alex Certify ಶುಲ್ಕ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳು, ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ವೈದ್ಯಕೀಯ ಕಾಲೇಜು ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ Read more…

ಪೋಷಕರು, ವಿದ್ಯಾರ್ಥಿಗಳಿಗೆ ಶಾಕ್: ಇಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳ ಶುಲ್ಕವನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗುವಂತೆ ಶೇಕಡ 10ರಷ್ಟು ಹೆಚ್ಚಳ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. Read more…

ಗ್ರಾಹಕರಿಗೆ ಶಾಕ್: ATM ನಲ್ಲಿ ನಗದು ಹಿಂಪಡೆಯುವಿಕೆ ಪ್ರತಿ ವಹಿವಾಟಿಗೆ 23 ರೂ.ವರೆಗೆ ಶುಲ್ಕ ಹೆಚ್ಚಳ ಸಾಧ್ಯತೆ

ನವದೆಹಲಿ: ಇನ್ನು ಮುಂದೆ ಉಚಿತ ಮಿತಿ ನಂತರ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು ನೀವು ಹೆಚ್ಚು ಪಾವತಿಸಬೇಕಾಗಬಹುದು. ಎಟಿಎಂ ಇಂಡಸ್ಟ್ರಿ ಒಕ್ಕೂಟ(ಸಿಎಟಿಎಂಐ) ನಗದು ಹಿಂಪಡೆಯುವಿಕೆಗೆ ವಿನಿಮಯ ಶುಲ್ಕವನ್ನು ಹೆಚ್ಚಿಸಲು ಭಾರತೀಯ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಶುಲ್ಕ ಶೇಕಡ 15ರಷ್ಟು ಹೆಚ್ಚಳಕ್ಕೆ ಒತ್ತಾಯ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲು ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರಕ್ಕೆ ಆಗ್ರಹಿಸಿದೆ. ಈಗಾಗಲೇ ವೃತ್ತಿಪರ Read more…

ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ಶಾಲೆಗಳಲ್ಲಿ ಶೇ. 30ರವರೆಗೂ ಶುಲ್ಕ ಹೆಚ್ಚಳ

ಬೆಂಗಳೂರು: 2024 -25ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳು ಪ್ರವೇಶ ಪ್ರಕ್ರಿಯೆ ನಡೆಸುತ್ತಿದ್ದು, ಕೆಲವು ಶಾಲೆಗಳಲ್ಲಿ ಶೇಕಡ 20 ರಿಂದ 30ರಷ್ಟು ಶುಲ್ಕ ಹೆಚ್ಚಳ ಮಾಡುವ ಮೂಲಕ ಪೋಷಕರಿಂದ Read more…

H-1B ಸೇರಿ ವೀಸಾ ಶುಲ್ಕ ಶೇ. 12ರಷ್ಟು ಹೆಚ್ಚಳ ಮಾಡಿದ ಅಮೆರಿಕ

ವಾಷಿಂಗ್ಟನ್: ಹೆಚ್-1ಬಿ ಸೇರಿದಂತೆ ಕೆಲವು ವೀಸಾಗಳ ಸಂಸ್ಕರಣೆ ಶುಲ್ಕಗಳನ್ನು ಅಮೆರಿಕದ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆ ಏರಿಕೆ ಮಾಡಿದೆ. ಸಂಸ್ಕರಣೆ ಶುಲ್ಕ ಮಾರ್ಚ್ ನಿಂದ ಹೆಚ್-1ಬಿ ವೀಸಾಗಳಿಗೆ Read more…

ಕಾರು ಕಲಿಯಬೇಕು ಅಂದುಕೊಂಡವರಿಗೆ ಸಾರಿಗೆ ಇಲಾಖೆ ಶಾಕ್ : ಹೊಸ ವರ್ಷದಿಂದ ʻಡ್ರೈವಿಂಗ್ ಕಲಿಕೆʼ ಶುಲ್ಕ 7 ಸಾವಿರಕ್ಕೆ ಏರಿಕೆ!

