alex Certify ಶಿವರಾತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯುತ್ತಮ ಪ್ರವಾಸಿ ತಾಣ ಕರ್ನಾಟಕದ ಯಾಣ…!

ಉತ್ತರ ಕನ್ನಡ ಜಿಲ್ಲೆಯ ಪುಟ್ಟ ಹಳ್ಳಿ ಯಾಣ. ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗಲು ಹೇಳಿ ಮಾಡಿಸಿದ ತಾಣವಿದು. ನಗರದ ಜಂಜಾಟವನ್ನೆಲ್ಲಾ ಮರೆತು ಶುದ್ಧವಾದ ಗಾಳಿ ಸೇವಿಸುತ್ತಾ, ದಟ್ಟವಾದ ಕಾಡಲ್ಲಿ Read more…

ಮಾ. 8ರಂದು ಈ ಕೆಲಸ ಮಾಡಿದ್ರೆ ದುಪ್ಪಟ್ಟಾಗಲಿದೆ ವ್ಯವಹಾರ

ಮೊದಲೇ ಹೇಳಿದಂತೆ ಮಾ.8ರಂದು ಮಹಾಶಿವರಾತ್ರಿಯನ್ನು ಆಚರಿಸಲಾಗ್ತಾ ಇದೆ. ಶಿವರಾತ್ರಿಯಂದು ಜಾಗರಣೆ ಮಾಡಿ ಮಹಾಶಿವನನ್ನು ಹೇಗೆ ಒಲಿಸಿಕೊಳ್ಳಬೇಕೆನ್ನುವ ಬಗ್ಗೆ ಶಾಸ್ತ್ರದಲ್ಲಿ ವಿವರವಾಗಿ ಹೇಳಲಾಗಿದೆ. ಇದನ್ನು ಹೊರತುಪಡಿಸಿ ಕಚೇರಿ ಹಾಗೂ ಅಂಗಡಿಯಲ್ಲಿ Read more…

ಶಿವರಾತ್ರಿ ದಿನ ಉಪವಾಸ ಮಾಡುವವರ ಉಪಹಾರ ಹೇಗಿರಬೇಕು…..?

ಮಹಾಶಿವರಾತ್ರಿ. ಶಿವಭಕ್ತರು ಕಾಯುತ್ತಿದ್ದ ಶಿವರಾತ್ರಿ ಬಂದೇ ಬಿಟ್ಟಿದೆ. ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಅಭಿಷೇಕ, ಜಪ – ತಪ ಎಲ್ಲವೂ ಇರುತ್ತದೆ. ಇವುಗಳನ್ನ ಮಾಡಿದ್ರೆ ಶಿವ ಇಷ್ಟಾರ್ಥ ಸಿದ್ಧಿಸಿ Read more…

ಶಿವರಾತ್ರಿಯಂದು ಈ ಕನಸು ಬಿದ್ರೆ ಬದಲಾದಂತೆ ನಿಮ್ಮ ಅದೃಷ್ಟ

ಮಾರ್ಚ್ 8 ರಂದು ಮಹಾಶಿವರಾತ್ರಿ ಆಚರಿಸಲಾಗ್ತಿದೆ. ಭಕ್ತರು ಶಿವನ ಆರಾಧನೆಗೆ ಈಗಲೇ ಸಿದ್ಧರಾಗ್ತಿದ್ದಾರೆ. ಮಹಾಶಿವರಾತ್ರಿಯಂದು ಶಿವನ ಪೂಜೆ, ಪ್ರಾರ್ಥನೆ ಅದ್ಧೂರಿಯಾಗಿ ನಡೆಯುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಹಾ ಶಿವರಾತ್ರಿ Read more…

ಮಾರ್ಚ್ ನಲ್ಲಿ ಎಷ್ಟು ದಿನ ಬ್ಯಾಂಕ್ ರಜೆ…? ಇಲ್ಲಿದೆ ಬ್ಯಾಂಕ್, ಷೇರು ಮಾರುಕಟ್ಟೆ ರಜಾದಿನಗಳ ಮಾಹಿತಿ

ನವದೆಹಲಿ: ಮಾರ್ಚ್ ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಸಾಮಾನ್ಯ ರಜಾದಿನ ಹೊರತುಪಡಿಸಿ ಕೆಲವು ರಜೆಗಳು ಸ್ಥಳೀಯ ಪ್ರದೇಶಗಳಿಗನುಗುಣವಾಗಿರುತ್ತವೆ. ಹೋಳಿ(ಮಾರ್ಚ್ 25 2024) ಮತ್ತು ಗುಡ್ Read more…

ಯಾವ ಲೋಹದ ಶಿವಲಿಂಗ ಪೂಜೆ ನೀಡುತ್ತೆ ಯಾವ ಫಲ…..?

