alex Certify ಶಿವರಾಜ್ ಕುಮಾರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ ಚಲ್ ಸೃಷ್ಟಿಸಿದ ಸೂಪರ್ ಸ್ಟಾರ್ ರಜನಿ –ಸೆಂಚುರಿ ಸ್ಟಾರ್ ಶಿವಣ್ಣ ‘ಜೈಲರ್’ ಪೋಸ್ಟರ್

ಸೂಪರ್‌ ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ‘ಜೈಲರ್’ ಆ. 4 ರಂದು ತೆರೆಗೆ ಬರಲಿದೆ. ರಜನಿಕಾಂತ್ ನಿವೃತ್ತ ಪೋಲೀಸ್ ಮತ್ತು ಜೈಲರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹೊಸ Read more…

ಶಿವಣ್ಣ, ರವಿಚಂದ್ರನ್ ಮಾತಿಗೆ ಮಣಿದು ಧರಣಿ ಹಿಂಪಡೆದ ನಿರ್ಮಾಪಕ ಕುಮಾರ್

ಬೆಂಗಳೂರು: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ನಿರ್ಮಾಪಕ ಎಂ.ಎನ್. ಕುಮಾರ್ ಧರಣಿ ಹಿಂಪಡೆದುಕೊಂಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ Read more…

ರಜನಿಕಾಂತ್, ಶಿವಣ್ಣ ಅಭಿನಯದ ‘ಜೈಲರ್’ ಬಿಡುಗಡೆಗೆ ದಿನಾಂಕ ಫಿಕ್ಸ್

ಸೂಪರ್ ಸ್ಟಾರ್ ರಜನಿಕಾಂತ್, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ‘ಜೈಲರ್’ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಆಗಸ್ಟ್ 10ರಂದು ‘ಜೈಲರ್’ ಬಿಡುಗಡೆಯಾಗಲಿದೆ. ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ Read more…

BIG NEWS: ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದ ನಟ-ನಟಿಯರು

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣ್ಯಾತಿಗಣ್ಯರು, ನಟ-ನಟಿಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಮಾಣವಚನ Read more…

BIG NEWS: ಶಿವಣ್ಣ ವಿರುದ್ಧದ ಮಾತು ವಾಪಸ್ ಪಡೆದ ಪ್ರಶಾಂತ್ ಸಂಬರ್ಗಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ಹಣ ಪಡೆದು ಚುನಾವಣಾ ಪ್ರಚಾರ ಮಾಡ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ Read more…

BIG NEWS: ಪ್ರಶಾಂತ್ ಸಂಬರಗಿ ವಿರುದ್ಧ ನಟ ಶಿವರಾಜ್ ಕುಮಾರ್ ಆಕ್ರೋಶ

ಹುಬ್ಬಳ್ಳಿ: ಪೇಮೆಂಟ್ ತೆಗೆದುಕೊಂಡು ನಟ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಆರೋಪಕ್ಕೆ ಶಿವಣ್ಣ ಗರಂ ಆಗಿದ್ದು, ಆ ಮಾತನ್ನು Read more…

BIG NEWS: ನಟ ಶಿವರಾಜ್ ಕುಮಾರ್ ಪ್ರಚಾರಕ್ಕೆ ಸಚಿವ ಸೋಮಣ್ಣ, ಪ್ರತಾಪ್ ಸಿಂಹ ಟೀಕೆ; ಸಿಎಂ ಬೊಮ್ಮಾಯಿ ಹೇಳಿದ್ದೇನು?

ಹುಬ್ಬಳ್ಳಿ; ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಟೀಕಿಸಿದ ವಿಚಾರವಾಗಿ Read more…

BIG NEWS: ಬಿಜೆಪಿ ನಾಯಕರ ಅಸಮಾಧಾನಕ್ಕೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ವರುಣಾದಲ್ಲಿ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ Read more…

BIG NEWS: ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ; ಸಿದ್ರಾಮಣ್ಣ ಪರ ಪ್ರಚಾರಕ್ಕಿಳಿದ ಶಿವಣ್ಣ; ಸಂಸದ ಪ್ರತಾಪ ಸಿಂಹ ಕಿಡಿ

