alex Certify ಶುಭಾಶಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಮ್ಮ ಅನುಭವಿ ನಾಯಕನಿಗೆ ಶುಭಾಶಯ -ಯಡಿಯೂರಪ್ಪ ಬರ್ತಡೆಗೆ ವಿಶ್ ಮಾಡಿದ ಮೋದಿ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬ ಇಂದು. ಪ್ರಧಾನಿ ನರೇಂದ್ರ ಮೋದಿ ಸಿಎಂಗೆ ಶುಭಾಶಯ ಹೇಳಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯವರಿಗೆ ಶುಭಾಶಯಗಳು, ಯಡಿಯೂರಪ್ಪ ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ Read more…

ಮಗಳ ಹುಟ್ಟು ಹಬ್ಬಕ್ಕೆ ಶುಭ ಕೋರಿದ ನೆನಪಿರಲಿ ಪ್ರೇಮ್

ಇಂದು ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಅವರ ಪುತ್ರಿ ಅಮೃತಾ ಅವರ ಜನ್ಮದಿನವಾಗಿದ್ದು, ನಟ ಪ್ರೇಮ್ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ತಮ್ಮ ಮಗಳಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. Read more…

ಎಳ್ಳು – ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂದ ನಟಿ ಕಾರುಣ್ಯ ರಾಮ್

ಇತ್ತೀಚೆಗಷ್ಟೇ ‘ಪೆಟ್ರೋಮ್ಯಾಕ್ಸ್’ ಸಿನಿಮಾ ಚಿತ್ರೀಕರಣವನ್ನು ಮುಗಿಸಿದ ಸಂತಸವನ್ನು ಹಂಚಿಕೊಂಡಿದ್ದ ನಟಿ ಕಾರುಣ್ಯ ರಾಮ್ ಇಂದು ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿರುವ ತಮ್ಮ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. Read more…

ಸಂಕ್ರಾಂತಿ ಹಬ್ಬದ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ Read more…

ರಾಹುಲ್ ದ್ರಾವಿಡ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಿರ್ದೇಶಕ ಪವನ್ ಒಡೆಯರ್

ಇಂದು ಭಾರತದ ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್ ಅವರ 48ನೇ ಜನ್ಮ ದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಕೆಟಿಗರು ರಾಹುಲ್ ದ್ರಾವಿಡ್ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಶುಭ Read more…

ಯಶ್ ಹುಟ್ಟುಹಬ್ಬಕ್ಕೆ ಶುಭಕೋರಿದ ಸುಮಲತಾ ಅಂಬರೀಶ್

ಇಂದು ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನವಾಗಿದ್ದು, ಅವರ ಬಹು ನಿರೀಕ್ಷೆಯ ‘ಕೆಜಿಎಫ್ 2’ಚಿತ್ರದ ಟೀಸರ್ ಕೂಡ ಇಂದು ಬಿಡುಗಡೆ ಮಾಡಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾ Read more…

ಎ.ಆರ್. ರೆಹಮಾನ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಟಿ ವೇದಿಕಾ

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಇಂದು ತಮ್ಮ 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಸಾಕಷ್ಟು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಬಹುಭಾಷಾ ನಟಿ ವೇದಿಕಾ Read more…

ದೀಪಿಕಾ ಪಡುಕೋಣೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಭಾಸ್

ಇಂದು ನಟಿ ದೀಪಿಕಾ ಪಡುಕೋಣೆ ಅವರ ಜನ್ಮ ದಿನವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿನಿ ತಾರೆಯರಿಂದ ಹಾಗೂ ಅಭಿಮಾನಿಗಳಿಂದ ದೀಪಿಕಾ ಪಡುಕೋಣೆ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ. ಟಾಲಿವುಡ್ ನಟ Read more…

ಹೊಸ ವರ್ಷದ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹೊಸ ವರ್ಷದ ಸಂಭ್ರಮ ಎಲ್ಲೆಲ್ಲೂ ಮನೆಮಾಡಿದೆ. ಸಿನಿಮಾ ಕಲಾವಿದರು,  ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಹೊಸವರ್ಷದ ಶುಭಾಶಯ ತಿಳಿಸುತ್ತಿದ್ದು, ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ Read more…

ರೈತ ದಿನಾಚರಣೆಯ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು, ರೈತರಿಗೆ ಹೆಚ್ಚಿನ ಗೌರವ ನೀಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ ಎನ್ನುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ರೈತ ದಿನಾಚರಣೆಯ Read more…

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಹಬ್ಬದಲ್ಲೂ ಅಭಿಮಾನಿಗಳಿಗೆ ಶುಭಾಶಯ ತಿಳಿಸುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ದೀಪಾವಳಿ ಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ Read more…

