Tag: ಶಿವಮೊಗ್ಗ

ಮದುವೆಯಾಗುವಂತೆ ಯುವಕ ಮತ್ತವನ ಕುಟುಂಬದಿಂದ ಪೀಡನೆ; ವಿಷ ಸೇವಿಸಿದ್ದ ಯುವತಿ ಸಾವು

ಎಂಸಿಎ ವ್ಯಾಸಂಗ ಪೂರ್ಣಗೊಳಿಸುವ ಕನಸು ಹೊಂದಿದ್ದ ಯುವತಿಯೊಬ್ಬಳು ಈ ಕಾರಣಕ್ಕಾಗಿಯೇ ಮದುವೆ ಮುಂದೂಡಿಕೊಂಡು ಬಂದಿದ್ದು, ಆದರೆ…

ʼಬಿಡುಗಡೆʼ ಕಿರುಚಿತ್ರಕ್ಕೆ ಎರಡನೇ ಬಹುಮಾನ

ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಅಂಬೆಗಾಲು ಸಂಸ್ಥೆಯಿಂದ ಏರ್ಪಡಿಸಲಾಗಿದ್ದ ಕಿರುಚಿತ್ರ ಅವಾರ್ಡ್ ಸ್ಪರ್ಧೆಯಲ್ಲಿ ಹದಿನೈದು…

ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಭಾನುವಾರದಂದು…

ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ

ಭಾನುವಾರದ ರಜೆ ಕಳೆಯಲು ಪಿಕ್ನಿಕ್ ತೆರಳಿದ್ದ ಗುಂಪಿನ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಆರು…

BIG NEWS: ಮಗಳಿಗೆ ಸಿಬಿಐ ನೋಟೀಸ್, ಕಾಲೇಜು, ಸ್ಕೂಲ್ ಫೀಜ್ ಕಟ್ಟಿದ್ದರ ಬಗ್ಗೆಯೂ ಕೇಳುತ್ತಿದ್ದಾರೆ; ಬೇಸರಿಸಿದ ಡಿ.ಕೆ.ಶಿವಕುಮಾರ್

ಶಿವಮೊಗ್ಗ: ನನ್ನ ಮಗಳಿಗೆ ಸಿಬಿಐ ನೋಟೀಸ್ ನೀಡಿದೆ. ಕಾಲೇಜು, ಸ್ಕೂಲ್ ಶುಲ್ಕ ಕಟ್ಟಿದ್ದರ ಬಗ್ಗೆಯೂ ಕೇಳುತ್ತಿದ್ದಾರೆ.…

ಬೈಕ್ ನಲ್ಲಿ ದೇಶ ಸುತ್ತಲು ಹೊರಟ ರಿಪ್ಪನ್ ಪೇಟೆ ಯುವಕ…!

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ವ್ಯಕ್ತಿಯೊಬ್ಬರು ಬೈಕ್ ನಲ್ಲಿ ದೇಶ ಸುತ್ತಲು ಹೊರಟಿದ್ದಾರೆ.…

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ…

ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಇಂದಿನಿಂದ ಆರಂಭ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇಂದಿನಿಂದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆ ಆರಂಭವಾಗಿದ್ದು, ಫೆಬ್ರವರಿ 15ರ…

ಲಾರಿಯಲ್ಲೇ ಹೃದಯಾಘಾತ; ಮೂರು ದಿನಗಳ ಬಳಿಕ ಚಾಲಕನ ಮೃತದೇಹ ಪತ್ತೆ

ಅಂಗಡಿಗೆ ಸರಕುಗಳನ್ನು ಡೆಲಿವರಿ ನೀಡಲು ಹುಬ್ಬಳ್ಳಿಯಿಂದ ಬಂದಿದ್ದ ಲಾರಿ ಚಾಲಕನೊಬ್ಬ ವಾಹನದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ…

ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜಾಕೀಯ ಅಭ್ಯರ್ಥಿ….!

ಖ್ಯಾತ ನಟ ಉಪೇಂದ್ರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಅವರು ಪ್ರಜಾಕೀಯ ಪಕ್ಷವನ್ನು…