‌ ಬೆಂಗಳೂರು : ಕಾರು ಕಲಿಯಬೇಕು ಅಂದುಕೊಂಡವರಿಗೆ ಸಾರಿಗೆ ಇಲಾಖೆ ಶಾಕ್‌ ನೀಡಿದ್ದು, ವಾಹನ ಚಾಲನಾ ತರಬೇತಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ ಮಾಡಿದೆ. ಕಾರು ಚಾಲನೆಗೆ 4 Read more…

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ʻಶಾಕ್ʼ : ʻಜನನ-ಮರಣʼ ನೋಂದಣಿ ʻವಿಳಂಬ ಶುಲ್ಕʼ ಹೆಚ್ಚಳ ಮಾಡಿ ಅಧಿಕೃತ ಆದೇಶ

ಬೆಂಗಳೂರು :  ರಾಜ್ಯ ಸರ್ಕಾರವು ಜನತೆಗೆ ಬಿಗ್ ಶಾಕ್ ನೀಡಿದ್ದು, ಜನನ,ಮರಣ ಪ್ರಮಾಣಪತ್ರದ ವಿಳಂಬ ಶುಲ್ಕವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.  ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಭಾರತ Read more…

ರಾಜ್ಯದ ಜನತೆಗೆ ಬಿಗ್ ಶಾಕ್ : `ಜನನ, ಮರಣ ಪ್ರಮಾಣಪತ್ರ’ದ ಶುಲ್ಕ 10 ಪಟ್ಟು ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಬಿಗ್ ಶಾಕ್ ನೀಡಿದ್ದು, ಶೀಘ್ರವೇ ಜನನ,ಮರಣ ಪ್ರಮಾಣಪತ್ರದ ಶುಲ್ಕವನ್ನು 10 ಪಟ್ಟು ಹೆಚ್ಚಳಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರವು  ಜನನ ಮತ್ತು ಮರಣ Read more…

BIGG NEWS : ಖಾಸಗಿ ಕೋಟಾದ ವೈದ್ಯ ಸೀಟುಗಳಿಗೆ ಶೇ.10 ರಷ್ಟು `ಶುಲ್ಕ’ ಹೆಚ್ಚಳ : ರಾಜ್ಯ ಸರ್ಕಾರ ಆದೇಶ

  ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು,  ಖಾಸಗಿ ಕೋಟಾದ ಸೀಟುಗಳಿಗೆ ಶೇ. 10 ರಷ್ಟು ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ Read more…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಖಾಸಗಿ ಕೋಟಾದ ಸೀಟುಗಳಿಗೆ ಶೇ.10 ರಷ್ಟು `ಶುಲ್ಕ’ ಹೆಚ್ಚಳ ಮಾಡಿ ಆದೇಶ

ಬೆಂಗಳೂರು : ವೈದ್ಯಕೀಯ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್, ಖಾಸಗಿ ಕೋಟಾದ ಸೀಟುಗಳಿಗೆ ಶೇ. 10 ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ. ಸರ್ಕಾರ ಹಾಗೂ ಖಾಸಗಿ ಕಾಲೇಜುಗಳ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಬೆನ್ನಲ್ಲೇ ವೈದ್ಯಕೀಯ ಕೋರ್ಸ್ ಶುಲ್ಕವೂ ಶೇ. 10 ರಷ್ಟು ಏರಿಕೆ

ಬೆಂಗಳೂರು: ಎಂಬಿಬಿಎಸ್ ದುಬಾರಿಯಾಗಿದ್ದು, ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ ಶುಲ್ಕ ಶೇಕಡ 10ರಷ್ಟು ಏರಿಕೆ ಮಾಡಿದೆ. ಸರ್ಕಾರ ಕಳೆದ ವರ್ಷ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳಿಗೆ ಮಾತ್ರ ಶೇಕಡ ಹತ್ತರಷ್ಟು Read more…

ಇಂಜಿನಿಯರಿಂಗ್ ಸೇರುವ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ. 10 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಶುಲ್ಕ ಶೇಕಡ 10ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳು 2023 -24ನೇ ಶೈಕ್ಷಣಿಕ ಸಾಲಿನಲ್ಲಿ ವೃತ್ತಿಪರ Read more…

