Tag: ಶಿವಮೊಗ್ಗ

BIG NEWS: ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಶಿವಮೊಗ್ಗದಲ್ಲಿ ಮತ್ತೋರ್ವ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ…

ಅಕ್ರಮ ಮರಳು ದಂಧೆ ಅಟ್ಟಹಾಸ: ಪ್ರಶ್ನಿಸಿದ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರನಿಂದ ಅವಾಚ್ಯ ಶಬ್ದಗಳಿಂದ ನಿಂದನೆ | Video

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಕ್ರಮ ಮರಳು ದಂಧೆ ತಡೆಯಲು ಮುಂದಾದ ಮಹಿಳಾ ಅಧಿಕಾರಿಯೊಬ್ಬರಿಗೆ ಶಾಸಕರ ಪುತ್ರನಿಂದ…

BREAKING NEWS: ಹಾಡಹಗಲೇ ಗೆಳೆಯನ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದ ಸ್ನೇಹಿತ

ಶಿವಮೊಗ್ಗ: ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ…

BREAKING NEWS: ಸಾಲಗಾರರ ಕಿರುಕುಳಕ್ಕೆ ಬೆಂಕಿ ಹಚ್ಚಿಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಸಾಲಗಾರರ ಕಾಟಕ್ಕೆ ಬೇಸತ್ತು ವ್ಯಕ್ತಿಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ…

BREAKING NEWS: ಶಿವಮೊಗ್ಗ: ಸಾಲಗಾರರ ಕಾಟಕ್ಕೆ ಹೆದರಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ…

ಅನಾರೋಗ್ಯಕ್ಕೆ ಬೇಸತ್ತ ಯುವತಿ ದುಡುಕಿನ ನಿರ್ಧಾರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ

ಶಿವಮೊಗ್ಗ: ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ನೇತಾಜಿ ಸರ್ಕಲ್ ವಿಜಯನಗರ ನಾಲ್ಕನೇ…

ಇಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯ ಪ್ರವಾಸ: ಮಹತ್ವದ ಸಭೆ

ಬೆಂಗಳೂರು: ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾತ್ರಿ…

ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ: ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿ ಅರೆಸ್ಟ್

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆಯೇ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.…

ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಿನ್ನಲೆ ಜ.18 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ…

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಆರಂಭ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರಾದೇಶಿಕ ಮೆಕ್ಕೇಜೋಳ ಸಂಶೋಧನಾ ಕೇಂದ್ರವನ್ನು ಆರಂಭಿಸಲು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಸಂಸದ…