alex Certify ಶುಂಠಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಹಣಕಾಸಿನ ಕೊರತೆಯಾಗದಿರಲು ಬೆಳ್ಳುಳ್ಳಿಯಿಂದ ಮಾಡಿ ಈ ಪರಿಹಾರ

ಹಣ ಎಲ್ಲರಿಗೂ ಮುಖ್ಯ. ಹಣವಿಲ್ಲದೇ ಯಾವುದೇ ಕೆಲಸ ಕಾರ್ಯ ನಡೆಯುವುದಿಲ್ಲ. ಈ ಹಣದಲ್ಲಿ ಕೊರತೆಯಾದರೆ ಮನುಷ್ಯ ಹಲವಾರು ಕಷ್ಟಗಳನ್ನು ಅನುಭವಿಸುತ್ತಾರೆ. ಹಾಗಾಗಿ ಈ ಹಣ ನಿಮ್ಮ ಕೈಯಲ್ಲಿ ಯಾವಾಗಲೂ Read more…

ಎಷ್ಟು ಬೇಕೋ ಅಷ್ಟೇ ಬಳಸಿ ಶುಂಠಿ; ಸೇವನೆಗೆ ಇರಲಿ ಮಿತಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದು ಒಳ್ಳೆಯದು ಎಂಬುದರಲ್ಲಿ ಸಂಶಯವಿಲ್ಲ. ಚಹಾ ರೂಪದಲ್ಲಿ, ದಾಲ್ ಜೊತೆಯಾಗಿ, ಸಲಾಡ್ ಗೆ ಬೆರೆಸಿ ಶುಂಠಿ ಸೇವಿಸುವುದರಿಂದ ಶೀತ, ಕಫದ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ. ಹಾಗೆಂದು Read more…

ಬಿಸಿ ಬಿಸಿ ಕ್ಯಾರೆಟ್ ಬಾತ್ ಮಾಡುವ ವಿಧಾನ

ಕ್ಯಾರೆಟ್ ಅನ್ನು ನಾವು ಹೆಚ್ಚಾಗಿ ಪಲಾವ್ ಮಾಡುವಾಗ ಬಳಸುತ್ತೇವೆ. ಪಲಾವಿನ ರುಚಿಗೆ ಇನ್ನಷ್ಟು ಮೆರಗು ನೀಡುವುದು ಕ್ಯಾರೆಟ್. ಅಂತೆಯೇ ಕ್ಯಾರೆಟ್ ಬಾತ್ ಕೂಡ ಅಷ್ಟೇ ರುಚಿಕರ. ಮಾಡುವುದು ಕೂಡ Read more…

ವಿವಾಹಿತ ಪುರುಷರಿಗೆ ವರದಾನ ಶುಂಠಿ, ಲೈಂಗಿಕ ಸಮಸ್ಯೆಗಳಿಗೆ ಇದು ರಾಮಬಾಣ !

ಶುಂಠಿಯನ್ನು ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲಿ ಬಳಸಲಾಗುತ್ತದೆ. ಸಂಕೋಚಕ ರುಚಿಯನ್ನು ಹೊಂದಿರುವ ಶುಂಠಿಯು ಅನೇಕ ಸಮಸ್ಯೆಗಳಿಂದ ನಮಗೆ ಪರಿಹಾರವನ್ನು ನೀಡುತ್ತದೆ. ಇದನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಲಾಗುತ್ತದೆ. ಶುಂಠಿಯ ಕಷಾಯವು ಋತುಮಾನದ Read more…

ಮನೆಯಲ್ಲಿಯೇ ರೆಡಿ ಮಾಡಿಟ್ಟುಕೊಳ್ಳಿ ‘ಶುಂಠಿ-ಬೆಳ್ಳುಳ್ಳಿ ಪೇಸ್ಟ್’

ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಅನ್ನು ದಿನಾ ಅಡುಗೆಗೆ ಉಪಯೋಗಿಸುತ್ತಲೇ ಇರುತ್ತೇವೆ. ಇದನ್ನು ದಿನಾ ರೆಡಿ ಮಾಡುವುದು ಅಂದರೆ ಒಂದು ದೊಡ್ಡ ಕೆಲಸ. ಕೆಲವೊಮ್ಮೆ ಮನೆಯಲ್ಲಿ ಶುಂಠಿ ಇರುವುದಿಲ್ಲ. ಈ Read more…

ಬಹುಪಯೋಗಿ ಔಷಧಿಯ ಗುಣ ಹೊಂದಿರುವ ಧನಿಯಾ ಪುಡಿ

ಧನಿಯಾ ಕಾಳು ಅಥವಾ ಕೊತ್ತಂಬರಿ ಪುಡಿಯನ್ನು ಅಡುಗೆ ಮನೆಯ ಮಸಾಲ ಪದಾರ್ಥವಾಗಿ ಬಳಸುತ್ತೇವೆ. ಆದರೆ ಇದರಲ್ಲಿ ಅನೇಕ ಔಷಧಿಯ ಗುಣಗಳಿವೆ. ಇದನ್ನು ಬಳಸುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಧನಿಯಾ Read more…

ಮುಖದ ಸುಕ್ಕು ಮತ್ತು ಮೊಡವೆ ಸಮಸ್ಯೆಗೆ ಶುಂಠಿಯಲ್ಲಿದೆ ಮದ್ದು…..!

ವಯಸ್ಸಾದಂತೆ ಚರ್ಮದ ಹೊಳಪು ಮರೆಯಾಗಲು ಪ್ರಾರಂಭಿಸುತ್ತದೆ. ಅನೇಕ ಚರ್ಮದ ಸಮಸ್ಯೆಗಳು ಶಾಶ್ವತವಾಗುತ್ತವೆ. ಮುಖದ ಮೇಲೆ ಸಣ್ಣದೊಂದು ಕಲೆಯಾದರೂ ಮುಖದ ಸೌಂದರ್ಯವೆಲ್ಲ ಕಳೆಗುಂದುತ್ತದೆ. ದೊಡ್ಡ ಮೊಡವೆಗಳಿದ್ದರೆ ನೋಡಲು ಅಸಹ್ಯವಾಗಿ ಕಾಣುತ್ತದೆ, Read more…

ಶುಂಠಿ ಬಳಕೆ ಅತಿಯಾದ್ರೆ ಎದುರಾಗುತ್ತೆ ಈ ಆರೋಗ್ಯ ಸಮಸ್ಯೆ

ಶುಂಠಿ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಹೆಚ್ಚಾಗಿ ಬಳಸುವುದರಿಂದ ಆರೋಗ್ಯಕ್ಕೆ ಹಾನಿಯೂ ಆಗುತ್ತದೆ. ವ್ಯಕ್ತಿಯ ದೇಹವು ಉಷ್ಣತೆಯಿಂದ ಕೂಡಿದ್ದರೆ ಮತ್ತು ವಿಪರೀತ ಬೆವರುತ್ತಿದ್ದರೆ ಶುಂಠಿ ಸೇವಿಸಬಾರದು. ಅದರಲ್ಲೂ ಬೇಸಿಗೆ ಕಾಲದಲ್ಲಿ Read more…

ಕ್ಯಾನ್ಸರ್ ಜಾಗೃತಿ ದಿನ: ಅಂಡಾಶಯದ ಕ್ಯಾನ್ಸರ್ ನಿಂದ ಪಾರಾಗಲು ಈ ʼಆಹಾರʼಗಳನ್ನು ಸೇವಿಸಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಅದರಲ್ಲೂ ಮಹಿಳೆಯರಲ್ಲಿ ಅಂಡಾಶಯದ ಕ್ಯಾನ್ಸರ್ ಕಂಡುಬರುತ್ತದೆ. ಇದರಿಂದ ಸಾವು ಸಂಭವಿಸಬಹುದು. ಅಂಡಾಶಯದ ಕ್ಯಾನ್ಸರ್ ನಿಂದ ಪಾರಾಗಲು ಈ ಆಹಾರಗಳನ್ನು ಸೇವಿಸಿ. Read more…

