alex Certify ಶುಭಾಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳೊಂದಿಗೆ ನಟ ದರ್ಶನ್ ಸಂಕ್ರಾಂತಿ ಆಚರಣೆ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಅವರು 7 ತಿಂಗಳ ನಂತರ ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. Read more…

43ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶೆಟ್ಟಿ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ Read more…

ಅ ಅಂದ್ರೆ ಅಪ್ಪು, ಈ ಅಂದ್ರೆ ಈ ಸಲ ಕಪ್ ನಮ್ದೇ… ಕನ್ನಡ ಸ್ವರಗಳೊಂದಿಗೆ ರಾಜ್ಯೋತ್ಸವಕ್ಕೆ ಗೂಗಲ್ ಶುಭಾಶಯ

ಅ ಅಂದ್ರೆ ಅಪ್ಪು, ಆ ಅಂದ್ರೆ ಆಕಾಶ ದೀಪವು ನೀನು, ಇ ಅಂದರೆ ಇತಿಹಾಸ, ಈ ಅಂದ್ರೆ ಈ ಸಲ ಕಪ್ ನಮ್ದೇ… ಹೀಗೆ ಕನ್ನಡ ಸ್ವರಗಳನ್ನು ರಚಿಸುವ Read more…

BREAKING: ಎಲ್ಲರಿಗೂ ಆರೋಗ್ಯ, ಸಂತೋಷ, ಸಮೃದ್ಧ ಜೀವನ ಸಿಗಲಿ: ದೇಶದ ಜನತೆಗೆ ಪ್ರಧಾನಿ ಮೋದಿ ದೀಪಾವಳಿ ಶುಭಾಶಯ

ನವದೆಹಲಿ: ‘ಎಲ್ಲರಿಗೂ ಆರೋಗ್ಯ, ಸಂತೋಷ ಮತ್ತು ಸಮೃದ್ಧ ಜೀವನವನ್ನು ನಾನು ಬಯಸುತ್ತೇನೆ’ ಎಂದು ಪ್ರಧಾನಿ ಮೋದಿ ದೀಪಾವಳಿಯಂದು ದೇಶ ಜನತೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು Read more…

ಮೋದಿ ಫೋಟೋ ಜತೆಗೆ ‘ಸ್ವಾತಂತ್ರ್ಯ ದಿನಾಚರಣೆ’ ಶುಭಾಶಯ ಕೋರಿದ ಇಟಲಿ ಪ್ರಧಾನಿ: ಹೀಗಿತ್ತು ಭಾರತದ ಪ್ರಧಾನಿ ಪ್ರತಿಕ್ರಿಯೆ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಲ್ಲಾ ಭಾರತೀಯರಿಗೆ ಶುಭ ಹಾರೈಸಿದ್ದಾರೆ. ಇಟಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಚಿತ್ರವನ್ನು Read more…

ದೇಶದ ಜನತೆಗೆ ಪ್ರಧಾನಿ ಮೋದಿಯಿಂದ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ Read more…

Friendship Day | ‘ಸ್ನೇಹಿತರ ಮಧ್ಯೆ ಇಲ್ಲ ಯಾವುದೇ ಸೂತ್ರ – ಜೀವನದಲ್ಲಿ ಬಲು ದೊಡ್ಡದು ಅದರ ‘ಪಾತ್ರ’

ಸ್ನೇಹ ಅತಿ ಮಧುರ, ಸ್ನೇಹ ಅದು ಅಮರ. ಬಡವನಿಗೂ ದಕ್ಕುವ ಶ್ರೀಮಂತಿಕೆ. ಷರತ್ತುಗಳ ಮೇಲೆ ನಿಲ್ಲದ ಬಂಧ. ಕಷ್ಟಕ್ಕೆ ಹೆಗಲು ಕೊಟ್ಟು ಸುಖಗಳಲ್ಲಿ ಸಿಹಿ ತಿನ್ನಿಸುವ ನಂಟು. ಭೂಮಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಚಿತ್ರರಂಗದ ಗಣ್ಯರು, ಸ್ನೇಹಿತರು ಸೇರಿದಂತೆ ಅನೇಕರು ರಕ್ಷಿತ್ ಶೆಟ್ಟಿ Read more…