ಮುಂಬೈ ಇಂಡಿಯನ್ಸ್ ಗೆ ಸೇರಿಕೊಳ್ಳಿ ಎಬಿಡಿ ಎಂದ ಅಭಿಮಾನಿಗಳು

ಈ ಬಾರಿಯ ಐಪಿಎಲ್ ನ ಫೈನಲ್‌ನಲ್ಲಿ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯಭೇರಿ ಸಾಧಿಸುವ ಮೂಲಕ 5 ಬಾರಿ ಟ್ರೋಫಿ ಗೆದ್ದಿರುವ Read more…

ಬೈಡೆನ್, ಕಮಲಾಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದ್ರೂ ವಿಶ್ ಮಾಡದ ರಷ್ಯಾ, ಚೀನಾ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಮತ್ತು ಉಪಾಧ್ಯಕ್ಷರಾಗಿ ಜಯಗಳಿಸಿದ ಕಮಲಾ ಹ್ಯಾರಿಸ್ ಅವರಿಗೆ ಈಗಲೇ ಶುಭಾಶಯ ಹೇಳಲು ರಷ್ಯಾ ಮತ್ತು ಚೀನಾ ನಿರಾಕರಿಸಿವೆ. Read more…

ಖ್ಯಾತ ನಟ ಶಂಕರ್ ನಾಗ್ ಹುಟ್ಟುಹಬ್ಬಕ್ಕೆ ಶುಭಕೋರಿದ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು

ಇಂದು ಖ್ಯಾತ ನಟ ಶಂಕರ್ ನಾಗ್ ಅವರ 66ನೇ ಜನ್ಮದಿನವಾಗಿದ್ದು ಸಿನಿಮಾ ಕಲಾವಿದರು ಹಾಗೂ ಅಭಿಮಾನಿಗಳಿಂದ  ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಶಂಕರ್ ನಾಗ್’ಒಂದಾನೊಂದು ಕಾಲದಲ್ಲಿ’ ಎಂಬ Read more…

BIG BREAKING: ಹಿಂಡಲಗಾ ಜೈಲಲ್ಲೇ ಬರ್ತಡೇ ಶುಭಾಶಯ ಹೇಳಿ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ Read more…

ವೈರಲ್ ಆಯ್ತು ವಿರಾಟ್ ಕೊಹ್ಲಿ ನೇತೃತ್ವದ RCB ತಂಡ ಕನ್ನಡ ರಾಜ್ಯೋತ್ಸವ ಶುಭಾಶಯ ವಿಡಿಯೋ

ಐಪಿಎಲ್ ನಲ್ಲಿ ಪ್ಲೇಆಫ್ ಹಾದಿಯನ್ನು ಕಠಿಣ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದೆ. ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು Read more…

BREAKING: ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ

ಕನ್ನಡ ರಾಜ್ಯೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಶುಭ ಕೋರಿದ್ದಾರೆ. ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ. ಕನ್ನಡಿಗರ ಜನಶಕ್ತಿ ಮತ್ತು Read more…

ನಾಡಹಬ್ಬ ದಸರಾ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸಿನಿಮಾರಂಗದ ಸಾಕಷ್ಟು ಕಲಾವಿದರು ದಸರಾ ಹಬ್ಬದ ಸಂಭ್ರಮದಲ್ಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ದಸರಾ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ. ದೇವಿಯ ಫೋಟೋ ಹಾಗೂ ರಾಬರ್ಟ್ ಹೆಸರಿರುವ ಫೋಸ್ಟರ್ Read more…

ನೀಟ್​ ಟಾಪರ್ ಶೋಯೆಬ್ ಗೆ ಶುಭ ಕೋರಿದ ಎ.ಆರ್​. ರೆಹಮಾನ್​

2020ರ ಸಾಲಿನ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಅಂಕ ಪಡೆಯೋದ್ರ ಜೊತೆಗೆ ಔಟ್​ ಆಫ್​ ಔಟ್​ ಅಂಕವನ್ನ ಪಡೆದಿರೋ ಶೋಯೆಬ್ ಅಫ್ತಬ್​​ ಸಾಧನೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. Read more…

ಕುಮಾರ್ ಬಂಗಾರಪ್ಪ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ಕುಮಾರ್ ಬಂಗಾರಪ್ಪನವರ 57 ನೇ ಹುಟ್ಟುಹಬ್ಬವಾಗಿದ್ದು ನಟ ಚಾಲೆಜಿಂಗ್ ಸ್ಟಾರ್ ದರ್ಶನ್, ಕುಮಾರ್ ಬಂಗಾರಪ್ಪ ಜೊತೆ ಇರುವ ಫೋಟೋ ಹಂಚಿಕೊಳ್ಳುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. Read more…

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳು

ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಉಪೇಂದ್ರ ಅವರ ಬಹುಭಾಷಾ ʼಕಬ್ಜʼ ಸಿನಿಮಾದ ಥೀಮ್ ಫೋಸ್ಟರ್ ಅನ್ನು ನಿನ್ನೆ Read more…