ಶಿವ..ಶಿವ ಎಂದ್ರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂದು ಹಿರಿಯರು ಹೇಳಿದ್ದಾರೆ. ಯಾವ ಸಮಯದಲ್ಲಿಯಾದ್ರೂ ಶಿವನ ಧ್ಯಾನ ಮಾಡಬಹುದು. ಶಿವ ಶಿವ ಎಂದ್ರೆ ಸಾಕು ಶಿವ ತೃಪ್ತನಾಗಿಬಿಡ್ತಾನೆ. ಅದ್ರಲ್ಲೂ Read more…

ಶಿವರಾತ್ರಿಯಂದು ಸದ್ಗುರು ಅದ್ಬುತ ನೃತ್ಯ: ಭಕ್ತರಿಂದ ಚಪ್ಪಾಳೆಯ ಸುರಿಮಳೆ

ಕೊಯಮತ್ತೂರು: ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿಯನ್ನು ಕೊಯಮತ್ತೂರಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಯೋಗ ಕೇಂದ್ರದಲ್ಲಿ ಹಲವಾರು ವರ್ಷಗಳಿಂದ ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತಿದೆ. ಕೊಯಮತ್ತೂರು Read more…

ಆರೋಗ್ಯ ವೃದ್ಧಿಗೆ ಮಹಾಶಿವರಾತ್ರಿ ದಿನ ಈ ಮಂತ್ರ ಜಪಿಸಿ

ಜೀವನದಲ್ಲಿ ಸಾಕಷ್ಟು ಕಷ್ಟಗಳು ಬರುತ್ವೆ. ಆದ್ರೆ ಎಲ್ಲ ಕಷ್ಟಗಳನ್ನು ಎದುರಿಸಲು ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾಗುತ್ತದೆ. ಉತ್ತಮ ಆರೋಗ್ಯ ಹಾಗೂ ಆಕಸ್ಮಿಕವಾಗಿ ಬರುವ ದುರ್ಘಟನೆ ಎದುರಿಸಲು ವೈದಿಕ ಶಾಸ್ತ್ರದಲ್ಲಿ Read more…

ಶಿವರಾತ್ರಿಯಂದೇ ಉರುಸ್; ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಸಮ್ಮತಿ: ಬೆಳಗ್ಗೆ ಮುಸ್ಲಿಮರು, ಮಧ್ಯಾಹ್ನ ಹಿಂದೂಗಳಿಂದ ಧಾರ್ಮಿಕ ವಿಧಿ ವಿಧಾನ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ನೆರವೇರಿಸಲು ಕಲಬುರ್ಗಿ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಅನುಮತಿ ನೀಡಿದೆ. ಹಿಂದೂ ಮತ್ತು Read more…

ಹೆಚ್ಚಿದ ತಾಪಮಾನ: ಶಿವರಾತ್ರಿಗೆ ಮೊದಲೇ ತಟ್ಟಿದ ಬಿಸಿಲ ಝಳ, ಸೆಖೆಯ ವಾತಾವರಣಕ್ಕೆ ಬಸವಳಿದ ಜನ

ಬೆಂಗಳೂರು: ಶಿವರಾತ್ರಿಗೆ ಮೊದಲೇ ಬೇಸಿಗೆ ಬಿಸಿಲಿನ ಕಾವು ಹೆಚ್ಚಾಗುತ್ತಿದೆ. ಕೆಲವಡೆ ತಾಪಮಾನ ಹೆಚ್ಚಾಗಿದ್ದು, ಬೇಸಿಗೆ ಮೊದಲೇ ಬಿಸಿಲ ಝಳ ಹೆಚ್ಚಾಗತೊಡಗಿದೆ. ತಿಂಗಳಾಂತ್ಯದವರೆಗೂ ಸೆಖೆಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. Read more…

ಸಿಹಿ ಸಿಹಿ ಗಸಗಸೆ ಪಾಯಸ ಮಾಡುವ ವಿಧಾನ

ಸಾಮಾನ್ಯವಾಗಿ ಹಬ್ಬಕ್ಕೆ ಪಾಯಸ ಮಾಡುವುದು ಸಹಜ. ಆದರೆ ಸ್ಪೆಷಲ್ಲಾಗಿ ಈ ದಿನ ಗಸಗಸೆ ಪಾಯಸ ಮಾಡಿ ನೋಡಿ. ಈ ಪಾಯಸವನ್ನು ವಾರದಲ್ಲಿ ಎರಡು ಮೂರು ಬಾರಿ ತಿಂದರೆ ನಿದ್ದೆ Read more…