ಮೈಸೂರು: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಅಬ್ಬರದ Read more…

ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ; ಸಿದ್ದರಾಮಯ್ಯ ಪರ ಶಿವಣ್ಣನ ಪ್ರಚಾರಕ್ಕೆ ಸಚಿವ ಸೋಮಣ್ಣ ಅಸಮಾಧಾನ

ವರುಣಾ: ಮೈಸೂರಿನ ವರುಣಾ ಅಖಾಡದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಅಬ್ಬರದ ಪ್ರಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಪರ ಶಿವಣ್ಣನ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿ, ಸಚಿವ Read more…

‘ಪಕ್ಷೇತರ’ ಅಭ್ಯರ್ಥಿ ಪರ ನಟ ಧ್ರುವ ಸರ್ಜಾ ಪ್ರಚಾರ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಟರುಗಳಾದ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ದರ್ಶನ್ ಪಕ್ಷ ಭೇದ ಮರೆತು ತಮ್ಮ ಆತ್ಮೀಯರು Read more…

ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಪರ ಶಿವಣ್ಣ ಪ್ರಚಾರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ನಟ ಶಿವರಾಜ್ ಕುಮಾರ್ ಹಾಗೂ ಅವರ Read more…

ಮಾಜಿ ಸಿಎಂ ಪುತ್ರಿ ಗೀತಾ ಕಾಂಗ್ರೆಸ್ ಸೇರ್ಪಡೆ: ಪತ್ನಿ ಬೆಂಬಲಿಸಿ ನಟ ಶಿವರಾಜ್ ಕುಮಾರ್ ಪ್ರಚಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರಿಗೆ ಪತಿ, ನಟ ಶಿವರಾಜ್ ಕುಮಾರ್ ಬೆಂಬಲ ನೀಡಿದ್ದು, ಅವರು ಕೂಡ Read more…

‘ಕಾಂತಾರಾ’ ರಾಜನ ಅರಮನೆ ಜಾಗದಲ್ಲಿಯೇ ರಜನಿ ಚಿತ್ರದ ಶೂಟಿಂಗ್….!

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಚಿತ್ರವೊಂದರ ಚಿತ್ರೀಕರಣ ಮಂಗಳೂರು ಸುತ್ತಮುತ್ತಲಿನ ಜಾಗಗಳಲ್ಲಿ ನಡೆಯುತ್ತಿದೆ. ‘ಜೈಲರ್’ ಹೆಸರಿನ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ Read more…

ನಾರಾಯಣ ಹೃದಯಾಲಯಕ್ಕೆ ಭೇಟಿ ನೀಡಿ ನಂದಮೂರಿ ತಾರಕರತ್ನ ಆರೋಗ್ಯ ವಿಚಾರಿಸಿದ ಶಿವಣ್ಣ, ಬಾಲಯ್ಯ, ಜೂ. NTR

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿರುವ ನಟ ನಂದಮೂರಿ ತಾರಕರತ್ನ ಅವರಿಗೆ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಮುಂದುವರೆದಿದೆ. ನಟರಾದ ಶಿವರಾಜ್ ಕುಮಾರ್, ನಂದಮೂರಿ ಬಾಲಕೃಷ್ಣ, ಜೂನಿಯರ್ ಎನ್.ಟಿ.ಆರ್., ನಂದಮೂರಿ ಕಲ್ಯಾಣ್ ರಾಮ್, Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್

ಬೆಂಗಳೂರು: ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ Read more…

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗಿಂದು ಹುಟ್ಟು ಹಬ್ಬದ ಸಂಭ್ರಮ; ನೆಚ್ಚಿನ ನಟನಿಗೆ ಶುಭ ಕೋರಿದ ಅಭಿಮಾನಿಗಳು

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಇದರ ಮಧ್ಯೆ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದು, ಅವರ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸಮಯ ಬಂದ್ರೆ ಕನ್ನಡ ಚಿತ್ರರಂಗ ಹೋರಾಟಕ್ಕೆ ಬರುತ್ತೆ ಎಂದ ನಟ ಶಿವರಾಜ್ ಕುಮಾರ್

ರಾಯಚೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬ್ಬೆನ್ನಲ್ಲೇ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಸಮಯ ಬಂದರೆ ಹೋರಾಟಕ್ಕೆ ಸಿದ್ಧ ಎಂದು ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ಗಡಿ Read more…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತಮ್ಮ 60ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ Read more…

ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದೆ ಹ್ಯಾಟ್ರಿಕ್ ಹೀರೋ – ಸೂಪರ್ ಸ್ಟಾರ್ ಜೋಡಿ

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಇದೇ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ತಲೈವರ್ 169 ಚಿತ್ರದಲ್ಲಿ ಶಿವಣ್ಣ Read more…

BIG NEWS: ನಾನೂ ವೆಬ್ ಸಿರೀಸ್ ನಲ್ಲಿ ಆಕ್ಟ್ ಮಾಡ್ತೀನಿ ಎಂದ ಶಿವಣ್ಣ

ಬೆಂಗಳೂರು: ಮುಂದಿನ ದಿನಗಳಲ್ಲಿ ನಾನೂ ವೆಬ್ ಸಿರೀಸ್ ನಲ್ಲಿ ನಟಿಸುತ್ತೇನೆ. ಇತ್ತೀಚೆಗೆ ವೆಬ್ ಸಿರೀಸ್ ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ವೆಬ್ ಸಿರೀಸ್ ಬಗ್ಗೆ ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ Read more…

BIG NEWS: ‘ಜೇಮ್ಸ್’ಗೆ ಇದ್ದ ಎಲ್ಲಾ ಸಮಸ್ಯೆ ಬಗೆಹರಿದಿವೆ; ವಿವಾದಕ್ಕೆ ತೆರೆ ಎಳೆದ ಶಿವಣ್ಣ

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಿಂದ ‘ಜೇಮ್ಸ್’ ಚಿತ್ರಕ್ಕೆ ತೊಂದರೆಯಾಗಿಲ್ಲ. ‘ಜೇಮ್ಸ್’ ಚಿತ್ರಕ್ಕೂ ‘ಕಾಶ್ಮೀರ್ ಫೈಲ್ಸ್’ ಗೂ ಯಾವುದೇ ಸಂಬಂಧವಿಲ್ಲ, ಆದರೆ, ನಮ್ಮ ಭಾಷೆಯ ವಿಚಾರ ಬಂದಾಗ ನಮ್ಮ Read more…

ಹಾಡಿನ ಮೂಲಕವೇ ಗಾನ ಕೋಗಿಲೆಗೆ ಸಂತಾಪ ಸೂಚಿಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಚಿತ್ರರಂಗದ ಗಣ್ಯಾತಿಗಣ್ಯರು, ರಾಜಕೀಯ ನಾಯಕರು, ಕೋಟ್ಯಂತರ ಅಭಿಮಾನಿಗಳು ಲತಾ ಮಂಗೇಶ್ಕರ್ ಅವರ Read more…

ಎಲ್ಲಾ ಕ್ಷೇತ್ರಕ್ಕೂ 50:50 ಯಿಂದ ವಿನಾಯ್ತಿ; ಥಿಯೇಟರ್ ಗಳಿಗೆ ಮಾತ್ರ ಯಾಕಿಲ್ಲ..? ಸರ್ಕಾರಕ್ಕೆ ನಟ ಶಿವರಾಜ್ ಕುಮಾರ್ ಪ್ರಶ್ನೆ

ಮೈಸೂರು: ನಾಳೆಯಿಂದ ನೈಟ್ ಕರ್ಫ್ಯೂ, 50:50 ರೂಲ್ಸ್ ತೆರವುಗೊಳ್ಳಲಿದ್ದು, ಆದರೆ ಚಿತ್ರಮಂದಿರಗಳಿಗೆ ಮಾತ್ರ ನಿಯಮದಿಂದ ವಿನಾಯಿತಿ ಸಿಕ್ಕಿಲ್ಲ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, Read more…

ಕೊನೆಗೂ ಈಡೇರಲಿದೆ ಅಭಿಮಾನಿಗಳ ಕನಸು: ಅಪ್ಪು ಫ್ಯಾನ್ಸ್ ಗೆ ಸಿಹಿ ಸುದ್ದಿ: ಒಂದೇ ಚಿತ್ರದಲ್ಲಿ ಶಿವಣ್ಣ, ರಾಘಣ್ಣ, ಪುನೀತ್