‘ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ’: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ. ನಾಡಿನ ನನ್ನ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸ್ವಾವಲಂಬಿ ಬದುಕಿನ ಕನಸು ಕಟ್ಟಿಕೊಂಡಿರುವ Read more…

ʻದೀರ್ಘ ಮತ್ತು ಆರೋಗ್ಯಕರ ಜೀವನ ನಿಮ್ಮದಾಗಲಿʼ : ʻಸೋನಿಯಾ ಗಾಂಧಿʼ ಹುಟ್ಟುಹಬ್ಬಕ್ಕೆ ಪ್ರಧಾನಿ ʻಮೋದಿʼ ಶುಭಾಶಯ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ 77 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಾಶಯ ಕೋರಿದ್ದಾರೆ ಮತ್ತು ಅವರ ದೀರ್ಘ ಮತ್ತು ಆರೋಗ್ಯಕರ Read more…

`ದೀಪಾವಳಿ ಹಬ್ಬವು ಸಂತೋಷ, ಸಮದ್ಧಿ ಆರೋಗ್ಯ ತರಲಿ’ : ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ| PM Modi

ನವದೆಹಲಿ:  ಇಂದು ದೇಶಾದ್ಯಂತ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಜನರು ದೀಪಾವಳಿಯ ಬಗ್ಗೆ ಉತ್ಸುಕರಾಗಿದ್ದಾರೆ. ಅದೇ ಸಮಯದಲ್ಲಿ, ದೇಶದ ರಾಷ್ಟ್ರಪತಿ, ಪ್ರಧಾನಿ ಮತ್ತು ಇತರ ದೊಡ್ಡ ನಾಯಕರು ದೀಪಾವಳಿಯಂದು ಜನರಿಗೆ Read more…

ದೇಶದ ಜನತೆಗೆ `ದಸರಾ’ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ| PM Modi

ನವದೆಹಲಿ : ಇಂದು ದೇಶಾದ್ಯಂತ ವಿಜಯದಶಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಜಯದಶಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ Read more…

`ದೇವರ ಅನುಗ್ರಹ ಸದಾ ಇರಲಿ’ : ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ `ಬಿಎಸ್ ವೈ’

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ 76 ನೇ ಹುಟ್ಟುಹಬ್ಬದ ಸಂಭ್ರಮ, ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟರ್ ನಲ್ಲಿ Read more…

ಏಳು ವರ್ಷ ಪೂರೈಸಿದ “ಡ್ಯಾಮ್ ಡೇನಿಯಲ್”: ನೆಟ್ಟಿಗರಿಂದ ಶುಭಾಶಯಗಳ ಸುರಿಮಳೆ

“ಡ್ಯಾಮ್ ಡೇನಿಯಲ್” ಎಂಬ ಯುವಕರು ಇಂಟರ್​ನೆಟ್​ನಲ್ಲಿ ಬಿರುಗಾಳಿ ಎಬ್ಬಿಸಿರುವುದು ಹಳೆಯ ಸುದ್ದಿ. ಟ್ವಿಟರ್​ ಬಳಕೆದಾರರಾಗಿದ್ದರೆ ನೀವು ಇವರ ಹಾಸ್ಯಗಳ ವಿಡಿಯೋಗಳನ್ನು ನೋಡಿ ಬಿದ್ದೂ ಬಿದ್ದೂ ನಕ್ಕಿರಲು ಸಾಕು. ಈಗ Read more…

ದೆಹಲಿ ಸ್ಟೈಲ್‌ನಲ್ಲಿ ಕ್ರಿಸ್‌ಮಸ್‌ ಶುಭಾಶಯ ಕೋರಿದ ಜರ್ಮನ್ ರಾಯಭಾರಿ: ಟ್ವೀಟ್‌ ವೈರಲ್‌

ಭಾರತ ಮತ್ತು ಭೂತಾನ್‌ನ ಜರ್ಮನ್ ರಾಯಭಾರಿ ಡಾ. ಫಿಲಿಪ್ ಅಕರ್‌ಮನ್ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ರಿಸ್‌ಮಸ್‌ ಶುಭಾಶಯ ಹೇಳಿದ್ದಾರೆ. ಶುಭಾಶಯ ಹೇಳಿರುವುದು ಸ್ವಲ್ಪ ಡಿಫರೆಂಟ್‌ ಆಗಿರುವ ಹಿನ್ನೆಲೆಯಲ್ಲಿ ಇದೀಗ Read more…