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ; ಅರ್ಚಕ ಅರೆಸ್ಟ್

ಮಾರ್ಚ್ 1ರಂದು ಮಹಾಶಿವರಾತ್ರಿಯ ಸಂದರ್ಭದಲ್ಲಿ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಬಂದಿದ್ದ ದಲಿತ ಮಹಿಳೆಯನ್ನು ತಡೆದಿದ್ದಕ್ಕಾಗಿ ಮಧ್ಯಪ್ರದೇಶದ ಖಾರ್ಗೋನ್​ ಜಿಲ್ಲೆಯ ಶಿವ ದೇವಾಲಯದ ಅರ್ಚಕನನ್ನು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ನಂದಿ ಗ್ರಾಮದಲ್ಲಿ ಶಿವೋತ್ಸವ: ಲೋಕಕಲ್ಯಾಣಕ್ಕೆ ಕೈಜೋಡಿಸಲು ರಾಜ್ಯಪಾಲರ ಕರೆ

 ಚಿಕ್ಕಬಳ್ಳಾಪುರ: ನಮ್ಮ ಭಾರತೀಯ ಸಂಸ್ಕೃತಿಯು ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಪ್ರತಿಯೊಬ್ಬರು ನಮ್ಮ ಸಂಸ್ಕೃತಿ ಅಳವಡಿಸಿಕೊಳ್ಳುವ ಮೂಲಕ ಲೋಕ ಕಲ್ಯಾಣಕ್ಕೆ ಕೈಜೋಡಿಸಬೇಕು Read more…

ಶಿವರಾತ್ರಿಯಂದು ಶಿವನಿಗೆ ಅರ್ಪಿಸಿ ಈ ಒಂದು ‘ವಸ್ತು’

ಶಿವನ ಆರಾಧನೆಯಲ್ಲಿ ಬಿಲ್ವಪತ್ರೆ ವಿಶೇಷ ಪ್ರಾಮುಖ್ಯತೆ ಹೊಂದಿದೆ. ಪ್ರತಿ ದಿನ ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಸಾಧ್ಯವಾಗದವರು ಶ್ರಾವಣ ಅಥವಾ ಪ್ರದೋಷದ ದಿನದಂದು ಅರ್ಪಿಸಬಹುದು. ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸುವುದ್ರಿಂದ ಸದ್ಗುಣ Read more…

ಶಿವರಾತ್ರಿಯಂದು ಅಪ್ಪಿತಪ್ಪಿಯೂ ಮಾಡಲೇಬೇಡಿ ಈ ತಪ್ಪು….!

ಮಹಾಶಿವರಾತ್ರಿ ಉತ್ಸವ ಶಿವಭಕ್ತರಿಗೆ ಬಹುಮುಖ್ಯವಾದದ್ದು. ಶಿವರಾತ್ರಿಯಂದು ಮನಸ್ಸಿಟ್ಟು ಶಿವನ ಆರಾಧನೆ ಮಾಡಿದ್ರೆ ಮನೋಕಾಮನೆಗಳೆಲ್ಲ ಪೂರ್ಣಗೊಳ್ಳುತ್ತವೆ ಎಂಬ ನಂಬಿಕೆ ಇದೆ. ಪೂಜೆ ಮಾಡುವ ವೇಳೆ ಅಪ್ಪಿತಪ್ಪಿ ತಪ್ಪಾದ್ರೂ ಈಶ್ವರ ಮುನಿಸಿಕೊಳ್ತಾನೆ. Read more…

ಪ್ರಸಿದ್ಧ ನಂದಿ ಕ್ಷೇತ್ರದಲ್ಲಿ ಶಿವೋತ್ಸವಕ್ಕೆ ಸಕಲ ಸಿದ್ಧತೆ: ರಾಜ್ಯಪಾಲರಿಂದ ಚಾಲನೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ನಂದಿ ಕ್ಷೇತ್ರದಲ್ಲಿ ಮಾರ್ಚ್ 1 ರಂದು ನಡೆಯಲಿರುವ ಚೊಚ್ಚಲ ಶಿವೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ Read more…

‘ಸಹಸ್ರಲಿಂಗ’ ದರ್ಶನಕ್ಕೆ ಬನ್ನಿ

ಉತ್ತರ ಕನ್ನಡ ಪ್ರಕೃತಿಯ ಸೌಂದರ್ಯದ ಮೂಲಕವೇ ಜನರ ಮನವನ್ನು ತನ್ನೆಡೆಗೆ ಸೆಳೆದುಕೊಳ್ಳುವ ಸುಂದರ ಜಿಲ್ಲೆ. ಇಂತಹ ಉತ್ತರ ಕನ್ನಡದ ಶಿರಸಿ ಸಮೀಪದಲ್ಲಿ ಝುಳು ಝುಳು ನಾದಗೈಯುತ್ತಾ ವೈಯ್ಯಾರವಾಗಿ ಹರಿಯುವ Read more…

