alex Certify ಶಿವ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಶಿವರಾತ್ರಿ ದಿನ ಹೀಗಿರಲಿ ಶಿವಾರಾಧನೆ

ಮಾ. 11 ರಂದು ಮಹಾಶಿವರಾತ್ರಿ ಆಚರಿಸಲಾಗ್ತಿದೆ. ಶಿವರಾತ್ರಿ ದಿನ ಭಗವಂತ ಶಂಕರ ಎಲ್ಲೆಲ್ಲಿ ಶಿವಲಿಂಗವಿದ್ಯೋ ಅಲ್ಲಿಗೆ ಬರ್ತಾನೆಂಬ ನಂಬಿಕೆಯಿದೆ. ಆ ದಿನ ಶಿವ ಹಾಗೂ ಪಾರ್ವತಿಯ ಮದುವೆಯಾಗಿತ್ತು. ಇದೇ Read more…

ವಿಜಯಪುರದ ಸಿರಿ ಈ ಶಿವಗಿರಿ

ಭಾರತ ಆಧ್ಯಾತ್ಮಿಕತೆಯ ತವರೂರು. ಸಹಸ್ರಾರು ವರ್ಷಗಳಿಂದ ಇಲ್ಲಿ ದೇವಾನುದೇವತೆಗಳ ಆರಾಧನೆ ನಡೆಯುತ್ತ ಬಂದಿದೆ. ಅವುಗಳಲ್ಲಿ ಶಿವನ ಆರಾಧನೆಯು ಪ್ರಮುಖ ಸ್ಥಾನವನ್ನು ಪಡೆದಿದೆ. ಪುರಾಣಗಳಲ್ಲಿ ಸ್ತುತಿಸಲ್ಪಡುವ ಹಾಗೂ ತ್ರಿಮೂರ್ತಿಗಳಲ್ಲಿ ಒಬ್ಬನಾಗಿರುವ Read more…

ಶಿವರಾತ್ರಿಯಂದು ಅವಶ್ಯಕವಾಗಿ ಮಾಡಿ ಈ ಕೆಲಸ

ಈ ಬಾರಿ ಮಾ. 11ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ Read more…

ಇಂದು ಕಾಲಭೈರವನಿಗೆ ಈ ರೀತಿ ಪೂಜೆ ಸಲ್ಲಿಸಿದರೆ ಕೆಟ್ಟದೃಷ್ಟಿ ನಿವಾರಣೆಯಾಗುತ್ತದೆ

ಇಂದು ಶಿವನ ಅಂಶವಾದ ಕಾಲಭೈರವನ ಅಷ್ಟಮಿ ಇದೆ. ಮೃಗಶಿರ ಮಾಸದ ಶುಕ್ಲ ಪಕ್ಷದಂದು ಬರುವ ಅಷ್ಟಮಿಯನ್ನು ಕಾಲಭೈರವಾಷ್ಟಮಿ ಎನ್ನುತ್ತಾರೆ. ಈ ದಿನ ಕಾಲಭೈರವನಿಗೆ ವಿಶೇಷವಾದ ಪೂಜೆಗಳನ್ನು ಮಾಡಿದರೆ ವಿಶೇಷವಾದ Read more…

ಕಾರ್ತಿಕ ಮಾಸದ ಹುಣ್ಣಿಮೆಯಂದು ಈ ಪೂಜೆ ಮಾಡಿದರೆ ಶಿವನ ಜೊತೆಗೆ ಲಕ್ಷ್ಮಿಯ ಅನುಗ್ರಹ

ಕಾರ್ತಿಕ ಮಾಸದಲ್ಲಿ ಶಿವನ ಆರಾಧನೆಯನ್ನು ಮಾಡುತ್ತಾರೆ. ಆದರೆ ಶಿವನ ಜೊತೆಗೆ ಲಕ್ಷ್ಮಿದೇವಿಯ ಅನುಗ್ರಹ ಪಡೆಯಲು ಕಾರ್ತಿಕ ಮಾಸದ ಈ ದಿನದಂದು ಲಕ್ಷ್ಮಿ ಪೂಜೆ ಮಾಡಬೇಕು. ಇದರಿಂದ ಸಕಲ ಯೋಗ Read more…

ಕಾರ್ತಿಕ ಮಾಸದಲ್ಲಿ ಶಿವನ ಮುಂದೆ ಈ ವಸ್ತುವನ್ನು ಇಟ್ಟು ಪೂಜಿಸಿದರೆ ಇಷ್ಟಾರ್ಥಗಳು ನೇರವೇರುತ್ತದೆ

ಕಾರ್ತಿಕ ಮಾಸದಲ್ಲಿ ಹೆಚ್ಚಾಗಿ ಶಿವನನ್ನು ಆರಾಧಿಸುತ್ತಾರೆ. ಪುಣ್ಯ ಪ್ರಾಪ್ತಿಯಾಗಲು ಈ ಮಾಸದಲ್ಲಿ ಪ್ರತಿದಿನ ಶಿವನ ಪೂಜೆ ಮಾಡುತ್ತಾರೆ. ಈ ರೀತಿ ಶಿವನ ಪೂಜೆ ಮಾಡುವವರು ಕಾರ್ತಿಕ ಮಾಸ ಮುಗಿಯುವಷ್ಟರಲ್ಲಿ Read more…

ಕಾಳಿಚರಣ್‌ ಮಹಾರಾಜ್‌ ರ ʼಶಿವ ತಾಂಡವʼ ಸ್ತೋತ್ರ ಪಠಣೆ ವೈರಲ್

ಶಿವ ತಾಂಡವ ಸ್ತೋತ್ರವನ್ನು ಹೇಳುತ್ತಿರುವ ವ್ಯಕ್ತಿಯೊಬ್ಬರು ಇತ್ತೀಚೆಗೆ ಬಹಳ ವೈರಲ್ ಆಗಿದ್ದಾರೆ. ಮಧ್ಯ ಪ್ರದೇಶದ ಭೋಜ್ಪುರದ ಕಾಳಿಚರಣ್‌ ಮಹಾರಾಜ್ ಎಂಬುವವರು ಈ ಸ್ತೋತ್ರವನ್ನು ಪಠಿಸಿದ್ದಾರೆ. ಟ್ವಿಟರ್‌ನಲ್ಲಿ ಈ ವಿಡಿಯೋವನ್ನು Read more…

ದುಷ್ಟ ವಿಕಾಸ್ ದುಬೆಯನ್ನು ಆ ʼಶಿವʼನೇ ಬಲಿ ತೆಗೆದುಕೊಂಡ ಎಂದ ಉಮಾಭಾರತಿ

ಉಜ್ಜಯನಿ, ಮಧ್ಯಪ್ರದೇಶ: ಉತ್ತರಪ್ರದೇಶ ಪೊಲೀಸರ ಎನ್ಕೌಂಟರ್ ಗೆ ಬಲಿಯಾದ ಕುಖ್ಯಾತ ರೌಡಿ ಶೀಟರ್, ಪಾತಕಿ ವಿಕಾಸ್ ದುಬೆ ಸಾವು ನಿಜವಾಗಿ ಶಿವನಿಂದ ಆಗಿದೆ. ಮಹಾದೇವನಾಗಿರುವ ಶಿವನೇ ಆತನನ್ನು ಕರೆಸಿಕೊಂಡಿದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...