ಬೆಳಕಿನ ಹಬ್ಬ ದೀಪಾವಳಿ ಮನೆ, ಮನ ಬೆಳಗಲಿ

ಹಬ್ಬಗಳಲ್ಲಿ ದೀಪಾವಳಿ ಹಬ್ಬ ವಿಶೇಷವಾದುದು. ನರಕ ಚತುರ್ದಶಿ, ಬಲಿಪಾಡ್ಯಮಿ, ಲಕ್ಷ್ಮಿಪೂಜೆ ದೀಪಾವಳಿಯ ಮಹತ್ವವನ್ನು ಸಾರುತ್ತವೆ. ದೀಪ ಬೆಳಕಿನ ಸಂಕೇತ. ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕೆಂಬುದನ್ನು ಅದು ತೋರುತ್ತದೆ. ನಮ್ಮಲ್ಲಿನ ಅಜ್ಞಾನ, Read more…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಶುಭಾಶಯ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ 90 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿ Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬೊಮ್ಮಾಯಿ ಶುಭಾಶಯ: ಸೇವಾ ಪಾಕ್ಷಿಕ ಅಭಿಯಾನ

ಬೆಂಗಳೂರು: ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ. ರಾಜ್ಯದ ಜನರ ಪರವಾಗಿ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಇಂದು ಬಹಳ ಸಂತೋಷದ Read more…

ಹೆಚ್.ಡಿ. ದೇವೇಗೌಡರ 90 ನೇ ಹುಟ್ಟುಹಬ್ಬ: ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಹಾರೈಸಿದ್ದಾರೆ. ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ದೇವೇಗೌಡರಿಗೆ Read more…

BREAKING: ಸಿಎಂಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ: ಎಲ್ಲರ ಹಾರೈಕೆಯಿಂದ ಮತ್ತಷ್ಟು ಸ್ಪೂರ್ತಿ ಎಂದ್ರು ಬಸವರಾಜ ಬೊಮ್ಮಾಯಿ

ಬೆಂಗಳೂರು: ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಆದರೆ, ಜನಸಾಮಾನ್ಯರು, ಶಾಸಕರು, ಸಂಪುಟ ಸಹೋದ್ಯೋಗಿಗಳು ಸೇರಿದಂತೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಕ್ಷೇತ್ರದ ಜನತೆ ಶುಭಾಶಯ ಕೋರುತ್ತಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ Read more…

ಸುಶಾಂತ್ ಅಧಿಕೃತ ಖಾತೆಯಲ್ಲಿ ನ್ಯೂಇಯರ್ ಪೋಸ್ಟ್, ಭಾವುಕರಾದ ಅಭಿಮಾನಿಗಳು

ದಿವಂಗತ ಸುಶಾಂತ್ ಸಿಂಗ್ ರಜಪುತ್ ಅವ್ರು ಬದುಕಿರುವಾಗ ಅದೆಷ್ಟು ಅಭಿಮಾನಿಗಳಿದ್ರೊ, ಅವರ ಮರಣಾನಂತರ ಅವ್ರ ಅಭಿಮಾನಿಗಳ ಸಂಖ್ಯೆ ದ್ವಿಗುಣಗೊಂಡಿದೆ. ಟ್ವಿಟ್ಟರ್ ತೆರೆದು ನೋಡಿದ್ರೆ ವಾರದಲ್ಲಿ ಒಂದೆರಡು ಬಾರಿಯಾದ್ರು ಸುಶಾಂತ್ Read more…

ಒನಕೆ ಓಬವ್ವ ಜಯಂತಿಗೆ ಮೋದಿ ನಮನ: ವೀರವನಿತೆ ಧೈರ್ಯ ಎಂದಿಗೂ ಮರೆಯಲಾಗದು ಎಂದ್ರು ಪ್ರಧಾನಿ

ನವದೆಹಲಿ: ಒನಕೆ ಓಬವ್ವ ಜಯಂತಿ ಅಂಗವಾಗಿ ಪ್ರಧಾನಿ ಮೋದಿ ನಮನ ಸಲ್ಲಿಸಿದ್ದು, ವೀರವನಿತೆಯನ್ನು ಸ್ಮರಿಸಿದ್ದಾರೆ. ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ Read more…