ಪೋಷಕರೇ ಗಮನಿಸಿ: ಹೆಚ್ಚು ಶುಲ್ಕ ಪಡೆಯುವ ಖಾಸಗಿ ಶಾಲೆ ವಿರುದ್ಧ ದೂರು ನೀಡಿ

ಬೆಂಗಳೂರು: ರಾಜ್ಯದ ಯಾವುದೇ ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕವನ್ನು ಶೇಕಡ 15ಕ್ಕಿಂತ ಹೆಚ್ಚು ಹೆಚ್ಚಳ ಮಾಡಿದಲ್ಲಿ ಕೇಸು ದಾಖಲಿಸುತ್ತೇವೆ. ಪೋಷಕರು ಹೆಚ್ಚು ಶುಲ್ಕದ ಸಾಕ್ಷಿ ನೀಡಿದರೆ ನಾವೇ ಕೇಸ್ Read more…

ಒಂದು ಇನ್‌ಸ್ಟಾ ಪೋಸ್ಟ್‌ಗೆ 8 ಕೋಟಿ ಗಳಿಕೆ; ಬಾಲಿವುಡ್‌ ಸ್ಟಾರ್‌ಗಳನ್ನೂ ಮೀರಿಸಿದ್ದಾರೆ ವಿರಾಟ್‌ ಕೊಹ್ಲಿ…!

ಕ್ರಿಕೆಟ್‌ ಲೋಕದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್‌ ಕೊಹ್ಲಿ. ಈ ಅನುಭವಿ ಬ್ಯಾಟ್ಸ್‌ಮನ್, ಮೈದಾನದಲ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಘಟಾನುಘಟಿ ಬೌಲರ್‌ಗಳಿಗೆ ಮಣ್ಣುಮುಕ್ಕಿಸಿದ್ದಾರೆ. ಮೈದಾನದ ಹೊರಗೆ ಕೂಡ ಕೊಹ್ಲಿ ದಾಖಲೆಗಳಿಗೆ Read more…

ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳದ ಬರೆ: ಇಂಜಿನಿಯರಿಂಗ್ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಖಾಸಗಿ ಅನುದಾನರಹಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೋರ್ಸುಗಳ ಪ್ರವೇಶ ಶುಲ್ಕವನ್ನು ಶೇಕಡ 10ರಷ್ಟು ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಅನುದಾನರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಉನ್ನತ Read more…

ಪೋಷಕರಿಗೆ ಬಿಗ್ ಶಾಕ್: ಪಿಯುಸಿ ಶುಲ್ಕ ಶೇ. 40 ರವರೆಗೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸಾರ್ವಕಾಲಿಕ ದಾಖಲೆಯ ಎಸ್ಎಸ್ಎಲ್ಸಿ ಫಲಿತಾಂಶ ಬಂದಿದ್ದು, 7,30,881 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಸಹಜವಾಗಿಯೇ ಪಿಯುಸಿ ಪ್ರವೇಶಕ್ಕೆ ಬೇಡಿಕೆ ಹೆಚ್ಚಾಗಿದ್ದು, ಕೆಲವು ಖಾಸಗಿ ಪದವಿ ಪೂರ್ವ Read more…

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, FC ಶುಲ್ಕ 16 ಪಟ್ಟು ಹೆಚ್ಚಳ

ಬೆಂಗಳೂರು: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ Read more…

ರೈತರು, ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಜಾತಿ, ಆದಾಯ, RTC ಪ್ರಮಾಣ ಪತ್ರ ಶುಲ್ಕ ಹೆಚ್ಚಳ

