆಸಿದ್ದು, ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಊಟ, ಕುಡಿಯುವ Read more…

ಯುವತಿ ಅಶ್ಲೀಲ ಫೋಟೋ ಹರಿಬಿಟ್ಟು ಕಿರುಕುಳ, ಅರೆಸ್ಟ್

ಶಿವಮೊಗ್ಗ: ಯುವತಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಶಿವಮೊಗ್ಗದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ Read more…

ಗಮನಿಸಿ…! ಅಗತ್ಯ ವಸ್ತು ಹೊರತಾದ ಎಲ್ಲಾ ಮಳಿಗೆಗಳಿಗೆ ನಿರ್ಬಂಧ; ಬೆಳಗ್ಗೆ 6 ರಿಂದ 10 ರವರೆಗೆ ಅಂಗಡಿ ಓಪನ್

ಶಿವಮೊಗ್ಗ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು Read more…

ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿ: ಕೊರೋನಾ ತಡೆ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಕ್ರಮ

ಶಿವಮೊಗ್ಗ: ಕೊರೋನಾ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಅವರು ಬುಧವಾರ Read more…

ಕೊರೋನಾದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಮೆಚ್ಚುಗೆಗೆ ಪಾತ್ರವಾಗಿದೆ ಶಿವಮೊಗ್ಗ ಪೊಲೀಸರ ಮಾಸ್ಕ್ ಜಾಗೃತಿ

ಶಿವಮೊಗ್ಗ: ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೋನಾ ವಿರುದ್ಧ ಜನಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರ ಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್ Read more…

ಸಾರ್ವಜನಿಕರೇ ಗಮನಿಸಿ: ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ

ರಾಜ್ಯದ ಜನತೆ ಯುಗಾದಿ ಸಂಭ್ರಮದಲ್ಲಿರುವ ಮಧ್ಯೆ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಕೊರೊನಾ 2 ನೇ ಅಲೆ ಆತಂಕದ ನಡುವೆಯೂ ಜನತೆಯಿಂದ ಹಬ್ಬಕ್ಕೆ ಭರ್ಜರಿ ಖರೀದಿ

ಕೊರೊನಾ 2ನೇ ಅಲೆಯ ಆತಂಕದ ನಡುವೆಯೂ ಯುಗಾದಿಗೆ ಜನತೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಆಚರಿಸಲು ಜನರು ಮುಂದಾಗಿದ್ದಾರೆ. ದಿನಸಿ ಸೇರಿದಂತೆ Read more…

ಮಾನವೀಯತೆ ಮೆರೆದ ಸಚಿವ ಕೆ.ಎಸ್.‌ ಈಶ್ವರಪ್ಪ

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ಆರೋಗ್ಯ ವಿಚಾರಿಸುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ನಿವಾಸಿ ಶಿವಕುಮಾರ್ ರಸ್ತೆ ಅಪಘಾತದಲ್ಲಿ Read more…

‘ನಕಲು’ ಮಾಡಲು ಅವಕಾಶ ಸಿಗದ್ದಕ್ಕೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಪ್ರತಿಭಟನೆ

ಕೋಲ್ಕತಾ ಮೂಲದ ಈ ವಿದ್ಯಾರ್ಥಿಗಳು ಮಧ್ಯವರ್ತಿಯೊಬ್ಬರ ಮೂಲಕ ನರ್ಸಿಂಗ್ ಪರೀಕ್ಷೆ ಬರೆಯಲು ಶಿವಮೊಗ್ಗಕ್ಕೆ ಆಗಮಿಸಿದ್ದು, ಅವರುಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡುವ ಅವಕಾಶ ಕಲ್ಪಿಸುವ ಭರವಸೆ ನೀಡಲಾಗಿತ್ತೆನ್ನಲಾಗಿದೆ. ಸೋಮವಾರದಂದು ಹಾಲ್ Read more…

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಿ…!