ರೈತರಿಗೆ ಬಿಗ್ ಶಾಕ್: ರಾತ್ರೋ ರಾತ್ರಿ ಹೊಲದಿಂದಲೇ ಶುಂಠಿ ಕದ್ದೊಯ್ಯುವ ಕಳ್ಳರು

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಶುಂಠಿ ಕಳ್ಳರ ಹಾವಳಿ ಜಾಸ್ತಿಯಾಗಿದೆ. ರಾತ್ರೋ ರಾತ್ರಿ ಹೊಲದಲ್ಲಿದ್ದ ಶುಂಠಿ ಕದ್ದೊಯ್ಯುವ ಕೃತ್ಯ ನಡೆಯುತ್ತಿದ್ದು, ಬೆಳೆಗಾರರಿಗೆ ಆತಂಕ ಎದುರಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ Read more…

ಅತಿಯಾಗಿ ʼಶುಂಠಿʼ ಸೇವಿಸುವ ಅಭ್ಯಾಸವಿದೆಯೇ ? ನಿಮ್ಮ ಆರೋಗ್ಯಕ್ಕಾಗಬಹುದು ಇಷ್ಟೆಲ್ಲಾ ಅಪಾಯ

ಅನೇಕರಿಗೆ ಶುಂಠಿ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಶುಂಠಿ ಬೆರೆಸದ ಚಹಾವನ್ನೇ ಅವರು ಇಷ್ಟಪಡುವುದಿಲ್ಲ. ಇನ್ನು ಕೆಲವರು ಪ್ರತಿದಿನ ಮಲಗುವ ಮುನ್ನ ಶುಂಠಿ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರ್ತಾರೆ. ಚಹಾದ Read more…

ಹಲವು ರೋಗಗಳಿಗೆ ರಾಮಬಾಣ ʼಶುಂಠಿʼ

ಶುಂಠಿ ಆರೋಗ್ಯಕರ ಸಾಂಬಾರ ದ್ರವ್ಯಗಳಲ್ಲೊಂದು. ಇದರಲ್ಲಿ ಪೋಷಕಾಂಶಗಳು ಕೂಡ ಹೇರಳವಾಗಿವೆ. ನಮ್ಮ ದೇಹ ಹಾಗೂ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಶುಂಠಿ ಸಹಕಾರಿ. ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟಿರುವ ಶುಂಠಿಯ 5 Read more…

ಕೂದಲುದುರುವ ಸಮಸ್ಯೆಯೇ…? ಇಲ್ಲಿದೆ ಮನೆ ಮದ್ದು

ಕೂದಲುದುರುವುದು ಈಗ ದೊಡ್ಡ ಸಮಸ್ಯೆ. ಕಲುಷಿತವಾಗ್ತಿರುವ ವಾತಾವರಣ ಬೊಕ್ಕ ತಲೆಗೆ ಕಾರಣವಾಗ್ತಾ ಇದೆ. ಕೂದಲುದುರುವ ಸಮಸ್ಯೆಗೆ ಮುಕ್ತಿ ಹಾಡಲು ಜನರು ಏನೆಲ್ಲ ಪ್ರಯತ್ನಪಡ್ತಾರೆ. ಆದ್ರೆ ಸಮಸ್ಯೆ ಮಾತ್ರ ಕಡಿಮೆಯಾಗೋದಿಲ್ಲ. Read more…