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ವಿಡಿಯೋ ಸಂದೇಶ ಕಳುಹಿಸಿದ ಪುಟಾಣಿ ಬಾಲಕಿಯರು

ಪ್ರಧಾನ ಮಂತ್ರಿ ನರೇಂದ್ರ ಮೋದಿ 70 ವಸಂತಗಳನ್ನು ಪೂರೈಸಿದ ಪ್ರಯುಕ್ತ ಸೆಪ್ಟೆಂಬರ್‌ 17ರಂದು ದೇಶ-ವಿದೇಶಗಳಿಂದ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಕಲಾತ್ಮಕವಾದ ಗ್ರೀಟಿಂಗ್ಸ್‌ಗಳು ಸೇರಿದಂತೆ ಅನೇಕ ವಿಧಗಳ ಮೂಲಕ Read more…

ಜನ್ಮದಿನದ ಸಂಭ್ರಮದಲ್ಲಿರುವ ಮನೀಶ್ ಪಾಂಡೆಗೆ ಶುಭ ಕೋರಿದ ಕ್ರಿಕೆಟಿಗರು

ಕ್ರಿಕೆಟಿಗ ಮನೀಶ್ ಪಾಂಡೆ 1989 ಸೆಪ್ಟೆಂಬರ್ 10ರಂದು ಜನಿಸಿದ್ದಾರೆ. ಅವರು ಇಂದು 31ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ. Read more…

ಕಿಚ್ಚ ಸುದೀಪ್ ಜನ್ಮದಿನಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳು

ಕಿಚ್ಚ ಸುದೀಪ್, ಇಂದು 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸದೇ ಇರುವುದು ಬೇಸರ ತಂದಿದ್ದರೂ ಅವರ ಬಹು ನಿರೀಕ್ಷೆಯ ‘ಕೋಟಿಗೊಬ್ಬ 3’ ಸಿನಿಮಾದ ಟೀಸರ್ ಇಂದು Read more…

ವಿರುಷ್ಕಾ ದಂಪತಿ ಕುರಿತ ಡಾನಿಶ್ ಸೇಠ್ ವಿಡಿಯೋ ಫುಲ್ ವೈರಲ್

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ದಾಂಪತ್ಯ ಜೀವನದಲ್ಲಿ ಹೊಸ ಪರ್ವ ಆರಂಭವಾಗಿದ್ದು,‌ ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದಾರೆ. ಈ Read more…

ಗೌರಿ – ಗಣೇಶ ಹಬ್ಬದ ಶುಭಾಶಯ ಹೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಾಡಿನ ಜನತೆಗೆ ಗೌರಿ – ಗಣೇಶ ಹಬ್ಬದ ಶುಭಾಶಯ ಹೇಳುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈ ಜೋಡಿಸಿ ಎಂದು ಹೇಳಿದ್ದಾರೆ. ಇದನ್ನು ಸಾಮಾಜಿಕ Read more…

74 ನೇ ಸ್ವಾತಂತ್ರ್ಯೋತ್ಸವ, ದೇಶದ ಜನತೆಗೆ ಮೋದಿ ಶುಭಾಶಯ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಯಮಾನುಸಾರ ಸರಳವಾಗಿ ಸ್ವಾತಂತ್ರ್ಯದಿನ ಆಚರಿಸಲಾಗುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದ್ದಾರೆ. ದೇಸದೆಲ್ಲೆಡೆ Read more…

ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಹೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಚಿತ್ರರಂಗಕ್ಕೆ ಬಂದು ಇಂದಿಗೆ 23 ವರ್ಷ ಪೂರೈಸಿದ್ದು ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ, ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇರುವುದರಿಂದ ದರ್ಶನ್ Read more…

ಕುಮಾರಸ್ವಾಮಿಗೆ ದ್ರೋಹ ಬಗೆದ ಮುನಿರತ್ನ ಹುಟ್ಟುಹಬ್ಬಕ್ಕೆ ಶುಭ ಕೋರಬಾರದಿತ್ತು ಎಂದವರಿಗೆ ಹೀಗಿದೆ ನಿಖಿಲ್ ಉತ್ತರ

ನಿರ್ಮಾಪಕ ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಶುಭಕೋರಿದ್ದಾರೆ. ಇದಕ್ಕೆ ಅನೇಕರು ಆಕ್ಷೇಪ ಎತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ದ್ರೋಹ ಬಗೆದವರಿಗೆ ಶುಭಕೋರಬಾರದಿತ್ತು ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ Read more…

ಬೋಲ್ಟ್ ಪುತ್ರಿಯ ಫೋಟೋ ವೈರಲ್

ಒಲಿಂಪಿಕ್ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ಮೊದಲ ಬಾರಿಗೆ ತನ್ನ ಮುದ್ದಾದ ಮಗಳ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ. ಪತ್ನಿ ಕಾಸಿ ಬೆನ್ನೆತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...