ಬೆಂಗಳೂರು: ಇತ್ತೀಚೆಗಷ್ಟೇ ಭೂಮಾಪನ, ಹದ್ದುಬಸ್ತು, ನಕ್ಷೆ, ಭೂ ಪರಿವರ್ತನೆ, ತತ್ಕಾಲ್ ಪೋಡಿ ಶುಲ್ಕವನ್ನು ಹೆಚ್ಚಳ ಮಾಡಲಾಗಿತ್ತು. ಈಗ ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ವಿತರಿಸಲಾಗುವ ಪ್ರಮಾಣಪತ್ರಗಳ ಶುಲ್ಕವನ್ನು Read more…

ಇಂಜಿನಿಯರಿಂಗ್ ಸೇರುವವರಿಗೆ ಶಾಕ್: ಶುಲ್ಕ 40 ಸಾವಿರ ರೂ. ಏರಿಕೆ

ಬೆಂಗಳೂರು: ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಶುಲ್ಕವನ್ನು 40,000 ರೂ. ನಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ವಿವಿಗಳಲ್ಲಿ ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 62,000 Read more…

ATM ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಪ್ರತಿ ವಹಿವಾಟಿಗೆ 21 ರೂ.ಗೆ ಶುಲ್ಕ ಹೆಚ್ಚಳ –ಉಚಿತ ಮಿತಿ ನಂತರದ ವಹಿವಾಟಿಗೆ ಅನ್ವಯ

ನವದೆಹಲಿ: ಎಟಿಎಂ ಬಳಕೆ ಶುಲ್ಕ ಹೆಚ್ಚಳಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಬ್ಯಾಂಕುಗಳಿಗೆ ಅನುಮತಿ ನೀಡಲಾಗಿದೆ. ಮಾಸಿಕ ಉಚಿತ ಮಿತಿ ನಂತರ ಎಟಿಎಂ ಬಳಕೆ ಶುಲ್ಕ ಹೆಚ್ಚಾಗಲಿದ್ದು, ಜನವರಿ Read more…

ಬ್ಯಾಂಕ್ ಗ್ರಾಹಕರಿಗೆ ಮತ್ತೆ ಶಾಕ್: ಕನಿಷ್ಠ ಬ್ಯಾಲೆನ್ಸ್, ಎಸ್ಎಂಎಸ್ ಶುಲ್ಕ ಹೆಚ್ಚಿಸಿದೆ ಈ ಬ್ಯಾಂಕ್

ಕನಿಷ್ಠ ಬ್ಯಾಲೆನ್ಸ್ ಮತ್ತು ಎಸ್ಎಂಎಸ್ ಶುಲ್ಕವನ್ನು ಆಕ್ಸಿಸ್ ಬ್ಯಾಂಕ್ ಹೆಚ್ಚಳ ಮಾಡಿದೆ. ಹಾಗಾಗಿ ಆಕ್ಸಿಸ್ ಬ್ಯಾಂಕ್ ಗ್ರಾಹಕರಾಗಿದ್ದರೆ ನಿಮಗಾಗಿ ಶಾಕಿಂಗ್ ಸುದ್ದಿ ಇದೆ. ಕನಿಷ್ಠ ಬ್ಯಾಲೆನ್ಸ್ ಮತ್ತು ಎಸ್ಎಂಎಸ್ Read more…

BIG NEWS: ರೈಲ್ವೆ ಪ್ಲಾಟ್ ಫಾರಂ ಟಿಕೆಟ್ 50 ರೂ.ಗೆ ಏರಿಕೆ, ಇನ್ನೂ 11 ನಿಲ್ದಾಣಗಳಲ್ಲಿ ಇಂದಿನಿಂದಲೇ ಜಾರಿ

ಬೆಂಗಳೂರು: ಮೂರು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಿದ ಒಂದು ತಿಂಗಳ ನಂತರ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ 11 ರೈಲು ನಿಲ್ದಾಣಗಳಲ್ಲಿ ಇಂದಿನಿಂದ Read more…

ಕೊರೊನಾ ಎಫೆಕ್ಟ್: ರೈಲ್ವೇ ಫ್ಲಾಟ್‌ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ

ನವದೆಹಲಿ: ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಲು ಸಿದ್ದತೆ ನಡೆದಿದೆ ಎಂದು ಭಾರತೀಯ ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಹೇಳಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...