BREAKING: ಕನ್ನಡದಲ್ಲೇ ಪ್ರಧಾನಿ ಮೋದಿ ರಾಜ್ಯೋತ್ಸವ ಶುಭಾಶಯ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಶುಭಾಶಯ ಹೇಳಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭಹಾರೈಕೆಗಳು. ಕರ್ನಾಟಕ ತನ್ನ ಜನರ ಹೊಸತನದ, ಶೋಧದ ತುಡಿತದಿಂದ ವಿಶೇಷ Read more…

ಬಾರಿನಲ್ಲಿ ಸಿಕ್ಕ ಅನಾಮಿಕನಿಂದ ಎರಡು ವರ್ಷಗಳ ಬಳಿಕ ಹುಟ್ಟುಹಬ್ಬದ ಶುಭಾಶಯ ಸ್ವೀಕರಿಸಿದ ಮಹಿಳೆ

ಬಾರೊಂದರ ನೈಟ್‌ಕ್ಲಬ್‌ನಲ್ಲಿ ಎರಡು ವರ್ಷಗಳ ಹಿಂದೆ ಭೇಟಿಯಾಗಿದ್ದ ವ್ಯಕ್ತಿಯೊಬ್ಬರಿಂದ ಆರಿ ಎಂಬ ಹೆಸರಿನ ಮಹಿಳೆ ಹುಟ್ಟುಹಬ್ಬದ ಶುಭಾಶಯದ ಮೆಸೇಜ್ ಸ್ವೀಕರಿಸಿದ್ದಾರೆ. ಈ ವ್ಯಕ್ತಿ ದನಿ ಸಂದೇಶವನ್ನು ಕಳುಹಿಸಿದ್ದು, ಕ್ಲಾಸಿಕ್ Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ: ಬಿಜೆಪಿಯಿಂದ ಸೇವಾ ಕಾರ್ಯ

ನವದೆಹಲಿ: ಪ್ರಧಾನಿ ಮೋದಿ 71 ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಹೇಳಿದ್ದಾರೆ. ಸಂಪುಟ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ Read more…

BIG NEWS: ಭಾರೀ ಕುತೂಹಲ ಮೂಡಿಸಿದ ಯತ್ನಾಳ್ ದೆಹಲಿ ಭೇಟಿ

ನವದೆಹಲಿ: ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ದೆಹಲಿಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. Read more…

ಹಳ್ಳಿ ಅಭಿಮಾನಕ್ಕೆ ಮನಸೋತ ನೀಲಿಚಿತ್ರ ತಾರೆ, ಅನಾಥ ಮಕ್ಕಳ ತಾಯಿ ಎಂದ ಅಭಿಮಾನಿಗಳಿಗೆ ಫಿದಾ

ಖ್ಯಾತ ನಟಿ ಸನ್ನಿ ಲಿಯೋನ್ ಮೇ 13 ರಂದು ಜನ್ಮದಿನ ಆಚರಿಸಿಕೊಂಡಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ 40 ನೇ ವಸಂತಕ್ಕೆ ಕಾಲಿಟ್ಟಿದ್ದು, Read more…

ಕಾರ್ಮಿಕ ದಿನಾಚರಣೆಯ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಾಗಿದ್ದು ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ನಲ್ಲಿ ಕೆಲ ಸಾಲುಗಳನ್ನು Read more…

ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ರಾಜ್ಯದ ಜನತೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಶುಭಾಶಯ Read more…

ಅಳಿಯನಿಗೆ ಭಾರತೀಯ ಭಕ್ಷ್ಯ ಉಣಬಡಿಸಿದ ಅಮೆರಿಕ ಬಾಣಸಿಗ

ಅಳಿಯನ ಹುಟ್ಟು ಹಬ್ಬಕ್ಕಾಗಿ ಭಾರತೀಯ ಭಕ್ಷ್ಯಭೋಜ್ಯಗಳನ್ನು ತಯಾರಿಸಿದ ಮಾವನ ಪ್ರೀತಿಯ ಅಡುಗೆ ಕಲೆ ಎಲ್ಲೆಡೆ ವೈರಲ್ ಆಗಿದೆ. ಅಮೆರಿಕಾದ ಬಾಣಸಿಗ ಹಾಗೂ ರೆಸ್ಟೋರೆಂಟ್ ಮಾಲಿಕ ರಿಕ್ ಬೇಲೆಸ್ ಎಂಬಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...