ಮೋದಿ ಸರ್ಕಾರದಲ್ಲಿದ್ದಾರೆ 7 ಮಂದಿ ಮಹಿಳಾ ಮಂತ್ರಿಗಳು; ಇಲ್ಲಿದೆ ವಿವರ
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 71 ಮಂದಿ…
BIG NEWS: ಶೋಭಾ ಕರಂದ್ಲಾಜೆ ಕಾರು ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ; ಇಬ್ಬರು ಚಾಲಕರ ವಿರುದ್ಧ FIR ದಾಖಲು
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ…
BIG NEWS: ಶೋಭಾ ಕರಂದ್ಲಾಜೆಗೆ ಮತ ಹಾಕಬೇಡಿ; ಸ್ವಪಕ್ಷದ ಅಭ್ಯರ್ಥಿ ವಿರುದ್ಧವೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕರೆ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷದ ಶಾಸಕರೇ…
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು
ಬೆಂಗಳೂರು: ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ…
BIG NEWS: ವಿರೋಧಿಸುವವರು ಇನ್ನಾದರೂ ಪಾಠ ಕಲಿಯಲಿ; ಸಿ.ಟಿ.ರವಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸಂಸದೆ ಶೋಭಾ ಕರಂದ್ಲಾಜೆಗೆ ಉಡುಪಿ-ಚಿಕ್ಕಮಗಳೂರು ಬದಲಾಗಿ ಬೆಂಗಳೂರು ಉತ್ತರ…
ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡುತ್ತೇವೆ: ಸಿ.ಟಿ. ರವಿ
ಚಿಕ್ಕಮಗಳೂರು: ಯಾರೇ ಅಭ್ಯರ್ಥಿಯಾದರೂ ನಾವು ಕೆಲಸ ಮಾಡುತ್ತೇವೆ. ನಮ್ಮ ವೈಮನಸ್ಸು ಇಡೀ ದೇಶಕ್ಕೆ ಆಪತ್ತನ್ನು ತರಬಾರದು…
ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡದಂತೆ ಪಕ್ಷದ ಕಚೇರಿಯಲ್ಲೇ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದೆ. ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ…
BIG NEWS: ನನಗೆ ಟಿಕೆಟ್ ಕೈತಪ್ಪಿಸಲು ಷಡ್ಯಂತ್ರ ನಡೆದಿದೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ
ಬೆಳಗಾವಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ನನ್ನ ಕೈತಪ್ಪುವಂತೆ ಮಾಡುವ ನಿಟ್ಟಿನಲ್ಲಿ ನನ್ನ ವಿರುದ್ಧ ಷಡ್ಯಂತ್ರ…
‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನಕ್ಕೆ ಯಡಿಯೂರಪ್ಪ ಕಿಡಿ
ಚಿಕ್ಕಮಗಳೂರು: ‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ನಾಯಕರೊಂದಿಗೆ ಮಾಜಿ ಸಿಎಂ…
BIG NEWS: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧವೇ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಇನ್ನೊಂದೆಡೆ ಹಾಲಿ ಸಂಸದರ…