2020ರ ಸೆಪ್ಟೆಂಬರ್ 20ರಂದು ಶಿವಮೊಗ್ಗದಲ್ಲಿ ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಇದೀಗ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ Read more…

ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು

ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ಆರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಬುಧವಾರದಂದು ಜಿಲ್ಲೆಯಲ್ಲಿ ಒಟ್ಟು 32 ಮಂದಿಯಲ್ಲಿ ಕೊರೊನಾ ಸೋಂಕು Read more…

ಶಿವಮೊಗ್ಗ: ಸಿಡಿಲಿಗೆ ಯುವಕ ಬಲಿ

ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಬಳಿ ನಡೆದಿದೆ. ಶಿವಮೊಗ್ಗದ ಅಣ್ಣಾ ನಗರ ನಿವಾಸಿ 18 ವರ್ಷದ ಆದಿಲ್ ಮೃತಪಟ್ಟ ಯುವಕ. ಈತ Read more…

ಶಿವಮೊಗ್ಗಕ್ಕೆ ಹೋದರೆ ಈ ಸ್ಥಳಗಳನ್ನು ಮಿಸ್ ಮಾಡದೆ ನೋಡಿ….!

ನಮ್ಮ ಕರ್ನಾಟಕದ ಸುಂದರ ಸ್ಥಳಗಳಲ್ಲೊಂದು ಶಿವಮೊಗ್ಗ. ಇದರ ನೈಸರ್ಗಿಕ ಚೆಲುವು ನೋಡುಗರನ್ನು ಕೈ ಬೀಸಿ ಕರೆಯುತ್ತದೆ. ಶಿವಮೊಗ್ಗ ‘ಗೇಟ್ ವೇ ಟು ಮಲ್ನಾಡ್’ ಎಂದೇ ಪ್ರಸಿದ್ಧ. ಇದರ ಸೌಂದರ್ಯವನ್ನು Read more…

ಡಿ.ಕೆ. ಶಿವಕುಮಾರ್ ಬಗ್ಗೆ ಅಸಭ್ಯ ಪದ ಬಳಕೆಗೆ ಆಕ್ರೋಶ: ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅಸಭ್ಯ ಪದ ಬಳಕೆ ಮಾಡಿರುವ ರಮೇಶ ಜಾರಕಿಹೊಳಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪಕ್ಷದ Read more…

ಶಿವಮೊಗ್ಗದಲ್ಲಿ ನಾಳೆ ‘ಬಂದ್’ ಬದಲಿಗೆ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಸಿಂಘು ಗಡಿಯಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ರೈತ ನಾಯಕರು Read more…

ಶಿವಮೊಗ್ಗದಲ್ಲಿ ರಾಕೇಶ್ ಟಿಕಾಯತ್ ಮೇಲೆ ಕೇಸು ದಾಖಲು: ರೈತ ನಾಯಕರ ಆಕ್ರೋಶ

ಶಿವಮೊಗ್ಗ: ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ದೂರು ದಾಖಲಿಸಿರುವುದಕ್ಕೆ ಶಿವಮೊಗ್ಗದ ರೈತ ಪಂಚಾಯತ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಮತ್ತು ಹಾವೇರಿಯಲ್ಲಿ ನಡೆದ Read more…

ಶಿವಮೊಗ್ಗದಲ್ಲಿ ರೈತ ಮಹಾ ಪಂಚಾಯತ್ ರಣಕಹಳೆ: ರಾಕೇಶ್ ಟಿಕಾಯತ್ ಸೇರಿ ಹಲವರು ಭಾಗಿ

ಶಿವಮೊಗ್ಗ: ಹಲವು ಹೋರಾಟಗಳ ತವರೂರಾದ ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ಮಹಾ ಪಂಚಾಯತ್ ನಡೆದಿದ್ದು, ರೈತ ಸಾಗರವೇ ಹರಿದು ಬಂದಿದೆ. ರಾಷ್ಟ್ರೀಯ ಕಿಸಾನ್ ಯೂನಿಯನ್ ನಾಯಕರಾದ ರಾಕೇಶ್ ಟಿಕಾಯತ್, Read more…