ಇಷ್ಟಾರ್ಥಕ್ಕನುಗುಣವಾಗಿ ಮಾಡಿ ಶಿವಲಿಂಗದ ಪೂಜೆ

ಆದಿ-ಅಂತ್ಯವಿಲ್ಲದ ಭೋಲೆನಾಥನ ಪೂಜೆ ಜೋರಾಗಿ ನಡೆಯುತ್ತಿದೆ. ಅನೇಕ ಪದಾರ್ಥಗಳಿಂದ ಶಿವಲಿಂಗವನ್ನು ಮಾಡಿ ಭಕ್ತರು ಪೂಜೆ ಮಾಡ್ತಾರೆ. ಬೇರೆ ಬೇರೆ ಪದಾರ್ಥದಿಂದ ಮಾಡಿದ ಶಿವಲಿಂಗದ ಪೂಜೆ ಬೇರೆ ಬೇರೆ ಫಲ Read more…

ʼಶಿವರಾತ್ರಿʼಯಂದು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

ದೇಶದಾದ್ಯಂತ ಇಂದು ಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವನ ಕೃಪೆಗೆ ಪಾತ್ರರಾಗಲು ಭಕ್ತರು ಶಿವನ ಆರಾಧನೆಯಲ್ಲಿ ತೊಡಗಿದ್ದಾರೆ. ಈ ಶುಭ ದಿನದಂದು ಭಕ್ತರು ಕೆಲ ಕೆಲಸಗಳನ್ನು ಮಾಡಬಾರದು. ಇದು ಶಿವನ Read more…

ಮಹಾಶಿವರಾತ್ರಿ ದಿನ ಹೀಗಿರಲಿ ಶಿವಾರಾಧನೆ

ಮಾ. 11 ರಂದು ಮಹಾಶಿವರಾತ್ರಿ ಆಚರಿಸಲಾಗ್ತಿದೆ. ಶಿವರಾತ್ರಿ ದಿನ ಭಗವಂತ ಶಂಕರ ಎಲ್ಲೆಲ್ಲಿ ಶಿವಲಿಂಗವಿದ್ಯೋ ಅಲ್ಲಿಗೆ ಬರ್ತಾನೆಂಬ ನಂಬಿಕೆಯಿದೆ. ಆ ದಿನ ಶಿವ ಹಾಗೂ ಪಾರ್ವತಿಯ ಮದುವೆಯಾಗಿತ್ತು. ಇದೇ Read more…

ʼಶಿವನ ಕೃಪೆʼಗೆ ಪಾತ್ರರಾಗಲು ಶಿವರಾತ್ರಿಯಂದು ಮಾಡಿ ಈ ಕೆಲಸ

ಮಾ. 11 ಗುರುವಾರ ಮಹಾಶಿವರಾತ್ರಿ ಬಂದಿದೆ. ಲಿಂಗ ಪುರಾಣದ ಪ್ರಕಾರ ಮಾಘ ಮಾಸದ ಕೃಷ್ಣಚತುರ್ಥಿಯಂದು ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಶಿವರಾತ್ರಿ ಆಚರಣೆ ಹಿನ್ನೆಲೆ ಬಗ್ಗೆ ಬೇರೆ ಬೇರೆ ಕಥೆಗಳಿವೆ. ಆದ್ರೆ Read more…

ಶಿವರಾತ್ರಿಯಂದು ಅವಶ್ಯಕವಾಗಿ ಮಾಡಿ ಈ ಕೆಲಸ

ಈ ಬಾರಿ ಮಾ. 11ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ Read more…

ಶಿವರಾತ್ರಿಯಂದು ಅಬ್ಬರಿಸಲು ಸಜ್ಜಾಗಿದೆ ‘ರಾಬರ್ಟ್’

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಾಳೆ ತೆರೆ ಮೇಲೆ ಬರುತ್ತಿದ್ದು ಈಗಾಗಲೇ ಡಿ ಬಾಸ್ ಅಭಿಮಾನಿಗಳು ಕಟೌಟ್ ಗೆ Read more…

BREAKING NEWS: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಶೈವ-ಮಾಧ್ವ ಜಟಾಪಟಿ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿವಾದದ ನಡುವೆಯೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...