ಕೊನೆಗೂ ಅಭಿಮಾನಿಗಳ ಕನಸು ಈಡೇರುವ ಕಾಲ ಕೂಡಿಬಂದಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರದಲ್ಲಿ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕೂಡ ಅಭಿನಯಿಸಲಿದ್ದಾರೆ. ಪುನೀತ್ Read more…

BIG BREAKING: ‘ಮೇಕೆದಾಟು’ ಪಾದಯಾತ್ರೆಯಲ್ಲಿ ನಟ ‘ಶಿವಣ್ಣ’ ಭಾಗಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ Read more…

ಡಿ.31 ರಂದೇ ʼಕರ್ನಾಟಕ ಬಂದ್ʼ ಕರೆ ನೀಡಿರುವುದಕ್ಕೆ ಶಿವಣ್ಣ ಬೇಸರ

ನಟ ಶಿವರಾಜ್ ಕುಮಾರ್ ಕನ್ನಡಪರ ಸಂಘಟನೆಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಡಿ. 31ಕ್ಕೆ ಬಂದ್ ಗೆ ಕರೆ ನೀಡಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ಹೇಳಿದ್ದಾರೆ. ಅಂದು ಕನ್ನಡದ Read more…

ಅಪ್ಪು ನಗು ಮುಖ ನೋಡಿದಾಕ್ಷಣ ಕಣ್ಣೀರು ಬರುತ್ತೆ: ಶಿವಣ್ಣ ಭಾವುಕ

ಬೆಂಗಳೂರು: ಎಂತಹ ಕಷ್ಟದ ಪರಿಸ್ಥಿತಿಯಲ್ಲಿ ಅಳಬಾರದು ಎಂದುಕೊಂಡಿದ್ದೇನೆ. ಆದರೆ, ಅಪ್ಪು ನಗು ಮುಖ ನೋಡಿದ ತಕ್ಷಣ ಕಣ್ಣೀರು ಬರುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆರ್ಯ Read more…

ಸೈಕಲ್ ರೈಡ್ ಅಂದ್ರೆ ಅಪ್ಪುಗೆ ತುಂಬಾ ಇಷ್ಟ; ನನ್ನ ಹುಟ್ಟುಹಬ್ಬಕ್ಕೂ ಸೈಕಲ್ ಗಿಫ್ಟ್ ಕೊಟ್ಟಿದ್ದ; ಮತ್ತೆ ಭಾವುಕರಾದ ಶಿವಣ್ಣ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಾರ್ಥ ಕೆ ಎಸ್ ಆರ್ ಪಿ ಹಾಗೂ ಬೆಂಗಳೂರು ಸಂಚಾರಿ ಪೊಲೀಸ್ ವಿಭಾಗದಿಂದ ಆಯೋಜಿಸಲಾಗಿದ್ದ ಸೈಕಲ್ ಜಾಥಾಗೆ ನಟ ಶಿವರಾಜ್ Read more…

‘ಪುನೀತ್​ ನಿಧನ ವಾರ್ತೆ ಕೇಳಿ 2 ದಿನ ನಾನು ಮಲಗಿಯೇ ಇರಲಿಲ್ಲ ’ : ಗೆಳೆಯನ ಅಗಲಿಕೆಯ ನೋವು ಹಂಚಿಕೊಂಡ ತಮಿಳು ನಟ ವಿಶಾಲ್​

ಕರ್ನಾಟಕ ರತ್ನ ದಿವಂಗತ ಪುನೀತ್​ ರಾಜ್​ಕುಮಾರ್​​ ನಮ್ಮನಗಲಿ ಹಲವು ದಿನಗಳೇ ಕಳೆದರೂ ಸಹ ಈಗಲೂ ಅಭಿಮಾನಿಗಳ ಎದೆಯಲ್ಲಿ ಅಪ್ಪು ಜೀವಂತವಾಗಿದ್ದಾರೆ. ಅಕ್ಟೋಬರ್​ 29ರಂದು ಬರಸಿಡಿಲಿನಂತೆ ಬಂದೆರಗಿದ ಈ ಸುದ್ದಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...