ಕೆಜಿ ರಾಗಿಯಲ್ಲಿ ಎಷ್ಟು ಕಾಳುಗಳಿರುತ್ತವೆ ಗೊತ್ತಾ…? ಎಣಿಕೆ ಮಾಡಿ ದಾಖಲೆ ಬರೆದ ವಿದ್ಯಾರ್ಥಿ

ಸಣ್ಣ ಸಣ್ಣ ಕಾಳುಗಳಂತಿರುವ ರಾಗಿ ಆರೋಗ್ಯಕ್ಕೆ ಉತ್ತಮ. ಇಂತಹ ರಾಗಿ ಮೂಲಕ ವಿದ್ಯಾರ್ಥಿಯೊಬ್ಬ ದಾಖಲೆ ಬರೆದಿದ್ದಾರೆ. ಹೌದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸಚಿನ್ 1ಕೆಜಿ ರಾಗಿಯಲ್ಲಿ ಎಷ್ಟು Read more…

ಕಾಂಗ್ರೆಸ್ ಕಾರ್ಯಕರ್ತರ ವೇಷದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಗಲಭೆಗೆ ಸಂಚು: ಶಿವಮೊಗ್ಗದಲ್ಲಿ ಡಿಕೆಶಿ ಆರೋಪ

ಶಿವಮೊಗ್ಗ: ಶಿವಮೊಗ್ಗ ಚಲೋ ರ್ಯಾಲಿಯಲ್ಲಿ ಗಲಭೆ ಸೃಷ್ಟಿಸಲು ಬಿಜೆಪಿ ಸಂಚು ರೂಪಿಸಿದೆ. ಈ ಬಗ್ಗೆ ಸ್ವತಃ ಬಿಜೆಪಿ ಕಾರ್ಯಕರ್ತರೇ ನಮಗೆ ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಬಿಜೆಪಿ ಭದ್ರಕೋಟೆ ಸಿಎಂ ಯಡಿಯೂರಪ್ಪ ತವರಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಶಿವಮೊಗ್ಗಕ್ಕೆ ನಾಯಕರ ದಂಡು

ಶಿವಮೊಗ್ಗ: ಸಿಎಂ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. Read more…

‘ಮಹಾಶಿವರಾತ್ರಿ’ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ನಾಡಿನೆಲ್ಲೆಡೆ ಇಂದು ಮಹಾಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಿವಭಕ್ತರು ಬೆಳಿಗ್ಗೆಯಿಂದಲೇ ಶಿವನ ದೇಗುಲಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸುತ್ತಿದ್ದಾರೆ. ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಶಿವಮೊಗ್ಗ ಮಹಾನಗರ Read more…

ಮಾ. 13 ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ: ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಇದೇ 13 ರಂದು Read more…

‘ಕೌನ್ ಬನೇಗಾ ಕರೋಡ್ ಪತಿ’ ಲಕ್ಕಿ ಡ್ರಾದಲ್ಲಿ 25 ಲಕ್ಷ ರೂ. ಬಂದಿದೆ ಎಂದು ವಂಚನೆ

ಶಿವಮೊಗ್ಗ: ‘ಕೌನ್ ಬನೇಗಾ ಕರೋಡ್ ಪತಿ’ಯಲ್ಲಿ ಲಕ್ಕಿ ಡ್ರಾ ಬಂದಿದೆ ಎಂದು ನಂಬಿಸಿ 1.43 ಲಕ್ಷ ರೂ. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ತೀರ್ಥಹಳ್ಳಿಯ ಅನಂತಕುಮಾರ್ ಎಂಬುವರಿಗೆ ಕರೆ Read more…

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ –ಕೇಂದ್ರ ಸಚಿವ ಕಿರಣ್ ರಿಜಿಜು

ಶಿವಮೊಗ್ಗ: ಭವಿಷ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕರ್ನಾಟಕ ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು Read more…

8 ನೇ ಕ್ಲಾಸ್, SSLC, PUC ಪಾಸಾದವರಿಗೆ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಫೆಬ್ರವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...