ಕಲುಷಿತ ವಾತಾವರಣದಿಂದ ನಿಮ್ಮ ಆರೋಗ್ಯ ರಕ್ಷಿಸಿಕೊಳ್ಳಲು ಸೇವಿಸಿ ಈ ಚಹಾ

ವಾಹನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇಂತಹ ಕಲುಷಿತ ಗಾಳಿಯನ್ನು ಮನುಷ್ಯರು ಉಸಿರಾಡುವುದರಿಂದ ರೋಗ ನಿರೋಧಕ ಶಕ್ತಿ ನಾಶವಾಗಿ ಕಾಯಿಲೆಗಳು ಶುರುವಾಗುತ್ತದೆ. ನ್ಯೂಮೋನಿಯ, ಆಸ್ತಮಾದಂತಹ ಶ್ವಾಸಕೋಶದ ಸಮಸ್ಯೆಗಳು ಕಾಡುತ್ತವೆ. Read more…

ಅಜೀರ್ಣಕ್ಕೆ ಇಲ್ಲಿದೆ ‘ಮದ್ದು’

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಮಳೆಗಾಲದಲ್ಲಿ ಒಂದು ಈರುಳ್ಳಿ ಕಾಪಾಡಬಹುದು ನಿಮ್ಮ ʼಆರೋಗ್ಯʼ

ಮಳೆಗಾಲದಲ್ಲಿ ರೋಗಗಳ ಹಾವಳಿ ಹೆಚ್ಚು. ಶೀತ, ಕೆಮ್ಮು ಜ್ವರ ಹೀಗೆ ಅನೇಕ  ಖಾಯಿಲೆಗಳು ಬರೋದು ಸಾಮಾನ್ಯ. ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕು ಇದಕ್ಕೆ ಮುಖ್ಯ ಕಾರಣ. ಇವುಗಳನ್ನು ತಪ್ಪಿಸಲು, Read more…

ಮಳೆಗಾಲದಲ್ಲಿ ಮೊಸರು, ಹುಳಿ ಪದಾರ್ಥಗಳ ಸೇವನೆ ಬೇಡ, ಹೀಗಿರಲಿ ನಿಮ್ಮ ‘ಆರೋಗ್ಯಕರ ಭೋಜನ’

ಮುಂಗಾರು ಮಳೆ ಪ್ರಾರಂಭವಾಗ್ತಿದ್ದಂತೆ ಪ್ರತಿ ಮನೆಯಲ್ಲೂ ಶೀತ, ಗಂಟಲು ನೋವು, ಜ್ವರದ ಸಮಸ್ಯೆಗಳು ಹೆಚ್ಚಾಗುತ್ತವೆ. ಮಳೆಗಾಲ ಬಂದ ಕೂಡ್ಲೆ ಅದ್ಯಾಕೆ ಹೀಗಾಗ್ತಿದೆ ಅನ್ನೋ ಪ್ರಶ್ನೆ ನಿಮ್ಮನ್ನೂ ಕಾಡಿರಬಹುದು. ವಾಸ್ತವವಾಗಿ Read more…

ಹಸಿ ಶುಂಠಿ ಸೇವಿಸಿ ನೆಗಡಿ – ಕೆಮ್ಮು ದೂರವಾಗಿಸಿ

ಮಳೆಗಾಲದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಶೀತ, ಕೆಮ್ಮು , ಕಫ ಆಗುವುದು ಸಾಮಾನ್ಯ. ಆಗ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆದು ಕುಟಾಣಿಯಿಂದ ಕುಟ್ಟಿ ಅಥವಾ Read more…

ಮನೆಯಲ್ಲಿಯೇ ಮಾಡಿ ‘ಶುಂಠಿ-ಬೆಳ್ಳುಳ್ಳಿʼ ಪೇಸ್ಟ್

ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಅನ್ನು ದಿನಾ ಅಡುಗೆಗೆ ಉಪಯೋಗಿಸುತ್ತಲೇ ಇರುತ್ತೇವೆ. ಇದನ್ನು ದಿನಾ ರೆಡಿ ಮಾಡುವುದು ಅಂದರೆ ಒಂದು ದೊಡ್ಡ ಕೆಲಸ. ಕೆಲವೊಮ್ಮೆ ಮನೆಯಲ್ಲಿ ಶುಂಠಿ ಇರುವುದಿಲ್ಲ. ಈ Read more…

ʼಸಕ್ಕರೆ ಕಾಯಿಲೆʼ ಇರುವವರಿಗೆ ವರದಾನ ಶುಂಠಿ, ಸೇವನೆಯ ಪ್ರಮಾಣ ಹೀಗಿರಲಿ

ಶುಂಠಿ ಪ್ರತಿ ಅಡುಗೆ ಮನೆಯಲ್ಲೂ ಇದ್ದೇ ಇರುತ್ತದೆ. ಒಂದಿಲ್ಲೊಂದು ಮೇಲೋಗರಕ್ಕೆ ಪ್ರತಿನಿತ್ಯ ನಾವು ಶುಂಠಿ ಬಳಸ್ತೇವೆ. ವಾಸ್ತವವಾಗಿ ಶುಂಠಿ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಶುಂಠಿಯಿಂದ ಸಾಕಷ್ಟು ಪ್ರಯೋಜನಗಳಿವೆ. Read more…

ಕೂದಲುದುರುವ, ಹೊಟ್ಟಿನ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ Read more…

ಕೆಮ್ಮಿನ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ತಣ್ಣಗಿನ ಆಹಾರ ಸೇವಿಸಿದಾಗ, ದೇಹ ತಂಪಾದಾಗ, ಹವಾಮಾನದಲ್ಲಿ ಬದಲಾವಣೆಯಾದಾಗ ಶೀತ ಸೇರಿದಂತೆ, ಕೆಮ್ಮಿನ ಸಮಸ್ಯೆಗಳು ಬಹುವಾಗಿ ಕಾಡುತ್ತವೆ. ಇದರಿಂದ ಕಿರಿಕಿರಿಯಾಗುವುದು ಸಾಮಾನ್ಯ. ಶುಂಠಿ ತುಂಡನ್ನು ಜಜ್ಜಿ ಚಿಟಿಕೆ Read more…

ಗಂಟಲ ಕಿರಿಕಿರಿಗೆ ʼಶಾಶ್ವತ ಮದ್ದುʼ

ಗಂಟಲು ನೋವು ಎಂದಾಕ್ಷಣ ಕೊರೊನಾ ಎಂದುಕೊಂಡು ಓಡಿ ಹೋಗಿ ವೈದ್ಯರನ್ನು ಸಂಪರ್ಕಿಸಬೇಕಿಲ್ಲ. ಮನೆಯಲ್ಲೇ ಕೆಲವು ಮದ್ದುಗಳನ್ನು ಮಾಡಿ ನೋಡಿ. ಹಾಗಿದ್ದೂ ಕಡಿಮೆಯಾಗದಿದ್ದಲ್ಲಿ ಮಾತ್ರ ವೈದ್ಯರನ್ನು ಸಂಪರ್ಕಿಸಿ. ಬೆಚ್ಚಗಿನ ಈ Read more…

ಆರೋಗ್ಯಕರ ‘ಬಿಟ್ರೂಟ್ ವಡೆ’ ಸವಿದಿದ್ದೀರಾ…?

  ಕಡಲೆಬೇಳೆ ವಡೆ ಆಗಾಗ ಮಾಡಿರುತ್ತೀರಿ. ಇಲ್ಲಿ ಬಿಟ್ರೂಟ್ ಸೇರಿಸಿ ಮಾಡಬಹುದಾದ ಒಂದು ರುಚಿಕರವಾದ ವಡೆಯ ವಿಧಾನ ಇದೆ. ಒಮ್ಮೆ ಮನೆಯಲ್ಲಿ ಟ್ರೈ ಮಾಡಿ ನೋಡಿ. ಸುಲಭವಾಗಿ ಮಾಡಿಬಿಡಬಹುದು Read more…

ಉದ್ದಿನ ವಡೆ ಮಾಡುವ ಸುಲಭ ವಿಧಾನ

ಇಡ್ಲಿ ಸಾಂಬಾರಿನ ಜತೆಗೆ ಉದ್ದಿನ ವಡೆ ಇದ್ದರೆ ತಿನ್ನಲು ರುಚಿಕರವಾಗಿರುತ್ತದೆ. ಇಲ್ಲಿ ಸುಲಭವಾಗಿ ಮಾಡುವ ಉದ್ದಿನ ವಡೆ ವಿಧಾನ ಇದೆ ನೋಡಿ. 1 ಕಪ್ ಉದ್ದಿನ ಬೇಳೆಯನ್ನು ಚೆನ್ನಾಗಿ Read more…

ಚಳಿಗಾಲದಲ್ಲಿ ಹಾಲಿಗೆ ಶುಂಠಿ ಬೆರೆಸಿ ಕುಡಿದರೆ ಸಿಗುತ್ತೆ ಇಷ್ಟೆಲ್ಲಾ ಲಾಭ

ಚಳಿಗಾಲದಲ್ಲಿ ನಾವು ಬಹಳಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತೇವೆ. ಈ ಸಮಯದಲ್ಲಿ ನಮ್ಮ ರೋಗ ನಿರೋಧಕ ಶಕ್ತಿ ದುರ್ಬಲವಾಗಿರುತ್ತದೆ. ಇದರಿಂದ ಶೀತ, ಕಫ, ಕೆಮ್ಮು, ಜ್ವರದಂತಹ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ Read more…

ರಾತ್ರಿ ಮಲಗುವ ಮುನ್ನ ಈ ಜ್ಯೂಸ್ ಸೇವಿಸಿದರೆ ನಿವಾರಣೆಯಾಗುತ್ತೆ ಬೊಜ್ಜು

ಹೆಚ್ಚಿನವರು ತೂಕ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದು, ಹಾಗಾಗಿ ತೂಕ ಇಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಹಾಗಾಗಿ ನೀವು ವೇಗವಾಗಿ ತೂಕವನ್ನು ಇಳಿಸಿಕೊಳ್ಳಲು ಬಯಸುತ್ತಿದ್ದರೆ ಈ ಜ್ಯೂಸ್ ವೊಂದನ್ನು ತಯಾರಿಸಿ Read more…

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸೇವಿಸಿ ತುಳಸಿ ಚಟ್ನಿ

ತುಳಸಿಯನ್ನು ಆಯುರ್ವೇದದಲ್ಲಿ ಬಳಸುತ್ತಾರೆ. ಇದು ಔಷಧೀಯ ಗುಣಗಳನ್ನು ಹೊಂದಿದೆ. ಇದು ಅನೇಕ ರೋಗಗಳನ್ನು ನಿವಾರಿಸಲು ಸಹಕಾರಿಯಾಗಿದೆ. ಚಳಿಗಾಲದಲ್ಲಿ ಕಾಡುವಂತಹ ಶೀತ, ಕಫ, ಕೆಮ್ಮು, ಜ್ವರದಂತಹ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಹಾಗಾಗಿ Read more…

ಆರೋಗ್ಯಕರವಾದ ‘ಶುಂಠಿ ಚಟ್ನಿ’ ಮಾಡುವ ವಿಧಾನ

ಇಡ್ಲಿ, ದೋಸೆ ಮಾಡಿದಾಗ ದಿನಾ ಒಂದೇ ರೀತಿಯಾದ ಚಟ್ನಿ, ಸಾಂಬಾರು ತಿಂದು ಬೇಜಾರಾಗಿದ್ದರೆ ಒಮ್ಮೆ ಈ ಶುಂಠಿ ಚಟ್ನಿ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೇಕಾಗುವ Read more…

ನಿಮ್ಮ ʼರೋಗ ನಿರೋಧಕʼ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ…..? ಇಲ್ಲಿದೆ ಪರಿಹಾರ

ಚಳಿಗಾಲದಲ್ಲಿ ಶೀತ, ಕೆಮ್ಮು ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ವಾತಾವರಣದಲ್ಲಿನ ಬದಲಾವಣೆ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇದ್ದರೆ ಇಂತಹ ತೊಂದರೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...